ರಾಜಕೀಯ ಸುದ್ದಿ

ಬೆಂಗಳೂರು ನಗರ ಪದವೀದರ ಕ್ಷೇತ್ರ; ಬಿಜೆಪಿಗೆ ಬಂಡಾಯದ ಬಿಸಿ; ಪಕ್ಷೇತರ ಅಭ್ಯರ್ಥಿಯಾಗಿ ಎಂ.ಪುಟ್ಟಸ್ವಾಮಿ ಕಣಕ್ಕೆ

ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ‌ ಪಕ್ಷೇತರ ಅಭ್ಯರ್ಥಿಯಾಗಿ ವಿನೋದ್ ಶಿವರಾಜ್ ನಾಮಪತ್ರ ಸಲ್ಲಿಕೆ. ಬೆಂಗಳೂರು ಮೇ 15; ವಿಧಾನ ಪರಿಷತ್ ಚುನಾವಣೆಯ ಬೆಂಗಳೂರು ನಗರ ಪದವೀದರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಎಂ.ಪುಟ್ಟಸ್ವಾಮಿ ಬೆಂಗಳೂರಿನ ಶಾಂತಿನಗರ ಪ್ರಾದೇಶಿಕ […]

ರಾಜಕೀಯ ಸುದ್ದಿ

ಮೋದಿಗಿಂತ ರಾಹುಲ್ ಗಾಂದಿಯೇ ಫೇಮಸ್ಸಾ? ತಿಂಗಳಲ್ಲಿ ಮೂವತ್ತು ಕೋಟಿ ವೀಕ್ಷಣೆ ಪಡೆದ ರಾಹುಲ್ ಯೂಟ್ಯೂಬ್

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಯೂಟ್ಯೂಬ್ ಚಾನೆಲ್ ಕೇವಲ ಒಂದು ತಿಂಗಳ ಅವದಿಯಲ್ಲಿ ಅತಿ ಹೆಚ್ಚು ಅಂದರೆ, 30 ಕೋಟಿ ಗೂ ಅಧಿಕ ವೀಕ್ಷಣೆ ಪಡೆದುಕೊಳ್ಳುವ ಮೂಲಕ ದಾಖಲೆ ಬರೆದಿದೆ. ರಾಹುಲ್ […]

ಅಪರಾಧ ರಾಜಕೀಯ ಸುದ್ದಿ

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿ ಹತ್ಯೆ: ಸರ್ಕಾರದ ಸಡಿಲ ನೀತಿಯೇ ಕಾರಣ

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ ಪ್ರೇಮ ಪ್ರಕರಣಗಳಲ್ಲಿ ಬಿಗಿ ಕ್ರಮ ಕೈಗೊಳ್ಳಲು ಆಗ್ರಹ ಹುಬ್ಬಳ್ಳಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕೆ ಹುಬ್ಬಳ್ಳಿಯಲ್ಲಿ ನಡೆದ ಮತ್ತೊಂದು ಯುವತಿ ಹತ್ಯೆಯೇ ನಿದರ್ಶನ ಎಂದು ಕೇಂದ್ರ […]

ರಾಜಕೀಯ ಸುದ್ದಿ

ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿ ಎದುರು ಜೆಡಿಎಸ್ ಅಭ್ಯರ್ಥಿಯೂ ಕಣಕ್ಕೆ!

ಮೈಸೂರು, ಮೇ 15: ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಮೈತ್ರಿಯ ನಡುವಣ ಮುಸುಕಿನ ಗುದ್ದಾಟ ಈಗ ಬಹಿರಂಗವಾಗಿದೆ.ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿಯಿಂದ‌ ಇಸಿ ನಿಂಗರಾಜೇಗೌಡಗೆ ಟಿಕೆಟ್ ಫೈನಲ್ ಮಾಡಿ ಹೆಸರು ಘೋಷಣೆ ಮಾಡಿದ್ದರೂ […]

ರಾಜಕೀಯ ಸುದ್ದಿ

ಡಿ.ಕೆ. ಶಿವಕುಮಾರ್ ಅವರಿಗೆ ಜನ್ಮದಿನದ ಶುಭಾಶಯ ಕೋರಿದ ಉಪರಾಷ್ಟ್ರಪತಿ ಜಗದೀಪ್‌ ಧನ್ಕರ್‌

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರು ಹಾಗು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಭಾರತದ ಉಪರಾಷ್ಟ್ರಪತಿಗಳಾದ ಜಗದೀಪ್‌ ಧನ್ಕರ್‌ ಅವರು ಜನ್ಮದಿನದ ಶುಭಾಶಯ ಕೋರಿದ್ದಾರೆ. ಉಪರಾಷ್ಟ್ರಪತಿಗಳು ಬುಧವಾರ ಡಿ ಕೆ ಶಿವಕುಮಾರ್ ಅವರಿಗೆ ದೂರವಾಣಿ ಕರೆ […]

