ರಾಜಕೀಯ ಸುದ್ದಿ

ಕುಮಾರಸ್ವಾಮಿ ನನಗೆ ಮರ್ಯಾದೆ ಕೊಟ್ಟರೆ, ನಾನು ಅವರಿಗೆ ಮರ್ಯಾದೆ ಕೊಡುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : ನಾನು ಕುಮಾರಸ್ವಾಮಿ ಅವರಿಗೆ ವೈಯಕ್ತಿಕವಾಗಿ ಗೌರವ ನೀಡುತ್ತೇನೆ. ಈಗಲೂ ನೀಡುತ್ತಿದ್ದೇನೆ, ಮುಂದೆಯೂ ನೀಡುತ್ತೇನೆ. ಅವರು ನನಗೆ ಗೌರವ ಕೊಟ್ಟರೆ, ನಾನು ಅದೇ ಗೌರವ ಕೊಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. […]

ರಾಜಕೀಯ ಸಿನಿಮಾ ಸುದ್ದಿ

ಹಿರಿಯ ನಟ ದ್ವಾರಕೀಶ್ ನಿಧನಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಸಂತಾಪ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಹಾಗೂ ಹಿರಿಯ ಕಲಾವಿದ ದ್ವಾರಕೀಶ್ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. “ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕರಾಗಿ, ನಿರ್ದೇಶಕರಾಗಿ, ಕಲಾವಿದನಾಗಿ ಅಗಾಧವಾದ ಸೇವೆ ಸಲ್ಲಿಸಿರುವ ದ್ವಾರಕೀಶ್ […]

ರಾಜಕೀಯ ಸುದ್ದಿ

ಮತದಾನ ದಿನ ಕಂಪನಿಗಳು ರಜೆ ನೀಡದಿದ್ದರೆ ಕಠಿಣ ಕ್ರಮ: ಚು‌.ಆಯೋಗ

ಬೆಂಗಳೂರು : ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯುತ್ತದೆ. ಏಪ್ರಿಲ್​ 26 ಮತ್ತು ಮೇ 7 ರಂದು ಮತದಾನ ನಡೆಯಲಿದ್ದು, ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಈ ಎರಡೂ ದಿನ ಸರ್ಕಾರ ರಜೆ ಘೋಷಣೆ […]

ರಾಜಕೀಯ ಸುದ್ದಿ

ಚುನಾವಣಾ ಅಕ್ರಮಗಳ ಸರಮಾಲೆ: ಚು.ಆಯೋಗಕ್ಕೆ ಬಿಜೆಪಿಯಿಂದ 3 ದೂರು

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆಯಲಿದೆ. ಇತ್ತ ನಾಯಕರು ಅಲ್ಲಲ್ಲಿ ಸಮಾವೇಶ, ರೋಡ್​ ಶೋ ಅಂತಾ ಮತಯಾಚನೆ ಮಾಡುತ್ತಿದ್ದಾರೆ. ಮಾತಿನ ಭರದಲ್ಲಿ ಕೆಲ ನಾಯಕರು ಯಡವಟ್ಟು ಮಾಡಿಕೊಳ್ಳುತ್ತಿದ್ದಾರೆ. ಅವರ ವಿರುದ್ಧ […]

ರಾಜಕೀಯ ಸುದ್ದಿ

ಏ.18 ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ 5 ದಿನ ಮಳೆ

ಬೆಂಗಳೂರು: ಬಿಸಿಲ ಝಳದಿಂದ ಬಸವಳಿದಿದ್ದ ಕರ್ನಾಟಕದ ಜನತೆಗೆ ತಂಪೆರೆಯಲು ವರುಣದೇವ ಬರಲಿದ್ದಾನೆ. ಈ ಬಾರಿ ಮುಂಗಾರು ಕೂಡ ವಾಡಿಕೆಗಿಂತ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆಯೇ ಉತ್ತರ ಒಳನಾಡು, ದಕ್ಷಿಣ ಒಳನಾಡು, […]

ರಾಜಕೀಯ ಸುದ್ದಿ

ತುಮಕೂರು: ದೇವೇಗೌಡ್ರಿಗೂ ತಟ್ಟಿದ ಎಚ್.ಡಿ.ಕೆ ಹೇಳಿಕೆ ಬಿಸಿ!

