ಮತದಾರರಿಗೆ ಬೆದರಿಕೆ ಆರೋಪ: ಡಿ.ಕೆ.ಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
ಬೆಂಗಳೂರು, ಏಪ್ರಿಲ್ 19: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ತಮ್ಮ ಸಹೋದರ ಡಿ.ಕೆ ಸುರೇಶ್ಗೆ ಮತ ನೀಡುವಂತೆ ಮತದಾರರಿಗೆ ಬೆದರಿಕೆ ಹಾಕಿರುವ ಆರೋಪದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. […]

