ಅಪರಾಧ ರಾಜಕೀಯ ಸುದ್ದಿ

ಪ್ರಚೋದನಕಾರಿ ವಿಡಿಯೋ ;ನಡ್ಡಾ, ಮಾಳವೀಯ, ವಿಜಯೇಂದ್ರರಿಗೆ ಪೊಲೀಸ್ ನೊಟೀಸ್

ಬೆಂಗಳೂರು: ವಿಡಿಯೋವೊಂದನ್ನು ಬಳಸಿಕೊಂಡು ಸಮಾಜದಲ್ಲಿ ಸ್ವಾಸ್ಥ್ಯ ಕೆಡಿಸುವ ಪ್ರಯತ್ನ ಮಾಡಿದ್ದ ಬಬಿಜೆಪಿ ನಾಯಕರಿಗೆ ಪೊಲೀಸರು ನೊಟೀಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಪ್ರಚೋದನಕಾರಿ ವಿಡಿಯೋವೊಂದನ್ನು ಹಂಚಿಕೊAಡಿದ್ದ ಆರೋಪದಡಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, […]

ಅಪರಾಧ ರಾಜಕೀಯ ಸುದ್ದಿ

ಹಾಸನ ಘಟನೆ, ಪೆನ್ ಡ್ರೈವ್ ಹಂಚಿಕೆ ಪ್ರಕರಣದ ಸಿಬಿಐ ತನಿಖೆಗೆ ಜೆಡಿಎಸ್ ಮಹಿಳಾ ಘಟಕ ಆಗ್ರಹ

ಪೆನ್ ಡ್ರೈವ್ ಹಂಚಿದ ಕಿಡಿಗೇಡಿಗಳ ಬಂಧಿಸಿ] ಬೆಂಗಳೂರು: ಅಪಾರ ಪ್ರಮಾಣದಲ್ಲಿ ಪೆನ್ ಡ್ರೈವ್ ಗಳನ್ನು ಹಂಚುವ ಮೂಲಕ ಮಹಿಳೆಯರ ಮಾನಹಾನಿಗೆ ಕಾರಣವಾಗಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಹಾಗೂ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು […]

ಅಪರಾಧ ರಾಜಕೀಯ ಸುದ್ದಿ

ಎಚ್.ಡಿ.ರೇವಣ್ಣ ಸೆಂಟ್ರಲ್ ಜೈಲಿಗೆ ಶಿಫ್ಟ್

ಬೆಂಗಳೂರು: ಶಾಸಕ ಹೆಚ್.ಡಿ ರೇವಣ್ಣ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನಗರದ 17 ನೇ ಎಸಿಎಂಎಂ ನ್ಯಾಯಾಲಯ ಮೇ 14ರವರೆಗೆ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಿದೆ. ಇಂದು ಸಂಜೆ ರೇವಣ್ಣ ಅವರನ್ನು ಪರಪ್ಪನ ಅಗ್ರಹಾರದಲ್ಲಿರುವ ಸೆಂಟ್ರಲ್ […]

ರಾಜಕೀಯ ಸುದ್ದಿ

ಪ್ರಪಂಚದ ಅತಿ ದೊಡ್ಡ ಲೈಂಗಿಕ ಹಗರಣ: ಪ್ರಜ್ವಲ್ ಪ್ರಕರಣದ ಕುರಿತು ಸಚಿವ ಕೃಷ್ಣಬೈರೇಗೌಡ ಅಭಿಪ್ರಾಯ

ಬೆಂಗಳೂರು: ಪ್ರಪಂಚದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ನಾವು ಮಾತನಾಡುತ್ತಿದ್ದೇವೆ. ನೂರಾರು ಹಿಂದೂ ಮಹಿಳೆಯರ ಮಾಂಗಲ್ಯ ಹರಣ ಮಾಡಿರುವ ಪ್ರಕರಣ. ಮಾನಹರಣ, ಶೀಲ ಹರಣ, ಮನೆ ಹಾಳು ಮಾಡಿರುವ ಪ್ರಕರಣ ಇದಾಗಿದೆ ಎಂದು […]

ರಾಜಕೀಯ ಸುದ್ದಿ

ಹೊಸಕೋಟೆ ದೇವಸ್ಥಾನ ಸಂಬಂಧ ಬಿಜೆಪಿಯ ವಿವಾದಾತ್ಮಕ ಟ್ವೀಟ್ ಡಿಲೀಟ್ : ಕ್ಷಮೆ ಕೋರದ ಬಿಜೆಪಿಗೆ ಸಿಎಂ ಟಾಂಗ್

