ರಾಜಕೀಯ ಸುದ್ದಿ

ಪ್ರಧಾನಿ ಮೋದಿ ರೋಡ್ ಶೋನಿಂದ 50 ಮೀಟರ್ ದೂರದಲ್ಲಿ ಅಗ್ನಿ ಅವಘಡ

ಮಂಗಳೂರು, ಏಪ್ರಿಲ್​ 14: ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್​ಶೋ ಪಕ್ಕದಲ್ಲೇ ಅಗ್ನಿ ಅವಘಡ ಸಂಭವಿಸಿದೆ.ಮಂಗಳೂರಿನ ಲಾಲ್​ಬಾಗ್​ ಸರ್ಕಲ್‌ನ, ಕೆಎಸ್​ಆರ್​ಟಿಸಿ ಬಸ್ ಸ್ಟಾಂಡ್ ಮುಂಭಾಗದಲ್ಲಿರುವ ಭಾರತ್ ಮಾಲ್ ಬಳಿಯ ಮೆಡಿಕಲ್ ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ […]

ರಾಜಕೀಯ ಸುದ್ದಿ

ಮಾಜಿ ಸಿಎಂ ಬಿಎಸ್ ವೈ ನೇತೃತ್ವದಲ್ಲಿ ನಾಳೆ ಪ್ರಹ್ಲಾದ ಜೋಶಿ ನಾಮಪತ್ರ ಸಲ್ಲಿಕೆ

-ಸತತ 5ನೇ ಬಾರಿ ಕಣದಲ್ಲಿ: ನಾಮಪತ್ರ ಸಲ್ಲಿಕೆ ವೇಳೆ ಬಿಎಸ್ ವೈ, ಪ್ರಭಾಕರ್ ಕೋರೆ ಸಾಥ್ -ಧಾರವಾಡದ ಶಿವಾಜಿ ವೃತ್ತದಿಂದ ಬೆಳಗ್ಗೆ 10 ಗಂಟೆಗೆ ಬೃಹತ್ ಮೆರವಣಿಗೆ -ಮಧ್ಯಾಹ್ನ 12 ಗಂಟೆ ವೇಳೆಗೆ ಜಿಲ್ಲಾಧಿಕಾರಿ […]

ರಾಜಕೀಯ ಸುದ್ದಿ

ಮೈಸೂರು-ಕರ್ನಾಟಕದ ಮಹತ್ವ ಕೊಂಡಾಡಿದ ನರೇಂದ್ರ ಮೋದಿ

ಮೈಸೂರು (ಏ.14): ನಿಮಗೆಲ್ಲ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪ್ರಧಾನಿ ಮೋದಿ, ಚೈತ್ರ ನವರಾತ್ರಿಯಂದು ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆಯುವ ಅವಕಾಶ ಸಿಕ್ಕಿದೆ. ತಾಯಿ ಚಾಮುಂಡೇಶ್ವರಿ, ತಾಯಿ ಭುವನೇಶ್ವರಿ ಹಾಗೂ ತಾಯಿ […]

ರಾಜಕೀಯ ಸುದ್ದಿ

ನಯವಾಗಿ ಬಿ.ಎಸ್.ವೈ ಮನವಿ ತಿರಸ್ಕರಿಸಿದ ಶ್ರೀನಿವಾಸ್ ಪ್ರಸಾದ್

ಮೈಸೂರು, (ಏಪ್ರಿಲ್ 24): ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ್​ ಪ್ರಸಾದ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಆದ್ರೆ, ತಮ್ಮ ಬದಲಿಗೆ ಈ ಬಾರಿ ಚಾಮರಾಜನಗರ ಕ್ಷೇತ್ರದ ಟಿಕೆಟ್ ತಮ್ಮ ಅಳಿಯನಿಗೆ ನೀಡಬೇಕೆಂದು […]

ರಾಜಕೀಯ ಸುದ್ದಿ

ಡಾ.ಅಂಬೇಡ್ಕರ್ ಅವರನ್ನು ಮಹಾತ್ಮಾ ಎಂದು ಕರೆಯಬೇಕು:ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ನಾವು ಇನ್ನು ಮುಂದೆ ಅಂಬೇಡ್ಕರ್ ಅವರನ್ನೂ ಮಹಾತ್ಮಾ ಅಂಬೇಡ್ಕರ್ ಎಂದು ಕರೆಯಬೇಕು. ಸಂವಿಧಾನದ ಮಾರ್ಗದಲ್ಲಿ ನಡೆಯುವುದೇ ನಾವು ದೇಶಕ್ಕೆ ಕೊಡುವ ಗೌರವ. ಚುನಾವಣೆ ಬಂದೆ ಬರುತ್ತವೆ. ಸಂವಿಧಾನ, ಅಂಬೇಡ್ಕರ್ ವಿಚಾರದಲ್ಲಿ ನಾವೆಲ್ಲರೂ ಒಂದೇ […]

