ಮತದಾನದ ನಡುವೆ ಕೆಟ್ಟ ಇವಿಎಂ, ಸಿಬ್ಬಂದಿಗೆ ಅನಾರೋಗ್ಯ
ನವದೆಹಲಿ: ಪೌರಿ-ಗಢವಾಲ್, ತೆಹ್ರಿ, ಅಲ್ಮೋರಾ, ಹರಿದ್ವಾರ ಮತ್ತು ನೈನಿತಾಲ್ ಸೇರಿದಂತೆ ಉತ್ತರಾಖಂಡ ರಾಜ್ಯದ 5 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಆದರೆ, ಮತದಾನ ಆರಂಭವಾಗುತ್ತಿದ್ದಂತೆಯೇ ವಿವಿಧ ಬೂತ್‌ಗಳಿಂದ ಸಮಸ್ಯೆಗಳು ಬೆಳಕಿಗೆ ಬರಲಾರಂಭಿಸಿದವು. ಈ […]

