ಮತ್ತೆ ಮೋದಿ ಪ್ರಧಾನಿಯಾಗಲು ಸಾಧ್ಯವೇ ಇಲ್ಲ
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಮೋದಿ ವಿರೋಧಿ ಅಲೆ ಎದ್ದಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹರ : ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಮೋದಿ ವಿರೋಧಿ ಅಲೆ ಜೋರಾಗಿದ ಎನ್ನುವುದನ್ನು […]
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಮೋದಿ ವಿರೋಧಿ ಅಲೆ ಎದ್ದಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹರ : ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಮೋದಿ ವಿರೋಧಿ ಅಲೆ ಜೋರಾಗಿದ ಎನ್ನುವುದನ್ನು […]
ಕಲಬುರಗಿ: ಜಾತಿ ಜಗಳ, ಕೋಮು ಗಲಭೆ ಸೃಷ್ಠಿಸಿ ಬೆಂಕಿ ಹಚ್ಚುವ ಬಿಜೆಪಿಯ ರಾಜಕೀಯ ದುರುದ್ದೇಶ ಶರಣರ ನಾಡು ಕಲಬುರಗಿಯಲ್ಲಿ ನಡೆಯುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರು ಎಚ್ಚರಿಕೆ ನೀಡಿದ್ದಾರೆ. […]
ಬೆಂಗಳೂರು: ಹಾಸನ ಜಿಲ್ಲೆಯ ಪೆನ್ ಡ್ರೈವ್ ಪ್ರಕರಣದ ಸಂಸ್ತçಸ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಹೋಗುತ್ತಿದ್ದು, ಇವರ ಸಹಾಯಕ್ಕೆ ಎಸ್‌ಐಟಿ ಸಹಾಯವಾಣಿಯೊಂದನ್ನು ತೆರೆದಿದೆ. ಮಾಜಿ ಎಚ್.ಡಿ.ದೇವೇಗೌಡರ ಮೊಮ್ಮಗ, ಹಾಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ […]
ಬೆಂಗಳೂರು: ಎಸ್‌ಐಟಿ ವಶದಲ್ಲಿರುವ ಮಾಜಿ ಸಚಿವ ರೇವಣ್ಣ ಅವರನ್ನು ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ರೇವಣ್ಣ ಬಂಧನವಾಗಿದೆ. ಇದೀಗ ಅವರನ್ನು ನ್ಯಾಯಾಧೀಶರ […]
ಬೆಂಗಳೂರು: ಎಚ್‌ಡಿ.ಡಿ.ರೇವಣ್ಣ ಅವರ ಬಂಧನವಾಗುತ್ತಿದ್ದAತೆ ಮೈತ್ರಿ ಪಕ್ಷ ಬಿಜೆಪಿ ಯೂಟರ್ನ್ ತೆಗೆದುಕೊಂಡಿದ್ದು, ಪ್ರಜ್ವಲ್ ಪ್ರಕರಣದ ಮುಜುಗರ ತಪ್ಪಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದೆ. ಪ್ರಜ್ವಲ್ ಪೆನ್‌ಡ್ರೆöÊವ್ ಹೊರಬರುತ್ತಿದ್ದಂತೆ ಕಾಂಗ್ರೆಸ್ ನಾಯಕರು ಜೆಡಿಎಸ್ ವಿರುದ್ಧ ಮುಗಿಬಿದ್ದಿದ್ದರು. ಆದರೆ, ಮೈತ್ರಿಪಕ್ಷ […]
ಇತ್ತೀಚೆಗೆ ಚುನಾವಣೆ ನಡೆಯೋದೆ ದುಡ್ಡಿನ ಮೇಲೆ, ದುಡ್ಡಿಲ್ಲ ಅಂದ್ರೆ ಅವನೆಂತಹ ಸಭ್ಯಸ್ಥನಾದರೂ ಜನ ವೋಟ್ ಹಾಕಲ್ಲ, ಅಂತಹದ್ದರಲ್ಲಿ ಚುನಾವಣೆಯಲ್ಲಿ ದುಡ್ಡಿಲ್ಲದೆ ಟಿಕೆಟ್ ತಗೊಂಡ್ ಏನ್ಲಾ ಮಾಡ್ಲಿ ಅಂತ ತಮಗೆ ಕೊಟ್ಟಿದ್ದ ಟಿಕೆಟ್ ವಾಪಸ್ ಮಾಡಿರೋ […]
