ರಾಜಕೀಯ ಸುದ್ದಿ

ಕರ್ನಾಟಕಕ್ಕೆ ನರೇಂದ್ರ ಮೋದಿ ಕೊಡುಗೆ “ಚೊಂಬು” ಮಾತ್ರ– ರಕ್ಷಾ ರಾಮಯ್ಯ

ಬಾಗೇಪಲ್ಲಿ, ಏ, 21; ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ನಡೆಸಿ ಬಿರುಗಾಳಿ ಎಬ್ಬಿಸಿದರು.ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಶಾಸಕರಾದ […]

ರಾಜಕೀಯ ಸುದ್ದಿ

ಲೋಕಸಭಾ ಚುನಾವಣೆಗೆ ಶುಭ ಹಾರೈಸಿ ಯದುವೀರ್ ಗೆ ಮೋದಿ ಪತ್ರ

ಮೈಸೂರು: ಇತ್ತೀಚೆಗೆ ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ಮೈಸೂರಿಗೆ ಆಗಮಿಸಿ ಮೈಸೂರು ಪ್ರಾಂತ್ಯದ ಲೋಕಸಭಾ ಚುನಾವಣೆಗೆ ಎನ್.ಡಿ.ಎ ಪರ ಪ್ರಚಾರ ನಡೆಸಿದ್ದರು. ಅಗ ಪ್ರಧಾನಿ ಮೋದಿ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡುವ […]

ರಾಜಕೀಯ ಸುದ್ದಿ

ನೇಹಾ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಸೋಮವಾರ ಬಿಜೆಪಿ ಬೃಹತ್ ಪ್ರತಿಭಟನೆ

ಬೆಂಗಳೂರು: ಹುಬ್ಬಳ್ಳಿಯಲ್ಲಿ ಹಾಡಹಗಲೇ ಎಂ.ಸಿ.ಎ ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಖಂಡಿಸಿ ನಾಳೆ ಸೋಮವಾರ ರಾಜ್ಯ ಬಿಜೆಪಿ ಘಟಕ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ಈ ಬಗ್ಗೆ ಇಂದು ಹೇಳಿಕೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ […]

ಅಪರಾಧ ರಾಜಕೀಯ ಸುದ್ದಿ

ರಾಮೇಶ್ವರ ಕೆಫೆ ಸ್ಫೋಟದಲ್ಲಿ ಪಾಕ್ ಕೈವಾಡ ಬಯಲು!

ಬೆಂಗಳೂರು,ಏ.21: ವೈಟ್‌ಫೀಲ್ಡ್‌ನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಸಂಬಂಧ ತನಿಖೆಯನ್ನು ತೀವ್ರಗೊಳಿಸಿರುವ ಎನ್‌ಐಎ ಅಧಿಕಾರಿಗಳಿಗೆ ಬಾಂಬ್ ಸ್ಫೋಟಿಸಲು ಪಾಕಿಸ್ತಾನ ಪಿತೂರಿ ನಡೆಸಿರುವ ಆತಂಕಕಾರಿ ಸಂಗತಿ ಬೆಳಕಿಗೆ ಬಂದಿದೆ. ರಾಮೇಶ್ವರ ಕೆಫೆ ಬಾಂಬ್ ಸ್ಫೋಟದ ಆರೋಪಿಗಳಾದ […]

ರಾಜಕೀಯ ಸುದ್ದಿ

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ವಿರುದ್ಧ ಕಾಂಗೈ ದೂರು

ಬೆಂಗಳೂರು,ಏ.21: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸಾಮಾಜಿಕ ಜಾಲತಾಣದ ಪ್ರಚಾರಕ್ಕಾಗಿ ಆಮಿಷವೊಡ್ಡಿದ್ದಾರೆ ಎಂದು ಕಾಂಗ್ರೆಸ್ ದೂರು ನೀಡಿದೆ. ಈ ಬಗ್ಗೆ ಕೆಪಿಸಿಸಿಯ ಮಾಧ್ಯಮ ಮತ್ತು ಸಂವಹನ […]

