ರಾಜಕೀಯ ಸುದ್ದಿ

ಬೆಳಗಾವಿಯಲ್ಲಿ ಯುಗಾದಿ ಹಬ್ಬದ ದಿನ ಜಗದೀಶ್ ಶೆಟ್ಟರ್ ಗೃಹ ಪ್ರವೇಶ

ಬೆಳಗಾವಿ, ಏಪ್ರಿಲ್​ 9: ಲೋಕಸಭೆ ಚುನಾವಣಾ ಹೊತ್ತಲ್ಲಿ ಕಾಂಗ್ರೆಸ್‌ಗೆ ಶಾಕ್ ಕೊಟ್ಟಿದ್ದ ಮಾಜಿ ಸಿಎಂ ಜಗದೀಶ್​ ಶೆಟ್ಟರ್ ಮರಳಿ ತಮ್ಮ ಗೂಡು ಸೇರಿಕೊಂಡಿದ್ದರು. ಬಳಿಕ ಅಂತಿಮ ಗಳಿಗೆಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ […]

ರಾಜಕೀಯ ಸುದ್ದಿ

ಕೇಂದ್ರ ಚು. ಆಯೋಗದ ಮುಖ್ಯ ಚುನಾವಣಾ ಆಯುಕ್ತರಿಗೆ ಝಡ್ ಪ್ಲಸ್ ಭದ್ರತೆ

ನವದೆಹಲಿ: ಕೇಂದ್ರ ಚುನಾವಣಾ ಆಯೋಗದಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಗೃಹ ಸಚಿವಾಲಯವು ಝಡ್ ಶ್ರೇಣಿಯ ಭದ್ರತೆ ಕಲ್ಪಿಸಿದೆ. ಚುನಾವಣಾ ಆಯೋಗದ ಕಚೇರಿಯಲ್ಲಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ನಡೆಸಿದ್ದರು. ಬೆದರಿಕೆ ಕೇಳಿಬಂದ […]

ಅಪರಾಧ ರಾಜಕೀಯ ಸುದ್ದಿ

ಯೋಗಿಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಅರ್ಜಿ ವಜಾ

ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೀಶ್‌ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿಗದಿಪಡಿಸಿರುವ ಆರೋಪ ನಿಗದಿಯಲ್ಲಿ ಸಾಕಷ್ಟು ದೋಷಗಳಿವೆ ಎಂದು ಆಕ್ಷೇಪಿಸಿ ಪ್ರಕರಣದ ಆರೋಪಿ ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ […]

ರಾಜಕೀಯ ಸುದ್ದಿ

ಲೋಕಸಭಾ ಚುನಾವಣೆ: ಅಕ್ರಮವಾಗಿ ಸಾಗಿಸ್ತಿದ್ದ ಸೀರೆ, ನಗದು ವಶ

ಬೆಂಗಳೂರು: ಬೀದರ್ ಜಿಲ್ಲೆಯ ಬಸವಕಲ್ಯಾಣದ ಮನ್ನಳ್ಳಿ‌ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸ್ತಿದ್ದ 40 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಸೀರೆ ಜಪ್ತಿ ಮಾಡಲಾಗಿದೆ. ಗುಜರಾತ್‌ನಿಂದ ಬೀದರ್‌ಗೆ ಅಕ್ರಮವಾಗಿ ಸೀರೆ ಸಾಗಿಸುತ್ತಿದ್ದರೆಂಬ ಮಾಹಿತಿ ಲಭ್ಯವಾಗಿದೆ. ಇನ್ನು, […]

ಅಪರಾಧ ರಾಜಕೀಯ ಸುದ್ದಿ

ಚುನಾವಣೆ ಅಕ್ರಮ: ಭರ್ಜರಿ ಭೇಟೆ

ಬೆಂಗಳೂರು: ಅಕ್ರಮ ಚುನಾವಣೆ ನಡೆಯದಂತೆ ಕಣ್ಣಿಟ್ಟಿರುವ ಚುನಾವಣೆ ಆಯೋಗ ರಾಜ್ಯಾದ್ಯಂತ ಭರ್ಜರಿ ಭೇಟೆಯನ್ನೇ ಆಡಿದೆ. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ಕೋಟ್ಯಂತರ ಬೆಲೆಬಾಳುವ ವಸ್ತುಗಳು, ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಸೋಮವಾರ ನಡೆದ ಕಾಯರ್ಾಚರಣೆಗಳಲ್ಲಿ ರಾಜ್ಯಾದ್ಯಂತ ಒಟ್ಟು 2.68 ಕೋಟಿ […]

ರಾಜಕೀಯ ಸಿನಿಮಾ ಸುದ್ದಿ

ಕಾಂಗ್ರೆಸ್ ಸೇರಿಸಿಕೊಳ್ಳಿ ಎಂದು ಕಣ್ಣೀರಿಟ್ಟ ನಿಶಾ ಯೋಗೇಶ್ವರ್!