ತುಮಕೂರು: ಗ್ಯಾರಂಟಿಗಳಿಂದ ಮಹಿಳೆಯರು ದಾರಿ ತಪ್ಪಿದ್ದಾರೆಂಬ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಹೇಳಿಕೆ ವಿಚಾರ ಇದೀಗ ಜೆಡಿಎಸ್ ವರಿಷ್ಠ ಹೆಚ್​.ಡಿ ದೇವೇಗೌಡ ಕಾರ್ಯಕ್ರಮಕ್ಕೂ ಬಿಸಿ ತಟ್ಟಿದೆ. ತುಮಕೂರು ನಗರದ ಕುಂಚಿಟಿಗರ ಸಭಾಭವನದಲ್ಲಿ ನಡೆದ ಮೈತ್ರಿ […]

ರಾಜಕೀಯ ಸುದ್ದಿ

ಮಾಜಿ ಸಿಎಂಗಳ ಸಾರಥ್ಯದಲ್ಲಿ ಪ್ರಹ್ಲಾದ ಜೋಶಿ ನಾಮಪತ್ರ ಸಲ್ಲಿಕೆ

ಧಾರವಾಡ ಲೋಕಸಭಾ ಕ್ಷೇತ್ರದಿಂದ ಸತತ 5ನೇ ಬಾರಿ ಕಣಕ್ಕೆ –ಧಾರವಾಡದಲ್ಲಿ ಜೋಶಿ ಪರ ಬೃಹತ್ ಮೆರವಣಿಗೆ: ರಾಜ್ಯ ನಾಯಕರು ಸಾಥ್ ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧೆ ಬಯಸಿ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ […]

ಅಪರಾಧ ರಾಜಕೀಯ ಸುದ್ದಿ

ದಾಖಲೆಯಿಲ್ಲದ 2.93 ಕೋಟಿ ರೂ. ಪತ್ತೆ: ಎಟಿಎಂಗೆ ಹಣ ತುಂಬುವ ವಾಹನ ಜಪ್ತಿ

ಆನೇಕಲ್ : ಸೂಕ್ತ ದಾಖಲೆ ಇಲ್ಲದೆ ವಾಹನದಲ್ಲಿದ್ದ ಸಾಗಿಸುತ್ತಿದ್ದ 2.93 ಕೋಟಿ ರೂ. ಅನ್ನು ಹೆಬ್ಬಗೋಡಿ ಪೊಲೀಸರು ಸೀಜ್ ಮಾಡಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ಸಿಎಂಎಸ್ ಏಜೆನ್ಸಿಗೆ ಸೇರಿದ ವಾಹನದಲ್ಲಿ […]

ರಾಜಕೀಯ ಸುದ್ದಿ

ಐಟಿ-ಪೊಲೀಸರ ಜಂಟಿ ಕಾರ್ಯಾಚರಣೆ:‌ 2 ಕೋಟಿ ರೂ. ವಶ

ಹುಬ್ಬಳ್ಳಿ, ಏಪ್ರಿಲ್​ 15: ಐಟಿ ಅಧಿಕಾರಿಗಳು ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆ ಹಿನ್ನೆಲೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ರಾಮನಕೊಪ್ಪ ಗ್ರಾಮದ ಮನೆಯಲ್ಲಿ ಬರೋಬ್ಬರಿ 2 ಕೋಟಿ ರೂ. ಗೂ ಹೆಚ್ಚು ನಗದು ಜಪ್ತಿ […]

ರಾಜಕೀಯ ಸುದ್ದಿ

ಕೇಜ್ರೀವಾಲ್ಗೆ ಏಪ್ರಿಲ್ 23ರವರೆಗೆ ಜೈಲು

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ರೋಸ್ ಅವೆನ್ಯೂ ಕೋಟರ್್ ಏಪ್ರಿಲ್ 23ರವರೆಗೆ ವಿಸ್ತರಿಸಿದೆ. ಸೋಮವಾರಕ್ಕೆ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನ ಕೊನೆಗೊಂಡಿದ್ದು, ಅವರನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಾಲಯಕ್ಕೆ […]

