ರಾಜಕೀಯ ಸುದ್ದಿ

ಹಗಲು-ರಾತ್ರಿ ಕೆಲಸ ಮಾಡಿ ಯೋಜನೆಗಳನ್ನು ಜಾರಿಗೊಳಿಸುತ್ತೇನೆ: ಪ್ರಧಾನಿ ಮೋದಿ

ಚಿಕ್ಕಬಳ್ಳಾಪುರ: ನಗರದ ಹೊರವಲಯದಲ್ಲಿ ಬೃಹತ್ ಬಿಜೆಪಿ-ಜೆಡಿಎಸ್ ಸಮಾವೇಶವನ್ನು ಉದ್ದೇಶಿಸಿ ಮಾತಾಡಿದ ಪ್ರಧಾನಿ ನರೇಂದ್ರ ಮೋದಿ ಅವರು “ಹಿಂದಿನ ಯುಪಿಎ ಸರ್ಕಾರ ಕೇವಲ ಹಗರಣಗಳ ಸರ್ಕಾರವಾಗಿತ್ತು ಅನ್ನೋದನ್ನು ಮಾಜಿ ಪ್ರಧಾನಿ ದೇವೇಗೌಡರು ಸವಿಸ್ತಾರವಾಗಿ ತಿಳಿಸಿದ್ದಾರೆ” ಎಂದು […]

ರಾಜಕೀಯ ಸುದ್ದಿ

ಮತದಾರರಿಗೆ ಬೆದರಿಕೆ ಆರೋಪ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ FIR ದಾಖಲು

ಬೆಂಗಳೂರು, ಏ.20: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಚುನಾವಣೆಗಾಗಿ ಮತಯಾಚನೆ ವೇಳೆ ಬೆದರಿಕೆ ಆರೋಪದ ಹಿನ್ನಲೆ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಬೆಂಗಳೂರಿನ ಆರ್​ಎಂಸಿ ಯಾರ್ಡ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಆರ್​.ಆರ್​ ನಗರ ಅಪಾರ್ಟ್ಮೆಂಟ್ […]

ಅಪರಾಧ ರಾಜಕೀಯ ಸುದ್ದಿ

ನೇಹಾ ಕೊಲೆಗೆ ಸಿಎಂ ತೀವ್ರ ಖಂಡನೆ: ಕೊಲೆಗಾರನಿಗೆ ಉಗ್ರ ಶಿಕ್ಷೆ

ಪ್ರತಿಪಕ್ಷಗಳು ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯಮೈಸೂರು : ಪ್ರತಿಪಕ್ಷಗಳು ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು. […]

ರಾಜಕೀಯ ಸುದ್ದಿ

ಲೋಕಸಭಾ ಚುನಾವಣೆ: ಮೊದಲ ಹಂತದಲ್ಲಿ ಶೇ.60 ರಷ್ಟು ಮತದಾನ

ಹೊಸದೆಹಲಿ: 18ನೇ ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ ಶೇ.60ರಷ್ಟು ಮತದಾನವಾಗಿದೆ. ಪಶ್ಚಿಮ ಬಂಗಾಳ (3 ಸೀಟು) ದಲ್ಲಿ ಅತ್ಯಧಿಕ ಶೇ.78, ಹಿಂಸಾಪೀಡಿತ ಮಣಿಪುರ (2 ಸೀಟು )ದಲ್ಲಿ ಶೇ.68 ರಷ್ಟು ಜನ ಹಕ್ಕು ಚಲಾಯಿಸಿದ್ದಾರೆ. […]

ರಾಜಕೀಯ ಸುದ್ದಿ

ಲಗ್ಗೆರೆ ಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

ಪೀಣ್ಯ ದಾಸರಹಳ್ಳಿ: ಕ್ಷೇತ್ರದ ಮಾಜಿ ಶಾಸಕರಾದ ಆರ್. ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ಮತ್ತು ಹೆಗ್ಗನಹಳ್ಳಿ ಬ್ಲಾಕ್ ಅಧ್ಯಕ್ಷರಾದ ಕೆ.ಎನ್.ರವಿಕುಮಾರ್ ಅವರ ನೇತೃತ್ವದಲ್ಲಿ ಪೀಣ್ಯ ಕೈಗಾರಿಕಾ ವಾರ್ಡ್ ನ ರಾಜಕುಮಾರ್ ಅವರಣದಲ್ಲಿ ಕಾರ್ಯಕರ್ತರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. […]

