ರಾಜಕೀಯ ಸುದ್ದಿ

ಅಜ್ಜಿ ಜೊತೆ ಕೋಲಾರಕ್ಕೆ ಬಂದಿದ್ದೆ: ಗತಕಾಲದ ನೆನಪು ಮಾಡಿಕೊಂಡ ರಾಹುಲ್ ಗಾಂಧಿ

ಕೋಲಾರ : ಲೋಕಸಭೆ ಚುನಾವಣೆಗೆ ದಿನಗಣನೆ ಶುರುವಾಗುತ್ತಿರುವ ಹೊತ್ತಲ್ಲಿ ಕೇಂದ್ರ ನಾಯಕರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಇಂದು ಬೆಳಗ್ಗೆ ಮಂಡ್ಯದಲ್ಲಿ ಭರ್ಜರಿ ಮತಯಾಚನೆ ಮಾಡಿದ ಕಾಂಗ್ರೆಸ್​ ಮುಖಂಡ ರಾಹುಲ್​ ಗಾಂಧಿ, ಇದೀಗ ಕೋಲಾರಕ್ಕೆ ಆಗಮಿಸಿದ್ದಾರೆ. […]

ರಾಜಕೀಯ ಸುದ್ದಿ

ಕಾಂಗ್ರೆಸ್ ಸೇರ್ಪಡೆಯಾದ ಕೊಪ್ಪಳ ಹಾಲಿ ಸಂಸದ ಕರಡಿ ಸಂಗಣ್ಣ

ಬೆಂಗಳೂರು: ಬಿಜೆಪಿಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಕೊಪ್ಪಳ ಹಾಲಿ ಸಂಸದ ಕರಡಿ ಸಂಗಣ್ಣ ಬೆಂಗಳೂರಿನಲ್ಲಿಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ […]

ರಾಜಕೀಯ ಸುದ್ದಿ

ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು

ಬಿಜೆಪಿ ಹಾಗೂ ಜೆಡಿಎಸ್ ಅಪವಿತ್ರ ಮೈತ್ರಿ: ಚುನಾವಣೆ ನಂತರ ಸರ್ಕಾರ ಪತನ: ವಿರೋಧ ಪಕ್ಷಗಳ ಭ್ರಮೆ: ಕೋಲಾರ: ಈ ಚುನಾವಣೆಯಲ್ಲಿ ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಬೇಕು. ಅದು ಉಳಿಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು […]

ರಾಜಕೀಯ ಸುದ್ದಿ

ಸಾರಿಗೆ ಸಂಸ್ಥೆಗಳ ಒಕ್ಕೂಟದಿಂದ ಸೌಮ್ಯಾ ರೆಡ್ಡಿಗೆ ಬೆಂಬಲ

ಬೆಂಗಳೂರು: ಬೆಂಗಳೂರು ದಕ್ಷಿಣದಲ್ಲಿ ಹಾಲಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಿನೇದಿನೇ ವಿರೋಧಗಳು ಹೆಚ್ಚಾಗುತ್ತಿದ್ದು, ಅದರ ಲಾಭವನ್ನು ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಬಳಸಿಕೊಳ್ಳುತ್ತಿದ್ದಾರೆ. ಇದೀಗ 32 ಸಾರಿಗೆ ಸಂಸ್ಥೆಗಳ ಒಕ್ಕೂಟ ಬೆಂಗಳೂರು ದಕ್ಷಿಣದ […]

ರಾಜಕೀಯ ಸುದ್ದಿ

ಅಪಾರ್ಟ್ಮೆಂಟ್ ನಿವಾಸಿಗಳಿಗೆ ಡಿಕೆಶಿ ಬ್ಲ್ಯಾಕ್ ಮೇಲ್-ಬಿಜೆಪಿ ಆರೋಪ

ಬೆಂಗಳೂರು, ಏಪ್ರಿಲ್​ 17: ಕರ್ನಾಟಕದ ಮೊದಲ ಹಂತದ ಮತದಾನಕ್ಕೆ ಕೇವಲ 10 ದಿನಗಳು ಬಾಕಿ ಉಳಿದಿವೆ. ಎಲ್ಲ ರಾಜಕೀಯ ಪಕ್ಷಗಳು ಮತಯಾಚನೆಯಲ್ಲಿ ವ್ಯಕ್ತವಾಗಿವೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಡಿ.ಕೆ ಸುರೇಶ್ […]

