ರಾಜಕೀಯ ಸುದ್ದಿ

ಕಾಂಗ್ರೆಸ್ ಸೇರಲು ಮುಂದಾದ ಮಾಜಿ ಶಾಸಕರು

ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿಯ ಅಪಸ್ವರದ ನಡುವೆ ಹಲವು ಕ್ಷೇತ್ರಗಳಲ್ಲಿ ಮಾಜಿ ಶಾಸಕರು ಅಸಮಾಧಾನಗೊಂಡು ಕಾಂಗ್ರೆಸ್‍ನತ್ತ ಮುಖ ಮಾಡಿದ್ದಾರೆ. ಅದರಲ್ಲೂ ಕೌಟುಂಬಿಕ ರಾಜಕಾರಣದಲ್ಲಿ ಒಡೆದಾಳುವ ನೀತಿಯಿಂದ ಸಿಟ್ಟಾಗಿರುವ ಕಲಬುರಗಿ ಜಿಲ್ಲೆಯ ಅಫ್ಜಲ್‍ಪುರದ ಶಾಸಕ ಮಾಲೀಕಯ್ಯ ಗುತ್ತೇದಾರ್ […]

ರಾಜಕೀಯ ಸುದ್ದಿ

ಹೆಜ್ಜಾಲ ಚೆಕ್ ಪೋಸ್ಟ್ ನಲ್ಲಿ ಭಾರಿ ಪ್ರಮಾಣದ ಚಿನ್ನಾಭರಣ ವಶ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚೆಕ್‌ಪೋಸ್ಟ್‌ ಗಳಲ್ಲಿ ಹದ್ದಿನ ಕಣ್ಣಿಟ್ಟಿರುವ ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ಸೂಕ್ತ ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಬರೋಬ್ಬರಿ 10 ಕೆಜಿ ಚಿನ್ನ, 5 ಕೆಜಿ ಬೆಳ್ಳಿಯನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು-ಮೈಸೂರು ರಸ್ತೆಯ ಹೆಜ್ಜಾಲ […]

ರಾಜಕೀಯ ಸುದ್ದಿ

ಮಂಗಳೂರಿನ ಮೋದಿ ಕಾರ್ಯಕ್ರಮ ರದ್ದಾಗಿದ್ಯಾಕೆ?

ಬೆಂಗಳೂರು: ಬಿಜೆಪಿಯ ಭದ್ರಕೋಟೆ, ಹಿಂದುತ್ವದ ಪ್ರಯೋಗಶಾಲೆ ಮಂಗಳೂರಿನಲ್ಲಿ ಏಪ್ರಿಲ್ 14ರಂದು ನಡೆಯಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮ ಇದ್ದಕ್ಕಿದ್ದಂತೆ ರದ್ದಾಗಿದ್ಯಾಕೆ? ಮಂಗಳೂರಿನ ಕಾರ್ಯಕ್ರಮ ರದ್ದು ಮಾಡಿ, ಕೇವಲ ರ್ಯಾಲಿಯನ್ನಷ್ಟೇ ನಡೆಸಲು ತೀಮರ್ಾನಿಸಿದ್ದು, ಇದಕ್ಕೆ […]

ರಾಜಕೀಯ ಸುದ್ದಿ

ಜೆಡಿಎಸ್ ಪರಿಷತ್ ಸದಸ್ಯ ಟಿ.ಎ.ಶರವಣಗೆ ಲಘು ಹೃದಯಾಘಾತ

ಬೆಂಗಳೂರು,ಏ.12- ಬೆಂಗಳೂರಿನಲ್ಲಿ ಜೆಡಿಎಸ್ ಪಕ್ಷದ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಲಘು ಹೃದಯಾಘಾತಕ್ಕೆ ಒಳಗಾಗಿ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.ಲಘು ಹೃದಯಾಘಾತದಿಂದ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖವಾಗಿರುವುದಾಗಿ ಶರವಣ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ […]

ರಾಜಕೀಯ ಸುದ್ದಿ

ಶಿವಮೊಗ್ಗ: ಬಿಜೆಪಿ ಬಂಡಾಯ ಅಭ್ಯರ್ಥಿ ಈಶ್ವರಪ್ಪ ನಾಮಪತ್ರ ಸಲ್ಲಿಕೆ

ಶಿವಮೊಗ್ಗ, ಏಪ್ರಿಲ್​ 12: ಬಿಜೆಪಿ ಬಂಡಾಯ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಪಕ್ಷೇತರ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದು, ಇಂದು (ಏ.12) ಬೆಳಗ್ಗೆ ನಾಮಪತ್ರ ಸಲ್ಲಿಸಿದರು. ಶಿವಮೊಗ್ಗದಲ್ಲಿ ಬೃಹತ್ ಮೆರವಣಿಗೆ […]

ರಾಜಕೀಯ ಸುದ್ದಿ

ಡಾ.ಮಮ್ತಾ ಸಾಗರ್ ಅವರಿಗೆ ಸಿಎಂ ಅಭಿನಂದನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಗತಿಕ ಸಾಹಿತ್ಯ ಪ್ರಶಸ್ತಿಯನ್ನು ಪಡೆದ ಕವಯತ್ರಿ ಡಾ.ಮಮ್ತಾ ಸಾಗರ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಏಪ್ರಿಲ್ 4 ರಿಂದ 6 ರವರೆಗೆ ನೈಜೀರಿಯಾದ ಅಬುಜ ನಗರದಲ್ಲಿ ಜಾಗತಿಕ ಬರಹಗಾರರ ಒಕ್ಕೂಟ […]

ರಾಜಕೀಯ ಸುದ್ದಿ

ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ ಕೇಸ್: ಪ.ಬಂಗಾಳದಲ್ಲಿ ಎನ್.ಐ.ಎ.ಯಿಂದ ಮಾಸ್ಟರ್ ಮೈಂಡ್ ಅರೆಸ್ಟ್!