ರಾಜಕೀಯ ಸುದ್ದಿ

ಪ್ರಧಾನಿ ಮೋದಿ ಅವರಿಂದ ಸಂಕಲ್ಪ ಪತ್ರ ಬಿಡುಗಡೆ

ದೆಹಲಿ: ಇನ್ನುಮುಂದೆ 70 ವರ್ಷ ಮೇಲ್ಪಟ್ಟವರು ಕೂಡ ಆಯುಷ್ಮಾನ್ ಭಾರತ ಯೋಜನೆಗೆ ಒಳಪಡಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಭಾರತೀಯ ಜನತಾ ಪಕ್ಷವು ಮುಂಬರಲಿರುವ ಲೋಕಸಭಾ ಚುನಾವಣೆಗೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, […]

ರಾಜಕೀಯ ಸುದ್ದಿ

BJP ಸಂವಿಧಾನ ವಿರೋಧಿ. ಸಂವಿಧಾನ ಬದಲಾಯಿಸುವುದು BJP ಪರಿವಾರದ ಹುನ್ನಾರ: ಸಿ.ಎಂ.ಸಿದ್ದರಾಮಯ್ಯ ಎಚ್ಚರಿಕೆ

ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ: ಸಿ.ಎಂ. ಎಚ್ಚರಿಕೆ ಮೋದಿ ಹತ್ತು ವರ್ಷ ಪ್ರಧಾನಿಯಾಗಿ ಕೊಟ್ಟ ಮಾತಲ್ಲಿ ಒಂದನ್ನಾದರೂ ಈಡೇರಿಸಿದ್ದಾರಾ? ಎದೆ ಮುಟ್ಟಿಕೊಂಡು […]

ರಾಜಕೀಯ ಸುದ್ದಿ

ಮೈಸೂರಿನಲ್ಲಿ ಇಂದು ಪ್ರಧಾನಿ ಮೋದಿ ಎನ್.ಡಿ.ಎ ಅಭ್ಯರ್ಥಿಗಳ ಪರ ಪ್ರಚಾರ

ಪ್ರಧಾನಿ ಮೋದಿ ಇಂದು (ಏ.14) ರಾಜ್ಯಕ್ಕೆ ಆಗಮಿಸಲಿದ್ದು, ಸಂಜೆ 4.30 ರಿಂದ 5.20ರವರೆಗೆ ಮೈಸೂರಿನಲ್ಲಿ ಸಮಾವೇಶ ನಡೆಸಲಿದ್ದಾರೆ. ಆ ಮೂಲಕ ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಅಬ್ಬರದ ಪ್ರಚಾರ ಮಾಡಲಿದ್ದಾರೆ. ಹಳೇ ಮೈಸೂರು ಭಾಗದ […]

ರಾಜಕೀಯ ಸುದ್ದಿ

ಆಂಧ್ರ ಸಿಎಂ ಜಗನ್ ಮೇಲೆ ಕಲ್ಲು ತೂರಾಟ

ವಿಜಯವಾಡ: ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಬಸ್ಯಾತ್ರೆ ಮೇಲೆ ಕಲ್ಲು ತೂರಾಟ ನಡೆದಿದೆ. ಈ ಸಂದರ್ಭದಲ್ಲಿ ಸಿಎಂ ಜಗನ್ ಗಾಯಗೊಂಡಿದ್ದಾರೆ. ಅವರ ಕಣ್ಣಿನ ಮೇಲ್ಭಾಗಕ್ಕೆ(ಹುಬ್ಬು) ಗಾಯವಾಗಿದೆ. ವಿಜಯವಾಡದ ಅಜೀತ್ ಸಿಂಗ್ […]

ರಾಜಕೀಯ ಸುದ್ದಿ

ಭಕ್ತಾದಿಗಳಿಗಾಗಿ ಅಯೋಧ್ಯೆ ರಾಮಲಲ್ಲಾ ಬೆಳ್ಳಿ ನಾಣ್ಯಗಳ ಬಿಡುಗಡೆ

ಬೆಂಗಳೂರು: ವರ್ಷದ ಆರಂಭದಲ್ಲಿ ಅಂದರೆ ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಮಾಡಲಾಗಿದೆ. ರಾಮಲಲ್ಲಾ ಐತಿಹಾಸಿಕ ಪ್ರಾಣ ಪ್ರತಿಷ್ಠಾಪನಾ ಗೌರವಾರ್ಥವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವು 50 ಗ್ರಾಂ ಇರುವ ಬೆಳ್ಳಿ […]