ರಾಜಕೀಯ ಸುದ್ದಿ

ಸಂವಿಧಾನವನ್ನು ಬದಲಾಯಿಸಲು ಯಾರೇ ಯತ್ನಿಸಿದರು ರಕ್ತಪಾತ ನಡೆಯಲಿದೆ: ಮುನಿನರಸಿಂಹಯ್ಯ

ದೇವನಹಳ್ಳಿ: ಬಿಜೆಪಿಯವರು ಸುಳ್ಳು ಹೇಳಿ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ದೇಶದ ಸ್ಥಿತಿ ಸುಧಾರಿಸಲು ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆಯು ‌ಧರ್ಮ ಮತ್ತು ಅಧರ್ಮದ ನಡುವೆ ನಡೆಯುತ್ತಿರುವ ಸಮರವಾಗಿದೆ ಬಿಜೆಪಿಯವರು ಮತ್ತೆ […]

ರಾಜಕೀಯ ಸುದ್ದಿ

ನೇಹಾ ಕೊಲೆ ಹಿನ್ನೆಲೆ: ಭಾನುವಾರ ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಭೇಟಿ

ಹುಬ್ಬಳ್ಳಿ : ನೇಹಾ ಕೊಲೆಗೆ ಒಕ್ಕೊರಲ ಖಂಡನೆ ವ್ಯಕ್ತವಾಗಿದೆ. ಕೊಲೆ ಪ್ರಕರಣ ಖಂಡಿಸಿ ಮಠಾಧೀಶರು ಮತ್ತು ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದರು. ಮತ್ತೊಂದೆಡೆ ವಿವಿಧ ರಾಜಕಾರಣಿಗಳು, ಮಠಾಧೀಶರು ಮತ್ತು ನಾಗರೀಕರು ನೇಹಾ ನಿವಾಸಕ್ಕೆ ಭೇಟಿ […]

ರಾಜಕೀಯ ಸುದ್ದಿ

ರೈತರ ಆದಾಯ ದುಪ್ಪಟ್ಟು ಆಗಿದ್ದರೆ ಪ್ರತಿಭಟನೆ ಏಕೆ ಮಾಡುತ್ತಿದ್ದರು: ಸಿಎಂ ಸಿದ್ದರಾಮಯ್ಯ

ಮಂಡ್ಯ, (ನಾಗಮಂಗಲ),ಏಪ್ರಿಲ್ 20: ರೈತರ ಆದಾಯ ದುಪ್ಪಟ್ಟು ಆಗಿದ್ದಾರೆ ಅನೇಕ ತಿಂಗಳಿನಿಂದ ರೈತರು ಪ್ರತಿಭಟನೆ ಏಕೆ ಮಾಡುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಪ್ರಜಾಧ್ವನಿ-2 ಜನಸಮಾವೇಶದಲ್ಲಿ […]

ರಾಜಕೀಯ ಸುದ್ದಿ

ಹಗಲು-ರಾತ್ರಿ ಕೆಲಸ ಮಾಡಿ ಯೋಜನೆಗಳನ್ನು ಜಾರಿಗೊಳಿಸುತ್ತೇನೆ: ಪ್ರಧಾನಿ ಮೋದಿ

ಚಿಕ್ಕಬಳ್ಳಾಪುರ: ನಗರದ ಹೊರವಲಯದಲ್ಲಿ ಬೃಹತ್ ಬಿಜೆಪಿ-ಜೆಡಿಎಸ್ ಸಮಾವೇಶವನ್ನು ಉದ್ದೇಶಿಸಿ ಮಾತಾಡಿದ ಪ್ರಧಾನಿ ನರೇಂದ್ರ ಮೋದಿ ಅವರು “ಹಿಂದಿನ ಯುಪಿಎ ಸರ್ಕಾರ ಕೇವಲ ಹಗರಣಗಳ ಸರ್ಕಾರವಾಗಿತ್ತು ಅನ್ನೋದನ್ನು ಮಾಜಿ ಪ್ರಧಾನಿ ದೇವೇಗೌಡರು ಸವಿಸ್ತಾರವಾಗಿ ತಿಳಿಸಿದ್ದಾರೆ” ಎಂದು […]

ರಾಜಕೀಯ ಸುದ್ದಿ

ಮತದಾರರಿಗೆ ಬೆದರಿಕೆ ಆರೋಪ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ FIR ದಾಖಲು

ಬೆಂಗಳೂರು, ಏ.20: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಚುನಾವಣೆಗಾಗಿ ಮತಯಾಚನೆ ವೇಳೆ ಬೆದರಿಕೆ ಆರೋಪದ ಹಿನ್ನಲೆ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಬೆಂಗಳೂರಿನ ಆರ್​ಎಂಸಿ ಯಾರ್ಡ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಆರ್​.ಆರ್​ ನಗರ ಅಪಾರ್ಟ್ಮೆಂಟ್ […]