ಬೆಂಗಳೂರು: ಹೊಸಕೋಟೆ ಅವಿಮುಕ್ತೇಶ್ವರ ದೇವಸ್ಥಾನದ ಬ್ರಹ್ಮರಥೋತ್ಸವ ಸಮಿತಿ ನೇಮಕಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಟ್ವೀಟ್ ಮಾಡಿದ್ದ ಬಿಜೆಪಿ, ದಾಖಲೆ ಸಮೇತ ಸತ್ಯ ಬಯಲು ಮಾಡಿದ ಸಚಿವ ರಾಮಲಿಂಗ ರೆಡ್ಡಿ ಖಡಕ್ ಉತ್ತರದ ನಂತರ ಟ್ವೀಟ್ ಡಿಲೀಟ್ […]

ರಾಜಕೀಯ ಸುದ್ದಿ

ರಿಲ್ಯಾಕ್ಸ್ ಮೂಡ್‌ನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ

ಹುಬ್ಬಳ್ಳಿ: ಅಬ್ಭಾ ಅಂತೂ ಮುಗೀತಪ್ಪ ಮೋದಿ ಅವರ ಮೂರನೇ ಯುದ್ಧ! ನನ್ನ ಐದನೇ ಮಹಾಯುದ್ಧ!! ಎಂಬಂತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಈಗ ರಿಲ್ಯಾಕ್ಸ್ ಮೂಡಿಗೆ ಜಾರಿದ್ದಾರೆ. ಕಳೆದ ಮೂರ್ನಾಲ್ಕು ತಿಂಗಳಿಂದ ನಿನ್ನೆವರೆಗೂ ಬಿಡುವಿಲ್ಲದ […]

ಅಪರಾಧ ಉಪಯುಕ್ತ ರಾಜಕೀಯ ಸುದ್ದಿ

ಎಸ್ಐಟಿ ಪ್ರಕರಣಗಳಿಗೆ ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರ ನೇಮಕ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪದ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ದಳವು ದಾಖಲಿಸುವ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಪ್ರಕರಣಗಳನ್ನು ನಡೆಸಲು ಸರ್ಕಾರಿ ಅಭಿಯೋಜಕರ […]

ರಾಜಕೀಯ ಸುದ್ದಿ

ಎಚ್.ಡಿ.ರೇವಣ್ಣಗೆ 7 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು : ಮಹಿಳೆಯೊಬ್ಬರ ಅಪಹರಣ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್‌.ನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರನ್ನು 7 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯ ಒಪ್ಪಿಸಿದೆ. […]

ರಾಜಕೀಯ ಸುದ್ದಿ

ಪೆನ್ ಡ್ರೈವ್ ಪ್ರಕರಣ: ದೇವರಾಜೇಗೌಡ ವ್ಯವಹಾರ ಕುರಿತ ಸಂಪೂರ್ಣ ಮಾಹಿತಿ ನನ್ನ ಬಳಿಯಿದೆ: ಎಂ.ಲಕ್ಷ್ಮಣ್

ಮೈಸೂರು : ಪೆನ್‌ಡ್ರೈವ್‌ ಬಹಿರಂಗಗೊಂಡ ಪ್ರಕರಣದಲ್ಲಿ ಬಿಜೆಪಿ ನಾಯಕ ದೇವರಾಜೇಗೌಡ ಪಾತ್ರ ಏನು, ಎಷ್ಟು ಹಣ ಪಡೆದರು? ನಗದಾಗಿ ಎಷ್ಟು? ಆನ್‌ಲೈನ್‌ನಲ್ಲಿ ಎಷ್ಟು ತೆಗೆದುಕೊಂಡಿದ್ದಾರೆ? ಎಂಬ ಸಂಪೂರ್ಣ ಮಾಹಿತಿ ತಮ್ಮ ಬಳಿ ಇದೆ. ಒಂದೊಂದಾಗಿ […]

ಅಪರಾಧ ರಾಜಕೀಯ ಸುದ್ದಿ

ಪೆನ್ ಡ್ರೈವ್ ಕೇಸ್: ಕಾರ್ತಿಕ್ ಜೊತೆಗಿನ ಶ್ರೇಯಸ್ ಪಟೇಲ್ ಫೋಟೋ ಫುಲ್ ವೈರಲ್

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್​ಡ್ರೈವ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇದೀಗ ಪ್ರಕರಣಕ್ಕೆ ದೊಡ್ಡ ತಿರುವು ದೊರೆತಿದ್ದು, ರೇವಣ್ಣ ಕುಟುಂಬದ ಮಾಜಿ ಕಾರು ಚಾಲಕ ಕಾರ್ತಿಕ್​ ಹಾಸನ […]