ರಾಜಕೀಯ ಸುದ್ದಿ

ದಾಸರಹಳ್ಳಿ ಆಮ್ ಆದ್ಮಿ ಪಕ್ಷದ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಪೀಣ್ಯ ದಾಸರಹಳ್ಳಿ: ಸಮೀಪದ ಸಿಡೇದಹಳ್ಳಿಯಲ್ಲಿ ಸೌಂದರ್ಯ ಪಿ. ಮಂಜಪ್ಪ ಮತ್ತು ಎಂ.ಕೀರ್ತನ್ ಕುಮಾರ್ ಅವರು ಆಮ್ ಅದ್ಮಿ ಪಕ್ಷ ತೊರೆದು ತಮ್ಮ ಮುಖಂಡರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಇವರನ್ನು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ […]

ರಾಜಕೀಯ ಸುದ್ದಿ

102 ಲೋಕಸಭಾ ಕ್ಷೇತ್ರಗಳ ಮೊದಲ ಹಂತದ ಚುನಾವಣೆ ಮುಕ್ತಾಯ

ನವದೆಹಲಿ: 2024 ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆದಿದೆ. ಇದೇ ವೇಳೆ ಈಶಾನ್ಯ ಭಾರತದ ರಾಜ್ಯಗಳಾದ ಸಿಕ್ಕಿಂ ಮತ್ತು ಅರುಣಾಚಲ […]

ರಾಜಕೀಯ ಸುದ್ದಿ

ಮಹಿಳಾ ಆಯೋಗದ ನೋಟಿಸ್ ಗೆ ತಡೆ: ಎಚ್.ಡಿ.ಕೆ.ಗೆ ರಿಲೀಫ್

ಬೆಂಗಳೂರು, (ಏಪ್ರಿಲ್ 19): ಕಾಂಗ್ರೆಸ್ ಗ್ಯಾರಂಟಿಗಳಿಂದ ರಾಜ್ಯದ ಮಹಿಳೆಯರು ದಾರಿ ತಪ್ಪಿದ್ದಾರೆ ಎನ್ನುವ ಮಾಜಿ ಸಿಎಂ ಎಚ್​.ಡಿ ಕುಮಾರಸ್ವಾಮಿ ಹೇಳಿಕೆ ಸಂಬಂಧ ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಅಲ್ಲದೇ ಈ ಪ್ರಕರಣಕ್ಕೆ […]

ರಾಜಕೀಯ ಸುದ್ದಿ

ಬಿಜೆಪಿ ಮಾಡುತ್ತಿರುವ ಅನ್ಯಾಯದ ಬಗ್ಗೆ ಪ್ರಜ್ವಲ್ , ದೇವೇಗೌಡರು ಧ್ವನಿ ಎತ್ತಿಲ್ಲ ಏಕೆ: ಸಿ.ಎಂ.ಪ್ರಶ್ನೆ

ನಿರುದ್ಯೋಗಿಗಳಿಗೆ ಪಕೋಡ ಮಾರಾಟ ಮಾಡಿ ಎಂದಿದ್ದು ಮೋದಿ ಮಾಡಿದ ನಂಬಿಕೆ ದ್ರೋಹ ಅಲ್ಲವೇ? ಭಾರತೀಯರಿಗೆ ಮಾಡಿದ ವಂಚನೆ ಅಲ್ಲವೇ. ನಿಮಗಾದ ಮಹಾದ್ರೋಹಕ್ಕೆ ತಕ್ಕ ಪಾಠ ಕಲಿಸಿ: ಸಿ.ಎಂ ಕರೆ ಹಾಸನ (ಬೇಲೂರು) ಏ 19: […]

ರಾಜಕೀಯ ಸುದ್ದಿ

ರಾಯಚೂರು: ಮತಗಟ್ಟೆಗಳಿಗೆ ಸಹಾಯಕ ಚುನಾವಣೆ ಅಧಿಕಾರಿ ಪ್ರಕಾಶ್ ಭೇಟಿ

ಕವಿತಾಳ, ಏ19: ಮೇ 7ರಂದು ನಡೆಯುವ ರಾಯಚೂರು ಲೋಕಸಭಾ ಚುನಾವಣೆಯ ಮತದಾನ ಕೇಂದ್ರಗಳಿಗೆ ಸಹಾಯಕ ಚುನಾವಣಾ ಅಧಿಕಾರಿ ಪ್ರಕಾಶ್ ಅವರು ಗುರುವಾರ ಭೇಟಿ ನೀಡಿದರು. ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣಕ್ಕೆ ಮಾನ್ವಿ ವಿಧಾನಸಭಾ […]

