ವಿನೋದ ಅಸೂಟಿ ಪರ ಮತಯಾಚನೆ ರೋಡ್ ಶೋ
ನವಲಗುಂದ : ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಪರ ಮತಯಾಚನೆಗೆ ಪಟ್ಟಣದ ಗಣಪತಿ ಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಘ್ನೇಶ್ವರನ ದರ್ಶನ ಪಡೆದು ನಂತರ ರೋಡ್ ಶೋ ಕಾರ್ಯಕ್ರಮಕ್ಕೆ ಸಚಿವ […]
ನವಲಗುಂದ : ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಪರ ಮತಯಾಚನೆಗೆ ಪಟ್ಟಣದ ಗಣಪತಿ ಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಘ್ನೇಶ್ವರನ ದರ್ಶನ ಪಡೆದು ನಂತರ ರೋಡ್ ಶೋ ಕಾರ್ಯಕ್ರಮಕ್ಕೆ ಸಚಿವ […]
ಬೆಳಗಾವಿ, ಏಪ್ರಿಲ್ 9: ಲೋಕಸಭೆ ಚುನಾವಣಾ ಹೊತ್ತಲ್ಲಿ ಕಾಂಗ್ರೆಸ್‌ಗೆ ಶಾಕ್ ಕೊಟ್ಟಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮರಳಿ ತಮ್ಮ ಗೂಡು ಸೇರಿಕೊಂಡಿದ್ದರು. ಬಳಿಕ ಅಂತಿಮ ಗಳಿಗೆಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ […]
ನವದೆಹಲಿ: ಕೇಂದ್ರ ಚುನಾವಣಾ ಆಯೋಗದಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಗೃಹ ಸಚಿವಾಲಯವು ಝಡ್ ಶ್ರೇಣಿಯ ಭದ್ರತೆ ಕಲ್ಪಿಸಿದೆ. ಚುನಾವಣಾ ಆಯೋಗದ ಕಚೇರಿಯಲ್ಲಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ನಡೆಸಿದ್ದರು. ಬೆದರಿಕೆ ಕೇಳಿಬಂದ […]
ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೀಶ್‌ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿಗದಿಪಡಿಸಿರುವ ಆರೋಪ ನಿಗದಿಯಲ್ಲಿ ಸಾಕಷ್ಟು ದೋಷಗಳಿವೆ ಎಂದು ಆಕ್ಷೇಪಿಸಿ ಪ್ರಕರಣದ ಆರೋಪಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ […]
ಬೆಂಗಳೂರು: ಬೀದರ್ ಜಿಲ್ಲೆಯ ಬಸವಕಲ್ಯಾಣದ ಮನ್ನಳ್ಳಿ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸ್ತಿದ್ದ 40 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಸೀರೆ ಜಪ್ತಿ ಮಾಡಲಾಗಿದೆ. ಗುಜರಾತ್‌ನಿಂದ ಬೀದರ್‌ಗೆ ಅಕ್ರಮವಾಗಿ ಸೀರೆ ಸಾಗಿಸುತ್ತಿದ್ದರೆಂಬ ಮಾಹಿತಿ ಲಭ್ಯವಾಗಿದೆ. ಇನ್ನು, […]
ಬೆಂಗಳೂರು: ಅಕ್ರಮ ಚುನಾವಣೆ ನಡೆಯದಂತೆ ಕಣ್ಣಿಟ್ಟಿರುವ ಚುನಾವಣೆ ಆಯೋಗ ರಾಜ್ಯಾದ್ಯಂತ ಭರ್ಜರಿ ಭೇಟೆಯನ್ನೇ ಆಡಿದೆ. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ಕೋಟ್ಯಂತರ ಬೆಲೆಬಾಳುವ ವಸ್ತುಗಳು, ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಸೋಮವಾರ ನಡೆದ ಕಾಯರ್ಾಚರಣೆಗಳಲ್ಲಿ ರಾಜ್ಯಾದ್ಯಂತ ಒಟ್ಟು 2.68 ಕೋಟಿ […]