ರಾಜಕೀಯ ಸುದ್ದಿ

ಈ ಬಾರಿಯ ಮುಂಗಾರಿನಲ್ಲಿ ಅಧಿಕ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ ಜೂನ್ ತಿಂಗಳಲ್ಲಿ ಭಾರತದಲ್ಲಿ ಮುಂಗಾರು ಸಾಮಾನ್ಯಕ್ಕಿಂತ ಅಧಿಕವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ ತಿಂಗಳಲ್ಲಿ ಆರಂಭವಾಗುವ ಮುಂಗಾರು ಈ ಬಾರಿ ಶೇ.106 ರಷ್ಟು ಆಗಲಿದ್ದು, 87 ಸೆಂಮೀ. ಮಳೆಯಾಗಲಿದೆ […]

ರಾಜಕೀಯ ಸುದ್ದಿ

ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧ

ಬೆಂಗಳೂರು: ಏಪ್ರಿಲ್ 26ರಂದು ಮತದಾನದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಏ.24 ರಿಂದ ಏ.26ರವರೆಗೆ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ. ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ […]

ರಾಜಕೀಯ ಸುದ್ದಿ

ಆಸ್ತಿ ಗಳಿಕೆ ವಿಚಾರ: ಎಚ್.ಡಿ.ಕೆ.ಗೆ ಡಿ.ಕೆ.ಶಿ ಓಪನ್‌ ಚಾಲೆಂಜ್

ಬೆಳಗಾವಿ : ಆಸ್ತಿ ಗಳಿಕೆ ವಿಚಾರವಾಗಿ ಹಿಟ್ ಅಂಡ್ ರನ್ ಹೇಳಿಕೆ ನೀಡುವುದರ ಬದಲಾಗಿ ದಾಖಲೆಗಳ ಸಹಿತ ವಿಧಾನಸಭೆಯಲ್ಲಿ ಬಹಿರಂಗ ಚರ್ಚೆಗೆ ಬರಲಿ, ನಾನು ಸಿದ್ದನಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ […]

ರಾಜಕೀಯ ಸುದ್ದಿ

ಡೆತ್ ಸರ್ಟಿಫಿಕೇಟ್ ನಲ್ಲಿ ಮೋದಿ ಫೋಟೊ ಏಕಿಲ್ಲ?

ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಎಲ್ಲಾ ಸಟರ್ಿಫಿಕೆಟ್ ಗಳಿಗೆ ಮೋದಿ ಅವರ ಫೋಟೊ ಹಾಕಲಾಗಿತ್ತು. ಡೆತ್ ಸಟರ್ಿಫಿಕೆಟ್ಗೆ ಮಾತ್ರ ಏಕೆ ಮೋದಿ ಫೋಟೊ ಹಾಕಲಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ಬೆಳಗಾವಿಯ ಸಂಸದರಾಗಿದ್ದ ಸುರೇಶ್ ಅಂಗಡಿ […]

ರಾಜಕೀಯ ಸುದ್ದಿ

ದಾರಿತಪ್ಪುತ್ತಿದ್ದಾರೆ ಎಂದರೆ ಏನರ್ಥ?

ಬೆಂಗಳೂರು: ಮಹಿಳೆಯರಿಗೆ ಒಳ್ಳೆಯದಾಗಲಿ ಎಂದು ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದೇವೆ. ನಮ್ಮ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದರೆ ಏನರ್ಥ? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.ಎಚ್.ಡಿ.ಕುಮಾರಸ್ವಾಮಿ ಗ್ಯಾರಂಟಿ ಕುರಿತು, ಇದು ರಾಜ್ಯದ ಮಹಿಳೆಯರ ಸ್ವಾಭಿಮಾನದ ಪ್ರಶ್ನೆ. […]