ರಾಜಕೀಯ ಸುದ್ದಿ

ಸೋಲಿನ ಭೀತಿಯಲ್ಲಿ ಬಿಜೆಪಿಯಿಂದ ಐಟಿ, ಇಡಿ ಅಸ್ತ್ರ ಪ್ರಯೋಗ,

ರಾಮನಗರ: “ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗಿ ಬಿಜೆಪಿಯು ಐಟಿ, ಇಡಿ ತನಿಖಾ ಸಂಸ್ಥೆಗಳನ್ನು ಅಸ್ತ್ರವಾಗಿ ಪ್ರಯೋಗಿಸುತ್ತಿದೆ. ಈ ಪ್ರಯೋಗಗಳು ಪ್ರತಿ ಚುನಾವಣೆಯಲ್ಲೂ ನಡೆಯುತ್ತಿದ್ದು, ನಮಗೆ ಇದು ಹೊಸತಲ್ಲ” ಎಂದು ಸಂಸದರು ಹಾಗೂ ಕಾಂಗ್ರೆಸ್ ಅಭ್ಯರ್ಥಿ […]

ರಾಜಕೀಯ ಸುದ್ದಿ

ಖರ್ಗೆ ರಾಜ್ಯ ಬಿಡದಿದ್ದರೆ, ಪಕ್ಷ ತೊರೆಯುವ ಬೆದರಿಕೆ

ಮೈಸೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ರಾಜಕಾರಣ ಬಿಡದಿದ್ದರೆ, ಸಿಎಂ ಸಿದ್ದರಾಮಯ್ಯ ಪಕ್ಷ ತೊರೆಯುವ ಬೆದರಿಕೆ ಹಾಕಿದ್ದರೆ? ಹೀಗೊಂದು ವಿವಾದವನ್ನು ಇದೀಗ ಹುಟ್ಟುಹಾಕಲಾಗುತ್ತಿದೆ. ಈ ಹೇಳಿಕೆಯನ್ನು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ನೀಡುವ […]

ರಾಜಕೀಯ ಸುದ್ದಿ

ಗ್ಯಾರಂಟಿಗಳನ್ನು ಮುಟ್ಟೋದು ಬಿಜೆಪಿ-ದಳದ ಹಣೆಯಲ್ಲಿ ಬರೆದಿಲ್ಲ: ಡಿಸಿಎಂ ಡಿ.ಕೆ.ಶಿ ತಿರುಗೇಟು

ಬೆಂಗಳೂರು: “ಕಾಂಗ್ರೆಸ್ ಗ್ಯಾರಂಟಿಗಳನ್ನು ಮುಟ್ಟುವುದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ. ಇದಕ್ಕೆ ಕಾಂಗ್ರೆಸ್ ಅವಕಾಶ ಕೊಡುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ಕೆಪಿಸಿಸಿ […]

ಅಂಕಣ ರಾಜಕೀಯ ಸುದ್ದಿ

ಲಾಸ್ಟ್ ಸಲ ಸುಮಕ್ಕುಂಗೂ ಹಿಂಗೆ ಮಾತಾಡಿ, ಅಣ್ಣ ಮಣ್ಣು ಮುಕ್ತು,

ಏನ್ಲಾ ಹುಡ್ಗ, ಎತ್ತಾಗೋಗಿದ್ಯೋ ಈಸ್ ದಿನ, ಬೆಂಗಳೂರಲ್ಲೇನೋ ಧಬಾಕ್ತೀನಿ ಅಂತ ಹೋಗಿದ್ಯಂತೆ, ಏನ್ಲಾ ಸೀನಾ ಹಿಂಗ್ ವಾಪಸ್ ಬಂದ್ಬುಟ್ಟೆ ಅಂತ ಹಳ್ಳಿ ಕಟ್ಟೆಮುಂದ್ ಕೂತ್ಕೋಂಡು, ಉದಯರಂಗ ಬಸ್ ಇಳ್ಕಂಡ್, ಬ್ಯಾಗ್ ಇಡ್ಕಂಡ್ ಬತ್ತಿದ್ದ ಸೀನಂಗೆ […]