ಬೆಂಗಳೂರು: ಬಿಜೆಪಿ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಅವರ ಪುತ್ರಿ ನಿಶಾ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ. ಹೀಗಾಗಿ ಹಲವು ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದು, ಇಂದು(ಏಪ್ರಿಲ್ 8) ಏಕಾಏಕಿ ಕೆಪಿಸಿಸಿ ಕಚೇರಿ ಬಳಿ […]
ನವದೆಹಲಿ: ಪ್ರತಿ ವಿಚಾರಕ್ಕೂ ರಾಜ್ಯ ಸರಕಾರಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಬೇಕಾ? ರಾಜ್ಯಗಳ ಅಹವಾಲನ್ನು ಸ್ವೀಕರಿಸಿ ಸಮಸ್ಯೆ ಬಗೆಹರಿಸಲು ಕೇಂದ್ರ ಸರಕಾರಕ್ಕಿರುವ ಸಮಸ್ಯೆಯೇನು? ಇದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಪರಿ. ಬರಪರಿಹಾರ, ಜಿಎಸ್ […]
ಬೆಂಗಳೂರು: ಅದೇಕೋ ಮಾಜಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಗ್ರಹಚಾರವೇ ಸರಿಯಿಲ್ಲ. ಉಡುಪಿಯಲ್ಲಿ ಬಿಜೆಪಿ ಕಾರ್ಯಕರ್ತರೇ ಗೋ ಬ್ಯಾಕ್ ಅಭಿಯಾನ ನಡೆಸಿದರೆ, ಬೆಂಗಳೂರು ಉತ್ತರದಲ್ಲಿ ಬಂಡಾಯ ಬಿಸಿ ಮುಟ್ಟಿಸಿದೆ. ಈ ನಡುವೆ ಮತ್ತೊಂದು […]
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆ ರೈತರಿಗೆ ಕೇವಲ 2000 ರು. ಬರ ಪರಿಹಾರ ಕೊಟ್ಟಿದ್ದೀರಿ ನಾಚಿಕೆ ಆಗೋದಿಲ್ವೇ ನಿಮಗೆ? ಸಿಎಂ ವಿರುದ್ಧ ಆಕ್ರೋಶ ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರ ವಿಪರೀತ ಸಾಲ ಮಾಡಿದ್ದು, […]
ಹಾಸನ, ಏಪ್ರಿಲ್ 8: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲಾ ಅಬಕಾರಿ ಇಲಾಖೆ ಅಧಿಕಾರಿಗಳು ಹಾಸನ ಹೊರವಲಯ ಕೈಗಾರಿಕಾ ಪ್ರದೇಶದಲ್ಲಿರುವ ವುಡ್‌ಪೆಕರ್ ಡಿಸ್ಟಿಲರಿಸ್ ಆ್ಯಂಡ್ ಬ್ರಿವರೀಸ್ ಪ್ರೈವೆಟ್ ಲಿ., (ಬ್ರಿವರಿ ವಿಭಾಗ) ನಲ್ಲಿ ತಪಾಸಣೆ ನಡೆಸಿದರು. […]
–ಮೋದಿ ಪ್ರಭಾವ ಕುಗ್ಗಿಸಲು ಯತ್ನ: ನಡೆಯದು ಇವರ ಆಟ -ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪ ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸಲು ಚೀನಾ ಹವಣಿಸುತ್ತಿದ್ದು, ಇದಕ್ಕೆ ಕಾಂಗ್ರೆಸ್ ಸಹ ಕೈ ಜೋಡಿಸಿದೆ […]
ಗಣಿಗಾರಿಕೆ ಆದೇಶ ರದ್ದು: ಜನರ ಮಹತ್ವದ ನಿರ್ಣಯ ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಹೊಸಕೋಟೆ ಬೆಟ್ಟದ ಗಣಿಗಾರಿಕೆಗೆ ಜನರ ಒಪ್ಪಿಗೆ ಇಲ್ಲದೆ ಅನುಮತಿ ನೀಡಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ಆದೇಶವನ್ನು ವಿರೋಧಿಸಿ, […]