ಅಪರಾಧ ರಾಜಕೀಯ ಸುದ್ದಿ

ನೇಹಾ ಕೊಲೆಗೆ ಸಿಎಂ ತೀವ್ರ ಖಂಡನೆ: ಕೊಲೆಗಾರನಿಗೆ ಉಗ್ರ ಶಿಕ್ಷೆ

ಪ್ರತಿಪಕ್ಷಗಳು ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯಮೈಸೂರು : ಪ್ರತಿಪಕ್ಷಗಳು ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು. […]

ರಾಜಕೀಯ ಸುದ್ದಿ

ಲೋಕಸಭಾ ಚುನಾವಣೆ: ಮೊದಲ ಹಂತದಲ್ಲಿ ಶೇ.60 ರಷ್ಟು ಮತದಾನ

ಹೊಸದೆಹಲಿ: 18ನೇ ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ ಶೇ.60ರಷ್ಟು ಮತದಾನವಾಗಿದೆ. ಪಶ್ಚಿಮ ಬಂಗಾಳ (3 ಸೀಟು) ದಲ್ಲಿ ಅತ್ಯಧಿಕ ಶೇ.78, ಹಿಂಸಾಪೀಡಿತ ಮಣಿಪುರ (2 ಸೀಟು )ದಲ್ಲಿ ಶೇ.68 ರಷ್ಟು ಜನ ಹಕ್ಕು ಚಲಾಯಿಸಿದ್ದಾರೆ. […]

ರಾಜಕೀಯ ಸುದ್ದಿ

ಲಗ್ಗೆರೆ ಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

ಪೀಣ್ಯ ದಾಸರಹಳ್ಳಿ: ಕ್ಷೇತ್ರದ ಮಾಜಿ ಶಾಸಕರಾದ ಆರ್. ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ಮತ್ತು ಹೆಗ್ಗನಹಳ್ಳಿ ಬ್ಲಾಕ್ ಅಧ್ಯಕ್ಷರಾದ ಕೆ.ಎನ್.ರವಿಕುಮಾರ್ ಅವರ ನೇತೃತ್ವದಲ್ಲಿ ಪೀಣ್ಯ ಕೈಗಾರಿಕಾ ವಾರ್ಡ್ ನ ರಾಜಕುಮಾರ್ ಅವರಣದಲ್ಲಿ ಕಾರ್ಯಕರ್ತರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. […]

ರಾಜಕೀಯ ಸುದ್ದಿ

ದಾಸರಹಳ್ಳಿ ಆಮ್ ಆದ್ಮಿ ಪಕ್ಷದ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಪೀಣ್ಯ ದಾಸರಹಳ್ಳಿ: ಸಮೀಪದ ಸಿಡೇದಹಳ್ಳಿಯಲ್ಲಿ ಸೌಂದರ್ಯ ಪಿ. ಮಂಜಪ್ಪ ಮತ್ತು ಎಂ.ಕೀರ್ತನ್ ಕುಮಾರ್ ಅವರು ಆಮ್ ಅದ್ಮಿ ಪಕ್ಷ ತೊರೆದು ತಮ್ಮ ಮುಖಂಡರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಇವರನ್ನು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ […]

ರಾಜಕೀಯ ಸುದ್ದಿ

102 ಲೋಕಸಭಾ ಕ್ಷೇತ್ರಗಳ ಮೊದಲ ಹಂತದ ಚುನಾವಣೆ ಮುಕ್ತಾಯ

ನವದೆಹಲಿ: 2024 ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆದಿದೆ. ಇದೇ ವೇಳೆ ಈಶಾನ್ಯ ಭಾರತದ ರಾಜ್ಯಗಳಾದ ಸಿಕ್ಕಿಂ ಮತ್ತು ಅರುಣಾಚಲ […]