ರಾಜಕೀಯ ಸುದ್ದಿ

ಏ.20 ರಂದು ಕರ್ನಾಟಕಕ್ಕೆ ಮತ್ತೆ ಮೋದಿ: ಬೆಂಗಳೂರು, ಚಿಕ್ಕಬಳ್ಳಾಪುರದಲ್ಲಿ ಸಮಾವೇಶ

ಬೆಂಗಳೂರು: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಪ್ರಚಾರ ತೀವ್ರಗೊಳಿಸಿರುವ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರು ಈಗಾಗಲೇ ಹಲವು ಮೈತ್ರಿ ಸಮಾವೇಶ ನಡೆಸಿ ಒಗ್ಗಟ್ಟು ಪ್ರದರ್ಶನ ನಡೆಸಿದ್ದಾರೆ. ಕಳೆದ ಭಾನುವಾರ ಮೈಸೂರಿನಲ್ಲಿ ನಡೆದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾಜಿ […]

ರಾಜಕೀಯ ಸುದ್ದಿ

ಅಮೇಥಿ ಕ್ಷೇತ್ರದಿಂದಲೂ ರಾಹುಲ್ ಗಾಂಧಿ ಸ್ಪರ್ಧೆ!

ನವದೆಹಲಿ: ಕೇರಳದ ವಯನಾಡು ಕ್ಷೇತ್ರದ ಜೊತೆಗೆ ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದಿಂದ ಈ ಬಾರಿ ಕೂಡ ಸ್ಪರ್ಧಿಸುತ್ತಿರುವುದಾಗಿ ಘೋಷಿಸಿದ್ದಾರೆ. ಗಾಂಧಿ ಮನೆತನದ ಭದ್ರಕೋಟೆಗಳು ಎಂದು ಪರಿಗಣಿಸಲ್ಪಟ್ಟಿದ್ದ ಉತ್ತರ ಪ್ರದೇಶದ ಅಮೇಥಿ ಮತ್ತು ರಾಯ್ ಬರೇಲಿ […]

ರಾಜಕೀಯ ಸುದ್ದಿ

ಪೀಣ್ಯ ಕೈಗಾರಿಕಾ ಪ್ರದೇಶಕ್ಕೆ ಜಪಾನ್ ಮಾದರಿ ತ್ಯಾಜ್ಯ ಸಂಸ್ಕರಣೆ ವ್ಯವಸ್ಥೆ

ಬೆಂಗಳೂರು: ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶವಾದ ಪೀಣ್ಯಾ ಕೈಗಾರಿಕಾ ಪ್ರದೇಶದಲ್ಲಿ ಬಳಕೆಯಾಗುವ ರಾಸಾಯನಿಕ ತ್ಯಾಜ್ಯದ ನೀರನ್ನು ಸಂಸ್ಕರಣೆ ಮಾಡಲು ಜಲಮಂಡಳಿ ತೀಮರ್ಾನಿಸಿದೆ. ಮಂಗಳವಾರ ಪೀಣ್ಯ ಕೈಗಾರಿಕಾ ಪ್ರದೇಶಕ್ಕೆ ಜಲಮಂಡಳಿಯಿಂದ ವಿಶೇಷವಾಗಿ ಆಹ್ವಾನಿಸಲಾಗಿದ್ದ ಜಪಾನ್ ಮೂಲದ […]

