ರಾಜಕೀಯ ಸುದ್ದಿ

ನೇಹಾ ಕೊಲೆ ಪ್ರಕರಣ:ಆರೋಪಿಗೆ ಕಠಿಣ ಶಿಕ್ಷೆ ಖಚಿತ

ಬೀದರ್ : ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ಅವರು ಇಂದು ಬೀದರ್ […]

ರಾಜಕೀಯ ಸುದ್ದಿ

ಚೊಂಬು ಜಾಹೀರಾತಿನ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು, ಏಪ್ರಿಲ್ 25: ಬಿಜೆಪಿ ವಿರುದ್ಧ ಅವಹೇಳನಕಾರಿ ಜಾಹೀರಾತು ನೀಡಿರುವ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಕ್ಷಮೆಯಾಚಿಸುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ ಮಾಡಿದೆ. ಚೊಂಬು ಜಾಹೀರಾತು ನೀಡುವ ಮೂಲಕವಾಗಿ […]

ರಾಜಕೀಯ ಸುದ್ದಿ

ಮತದಾನಕ್ಕೆ ವೋಟರ್ ಐಡಿ ಇಲ್ಲವಾದಲ್ಲಿ ಪರ್ಯಾಯ ದಾಖಲೆಗಳೇನು?

ಬೆಂಗಳೂರು, (ಏಪ್ರಿಲ್ 25): ರಾಜ್ಯದಲ್ಲಿ ಲೋಕಸಭಾ ಒಟ್ಟು 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. 14 ಕ್ಷೇತ್ರಗಳಿಗೆ ನಾಳೆ ಶುಕ್ರವಾರ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ಇನ್ನುಳಿದ ಉತ್ತರ ಕರ್ನಾಟಕದ […]

ರಾಜಕೀಯ ಸುದ್ದಿ

ಬಿಜೆಪಿ ಮುಖಂಡನ ಕಚೇರಿ ಮೇಲೆ ಚುನಾವಣಾಧಿಕಾರಿಗಳ ದಾಳಿ

ಕೆ.ಆರ್.ಪುರಂ: ಬಿಜೆಪಿ ಮುಖಂಡನ ಕಚೇರಿ ಮೇಲೆ ಚುನಾವಣಾಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ಬಿಜೆಪಿ ಮುಖಂಡ ಪೈರೋಜ್ ಪಾಷ ಕಚೇರಿಯಲ್ಲಿ ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಕಚೇರಿಯಲ್ಲಿ ಹಣ ಇಡಲಾಗಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ […]

ಅಪರಾಧ ರಾಜಕೀಯ ಸುದ್ದಿ

ಲಂಚ ಪಡೆಯುತ್ತಿದ್ದ ಗ್ರಾಪಂ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ನಿವೇಶನ ಖಾತೆ ಮಾಡಿಕೊಡಲು ಸಾರ್ವಜನಿಕರಿಂದ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಶಿವಮೊಗ್ಗ ತಾಲೂಕಿನ ಅಬ್ಬಲಗೆರೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ತಾಲೂಕಿನ ಅಬ್ಬಲಗೆರೆ ಗ್ರಾಪಂ ಕಾರ್ಯದರ್ಶಿ ಗ್ರೇಡ್ -೨ ಯೋಗೇಶ್ […]

ಅಪರಾಧ ರಾಜಕೀಯ

ಮಹಜರ್ ಗಾಗಿ ಬಿವಿಬಿ ಕಾಲೇಜು ಆವರಣಕ್ಕೆ ಫಯಾಜ್ ನನ್ನು ತಂದ ಸಿಐಡಿ

ಹುಬ್ಬಳ್ಳಿ: ಹಾಡಹಗಲೇ ನಗರದಲ್ಲಿ ಎಂ.ಸಿ.ಎ ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿದ್ದ ಫಯಾಜ್ ವಶಕ್ಕೆ ಪಡೆದು ತನಿಖೆ ಕೈಗೆತ್ತಿಕೊಂಡಿರುವ ಸಿಐಡಿ ಪೊಲೀಸರು ಆತನನ್ನು ಆರೋಗ್ಯ ತಪಾಸಣೆಗೆ ಒಳಪಡಿಸಿದರು. ಬಳಿಕ ಹತ್ಯೆ ನಡೆದ […]

ಅಪರಾಧ ರಾಜಕೀಯ ಸುದ್ದಿ

ಬಿಜೆಪಿ ಅಧಿಕೃತ ಎಕ್ಸ್ ಖಾತೆ ಮೇಲೆ ಎಫ್ಐಆರ್ ದಾಖಲು!