ರಾಜಕೀಯ ಸುದ್ದಿ

ರೇಟ್ ಫಿಕ್ಸ್, ಬ್ಲಾಕ್ ಮೇಲ್ ಮಾಡುವುದು ಕುಮಾರಸ್ವಾಮಿ ಗುಣ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಳಗಾವಿ: “ಕುಮಾರಸ್ವಾಮಿ ಅವರು ಯಾವ ರೇಟು, ಎಂತಹ ರೇಟು ಎಂದು ಹೇಳಬೇಕು. ಕುಮಾರಣ್ಣ, ರೇಟ್ ಫಿಕ್ಸ್ ಮಾಡುವ ಚಾಳಿ ನಿನಗೆ ಇರಬೇಕು. ಅದನ್ನು ಬೇರೆಯವರ ಮೇಲೆ ಹಾಕುತ್ತಿದ್ದೀರಾ. ನಾವು ರಾಜ್ಯದ ಮಹಿಳೆಯರು ಬದುಕು ಕಟ್ಟಿಕೊಳ್ಳಲು […]

ರಾಜಕೀಯ ಸುದ್ದಿ

ತಾಯಂದಿರಿಗೆ ನೋವಾಗಿದ್ದರೆ ವಿಷಾದಿಸುತ್ತೇನೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿನ ಚುನಾವಣಾ ಪ್ರಚಾರ ಸಭೆಯಲ್ಲಿ ನೀಡಿದ ಹೇಳಿಕೆಯಿಂದ ರಾಜ್ಯದ ಯಾವುದೇ ತಾಯಂದಿರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದರು. ಜೆಡಿಎಸ್ ಮಹಿಳಾ ಮುಖಂಡರೊಂದಿಗೆ ತುರ್ತು ಸುದ್ದಿಗೋಷ್ಠಿಯನ್ನು […]

ರಾಜಕೀಯ ಸುದ್ದಿ

ರಾಜ್ಯದಲ್ಲಿ ಈವರೆಗೆ 158.94 ಕೋಟಿ ರೂ. ಮೊತ್ತದ ಮದ್ಯ ವಶ

ಬೆಂಗಳೂರು: ಪ್ರಸಕ್ತ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಡೆಸಿದ ತಪಾಸಣೆ ಸಂದರ್ಭದಲ್ಲಿ ಭಾರೀ ಪ್ರಮಾಣದ ಮದ್ಯ ಪತ್ತೆಯಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಾಗಿನಿಂದ ನಿನ್ನೆಯವರೆಗೆ 158.94 ಕೋಟಿ ರೂ. ಮೊತ್ತದ 142.32 ಲಕ್ಷ […]

ರಾಜಕೀಯ ಸುದ್ದಿ

ದೆಹಲಿ ಅಬಕಾರಿ ನೀತಿ ಪ್ರಕರಣ: ಬಿ.ಆರ್.ಎಸ್ ನಾಯಕಿ ಕೆ.ಕವಿತಾಗೆ ಏ.23 ರವರೆಗೆ ನ್ಯಾಯಾಂಗ ಬಂಧನ

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ನ್ಯಾಯಾಲಯ ಸೋಮವಾರ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರನ್ನು ಏಪ್ರಿಲ್ 23 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ […]

ರಾಜಕೀಯ ಸುದ್ದಿ

ಈಶಾನ್ಯ ದೆಹಲಿಯಿಂದ ಕನ್ಹಯ್ಯಾ ಕುಮಾರ್ ಸ್ಪರ್ಧೆ

ನವದೆಹಲಿ: ಫೈರ್ ಬ್ರ್ಯಾಂಡ್ ಕನ್ಹಯ್ಯ ಕುಮಾರ್ ಅವರನ್ನು ಕಾಂಗ್ರೆಸ್ ತನ್ನ ಅಭ್ಯರ್ಥಿಯಾಗಿ ಈಶಾನ್ಯ ದೆಹಲಿ ಕ್ಷೇತ್ರದಿಂದ ಕಣಕ್ಕಿಳಿಸಲು ತೀರ್ಮಾನಿಸಿದೆ. ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ. ಇದರಲ್ಲಿ […]

You cannot copy content of this page