ರಾಜಕೀಯ ಸುದ್ದಿ

ಮತ್ತೇ ಒಂದಾದರು ಹಳೇ ದೋಸ್ತಿಗಳು

ಲೋಕಸಭಾ ಚುನಾವಣೆಯಲ್ಲಿ ಸಹಕರಿಸುವಂತೆ ಸಿಎಂ ಕೋರಿದ್ದಾರೆ: ಶ್ರೀನಿವಾಸ್ ಪ್ರಸಾದ್ ಮೈಸೂರು: ಸಿಎಂ ಸಿದ್ದರಾಮಯ್ಯ ಮತ್ತು ಚಾಮರಾಜನಗರ ಬಿಜೆಪಿ ಹಾಲಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ನಡುವೆ ದಶಕಗಳಿಂದ ಸ್ನೇಹವಿದೆ.ಆದರೆ ಶ್ರೀನಿವಾಸ್ ಪ್ರಸಾದ್ ಅವರೇ ಇಂದು ಮಾಧ್ಯಮಗಳಿಗೆ […]

ರಾಜಕೀಯ ಸುದ್ದಿ

ಜಯನಗರದಲ್ಲಿ ಸಿಕ್ತು ಕೋಟಿ ಕೋಟಿ ಎಲೆಕ್ಷನ್ ನೋಟು!

ಬೆಂಗಳೂರು, ಏ.13: ಲೋಕಸಭಾ ಚುನಾವಣೆ ಹಿನ್ನಲೆ ಯಾವುದೇ ಅಕ್ರಮ ನಡೆಯದಂತೆ ಚೆಕ್​​ಪೋಸ್ಟ್​ ನಿರ್ಮಿಸಿ ಹದ್ದಿನ ಕಣ್ಣು ಇಡಲಾಗಿದೆ. ಅದರಂತೆ ಇಂದು(ಏ.13) ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಜಯನಗರದಲ್ಲಿ ಎರಡು ಕಾರು ಒಂದು […]

ರಾಜಕೀಯ ಸುದ್ದಿ

ರಾಜ್ಯದ 2ನೇ ಹಂತದ ಲೋಕಸಭಾ ಚುನಾವಣೆಗೆ 57 ನಾಮಪತ್ರಗಳು ಸಲ್ಲಿಕೆ

ಬೆಂಗಳೂರು,ಏ.13- ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ನಿನ್ನೆಯಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿದ್ದು, ಮೊದಲ ದಿನ 41 ಅಭ್ಯರ್ಥಿಗಳು 57 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ದಾವಣಗೆರೆ ಹಾಗೂ ಶಿವಮೊಗ್ಗ ಕ್ಷೇತ್ರಗಳಲ್ಲಿ ತಲಾ 5, ಉತ್ತರ […]

ರಾಜಕೀಯ ಸುದ್ದಿ

ದೊಡ್ಡ ಗೌಡರು ನಮ್ಮ ಸರ್ಕಾರಕ್ಕಿಂತ ಅವರ ಪಕ್ಷದ ಅಸ್ತಿತ್ವದ ಬಗ್ಗೆ ಭವಿಷ್ಯ ನುಡಿಯಲಿ: ಡಿಸಿಎಂ ಡಿಕೆಶಿ

ಬೆಂಗಳೂರು: ನಮ್ಮ ಸರ್ಕಾರದ ಬಳಿ “136 +++..” ಸೀಟುಗಳಿವೆ. ಹೀಗಾಗಿ ದೇವೇಗೌಡರು ನಮ್ಮ ಸರ್ಕಾರದ ಅಸ್ತಿತ್ವದ ಬಗ್ಗೆ ಭವಿಷ್ಯ ನುಡಿಯುವುದಕ್ಕಿಂತ, ಅವರ ಪಕ್ಷದ ಅಸ್ತಿತ್ವದ ಬಗ್ಗೆ ಭವಿಷ್ಯ ನುಡಿಯಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ […]

ರಾಜಕೀಯ ಸುದ್ದಿ

ಎನ್.ಐ.ಎ ಹಾಗೂ ಕರ್ನಾಟಕ ಪೊಲೀಸರ ಕಾರ್ಯ ಶ್ಲಾಘನೀಯ: ಸಿಎಂ

ಮೈಸೂರು: ರಾಮೇಶ್ವರ ಕಾಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಎನ್.ಐ. ಎ ತಂಡ ಮತ್ತು ಕರ್ನಾಟಕ ಪೊಲೀಸ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಘಿಸಿದ್ದಾರೆ. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. […]