ರಾಜಕೀಯ ಸಿನಿಮಾ ಸುದ್ದಿ

ಸ್ಟಾರ್ ಚಂದ್ರು ಪರ ಮೋಹಕ ತಾರೆ ರಮ್ಯಾ ಪ್ರಚಾರ

ಮಂಡ್ಯ (ಏ.17): ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯಾ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್‌ ಚಂದ್ರು) ಪರ ಚುನಾವಣಾ ಪ್ರಚಾರಕ್ಕೆ ಮಂಡ್ಯಕ್ಕೆ ಆಗಮಿಸುತ್ತಿದ್ದಾರೆ. ಏ.18 ಅಥವಾ 19ರಂದು ಮಂಡ್ಯ ನಗರದಲ್ಲಿ ರೋಡ್‌ […]

ರಾಜಕೀಯ ಸುದ್ದಿ

ರಾಮನಗರದಲ್ಲಿ ಮತ್ತೋರ್ವ ಕಾಂಗ್ರೆಸ್ ಮುಖಂಡನಿಗೆ ಐಟಿ ಶಾಕ್

ರಾಮನಗರ, (ಏಪ್ರಿಲ್ 16): ಕಳೆದ ಒಂದು ವಾರದಿಂದ ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಗಳಲ್ಲಿ ಐಟಿ ಅಧಿಕಾರಿಗಳು ಕಾರ್ಯಚರಣೆ ನಡೆಸಿದ್ದಾರೆ. ಇಂದು (ಏಪ್ರಿಲ್ 16) ಮಧ್ಯಾಹ್ನ ಬೆಂಗಳೂರು, ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ, […]

ರಾಜಕೀಯ ಸುದ್ದಿ

ಧಾರವಾಡದಲ್ಲಿ ಸಿಕ್ಕ 18 ಕೋಟಿ ರೂ. ನಗದು ಕೇಸ್ ಐಟಿ ಇಲಾಖೆಗೆ ವರ್ಗಾವಣೆ

ಧಾರವಾಡ, (ಏಪ್ರಿಲ್ 16): ಧಾರವಾಡದ ಆರ್ನಾ ರೆಸಿಡೆನ್ಸಿಯಲ್ಲಿರುವ ಬಸವರಾಜ್‌ ದತ್ತನವರ್‌ ಎನ್ನುವರ ನಿವಾಸದಲ್ಲಿ 18 ಕೋಟಿ ರೂ. ನಗದು ಹಣ ಪತ್ತೆ ಪ್ರಕರಣ ಇದೀಗ ಆದಾಯ ತೆರಿಗೆ ಇಲಾಖೆಗೆ ವರ್ಗಾವಣೆಯಾಗಿದೆ.10 ಲಕ್ಷ ರೂ.ಗೂ ಹೆಚ್ಚು […]

ರಾಜಕೀಯ ಸುದ್ದಿ

ಧಾರವಾಡದಲ್ಲಿ ಐಟಿ ಭರ್ಜರಿ ಬೇಟೆ-18 ಕೋಟಿ ರೂ. ವಶ

ಧಾರವಾಡ, (ಏಪ್ರಿಲ್ 16): ಲೋಕಸಭಾ ಚುನಾವಣೆ ಹಿನ್ ನೆಲೆಯಲ್ಲಿ ಝಣ ಝಣ ಕಾಂಚಾಣ ಎಲ್ಲೆಡೆ ಭಾರೀ ಸದ್ದು ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ಸಹ ಎಲ್ಲೆಡೆ ಜಾಲಾಡುತ್ತಿದ್ದಾರೆ. ಅದರಂತೆ ಇಂದು (ಏಪ್ರಿಲ್ 16) […]