ಬೆಂಗಳೂರು: ಬಿಜೆಪಿ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್‌ ಅವರ ಪುತ್ರಿ ನಿಶಾ ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆಗೆ ಮುಂದಾಗಿದ್ದಾರೆ. ಹೀಗಾಗಿ ಹಲವು ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದು, ಇಂದು(ಏಪ್ರಿಲ್ 8) ಏಕಾಏಕಿ ಕೆಪಿಸಿಸಿ ಕಚೇರಿ ಬಳಿ […]

ಉಪಯುಕ್ತ ರಾಜಕೀಯ ಸುದ್ದಿ

ಬರ ಪರಿಹಾರ ನೀಡದ ಕೇಂದ್ರಕ್ಕೆ ಸುಪ್ರೀಂ ತರಾಟೆ

ನವದೆಹಲಿ: ಪ್ರತಿ ವಿಚಾರಕ್ಕೂ ರಾಜ್ಯ ಸರಕಾರಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಬೇಕಾ? ರಾಜ್ಯಗಳ ಅಹವಾಲನ್ನು ಸ್ವೀಕರಿಸಿ ಸಮಸ್ಯೆ ಬಗೆಹರಿಸಲು ಕೇಂದ್ರ ಸರಕಾರಕ್ಕಿರುವ ಸಮಸ್ಯೆಯೇನು? ಇದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಪರಿ. ಬರ‌ಪರಿಹಾರ, ಜಿಎಸ್ […]

ರಾಜಕೀಯ ಸುದ್ದಿ

ಶೋಭಾ ಕರಂದ್ಲಾಜೆ ಕಾರಿಗೆ ವ್ಯಕ್ತಿ ಬಲಿ

ಬೆಂಗಳೂರು: ಅದೇಕೋ ಮಾಜಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಗ್ರಹಚಾರವೇ ಸರಿಯಿಲ್ಲ. ಉಡುಪಿಯಲ್ಲಿ ಬಿಜೆಪಿ ಕಾರ್ಯಕರ್ತರೇ ಗೋ ಬ್ಯಾಕ್ ಅಭಿಯಾನ ನಡೆಸಿದರೆ, ಬೆಂಗಳೂರು ಉತ್ತರದಲ್ಲಿ ಬಂಡಾಯ ಬಿಸಿ ಮುಟ್ಟಿಸಿದೆ. ಈ ನಡುವೆ ಮತ್ತೊಂದು […]

ರಾಜಕೀಯ ಸುದ್ದಿ

ಪಾಪರ್ ಆಗಿದೆ ರಾಜ್ಯ ಸರ್ಕಾರ

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆ ರೈತರಿಗೆ ಕೇವಲ 2000 ರು. ಬರ ಪರಿಹಾರ ಕೊಟ್ಟಿದ್ದೀರಿ ನಾಚಿಕೆ ಆಗೋದಿಲ್ವೇ ನಿಮಗೆ? ಸಿಎಂ ವಿರುದ್ಧ ಆಕ್ರೋಶ ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರ ವಿಪರೀತ ಸಾಲ ಮಾಡಿದ್ದು, […]

ರಾಜಕೀಯ ಸುದ್ದಿ

ಲೋಕಸಭಾ ಚುನಾವಣೆ: ಹಾಸನದಲ್ಲಿ 9.54 ಕೋಟಿ ರೂ. ಮೌಲ್ಯದ ಮದ್ಯ ವಶ

ಹಾಸನ, ಏಪ್ರಿಲ್​ 8: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲಾ ಅಬಕಾರಿ ಇಲಾಖೆ ಅಧಿಕಾರಿಗಳು ಹಾಸನ ಹೊರವಲಯ ಕೈಗಾರಿಕಾ ಪ್ರದೇಶದಲ್ಲಿರುವ ವುಡ್‌ಪೆಕರ್ ಡಿಸ್ಟಿಲರಿಸ್ ಆ್ಯಂಡ್ ಬ್ರಿವರೀಸ್ ಪ್ರೈವೆಟ್​ ಲಿ., (ಬ್ರಿವರಿ ವಿಭಾಗ) ನಲ್ಲಿ ತಪಾಸಣೆ ನಡೆಸಿದರು. […]