ಅಪರಾಧ ರಾಜಕೀಯ ಸುದ್ದಿ

ಪ್ರಜ್ವಲ್ ರೇವಣ್ಣ ಎಲ್ಲಿದ್ದಾನೆಂದು ಎಸ್ಐಟಿಗೆ ಗೊತ್ತಿದೆ: ಪರಮೇಶ್ವರ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಎಲ್ಲಿದ್ದಾನೆ ಎಂದು ಎಸ್ಐಟಿಗೆ ಗೊತ್ತಿದೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನಿನ್ನೆ ಜರ್ಮನಿಯ ಫ್ರಾಂಕ್ ಫರ್ಟ್ ನಿಂದ ಅಂತಾರಾಷ್ಟ್ರೀಯ ವಿಮಾನದ ಮೂಲಕ ಬರಬೇಕಿದ್ದ ಪ್ರಜ್ವಲ್ ರೇವಣ್ಣ ದಿಢೀರ್ […]

ರಾಜಕೀಯ ಸುದ್ದಿ

ನಮ್ಮಲ್ಲಿ ಒಳಜಗಳ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು :ಮೇ -14 : ನಮ್ಮಲ್ಲಿ ಒಳಜಗಳ ಇಲ್ಲ.ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ […]

ರಾಜಕೀಯ ಸುದ್ದಿ

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರಥಮ ಮತ್ತು ದ್ವಿತೀಯ Rank ಪಡೆದ ಪ್ರತಿಭಾನ್ವಿತರನ್ನು ಸನ್ಮಾನಿಸಿದ ಸಿಎಂ ಸಿದ್ದರಾಮಯ್ಯ

ಇಬ್ಬರ ಶಿಕ್ಷಣಕ್ಕೆ ವೈಯಕ್ತಿಕ ನೆರವು ಘೋಷಿಸಿದ ಸಿಎಂ ಇಬ್ಬರೂ ಓದಿದ ಮೊರಾರ್ಜಿ ದೇಸಾಯಿ ಶಾಲೆಗಳ ಅಭಿವೃದ್ಧಿಗೆ ಒಂದೂವರೆ ಕೋಟಿ ರೂ. ಅನುದಾನದ ಘೋಷಣೆ ಬೆಂಗಳೂರು : SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ Rank ಪಡೆದ […]

ಅಪರಾಧ ರಾಜಕೀಯ ಸುದ್ದಿ

ಪ್ರೀತಂಗೌಡ ಆಪ್ತರ ಮನೆಗಳು ಸೇರಿ ಹಾಸನದ 7 ಕಡೆ ಎಸ್ಐಟಿ ದಾಳಿ!

ಹಾಸನ, ಮೇ.14: ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ್ದು ಎನ್ನಲಾದ ಅಶ್ಲೀಲ ವೀಡಿಯೋವುಳ್ಳ ಪೆನ್‌ಡ್ರೈವ್ ಹಂಚಿಕೆ ಆರೋಪ ಹಿನ್ನೆಲೆಯಲ್ಲಿ ತನಿಖೆ ಆಯಾಮ ವಿಸ್ತರಿಸಿರುವ ಎಸ್‌ಐಟಿ ತಂಡ, ಇಂದು ಮಂಗಳವಾರ (ಮೇ.14) ಸಂಜೆ ದಿಢೀರನೆ ಹಾಸನ ನಗರದಲ್ಲಿ […]

ರಾಜಕೀಯ ಸುದ್ದಿ

ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಡಿ‌.ಟಿ.ಶ್ರೀನಿವಾಸ್ ನಾಮಪತ್ರ ಸಲ್ಲಿಕೆ

ಬೆಂಗಳೂರು ವಿಧಾನಪರಿಷತ್ ಚುನಾವಣೆಯ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಡಿ.ಟಿ.ಶ್ರೀನಿವಾಸ್ ಅವರು ಇಂದು ಮಂಗಳವಾರ ಬೆಳಗ್ಗೆ ಶಾಂತಿನಗರದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಹಾಗೂ ಕೆಪಿಸಿಸಿ […]

