ದೆಹಲಿ ಅಬಕಾರಿ ನೀತಿ ಪ್ರಕರಣ: ಬಿ.ಆರ್.ಎಸ್ ನಾಯಕಿ ಕೆ.ಕವಿತಾಗೆ ಏ.23 ರವರೆಗೆ ನ್ಯಾಯಾಂಗ ಬಂಧನ
ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ನ್ಯಾಯಾಲಯ ಸೋಮವಾರ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರನ್ನು ಏಪ್ರಿಲ್ 23 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ […]