ರಾಜಕೀಯ ಸುದ್ದಿ

ಮೋದಿ ಸೋಲಿಸಲು ಚೀನಾಕ್ಕೆ ಕೈ ಜೋಡಿಸಿದೆ ಕಾಂಗ್ರೆಸ್

–ಮೋದಿ ಪ್ರಭಾವ ಕುಗ್ಗಿಸಲು ಯತ್ನ: ನಡೆಯದು ಇವರ ಆಟ -ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪ ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸಲು ಚೀನಾ ಹವಣಿಸುತ್ತಿದ್ದು, ಇದಕ್ಕೆ ಕಾಂಗ್ರೆಸ್ ಸಹ ಕೈ ಜೋಡಿಸಿದೆ […]

ರಾಜಕೀಯ ಸುದ್ದಿ

ಜನಾಂದೋಲನವಾಗಿ ಬದಲಾಗುತ್ತಿದೆ ಗಣಿ ಹೋರಾಟ

ಗಣಿಗಾರಿಕೆ ಆದೇಶ ರದ್ದು: ಜನರ ಮಹತ್ವದ ನಿರ್ಣಯ ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಹೊಸಕೋಟೆ ಬೆಟ್ಟದ ಗಣಿಗಾರಿಕೆಗೆ ಜನರ ಒಪ್ಪಿಗೆ ಇಲ್ಲದೆ ಅನುಮತಿ ನೀಡಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ಆದೇಶವನ್ನು ವಿರೋಧಿಸಿ, […]

ರಾಜಕೀಯ ಸುದ್ದಿ

ಸೌಮ್ಯರೆಡ್ಡಿಗೆ ಅನ್ಯಾಯವಾಗಿದೆ: ತೇಜಸ್ವಿಸೂರ್ಯನನ್ನು ಸೋಲಿಸಿ ನ್ಯಾಯ ಕೊಡಿ:

ಸಿ.ಎಂ.ಸಿದ್ದರಾಮಯ್ಯ ಮನವಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಭಯಾನಕ ಬಿಜೆಪಿ ವಿರೋಧಿ ಅಲೆ ಇದೆ: ಸಿ.ಎಂ ಬೆಂಗಳೂರು : ಸೌಮ್ಯರೆಡ್ಡಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ನೂರಕ್ಕೆ ನೂರು ಗೆಲ್ಲುತ್ತಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಅವರು […]

ರಾಜಕೀಯ ಸುದ್ದಿ

ಲೋಕ ಸಮರದಲ್ಲಿ ಭಾನುವಾರವಿಡೀ ಭಾರೀ ಬಿರುಸಿನ ಪ್ರಚಾರ

ಬೆಂಗಳೂರು: ಲೋಕಸಭಾ ಚುನಾವಣಾ ಕಣ ದಿನೇ ದಿನೇ ರಂಗೇರತೊಡಗಿದೆ. ರಣ ರಣ ಬಿಸಿಲಿನ ಝಳದ ನಡುವೆ ಚುನಾವಣಾ ಪ್ರಚಾರವೂ ಕಾವೇರುತ್ತಿದೆ. ತಮ್ಮ ಅಭ್ಯರ್ಥಿಗಳ ಗೆಲುವಿಗೆ ಪ್ರಚಾರ ನಡೆಸಲು ರಾಜಕೀಯ ಪಕ್ಷಗಳ ಮುಖಂಡರು, ಹೈಕಮಾಂಡ್ ನಾಯಕರು […]

ಅಪರಾಧ ರಾಜಕೀಯ ಸಿನಿಮಾ ಸುದ್ದಿ

ಮನೆಯೊಂದರಲ್ಲಿ ದಾಖಲೆಯಿಲ್ಲದ ಭಾರೀ ನಗದು, ಒಡವೆ ವಶ

ಬಳ್ಳಾರಿ: ಜಿಲ್ಲೆಯಲ್ಲಿ ಮನೆಯೊಂದರಲ್ಲಿ ಇಟ್ಟುಕೊಂಡಿದ್ದಂತ ದಾಖಲೆಯಿಲ್ಲದ 5.60 ಕೋಟಿ ಹಣ, 3 ಕೆಜಿ ಬಂಗಾರ, 103 ಕೆಜಿ ಬೆಳ್ಳಿಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಮನೆಯೊಂದರಲ್ಲಿ ದಾಖಲೆಯಿಲ್ಲದ […]