ಉಪಯುಕ್ತ ರಾಜಕೀಯ ಸುದ್ದಿ

ಹೊಸಕೋಟೆ ದೇವಸ್ಥಾನಕ್ಕೆ ಮುಸ್ಲಿಮರ ನೇಮಕ: ದ್ವೇಷ ಬಿತ್ತುವುದೇ ಬಿಜೆಪಿ ದುರ್ಬುದ್ದಿ: ರಾಮಲಿಂಗಾ ರೆಡ್ಡಿ ಗುದ್ದು

ಬೆಂಗಳೂರು: ಹೊಸಕೋಟೆಯ ಶ್ರೀ ಅವಿಮುಕ್ತೇಶ್ವರಸ್ವಾಮಿ ಬ್ರಹ್ಮರಥೋತ್ಸವ ಸಮಿತಿಯಲ್ಲಿ ಮುಸ್ಲಿಂ ಸದಸ್ಯರೊಬ್ಬರನ್ನು ನೇಮಿಸಿರುವ ವಿಚಾರಕ್ಕೆ ಸುಳ್ಳು ಸುದ್ದಿ ಹರಡಿ ಕೋಮುದ್ವೇಷ ಕದಡಲು ಪ್ರಯತ್ನಿಸಿರುವ ಬಿಜೆಪಿ ನಡೆಗೆ ರಾಮಲಿಂಗಾ ರೆಡ್ಡಿ ತಿರುಗೇಟು ನೀಡಿದ್ದಾರೆ ಸದಾ ಇಂತಹ ಕೆಟ್ಟ […]

ರಾಜಕೀಯ ಸುದ್ದಿ

ಮಹಿಳಾ ಅಧಿಕಾರಿಗಳ ಮೇಲೆ ಲೈಂಗಿಕ ದೌರ್ಜನ್ಯ: ಮತ್ತೆರಡು ಎಫ್ ಐಆರ್ ಸಾಧ್ಯತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ವಿಡಿಯೋ ಹಗರಣ ಮತ್ತಷ್ಟು ಗಂಭೀರವಾಗುತ್ತಿದ್ದು, ವರ್ಗಾವಣೆ ಬೆದರಿಕೆ ಹಾಕಿ ಮಹಿಳಾ ಅಧಿಕಾರಿಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿಬಂದಿದೆ. ಈಗಾಗಲೇ ಮೂರು ಎಫ್ ಐಆರ್ ದಾಖಲಾಗಿದ್ದು, ಪ್ರಜ್ವಲ್ […]

ಅಪರಾಧ ರಾಜಕೀಯ ಸುದ್ದಿ

“ಮಾಸ್ತಿ” ಕೊಲೆ ಆರೋಪಿಗಳಿಗೆ ತಕ್ಕ ಶಾಸ್ತಿ: 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಚನ್ನರಾಯಪಟ್ಟಣ: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ “ಮಾಸ್ತಿ” ಎಂಬ ರೌಡಿಶೀಟರ್ ಕೊಲೆ ಆರೋಪಿಗಳಿಗೆ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಮಾಸ್ತಿ ಕೊಲೆ ಪ್ರಕರಣದಲ್ಲಿ ಭಾಗವಹಿಸಿದ್ದ 9 ಅಪರಾಧಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಮತ್ತಿಬ್ಬರು ಆರೋಪಿಗಳಿಗೆ ಎರಡೂವರೆ […]

ರಾಜಕೀಯ ಸುದ್ದಿ

ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮತದಾನದ ಶೇಕಡವಾರು ಪ್ರಮಾಣ

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮಂಗಳವಾರ ಬಹುತೇಕ ಶಾಂತಿಯುತವಾಗಿ ಮತದಾನ ನಡೆದಿದೆ. 14 ಲೋಕಸಭಾ ಕ್ಷೇತ್ರಗಳಲ್ಲಿ ನಡೆದ ಮತದಾನದ ಶೇಕಡಾವಾರು ಪ್ರಮಾಣ ಹೀಗೆದೆ… ಚಿಕ್ಕೋಡಿ: 76.47 ಬೆಳಗಾವಿ: 71.00 ವಿಜಯಪುರ: 64.71 ಬಾಗಲಕೋಟೆ: […]

ಅಪರಾಧ ರಾಜಕೀಯ ಸುದ್ದಿ

ಬಂಧಿತ ಎಚ್.ಡಿ.ರೇವಣ್ಣ ಆರೋಗ್ಯದಲ್ಲಿ ಏರುಪೇರು: ಸತತ 2 ಗಂಟೆ ಚಿಕಿತ್ಸೆ

ಬೆಂಗಳೂರು: ಲೈಂಗಿಕ ಕಿರುಕುಳ, ಸಂತ್ರಸ್ಥೆ ಅಪಹರಣ ಆರೋಪದ ಮೇಲೆ ಎಸ್​ಐಟಿ ತನಿಖೆ ಎದುರಿಸುತ್ತಿರುವ ಹೆಚ್.ಡಿ.ರೇವಣ್ಣಗೆ ಹೈಪರ್ ಗ್ಯಾಸ್ಟ್ರೈಟೀಸ್ ಸಮಸ್ಯೆ ಹಿನ್ನೆಲೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ. ಮೊದಲು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದ […]