ಬೆಂಗಳೂರು : ಬಿಜೆಪಿ ಅಧಿಕೃತ ಎಕ್ಸ್​ ಖಾತೆ ಮೇಲೆ ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕಾಂಗ್ರೆಸ್ ಪ್ರಣಾಳಿಕೆ ಕುರಿತು ‘ಕೈ’ ಪ್ರಣಾಳಿಕೆಯೋ, ಮುಸ್ಲಿಂ ಲೀಗ್ ಪ್ರಣಾಳಿಕೆಯೋ ಎಂದು ಬಿಜೆಪಿ ಎಕ್ಸ್​ನಲ್ಲಿ ಪೋಸ್ಟ್​ […]

ಅಂಕಣ ರಾಜಕೀಯ ಸುದ್ದಿ

ಮೋದಿ ಅವರ ಹಸಿ ಸುಳ್ಳು ಅಜ್ಞಾನವನ್ನಷ್ಟೇ ಅಲ್ಲ ಸೋಲಿನ ಹತಾಶೆಯನ್ನೂ ಸೂಚಿಸುತ್ತದೆ

ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳುತ್ತಿರುವ ಹಸಿ ಸುಳ್ಳು ಅವರ ಅಜ್ಞಾನವನ್ನಷ್ಟೇ ಅಲ್ಲ ಸೋಲಿನ ಭೀತಿಯಲ್ಲಿರುವ ಅವರ ಹತಾಶೆಯನ್ನೂ […]

ರಾಜಕೀಯ ಸುದ್ದಿ

ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಅಂತರದ ಬಿಜೆಪಿಗೆ ಗೆಲುವು: ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ

ದೇವನಹಳ್ಳಿ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಮಾಡಿಕೊಂಡಿರುವುದರಿಂದ ಹೆಚ್ಚಿನ ಅಂತರದಿಂದ ನಮ್ಮ ಅಭ್ಯರ್ಥಿ ಕೆ ಸುಧಾಕರ್ ಗೆಲ್ಲಲಿದ್ದಾರೆ. ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿಯಾಗಿಸುವುದೇ ನಮ್ಮ ಸಂಕಲ್ಪ ಎಂದು ಮಾಜಿ […]

ರಾಜಕೀಯ ಸುದ್ದಿ

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಬಲ್ ಸೆಕ್ಯುರಿಟಿ

ಬೆಂಗಳೂರು, (ಏಪ್ರಿಲ್ 24): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇದೇ ಏಪ್ರಿಲ್‌ 26ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ. ಇನ್ನು ಅತಿ ಸೂಕ್ಷ್ಮ ಲೋಕಸಭಾ ಕ್ಷೇತ್ರವೆಂದು ಪರಿಗಣಿಸಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಬಲ್ […]

ಉಪಯುಕ್ತ ರಾಜಕೀಯ ಸುದ್ದಿ

ಲೋಕಸಭಾ ಚುನಾವಣೆ ಹಿನ್ನೆಲೆ: ಏ.26 ರಂದು ಮೆಟ್ರೋ ರೈಲು ಸೇವಾವಧಿ ವಿಸ್ತರಣೆ

ಬೆಂಗಳೂರು, ಏ.24: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಏಪ್ರಿಲ್ 26 ರಂದು ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗಿದೆ ಎಂದು BMRCL ತಿಳಿಸಿದೆ. ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ, ನಾಗಸಂದ್ರ, ರೇಷ್ಮೆ ಸಂಸ್ಥೆ, ಚಲ್ಲಘಟ್ಟ, ವೈಟ್ ಫೀಲ್ಡ್ […]