ರಾಜಕೀಯ ಸುದ್ದಿ

ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು, ಅವರೇ ನುಂಗಿಕೊಳ್ಳಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ಬೆಂಗಳೂರು: “ಪೆನ್ ಡ್ರೈವ್ ವಿಚಾರದಲ್ಲಿ ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿಯಲಿ, ಹಿಡಿದು, ಬಡಿದು ಅವರೇ ನುಂಗಿಕೊಳ್ಳಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಮ್ಮ ವಿರುದ್ಧ ಟೀಕೆ ಮಾಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ […]

ಅಪರಾಧ ರಾಜಕೀಯ ಸುದ್ದಿ

ಪೆನ್ ಡ್ರೈವ್ ಪ್ರಕರಣದ ಹಿಂದೆ ದೊಡ್ಡ ತಿಮಿಂಗಿಲವೇ ಇದೆ.

ಎಸ್ ಐಟಿ ಹೆಸರಿನಲ್ಲಿ ನೊಂದ ಮಹಿಳೆಯರಿಗೆ ಬೆದರಿಸಿದ್ದು ಯಾರು? *ಇದು ಪಟಾಕಿ ಹೊಡೆದು ಸಂಭ್ರಮಿಸುವ ಸಮಯ ಅಲ್ಲ*ಪೆನ್ ಡ್ರೈವ್ ಹಂಚಿದವರನ್ನು ಬಂಧಿಸಿಲ್ಲ, ಯಾಕೆ? ** ಬೆಂಗಳೂರು: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಬಂಧನ ರಾಜಕೀಯ […]

ರಾಜಕೀಯ ಸುದ್ದಿ

ಶ್ರೀಕ್ಷೇತ್ರ ಶ್ರವಣಬೆಳಗೊಳಕ್ಕೆ ತಮಿಳುನಾಡು ರಾಜ್ಯಪಾಲರ ಭೇಟಿ:

ಚನ್ನರಾಯಪಟ್ಟಣ (ಶ್ರವಣಬೆಳಗೊಳ): ತಮಿಳುನಾಡು ರಾಜ್ಯದ ರಾಜ್ಯಪಾಲರಾದ ರವೀಂದ್ರ ನಾರಾಯಣ ರವಿ ಹಾಗೂ ಅವರ ಪತ್ನಿ ಲಕ್ಷ್ಮಿರವರು ಮಂಗಳವಾರ ಶ್ರೀಕ್ಷೇತ್ರ ಶ್ರವಣಬೆಳಗೊಳದ ವಿಂಧ್ಯಗಿರಿ ಬೆಟ್ಟಕ್ಕೆ ಭೇಟಿ ನೀಡಿ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಹಾಗೂ ಶ್ರೀ […]

ಅಪರಾಧ ರಾಜಕೀಯ ಸುದ್ದಿ

ಬಿ. ವೈ.ರಾಘವೇಂದ್ರ ವಿರುದ್ಧ ಚುನಾವಣಾ ಆಯೋಗಕ್ಕೆ ಕೆ.ಎಸ್.ಈಶ್ವರಪ್ಪ ದೂರು

ಬೆಂಗಳೂರು: ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರು ತನ್ನ ವಿರುದ್ಧ ಅಪಪ್ರಚಾರ ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ದ್ರೋಹ ಬಗೆದಿರುವರೆಂದು ರಾಜ್ಯ ಚುನಾವಣಾ ಆಯೋಗಕ್ಕೆ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ […]

ಅಪರಾಧ ಉಪಯುಕ್ತ ರಾಜಕೀಯ ಸುದ್ದಿ

ಕೋವಿಡ್ ಲಸಿಕೆ ಅಡ್ಡ ಪರಿಣಾಮ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನ್ಯಾಯಾಲಯಕ್ಕೆ ರಿಟ್

ವಾರಾಣಸಿ: ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ಅಡ್ಡಪರಿಣಾಮಗಳಾಗುವ ಕುರಿತಂತೆ ಲಸಿಕೆ ತಯಾರಿಕೆ ಕಂಪನಿಯೇ ಒಪ್ಪಿಕೊಂಡ ನಂತರ, ಅದರ ಬಳಕೆಗೆ ಪ್ರೋತ್ಸಾಹಿಸಿದ ನರೇಂದ್ರ ಮೋದಿ ಸೇರಿ ೨೭ ಜನರ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲು ಮಾಡಲಾಗಿದೆ. ಲಸಿಕೆಯಿಂದ […]