ರಾಜಕೀಯ ಸುದ್ದಿ

5 ನೇ ಬಾರಿಗೆ ರಷ್ಯಾ ಅಧ್ಯಕ್ಷರಾಗಿ ವ್ಲಾಡಿಮಿರ್ ಪುಟಿನ್ ಅಧಿಕಾರ ಸ್ವೀಕಾರ

ಮಾಸ್ಕೋ: ಉಕ್ರೇನ್ ಯುದ್ದದ ಮೂಲಕ ವಿಶ್ವ ಸಮುದಾಯವನ್ನು ಎದುರುಹಾಕಿಕೊಂಡಿದ್ದರೂ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಐದನೇ ಬಾರಿಗೆ ಅಧ್ಯಕ್ಷರಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಉಕ್ರೇನ್ ಯುದ್ಧದ ನಂತರ, ಪಾಶ್ಚಿಮಾತ್ಯ ರಾಷ್ಟ್ರಗಳಿಂದ ನಿರ್ಬಂಧ, ವ್ಯಾಪಾರ ಒಪ್ಪಂದಕ್ಕೆ […]

ಆರೋಗ್ಯ ರಾಜಕೀಯ ಸುದ್ದಿ

ಎಸ್.ಎಂ ಕೃಷ್ಣ ಆರೋಗ್ಯ ಸ್ಥಿರ:ವಿವಿಧ ಗಣ್ಯರಿಂದ ಆರೋಗ್ಯ ವಿಚಾರಣೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಸ್.ಎಂ.ಕೃಷ್ಣ ಅವರ ಆರೋಗ್ಯ ವಿಚಾರಿಸಲು ಅನೇಕ ಗಣ್ಯರು ಆಗಮಿಸುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಆಸ್ಪತ್ರೆಗೆ ಭೇಟಿ […]

ರಾಜಕೀಯ ಸುದ್ದಿ

ಕುಡುಕನ ಯಡವಟ್ಟು: ಮತಗಟ್ಟೆಯಲ್ಲಿ ಹೈಡ್ರಾಮಾ

ಚಿಕ್ಕೋಡಿ: ರಾಜ್ಯದ ಕಲ್ಯಾಣ ಕರ್ನಾಟಕ ಭಾಗದ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಇಂದು ಉತ್ಸಾಹದಿಂದ ಮತದಾನ ನಡೆದಿದೆ. ಈ ಮಧ್ಯೆ ಕ್ಷೇತ್ರದ ಕಾಗವಾಡ ತಾಲ್ಲೂಕಿನ ಮಂಗಾವತಿ ಗ್ರಾಮದಲ್ಲಿ ವಿಚಿತ್ರ ಪ್ರಸಂಗ ನಡೆದಿದೆ. ಅದೇನೆಂದರೆ ಮಂಗಾವತಿ ಗ್ರಾಮದ […]

ಅಪರಾಧ ರಾಜಕೀಯ ಸುದ್ದಿ

ಶರಣಾಗದ ಪ್ರಜ್ವಲ್ ರೇವಣ್ಣ: 196 ದೇಶಗಳಿಗೆ ಇಂಟರ್ ಪೋಲ್ ಮಾಹಿತಿ ರವಾನೆ

ಬೆಂಗಳೂರು: ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ಎಸ್ಐಟಿ ನಿರಂತರ ಪ್ರಯತ್ನ ನಡೆಸುತ್ತಿದೆ. ವಿಮಾನ ನಿಲ್ದಾಣಗಳಲ್ಲಿ ಠಿಕಾಣಿ ಹೂಡಲಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಕೂಡ ಜಾರಿ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ […]

ರಾಜಕೀಯ ಸುದ್ದಿ

ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಶೇ.70 ಕ್ಕೂ ಹೆಚ್ಚಿನ ಮತದಾನ

ಬೆಂಗಳೂರು: ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ಬಿರುಸಿನಿಂದ ಆರಂಭಗೊಂಡು ಬಹುತೇಕ ಶಾಂತಿಯುತವಾಗಿ ನಡೆಯಿತು. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿತು. ಹಲವು ಮತಗಟ್ಟೆಗಳಲ್ಲಿ ಸಾಲುಗಟ್ಟಿ ನಿಂತು ಉತ್ಸಾಹದಿಂದ ಮತ […]

You cannot copy content of this page