ರಾಜಕೀಯ ಸುದ್ದಿ

ಮತದಾರರಿಗೆ ಬೆದರಿಕೆ ಆರೋಪ: ಡಿ.ಕೆ.ಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು, ಏಪ್ರಿಲ್ 19: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ತಮ್ಮ ಸಹೋದರ ಡಿ.ಕೆ ಸುರೇಶ್​ಗೆ ಮತ ನೀಡುವಂತೆ ಮತದಾರರಿಗೆ ಬೆದರಿಕೆ ಹಾಕಿರುವ ಆರೋಪದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. […]

ಅಪರಾಧ ರಾಜಕೀಯ ಸುದ್ದಿ

ಲೋಕಸಭಾ ಚುನಾವಣೆ ಹಿನ್ನೆಲೆ: ಬೆಂಗಳೂರಿನಲ್ಲಿ 10 ಕ್ಕೂ ಹೆಚ್ಚಿನ ಕಡೆ ಐಟಿ ದಾಳಿ

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳಿರುವಾಗ ಬೆಂಗಳೂರಿನಲ್ಲಿ ಐಟಿ ದಾಳಿ ನಡೆದಿದೆ. ನಗರದ 10 ಕ್ಕೂ ಹೆಚ್ಚು ಕಡೆ ಶುಕ್ರವಾರ ಬೆಳಗ್ಗೆ ಐಟಿ ಅಧಿಕಾರಿಗಳು ಉದ್ಯಮಿಗಳ ಮನೆ ಮೇಲೆ […]

ರಾಜಕೀಯ ಸುದ್ದಿ

ಮತದಾನದ ನಡುವೆ ಕೆಟ್ಟ ಇವಿಎಂ, ಸಿಬ್ಬಂದಿಗೆ ಅನಾರೋಗ್ಯ

ನವದೆಹಲಿ: ಪೌರಿ-ಗಢವಾಲ್, ತೆಹ್ರಿ, ಅಲ್ಮೋರಾ, ಹರಿದ್ವಾರ ಮತ್ತು ನೈನಿತಾಲ್ ಸೇರಿದಂತೆ ಉತ್ತರಾಖಂಡ ರಾಜ್ಯದ 5 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಆದರೆ, ಮತದಾನ ಆರಂಭವಾಗುತ್ತಿದ್ದಂತೆಯೇ ವಿವಿಧ ಬೂತ್‌ಗಳಿಂದ ಸಮಸ್ಯೆಗಳು ಬೆಳಕಿಗೆ ಬರಲಾರಂಭಿಸಿದವು. ಈ […]

ರಾಜಕೀಯ ಸುದ್ದಿ

ಮೊದಲ ಹಂತದ ಲೋಕಸಭಾ ಚುನಾವಣೆಗೆ ಮತದಾನ ಆರಂಭ: ಇಂದು 8 ಮಂದಿ ಕೇಂದ್ರ ಸಚಿವರ ಭವಿಷ್ಯ ನಿರ್ಧಾರ

ಬೆಂಗಳೂರು: ದೇಶದ 543 ಲೋಕಸಭಾ ಕ್ಷೇತ್ರಗಳ ಪೈಕಿ 102 ಕ್ಷೇತ್ರಗಳಿಗೆ ಮೊದಲ ಹಂತದ ಲೋಕಸಭಾ ಚುನಾವಣೆಗೆ ಮತದಾನ ಇಂದು ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿ ಸಂಜೆ 5 ಗಂಟೆಯವರೆಗೆ ನಡೆಯಲಿದೆ.ನಿತಿನ್ ಗಡ್ಕರಿ ಸೇರಿದಂತೆ […]

ರಾಜಕೀಯ ಸುದ್ದಿ

ಕಾಂಗ್ರೆಸ್ ಅಭ್ಯರ್ಥಿಗಳು ಸೋತರೆ ಸಿಎಂ ಸಿದ್ದರಾಮಯ್ಯ ಸ್ಥಾನಕ್ಕೆ ಕಂಟಕ: ಸಚಿವ ಬೈರತಿ ಸುರೇಶ್

ಕೋಲಾರ: ಲೋಕಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಿಷ್ಯ, ಸಚಿವ ಬೈರತಿ ಸುರೇಶ್​ ಅವರು ಕಾಂಗ್ರೆಸ್​ ಅಭ್ಯರ್ಥಿಗಳು ಸೋತರೆ ಸಿಎಂ ಸ್ಥಾನಕ್ಕೆ ಕಂಟಕವಾಗಲಿದೆ ಎಂದು ಗುರುವಾರ ಅಚ್ಚರಿಯ ಹೇಳಿಕೆ […]