ರಾಜಕೀಯ ಸುದ್ದಿ

ಇಂದಿನಿಂದ 85 ವರ್ಷ ಮೇಲ್ಪಟ್ಟವರು, ವಿಕಲಚೇತನರಿಂದ ಮತದಾನ

ಬೆಂಗಳೂರು: ಲೋಕಸಭಾ ಚುನಾವಣೆ ವೇಳೆ 85 ವರ್ಷಕ್ಕಿಂತ ಮೇಲ್ಪಟ್ಟ ಮತದಾರರು ಹಾಗೂ ಅಂಗವಿಕಲ ಮತದಾರರಿಗೆ ಶನಿವಾರದಿಂದ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಒಟ್ಟು 49,648 ಮತದಾರರು ನೋಂದಾಯಿಸಿಕೊಂಡಿದ್ದಾರೆ. ಇಂದಿನಿಂದ ಏಪ್ರಿಲ್ 18ರವರಗೆ ಮತದಾನ […]

ರಾಜಕೀಯ ಸುದ್ದಿ

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಿಎಸ್ವೈ ಧ್ವನಿ ಪರೀಕ್ಷೆ

ಬೆಂಗಳೂರು: ಮಾಜಿ ಸಿಎಂ ಬಿಎಸ್ವೈ ವಿರುದ್ಧ ದಾಖಲಾಗಿರುವ ಬಾಲಕಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದು, ಯಡಿಯೂರಪ್ಪ ಅವರ ಧ್ವನಿ ಸಂಗ್ರಹ ಮಾಡಿದ್ದಾರೆ. ಅರಮನೆ ರಸ್ತೆಯ ಸಿಐಡಿ ಕಚೇರಿಗೆ […]

ರಾಜಕೀಯ ಸುದ್ದಿ

ಗೇಯೋ ಎತ್ತಿಗೆ ಹುಲ್ಲು ಹಾಕ್ತೀರೋ…ಕಳ್ ಎತ್ತಿಗೆ ಹುಲ್ಲು ಹಾಕ್ತೀರೋ

ಇಂಥಾ ಬಿಜೆಪಿಗೆ ಮತ ಹಾಕಿದ್ರೆ ನಿಮ್ಮ ಮತಕ್ಕೆ ಗೌರವ, ಘನತೆ ಬರತ್ತಾ: ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ ಚಾಮರಾಜನಗರ (ಹೆಚ್.ಡಿ.ಕೋಟೆ): ಗೇಯೋ ಎತ್ತಿಗೆ ಹುಲ್ಲು ಹಾಕ್ತೀರೋ…ಕಳ್ ಎತ್ತಿಗೆ ಹುಲ್ಲು ಹಾಕ್ತೀರೋ ಯೋಚಿಸಿ ಎಂದು ಸಿ.ಎಂ.ಸಿದ್ದರಾಮಯ್ಯ ಕರೆ ನೀಡಿದರು. […]

ರಾಜಕೀಯ ಸುದ್ದಿ

ಹಾಸನದಲ್ಲಿ ಬಿಜೆಪಿ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ

ಹಾಸನ: ಮೊನ್ನೆಯಷ್ಟೇ ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್ ಮಂಜುನಾಥ್ ಅವರ ಪರ ಪ್ರಚಾರ ಮಾಡಿದ್ದಕ್ಕೆ ಕುಣಿಗಲ್​ನಲ್ಲಿ ಜೆಡಿಎಸ್ ಕಾರ್ಯಕರ್ತನ ಮೇಲೆ ಹಲ್ಲೆಯಾಗಿರುವ ಘಟನೆ ನಡೆದಿತ್ತು. ಇದೀಗ ಇಂದು (ಏಪ್ರಿಲ್ 12) ಹಾಸನದಲ್ಲಿ […]

ರಾಜಕೀಯ ಸುದ್ದಿ

ಇನ್ನೂ 2 ದಿನ ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆ

ಬೆಂಗಳೂರು: ರಾಜ್ಯದ ಕೆಲವೆಡೆ ಚದುರಿದಂತೆ ಮುಂಗಾರು ಪೂರ್ವ ಮಳೆ ಆಗುತ್ತಿದ್ದು, ರಾಜ್ಯದಲ್ಲಿ ಇನ್ನೆರೆಡು ದಿನ ಇದೇ ರೀತಿ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇನ್ನೆರೆಡು […]

You cannot copy content of this page