ರಾಜಕೀಯ ಸುದ್ದಿ

ಮಹಿಳಾ ಆಯೋಗದ ನೋಟಿಸ್ ಗೆ ತಡೆ: ಎಚ್.ಡಿ.ಕೆ.ಗೆ ರಿಲೀಫ್

ಬೆಂಗಳೂರು, (ಏಪ್ರಿಲ್ 19): ಕಾಂಗ್ರೆಸ್ ಗ್ಯಾರಂಟಿಗಳಿಂದ ರಾಜ್ಯದ ಮಹಿಳೆಯರು ದಾರಿ ತಪ್ಪಿದ್ದಾರೆ ಎನ್ನುವ ಮಾಜಿ ಸಿಎಂ ಎಚ್​.ಡಿ ಕುಮಾರಸ್ವಾಮಿ ಹೇಳಿಕೆ ಸಂಬಂಧ ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಅಲ್ಲದೇ ಈ ಪ್ರಕರಣಕ್ಕೆ […]

ರಾಜಕೀಯ ಸುದ್ದಿ

ಬಿಜೆಪಿ ಮಾಡುತ್ತಿರುವ ಅನ್ಯಾಯದ ಬಗ್ಗೆ ಪ್ರಜ್ವಲ್ , ದೇವೇಗೌಡರು ಧ್ವನಿ ಎತ್ತಿಲ್ಲ ಏಕೆ: ಸಿ.ಎಂ.ಪ್ರಶ್ನೆ

ನಿರುದ್ಯೋಗಿಗಳಿಗೆ ಪಕೋಡ ಮಾರಾಟ ಮಾಡಿ ಎಂದಿದ್ದು ಮೋದಿ ಮಾಡಿದ ನಂಬಿಕೆ ದ್ರೋಹ ಅಲ್ಲವೇ? ಭಾರತೀಯರಿಗೆ ಮಾಡಿದ ವಂಚನೆ ಅಲ್ಲವೇ. ನಿಮಗಾದ ಮಹಾದ್ರೋಹಕ್ಕೆ ತಕ್ಕ ಪಾಠ ಕಲಿಸಿ: ಸಿ.ಎಂ ಕರೆ ಹಾಸನ (ಬೇಲೂರು) ಏ 19: […]

ರಾಜಕೀಯ ಸುದ್ದಿ

ರಾಯಚೂರು: ಮತಗಟ್ಟೆಗಳಿಗೆ ಸಹಾಯಕ ಚುನಾವಣೆ ಅಧಿಕಾರಿ ಪ್ರಕಾಶ್ ಭೇಟಿ

ಕವಿತಾಳ, ಏ19: ಮೇ 7ರಂದು ನಡೆಯುವ ರಾಯಚೂರು ಲೋಕಸಭಾ ಚುನಾವಣೆಯ ಮತದಾನ ಕೇಂದ್ರಗಳಿಗೆ ಸಹಾಯಕ ಚುನಾವಣಾ ಅಧಿಕಾರಿ ಪ್ರಕಾಶ್ ಅವರು ಗುರುವಾರ ಭೇಟಿ ನೀಡಿದರು. ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣಕ್ಕೆ ಮಾನ್ವಿ ವಿಧಾನಸಭಾ […]

ರಾಜಕೀಯ ಸುದ್ದಿ

ಮತದಾರರಿಗೆ ಬೆದರಿಕೆ ಆರೋಪ: ಡಿ.ಕೆ.ಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು, ಏಪ್ರಿಲ್ 19: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ತಮ್ಮ ಸಹೋದರ ಡಿ.ಕೆ ಸುರೇಶ್​ಗೆ ಮತ ನೀಡುವಂತೆ ಮತದಾರರಿಗೆ ಬೆದರಿಕೆ ಹಾಕಿರುವ ಆರೋಪದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. […]

ಅಪರಾಧ ರಾಜಕೀಯ ಸುದ್ದಿ

ಲೋಕಸಭಾ ಚುನಾವಣೆ ಹಿನ್ನೆಲೆ: ಬೆಂಗಳೂರಿನಲ್ಲಿ 10 ಕ್ಕೂ ಹೆಚ್ಚಿನ ಕಡೆ ಐಟಿ ದಾಳಿ

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳಿರುವಾಗ ಬೆಂಗಳೂರಿನಲ್ಲಿ ಐಟಿ ದಾಳಿ ನಡೆದಿದೆ. ನಗರದ 10 ಕ್ಕೂ ಹೆಚ್ಚು ಕಡೆ ಶುಕ್ರವಾರ ಬೆಳಗ್ಗೆ ಐಟಿ ಅಧಿಕಾರಿಗಳು ಉದ್ಯಮಿಗಳ ಮನೆ ಮೇಲೆ […]

You cannot copy content of this page