‘ಜಾತಿಗೆಟ್ಟರು ಸುಖ ಪಡಬೇಕು’ ಅಂತ ಗಾದೆ ಮಾತಿದೆ. ಆದು ಯಾವ ಅರ್ಥದ ಸುಖ ಎನ್ನುವುದು ಆಯಾಯ ಕಾಲಘಟ್ಟಕ್ಕೆ ಸೀಮಿತ. ಆದರೆ, ಈ ಮಾತು ಇಲ್ಲೇಕೆ ಬಂದಿದ್ದು ಎಂದರೆ, ಮಾಜಿ ಸಚಿವ ರೇವಣ್ಣ ಅವರು ಅರೆಸ್ಟ್ […]
ಜಮ್ಮು: ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದ್ದು, ಸೇನಾಪಡೆಯ ವಾಹನದ ಮೇಲೆ ದಾಳಿ ನಡೆಸಿದ ಪರಿಣಾಮ ಓರ್ವ ಯೋಧ ಹುತಾತ್ಮನಾಗಿರುವ ಘಟನೆ ನಡೆದಿದೆ. ಮತದಾನಕ್ಕೆ ಮೂರು ವಾರಗಳ ಮೊದಲು ಅನಂತನಾಗ್-ರಜೌರಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಘಟನೆ […]
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದ ಎಸ್.ಐ.ಟಿ ತನಿಖೆ ಬಿರುಸಾಗಿ ಸಾಗಿದೆ. ಈಗಾಗಲೇ ಪ್ರಜ್ವಲ್ ರೇವಣ್ಣ ಅವರ ಬಂಧನಕ್ಕೆ ಎಸ್ಐಟಿ ಲುಕ್ ಔಟ್ ನೋಟಿಸ್ ಜಾರಿಗೊಳಿಸಿದೆ. ಈ […]
ರಾಯಚೂರು: ಜಿಲ್ಲೆಯಲ್ಲಿ ತಾಪಮಾನ ಮಿತಿ ಮೀರಿದ ಹಿನ್ನೆಲೆಯಲ್ಲಿ ಸಿಂಧನೂರು ತಾಲ್ಲೂಕಿನ ಹುಡಾ ಗ್ರಾಮದಲ್ಲಿ ಓರ್ವ ಬಾಲಕ ಸೇರಿದಂತೆ ನಾಲ್ವರು ಮೃತಪಟ್ಟಿದ್ದು, ಇಡೀ ಗ್ರಾಮಸ್ಥರು ಕಂಗಾಲಾಗುವಂತೆ ಮಾಡಿದೆ. ಮೃತಪಟ್ಟವರನ್ನು ಹುಡಾ ಗ್ರಾಮದ ಪ್ರದೀಪ(15), ಗಂಗಮ್ಮ ದೇವದಾಸಿ(60), […]
ಬಿ.ಎಸ್.ವೈ, ಮೋದಿ ಬಲದಲ್ಲಿ ಬೀಗುತ್ತಿರುವ ಬಿಜೆಪಿ“ಬಂಗಾರ”ದ ನೆಲದಲ್ಲಿ ಕಾಂಗ್ರೆಸ್‌ಗೆ ಗೆಲುವಿನ ಗ್ಯಾರಂಟಿಇಬ್ಬರಿಗೂ ನಷ್ಟ ತಂದೊಡ್ಡಲಿದೆ ಈಶ್ವರಪ್ಪ ಸ್ವಾಭಿಮಾನ ವೈಟ್ ಪೇಪರ್ ವಿಶೇಷಶಿವಮೊಗ್ಗ: ಮಲೆನಾಡ ಕೋಟೆ ಹೆಬ್ಬಾಗಿಲು, ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ರಾಷ್ಟಿçÃಯ ಪಕ್ಷಗಳು ತಮ್ಮ […]
ಗಜೇಂದ್ರಗಡ: ಮೂರೂವರೆ ದಶಕಗಳ ಕಾಲ ಕಳಸಾ ಬಂಡೂರಿ ನಾಲಾ ಯೋಜನೆಗೆ ಹೋರಾಟ ನಡೆಯುತ್ತಿದ್ದರೂ ಮುಖ್ಯಮಂತ್ರಿ ಆಗಿದ್ದ ವೇಳೆ ಒಮ್ಮೆಯೂ ಚಕಾರ ಎತ್ತದ, ಬರ ಪರಿಹಾರ ವಿತರಣೆಯಲ್ಲೂ ನಾಡ ದ್ರೋಹದ ಮಾತುಗಳನ್ನಾಡಿದ ಬಸವರಾಜ ಬೊಮ್ಮಾಯಿ ದಮ್ಮು […]
ಬೆಂಗಳೂರು: ಲೈಂಗಿಕ ದೌರ್ಜನ್ಯದ ಆರೋಪ ಮತ್ತು ಕಿಡ್ನ್ಯಾಪ್ ಆರೋಪದ ಸುಳಿಯಲ್ಲಿ ಸಿಲುಕಿದ್ದ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಶನಿವಾರ ರಾತ್ರಿ ಎಸ್.ಐ.ಟಿ ಪೊಲೀಸರಿಂದ ಬಂಧನಕ್ಕೀಡಾಗಿದ್ದಾರೆ. ನಿರೀಕ್ಷಣಾ ಜಾಮೀನು ನಿರಾಕರಣೆ ಆದ ಬೆನ್ನಲ್ಲೇ, ಮಾಜಿ ಪ್ರಧಾನಿ ಹೆಚ್.ಡಿ […]