ರಾಜಕೀಯ ಸುದ್ದಿ

ನಾಮಪತ್ರ ವಾಪಸಾತಿಗೆ ನಾಳೆ ಕೊನೆಯ ದಿನ

ಬೆಂಗಳೂರು: ಬಾಕಿ ಉಳಿದಿದ್ದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ನಾಮಪತ್ರ ಪರಿಶೀಲನೆ ನಿನ್ನೆ ಪೂರ್ಣಗೊಂಡಿದ್ದು, 14 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 74 ನಾಮಪತ್ರಗಳು ತಿರಸ್ಕೃತಗೊಂಡಿವೆ.ನಾಮಪತ್ರ ಹಿಂಪಡೆಯಲು ಪಡೆಯಲು ನಾಳೆ ಕಡೆಯ ದಿನವಾಗಿದ್ದು, ಚುನಾವಣೆಯ ಅಂತಿಮ […]

ರಾಜಕೀಯ ಸುದ್ದಿ

ತುಮಕೂರು: ಮಾಧುಸ್ವಾಮಿ ಮನೆಗೆ ಕೈ ಅಭ್ಯರ್ಥಿ ಭೇಟಿ!

ತುಮಕೂರು: ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದ ಬಿಜೆಪಿ ಟಿಕೆಟ್​ ಸಿಗದ ಹಿನ್ನೆಲೆಯಲ್ಲಿ ಮಾಜಿ ಸಚಿವ ಜೆ.ಸಿ ಮಾಧುಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಮತ್ತು ಬಿಜೆಪಿ ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದಾರೆ. ತುಮಕೂರು ಕ್ಷೇತ್ರದ […]

ರಾಜಕೀಯ ಸುದ್ದಿ

ಲೋಕಸಭೆ ಚುನಾವಣೆ: ಏ.14 ರಂದು ರಾಜ್ಯಕ್ಕೆ ಪ್ರಧಾನಿ ಮೋದಿ

ಬೆಂಗಳೂರು: ಲೋಕಸಭಾ ಚುನಾವಣೆ ದೇಶಾದ್ಯಂತ ಪ್ರಚಾರದ ಅಬ್ಬರ ಶುರುವಾಗಿದೆ. ಎಲ್ಲಿ ನೋಡಿದರಲ್ಲಿ ಸಮಾವೇಶಗಳು, ಸಭೆಗಳು, ರ‍್ಯಾಲಿಗಳು ಹಾಗೂ ರೋಡ್‌ ಶೋಗಳನ್ನು ಆಯೋಜನೆ ಮಾಡಲಾಗುತ್ತಿದೆ. ಈಗ ಲೋಕಸಭಾ ಎಲೆಕ್ಷನ್‌ ದಿನಾಂಕ ಘೋಷಣೆಯಾದ ಬಳಿಕ ಇದೇ ಮೊದಲ […]

ರಾಜಕೀಯ ಸುದ್ದಿ

ವೈದ್ಯಕೀಯ ಸಿಬ್ಬಂದಿಗೆ ಚುನಾವಣಾ ಕರ್ತವ್ಯ ಬೇಡ

ಬೆಂಗಳೂರು: ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುವ ವೈದ್ಯರು, ನಸರ್್ಗಳು ಸೇರಿದಂತೆ ಫಾರ್ಮಸಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳನ್ನು ಚುನಾವಣಾ ಕರ್ತವ್ಯಕ್ಕೆ ನಿಗದಿ ಮಾಡಬಾರದು ಎಂದು ಹೈಕೋಟರ್್ ಆದೇಶ ನೀಡಿದೆ. ಕೇಂದ್ರ ಚುನಾವಣಾ ಆಯೋಗ, ರಾಜ್ಯ ಸಕರ್ಾರ […]

ರಾಜಕೀಯ ಸುದ್ದಿ

ಜೆಡಿಎಸ್ ಅಸ್ತಿತ್ವಕ್ಕೆ ಕೊನೆಯ ಮೊಳೆ

– ಪ್ರಾದೇಶಿಕ ಅಸ್ಮಿತೆಯ ಪಕ್ಷವನ್ನು ಮುಗಿಸಲು ಸ್ಕೆಚ್– ವೈಯಕ್ತಿಕ ಲಾಭಕ್ಕೆ ಪಕ್ಷ ಬಲಿಕೊಟ್ಟ ಗೌಡರ ಕುಟುಂಬಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್ ರಾಷ್ಟಿçÃಯ ಪಕ್ಷ ಬಿಜೆಪಿ ಜತೆಗೆ ಹೊಂದಾಣಿಕೆ ಮಾಡಿಕೊಂಡಿದೆ. ಜ್ಯಾತ್ಯಾತೀತದ ಹಿನ್ನೆಲೆಯಲ್ಲಿಯೇ ತನ್ನ ಅಸ್ತಿತ್ವ ಕಾಪಾಡಿಕೊಂಡು […]

You cannot copy content of this page