ರಾಜಕೀಯ ಸುದ್ದಿ

ಕೈ ಪರ ದರ್ಶನ್ ಭಾಷಣ-ಮಳೆಯಲ್ಲಿ ನೆನೆಯುತ್ತಲೇ ನಿಂತ ಜನರು

ಮಂಡ್ಯ: ಬರ ಬೇಸಿಗೆಯಲ್ಲಿ ಮೊದಲ ಮುಂಗಾರು ಪೂರ್ವ ಮಳೆ ನೀಡುವ ಸಂತಸ ಮತ್ತು ಅದು ಹೊತ್ತು ತರುವ ಸಂಭ್ರಮವೇ ಹಾಗೆ. ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕೃಷ್ಣಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಇಂದು ನಟ ದರ್ಶನ್ ತೂಗುದೀಪ […]

ರಾಜಕೀಯ ಸುದ್ದಿ

ಮೋದಿ ಅವರ ವಿಕಸಿತ ಭಾರತದ ಸಂಕಲ್ಪದಂತೆ ವಿಕಸಿತ ಚಿಕ್ಕಬಳ್ಳಾಪುರ: ಡಾ.ಕೆ ಸುಧಾಕರ್

ದೇವನಹಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತದ ಸಂಕಲ್ಪದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ವಿಕಸಿತ ಚಿಕ್ಕಬಳ್ಳಾಪುರವನ್ನಾಗಿ ಮಾಡುವ ಕನಸಿನಿಂದ ಕ್ಷೇತ್ರದ ಸಮಗ್ರ ಅಭಿವೃದ್ದಿಗಾಗಿ ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಿದ್ದೇನೆ, ಎಂದು […]

ರಾಜಕೀಯ ಸುದ್ದಿ

ಪ್ರಜ್ವಲ್ ರೇವಣ್ಣನವರ ತಪ್ಪನ್ನು ಮನ್ನಿಸಿ ದೇವೇಗೌಡರ ಮುಖ ನೋಡಿ ಮತ ನೀಡಿ

ಚನ್ನರಾಯಪಟ್ಟಣ: ಪ್ರಜ್ವಲ್ ರೇವಣ್ಣನವರ ತಪ್ಪನ್ನು ಮನ್ನಿಸಿ ದೇವೇಗೌಡರ ಮುಖ ನೋಡಿ ಮತ ನೀಡಿ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದರು. ಅವರು ಪಟ್ಟಣದ ಮಾಧ್ಯಮಿಕ ಶಾಲಾ ಆವರಣದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್‌ರೇವಣ್ಣ ಪರ ಚುನಾವಣಾ […]

ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯರಿದ್ದ ಬಸ್ ತಡೆದು ಚುನಾವಣಾಧಿಕಾರಿಗಳಿಂದ ತಪಾಸಣೆ!

ಬೆಂಗಳೂರು : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೈಟೆಕ್ ಬಸ್ಸನ್ನು ಹೆದ್ದಾರಿಯ ಅರ್ಧದಲ್ಲೇ ತಡೆದ ಚುನಾವಣಾಧಿಕಾರಿಗಳು ಇಂಚಿಂಚೂ ತಪಾಸಣೆ ನಡೆಸಿದ್ದಾರೆ. ಮುಖ್ಯಮಂತ್ರಿಗಳು ಭದ್ರತೆಯ ಕಾನ್‍ವೇಯೊಂದಿಗೆ ಚಿಕ್ಕಬಳ್ಳಾಪುರಕ್ಕೆ ತೆರಳುತ್ತಿದ್ದರು. ಹೆದ್ದಾರಿಯ […]

ರಾಜಕೀಯ ಸುದ್ದಿ

ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕಲಬುರಗಿಯಲ್ಲಿ 39 ಕೋಟಿ ರೂ. ವೆಚ್ಚದಲ್ಲಿ ಅಗ್ರಿಕಲ್ಚರ್ ಹಬ್ ಮಾಡುವುದಾಗಿ ಚುನಾವಣಾ ಪ್ರಚಾರ ಸಭೆಯಲ್ಲಿ ತಿಳಿಸುವ ಮೂಲಕ ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆಯವರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಇದರಿಂದ ಸಚಿವ ಪ್ರಿಯಾಂಕ್ […]

You cannot copy content of this page