ಅಪರಾಧ ರಾಜಕೀಯ ಸುದ್ದಿ

ಫಯಾಜ್ ವಶಕ್ಕೆ ಪಡೆದ ಸಿಐಡಿ

ಧಾರವಾಡ: ಹುಬ್ಬಳ್ಳಿಯಲ್ಲಿ ಹಾಡಹಗಲೇ ಎಂ.ಸಿ.ಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ನಡೆದು ಒಂದು ವಾರ ಗತಿಸಿದೆ. ಪ್ರಕರಣವನ್ನು ಸಿಐಡಿ ತನಿಖೆಗೆ ರಾಜ್ಯಸರ್ಕಾರ ಒಪ್ಪಿಸಿದೆ. ತನಿಖೆಯನ್ನು ಅರಂಭಿಸಿರುವ ಸಿಐಡಿ ಅಧಿಕಾರಿಗಳು ಇಂದು ಹುಬ್ಬಳ್ಳಿಯ ಜೈಲಿನಲ್ಲಿದ್ದ ಕೊಲೆ […]

ರಾಜಕೀಯ ಸುದ್ದಿ

ಮತಗಟ್ಟೆಯಲ್ಲಿ ಮೊಬೈಲ್ ಕೊಂಡೊಯ್ಯಲು ಕಂಡೀಷನ್ಸ್

ಬೆಂಗಳೂರು, ಏಪ್ರಿಲ್ 24: ಲೋಕಸಭೆ ಚುನಾವಣೆಗೆ ರಾಜ್ಯದ 14 ಕ್ಷೇತ್ರಗಳಲ್ಲಿ ಶುಕ್ರವಾರ ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಗೆ ಮತದಾನ ಮಾಡುವಾಗ ತಮ್ಮ ಮೊಬೈಲ್ ಫೋನ್‌ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವಾಗ ಎಚ್ಚರದಿಂದಿರಿ. ಏಕೆಂದರೆ, ಬೂತ್‌ಗಳ […]

ರಾಜಕೀಯ ಸುದ್ದಿ

ರಾಜ್ಯದಲ್ಲಿ 38 ದಿನಗಳಲ್ಲಿ 406.73 ಕೋಟಿ ರೂ. ಮೌಲ್ಯದ ನಗದು,ಮದ್ಯ ಜಪ್ತಿ

ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಮತ್ತೊಂದೆಡೆ ಮಾದರಿ‌ ನೀತಿ ಸಂಹಿತೆ ಜಾರಿಯಾದಾಗಿನಿಂದ ಅಕ್ರಮ ಚಟುವಟಿಕೆ ಮೇಲೆ‌ ಹದ್ದಿನ ಕಣ್ಣಿಟ್ಟಿರುವ‌ ರಾಜ್ಯ ಚುನಾವಣಾ ಆಯೋಗ ದಾಖಲೆ ಪ್ರಮಾಣದಲ್ಲಿ ದುಡ್ಡು, ಮದ್ಯ […]

ಅಪರಾಧ ರಾಜಕೀಯ ಸುದ್ದಿ

ಬೆಂಗಳೂರಿನಲ್ಲಿ 16 ಕಡೆ ಐಟಿ ದಾಳಿ: 22 ಕೆಜಿ ಚಿನ್ನ, 1 ಕೋಟಿ ನಗದು ವಶ

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ಎರಡು ದಿನಗಳಿಂದ ಬೆಂಗಳೂರಿನ 16 ಕಡೆ ದಾಳಿ ನಡೆಸಿದ್ದು, 22 ಕೆಜಿ ಚಿನ್ನಾಭರಣ ಮತ್ತು 1 ಕೋಟಿ 33 ಲಕ್ಷ ರೂ. ನಗದು ಸೇರಿದಂತೆ ಅಪಾರ ಪ್ರಮಾಣದ […]

ರಾಜಕೀಯ ಸುದ್ದಿ

ಹಾಸನ, ಮಂಡ್ಯ ಮೈತ್ರಿ ಬಗ್ಗೆ ದೊಡ್ಡಗೌಡರ ಅಪಸ್ವರ

ಹಾಸನ: ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ 14 ಕ್ಷೇತ್ರಗಳಿಗೆ ಮತದಾನಕ್ಕೆ ಇನ್ನೊಂದೇ ದಿನ ಬಾಕಿದೆ ಇದೆ. ಈ ಮಧ್ಯೆ, ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿರುವ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡರು […]