ಅಪರಾಧ ರಾಜಕೀಯ ಸುದ್ದಿ

ಭಾರಿ ಮಳೆಯಿಂದಾಗಿ ಮುಂಬೈನಲ್ಲಿ ಜಾಹೀರಾತು ಫಲಕ ಬಿದ್ದು ೧೪ ಸಾವು

ಮುಂಬೈ: ಮುಂಬೈನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಘಾಟ್ ಕೂಪರ್‌ನಲಿದ್ದ ಜಾಹೀರಾತು ಫಲಕವೊಂದು ಮುರಿದು ಬಿದ್ದು, ೧೪ ಮಂದಿ ಸಾವಿಗೀಡಾಗಿರುವ ಘಟನೆ ನಡೆದಿದೆ. ಕಳೆದ ನಾಲ್ಕು ದಿನಗಳಿಂದ ಮುಂಬೈ ಸೇರಿದಂತೆ ಮಹಾರಾಷ್ಟç ಭಾಗದಲ್ಲಿ ಬಿರುಗಾಳಿ ಸಮೇತ […]

ಅಪರಾಧ ರಾಜಕೀಯ ಸುದ್ದಿ

ಹೊಳೆನರಸೀಪುರದ ಬಿಜೆಪಿ ಮುಖಂಡ ದೇವೇರಾಜೇಗೌಡ ಪೊಲೀಸರ ವಶಕ್ಕೆ

ಹಾಸನ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿ ಜೈಲಿನಲ್ಲಿರುವ ಹೊಳೆನರಸೀಪುರದ ಬಿಜೆಪಿ ಮುಖಂಡ ದೇವರಾಜೇಗೌಡ ಅವರನ್ನು ಇಂದು ಎಸ್‌ಐಟಿ ಪೊಲೀಸರು ವಶಕ್ಕೆ ಪಡೆಯಲಿದ್ದಾರೆ. ಹೊಳೇನರಸೀಪುರ ಜೆಎಂಎಫ್‌ಸಿ ನ್ಯಾಯಾಲಯ ಜೈಲಿನಲ್ಲಿರುವ ಅವರನ್ನು ಎಸ್‌ಐಟಿ ಪೊಲೀಸರ ವಶಕ್ಕೆ ನೀಡಲು […]

ರಾಜಕೀಯ ಸುದ್ದಿ

ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಶೇ.69 ರಷ್ಟು ಮತದಾನ

ಆಂಧ್ರಪ್ರದೇಶ ರಾಜ್ಯದ 175 ಕ್ಷೇತ್ರಗಳಿಗೂ ಸೋಮವಾರ ಮೇ 13 ರಂದು ಮತದಾನ ನಡೆದಿದೆ.ಒಟ್ಟು 175 ವಿಧಾನಸಭಾ ಕ್ಷೇತ್ರಗಳಿಗೆ ಸರಾಸರಿ ಶೇಕಡಾ 69 ರಷ್ಟು ಮತದಾನ ನಡೆದಿದೆ. ಈ ಬಾರಿಯ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಹಾಲಿ […]

ರಾಜಕೀಯ ಸುದ್ದಿ

4ನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಒಟ್ಟಾರೆ ಶೇ. 67.25 ರಷ್ಟು ಮತದಾನ

ನವದೆಹಲಿ: ದೇಶದ 4ನೇ ಹಂತದ ಲೋಕಸಭಾ ಚುನಾವಣೆಗೆ ಸೋಮವಾರ ಮೇ 12 ರಂದು ಶಾಂತಿಯುತವಾಗಿ ಮತದಾನ ನಡೆದಿದೆ. ದೇಶದ 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 96 ಲೋಕಸಭಾ ಕ್ಷೇತ್ರಗಳಿಗೆ ಸೋಮವಾರ ಮತದಾನ […]

ರಾಜಕೀಯ ಸುದ್ದಿ

ಪರಿಷತ್ ಚುನಾವಣೆಯಲ್ಲೂ ಬಿಜೆಪಿಗೆ ಬಂಡಾಯದ ಬಿಸಿ

ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ರಘುಪತಿ ಭಟ್ ಕಣಕ್ಕೆ! ಉಡುಪಿ, ಮೇ 13: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ ಮಾಜಿ‌ […]

You cannot copy content of this page