ಸಿ.ಎಂ.ಸಿದ್ದರಾಮಯ್ಯ ಮನವಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಭಯಾನಕ ಬಿಜೆಪಿ ವಿರೋಧಿ ಅಲೆ ಇದೆ: ಸಿ.ಎಂ ಬೆಂಗಳೂರು : ಸೌಮ್ಯರೆಡ್ಡಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ನೂರಕ್ಕೆ ನೂರು ಗೆಲ್ಲುತ್ತಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಅವರು […]
ಬೆಂಗಳೂರು: ಲೋಕಸಭಾ ಚುನಾವಣಾ ಕಣ ದಿನೇ ದಿನೇ ರಂಗೇರತೊಡಗಿದೆ. ರಣ ರಣ ಬಿಸಿಲಿನ ಝಳದ ನಡುವೆ ಚುನಾವಣಾ ಪ್ರಚಾರವೂ ಕಾವೇರುತ್ತಿದೆ. ತಮ್ಮ ಅಭ್ಯರ್ಥಿಗಳ ಗೆಲುವಿಗೆ ಪ್ರಚಾರ ನಡೆಸಲು ರಾಜಕೀಯ ಪಕ್ಷಗಳ ಮುಖಂಡರು, ಹೈಕಮಾಂಡ್ ನಾಯಕರು […]
ಬಳ್ಳಾರಿ: ಜಿಲ್ಲೆಯಲ್ಲಿ ಮನೆಯೊಂದರಲ್ಲಿ ಇಟ್ಟುಕೊಂಡಿದ್ದಂತ ದಾಖಲೆಯಿಲ್ಲದ 5.60 ಕೋಟಿ ಹಣ, 3 ಕೆಜಿ ಬಂಗಾರ, 103 ಕೆಜಿ ಬೆಳ್ಳಿಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಮನೆಯೊಂದರಲ್ಲಿ ದಾಖಲೆಯಿಲ್ಲದ […]
ಬೆಂಗಳೂರು: ಬಾಕಿ ಉಳಿದಿದ್ದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ನಾಮಪತ್ರ ಪರಿಶೀಲನೆ ನಿನ್ನೆ ಪೂರ್ಣಗೊಂಡಿದ್ದು, 14 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 74 ನಾಮಪತ್ರಗಳು ತಿರಸ್ಕೃತಗೊಂಡಿವೆ.ನಾಮಪತ್ರ ಹಿಂಪಡೆಯಲು ಪಡೆಯಲು ನಾಳೆ ಕಡೆಯ ದಿನವಾಗಿದ್ದು, ಚುನಾವಣೆಯ ಅಂತಿಮ […]
ತುಮಕೂರು: ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮಾಜಿ ಸಚಿವ ಜೆ.ಸಿ ಮಾಧುಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ಬಿಜೆಪಿ ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದಾರೆ. ತುಮಕೂರು ಕ್ಷೇತ್ರದ […]
ಬೆಂಗಳೂರು: ಲೋಕಸಭಾ ಚುನಾವಣೆ ದೇಶಾದ್ಯಂತ ಪ್ರಚಾರದ ಅಬ್ಬರ ಶುರುವಾಗಿದೆ. ಎಲ್ಲಿ ನೋಡಿದರಲ್ಲಿ ಸಮಾವೇಶಗಳು, ಸಭೆಗಳು, ರ‍್ಯಾಲಿಗಳು ಹಾಗೂ ರೋಡ್ ಶೋಗಳನ್ನು ಆಯೋಜನೆ ಮಾಡಲಾಗುತ್ತಿದೆ. ಈಗ ಲೋಕಸಭಾ ಎಲೆಕ್ಷನ್ ದಿನಾಂಕ ಘೋಷಣೆಯಾದ ಬಳಿಕ ಇದೇ ಮೊದಲ […]
ಬೆಂಗಳೂರು: ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುವ ವೈದ್ಯರು, ನಸರ್್ಗಳು ಸೇರಿದಂತೆ ಫಾರ್ಮಸಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳನ್ನು ಚುನಾವಣಾ ಕರ್ತವ್ಯಕ್ಕೆ ನಿಗದಿ ಮಾಡಬಾರದು ಎಂದು ಹೈಕೋಟರ್್ ಆದೇಶ ನೀಡಿದೆ. ಕೇಂದ್ರ ಚುನಾವಣಾ ಆಯೋಗ, ರಾಜ್ಯ ಸಕರ್ಾರ […]
You cannot copy content of this page