ಉಪಯುಕ್ತ ರಾಜಕೀಯ ಸುದ್ದಿ

ಇವಿಎಂಗಳ ಕಾರ್ಯಕ್ಷಮತೆ ಮೇಲೆ ಇನ್ನೂ ಅನುಮಾನ

ನವದೆಹಲಿ: ಇವಿಎಂಗಳಲ್ಲಿ ಚುನಾವಣೆ ನಡೆಸುವ ಸಂಬಧ ದೇಶದಲ್ಲಿ ಪರ ವಿರೋಧ ಚರ್ಚೆಗಳು ಇನ್ನೂ ನಡೆಯುತ್ತಲೇ ಇದ್ದು, ಸುಪ್ರಿಂ ಕೋರ್ಟ್ ಈ ಸಂಬAಧ ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದೆ. ಬುಧವಾರ ಸುಪ್ರಿಂ ಕೋರ್ಟ್ ಈ ವಿಚಾರದ […]

ಉಪಯುಕ್ತ ರಾಜಕೀಯ ಸುದ್ದಿ

ಗಡಿಪಾರು ಕಾನೂನು ಅನುಮೋದಿಸಿದ ಬ್ರಿಟನ್

ಲಂಡನ್: ಅಕ್ರಮವಾಗಿ ದೇಶದೊಳಗೆ ಪ್ರವೇಶಿಸಿದವರನ್ನು ಗಡಿಪಾರು ಮಾಡುವ ಮಸೂದೆಯನ್ನು ಬ್ರಿಟನ್ ಸರ್ಕಾರ ಅಂಗೀಕರಿಸಿದೆ. ಕೆಲವು ವಲಸಿಗರನ್ನು ರುವಾಂಡಾಕ್ಕೆ ಗಡಿಪಾರು ಮಾಡುವ ಕಾನೂನು ಜಾರಿಗೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಕೆಲ ದಿನಗಳಿಂದ ಪ್ರಯತ್ನಿಸುತ್ತಿದ್ದರು. ಈ […]

ಉಪಯುಕ್ತ ರಾಜಕೀಯ ಸುದ್ದಿ

ಸಂಪತ್ತಿನ ಮರುಹಂಚಿಕೆ:ಬಡವರಿಗೆ ವರವಾಗುತ್ತಾ ಕಾಂಗ್ರೆಸ್ ನಿರ್ಧಾರ?

ಬೆಂಗಳೂರು: ಭೂಸುಧಾರಣೆಯಂತಹ ಕ್ರಾಂತಿಕಾರಕ ಕಾನೂನು ಜಾರಿಗೆ ತಂದ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬಂದರೆ, ಮತ್ತದೇ ರೀತಿಯ ಕ್ರಾಂತಿಕಾರಕ ಕಾನೂನೊಂದನ್ನು ಜಾರಿಗೊಳಿಸಲು ತೀರ್ಮಾನಿಸಿದೆಯೇ? ಇದೇನಾದರೂ ಜಾರಿಯಾದರೆ, ಭಾರತದ ಬಡವರ ಪಾಲಿನ ಭಾಗ್ಯದ ಬಾಗಿಲು ತೆರೆಯಲಿದೆಯೇ? ಹೌದು, […]

ರಾಜಕೀಯ ಸುದ್ದಿ

ರಾಜಕಾಲುವೆ ಒತ್ತುವರಿ ಕೂಡಲೇ ತೆರವುಗೊಳಿಸುವಂತೆ ಗ್ರಾಮಸ್ಥರ ಆಗ್ರಹ

ದೇವನಹಳ್ಳಿ : ತಾಲ್ಲೂಕಿನ ಕಾರಹಳ್ಳಿ ಸಮೀಪದ ಪ್ರೆಸ್ಟಿಜ್ ಗಾಲ್ಪ್ ಶೈರ್ ಬಳಿಯ ಸೊಣ್ಣೇನಹಳ್ಳಿ ಸರ್ವೇ ನಂ.1 ರಲ್ಲಿ ಹಾದು ಹೋಗಿರುವ ರಾಜ ಕಾಲುವೆಯನ್ನು ಒತ್ತುವರಿ ಮಾಡಿ ಆಂದ್ರ ಮೂಲದ ವ್ಯಕ್ತಿಗಳು ಅಕ್ರಮವಾಗಿ ಕಾಂಪೌoಡ್ ನಿರ್ಮಿಸಿದ್ದಾರೆ […]

You cannot copy content of this page