ರಾಜಕೀಯ ಸುದ್ದಿ

ಐಟಿ-ಬಿಟಿ ಕಂಪೆನಿಗಳನ್ನೇ ಟಾರ್ಗೆಟ್‌ ಮಾಡಿಕೊಂಡಿದ್ದ ರಾಮೇಶ್ವರ ಕೆಫೆ ಸ್ಫೋಟದ ಕಿರಾತಕರು

ಬೆಂಗಳೂರು : ಐಟಿ-ಬಿಟಿ ಹಬ್ ಎಂದೇ ಕರೆಯಲ್ಪಡುವ ವೈಟ್ ಫೀಲ್ಡ್ ನಲ್ಲಿರುವ ಐಟಿ ಕಂಪೆನಿಗಳನ್ನು ಗುರಿಯಾಗಿಸಿಕೊಂಡು ಸ್ಫೋಟಕ್ಕೆ ಸಂಚು ರೂಪಿಸಿದ್ದ ಉಗ್ರರು ತದನಂತರದಲ್ಲಿ ಹೈ ಸೆಕ್ಯುರಿಟಿ ಗಮನಿಸಿ ತಮ್ಮ ಯೋಜನೆ ಬದಲಾಯಿಸಿ ರಾಮಮಂದಿರ ಉದ್ಘಾಟನೆ […]

ರಾಜಕೀಯ ಸುದ್ದಿ

ಮತದಾನ ಹೆಚ್ಚಳಕ್ಕೆ ಬಿಬಿಎಂಪಿಯಿಂದ ಮನೆ-ಮನೆಗೂ ಸ್ಟಿಕರ್

ಬೆಂಗಳೂರು,ಏ.16: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಳ ಮಾಡಲು ಬಿಬಿಎಂಪಿ ಹೊಸ ಪ್ಲಾನ್ ಮಾಡಿದೆ. ಈ ಬಾರಿ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಹೆಚ್ಚಿಸಲು ಮನೆ ಮನೆಗೂ ಪಾಲಿಕೆಯ ಬಿಎಲ್ಒ, ಆಶಾ ಕಾರ್ಯಕರ್ತೆಯರು […]

ರಾಜಕೀಯ ಸುದ್ದಿ

ಚುನಾವಣೆ ಸಂದರ್ಭದಲ್ಲಿ ಜಪ್ತಿ ಮಾಡಲಾದ ಹಣ ಎಲ್ಲಿಗೆ ಹೋಗುತ್ತೆ?

ಬೆಂಗಳೂರು: ಪ್ರತಿ ಚುನಾವಣೆಯ ದಿನಾಂಕ ಮತ್ತು ಅಭ್ಯರ್ಥಿಯ ಘೋಷಣೆಯಾಗುತ್ತಿದ್ದಂತೆ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಪ್ರಚಾರ ಆರಂಭಿಸುತ್ತಾರೆ. ಹತ್ತಾರು ಬಾರಿ ಸಭೆ, ಸಮಾಲೋಚನೆಗಳನ್ನು ನಡೆಸುತ್ತಾರೆ. ರ್‍ಯಾಲಿಗಳು, ಮತದಾರರಿಗಾಗಿ ಮನರಂಜನಾ ಕಾರ್ಯಕ್ರಮಗಳನ್ನು ಏರ್ಪಡಿಸುತ್ತಾರೆ. ಇಂತಹ ಸಮಯದಲ್ಲಿ […]

ರಾಜಕೀಯ ಸುದ್ದಿ

ರಾಜ್ಯದಲ್ಲಿ ಈವರೆಗೆ 355 ಕೋಟಿ ರೂ. ಮೌಲ್ಯದ ಸ್ವತ್ತು ಜಪ್ತಿ!

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಅಕ್ರಮ ತಡೆಗಟ್ಟಲು ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು ಕರ್ನಾಟಕದಲ್ಲಿ ಏಪ್ರಿಲ್ 14ರ ವರೆಗೆ 345 ಕೋಟಿ ರೂ. ಮೌಲ್ಯದ ಸ್ವತ್ತು ಜಪ್ತಿ ಮಾಡಲಾಗಿದೆ.ಪ್ರಸಕ್ತ ಲೋಕಸಭೆ ಚುನಾವಣೆ ನೀತಿ […]

You cannot copy content of this page