ವಾರಾಣಸಿ: ನರೇಂದ್ರ ಮೋದಿ ಅವರನ್ನು ಇಡೀ ವಿಶ್ವವೇ ಮೆಚ್ಚುತ್ತದೆ, ಅವರು ವಿಶ್ವಗುರು ಎನ್ನಲಾಗುತ್ತದೆ. ಆದರೆ, ಅವರ ವಿರುದ್ಧ ಒಂದು ಕಾಲದ ಅವರ ಅಭಿಮಾನಿ ಕಾಮಿಡಿಯನ್ ಸ್ಪರ್ಧೆಗೆ ಮುಂದಾಗಿದ್ದಾರೆ. ನರೇಂದ್ರ ಮೋದಿ ಸ್ಪರ್ಧೆ ಮಾಡುವ ವಾರಾಣಸಿ […]
:ಕಾಂಗ್ರೆಸ್ ಪಕ್ಷ ಇದಕ್ಕೆ ಬದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಕ್ಕೋಡಿ-ಬೆಳಗಾವಿ ಎರಡೂ ಕ್ಷೇತ್ರಗಳಲ್ಲೂ ನಮ್ಮ ಕಾಂಗ್ರೆಸ್ ಅಭ್ಯರ್ಥಿಗಳನ್ನು ಲಕ್ಷ ಮತಗಳ ಲೀಡ್ ನಿಂದ ಗೆಲ್ಲಿಸಿ: ಸಿ.ಎಂ. ಸಿದ್ದರಾಮಯ್ಯ ಕರೆ ಚಿಕ್ಕೋಡಿ : ದೇಶದ 140 ಕೋಟಿ […]
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಎಸ್‌ಐಟಿ ವಶಕ್ಕೆ ಪಡೆದಿದೆ. ಪ್ರಜ್ವಲ್ ರೇವಣ್ಣ ಅವರ ವಿಡಿಯೋಗಳು ವೈರಲ್ ಆದ ಹಿನ್ನೆಲೆಯಲ್ಲಿ ಮಾಜಿ ಸಚಿವರೂ ಆದ ಪ್ರಜ್ವಲ್ ತಂದೆ ರೇವಣ್ಣ […]
ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣ ಸಂಬಂಧ ತಪ್ಪಿತಸ್ಥರಿಗೆ ಕಠಿಣ ಕಾನೂನು ಕ್ರಮದ ಜೊತೆಗೆ ಸಂತ್ರಸ್ತೆಯರಿಗೆ ಸಾಧ್ಯವಾದ ಎಲ್ಲ ರೀತಿಯ ಸಹಕಾರ ನೀಡುವಂತೆ ಕೋರಿ ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. […]
ದೇಶವನ್ನೇ ತಲ್ಲಣಗೊಳಿಸಿರುವ ರಾಜ್ಯದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಇಂದು ಮೇಜರ್ ಟ್ವಿಸ್ಟ್ ಸಿಕ್ಕಿದೆ. ಅಶ್ಲೀಲ ವಿಡಿಯೋದಲ್ಲಿದ್ದಾರೆ ಎನ್ನಲಾದ ಮಹಿಳೆಯೊಬ್ಬರನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ […]
ಶಕ್ತಿ ಯೋಜನೆಯಿಂದ ಈವರೆಗೆ 200 ಕೋಟಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ! ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಯಾದ ಶಕ್ತಿ ಯೋಜನೆ ಯಶೋಗಾಥೆ ಬರೆದಿದೆ. ಮಹತ್ವದ ಶಕ್ತಿ ಯೋಜನೆಯಡಿ ಈವರೆಗೂ ಮಹಿಳೆಯರು ಮಾಡಿದ […]
ಹಾಸನ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ಚುರುಕುಗೊಂಡಿದೆ. ಸಂಸದರ ನಿವಾಸದಲ್ಲೇ ಅತ್ಯಾಚಾರ ನಡೆದಿರುವ ಬಗ್ಗೆ ದೂರು ಹಿನ್ನೆಲೆ ಸಂಸದರ ಹಾಸನ ನಿವಾಸದ ಗೇಟ್ […]
You cannot copy content of this page