ಐದು ಗ್ಯಾರಂಟಿ ಜಾರಿ ಮಾಡಿ, ಕಾಂಗ್ರೆಸ್ ಜನರ ವಿಶ್ವಾಸ ಗಳಿಸಿದೆ : ಚಂದ್ರಶೇಖರ್
ದೇವನಹಳ್ಳಿ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ದೇವನಹಳ್ಳಿಯ ಅಣ್ಣೇಶ್ವರ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ಪರವಾಗಿ ಮುಖಂಡರು ಹಾಗೂ ಕಾರ್ಯಕರ್ತರುಗಳು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಶೇಖರ್ ಅವರ ನೇತೃತ್ವದಲ್ಲಿ ಮನೆ ಮನೆಗೆ […]