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಎನ್.ಐ.ಎ ಬಂಧಿಸಿದೆ.ಪ್ರಮುಖ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ಬಂಧಿಸಲಾಗಿದೆ. […]

ರಾಜಕೀಯ ಸುದ್ದಿ

ತಮಿಳುನಾಡಿನಲ್ಲಿ ಅಪಘಾತ: ರಾಜ್ಯದ ಪೊಲೀಸರು ಸಾವು

ಬೆಂಗಳೂರು: ತಮಿಳುನಾಡಿನ ಧರ್ಮಪುರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಕರ್ನಾಟಕ ಮೀಸಲು ಪಡೆಯ ಹಿರಿಯ ಅಧಿಕಾರಿ ಮತ್ತು ಕಾನ್ಸ್​ಟೇಬಲ್​ಗಳು​​ ​​ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಧರ್ಮಪುರಿ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯ ನಿರ್ವಹಣೆಗೆ ರಾಜ್ಯದ ಮೀಸಲು ಪಡೆಯನ್ನು ಕಳುಹಿಸಿಕೊಡಲಾಗಿತ್ತು. ಗುರುವಾರ […]

ರಾಜಕೀಯ ಸುದ್ದಿ

ಸ್ಟಾರ್ ಚಂದ್ರ ಪರ ಶಾಸಕ ರವಿಕುಮಾರ್(ಗಣಿಗ) ಪ್ರಚಾರ

ಮಂಡ್ಯ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ಮಂಡ್ಯ ಶಾಸಕರಾದ ರವಿಕುಮಾರ್ ಗೌಡ ಅವರೊಂದಿಗೆ ಪಂಚಾಯತಿ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ನಡೆಸಿ ಮತಯಾಚಿಸಿದರು. ಚಿಕ್ಕ ಮಂಡ್ಯದ ಶ್ರೀ ಸಿದ್ಧಿ ವಿನಾಯಕ, […]

ರಾಜಕೀಯ ಸುದ್ದಿ

ಶೋಭಾ ಕರಂದ್ಲಾಜೆ ಪರ ಕೆ. ಗೋಪಾಲಯ್ಯ ಪ್ರಚಾರ

ಬೆಂಗಳೂರು: ಉತ್ತರ ಲೋಕಸಭಾ ಕ್ಷೇತ್ರದ ಮಹಾಲಕ್ಷ್ಮೀ ಲೇಔಟ್ ವಿಧಾನಸಭೆಯ ಶಕ್ತಿಗಣಪತಿ ವಾರ್ಡ್’ನ ಎನ್.ಹೆಚ್.ಸಿ.ಎಸ್ ಲೇಔಟ್’ನಲ್ಲಿರುವ ಶ್ರೀ ಗುರುದತ್ತಪ್ರಭು ಅವರ ಮನೆಯಲ್ಲಿ ಜರುಗಿದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವ ಗೋಪಾಲಯ್ಯ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ, ಮಾಜಿ […]

ರಾಜಕೀಯ ಸಿನಿಮಾ ಸುದ್ದಿ

ರಾಜ್ಯದಲ್ಲಿ ಬಿಜೆಪಿ ಪರ ಪವನ್ ಕಲ್ಯಾಣ್ ಪ್ರಚಾರ

ಬೆಂಗಳೂರು: ತೆಲುಗು ಮತದಾರರನ್ನು ಸೆಳೆಯಲು ಟಾಲಿವುಡ್ ಪವರ್ ಸ್ಟಾರ್ ಹಾಗೂ ಜನಸೇನಾ ಪಕ್ಷದ ಸಂಸ್ಥಾಪಕ ಪವನ್ ಕಲ್ಯಾಣ್ ಅವರನ್ನು ರಾಜ್ಯಕ್ಕೆ ಬಿಜೆಪಿ ಕರೆ ತರುತ್ತಿದೆ. ತೆಲುಗು ಭಾಷಿಗರು ಹೆಚ್ಚಿರುವ 4 ಕ್ಷೇತ್ರಗಳಲ್ಲಿ ಏಪ್ರಿಲ್ 17ರಂದು […]

ರಾಜಕೀಯ ಸುದ್ದಿ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಿಂದ ಸಭೆ:

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮ ಮಾದರಿ ನೀತಿ ಸಂಹಿತೆ ಹಾಗೂ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳ ಖರ್ಚು-ವೆಚ್ಚಗಳ ಮೇಲೆ ಅಧಿಕಾರಿಗಳು ಸರಿಯಾಗಿ ನಿಗಾವಹಿಸಬೇಕೆಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ […]

ರಾಜಕೀಯ ಸುದ್ದಿ

ಎಲ್ಲಾ ವರ್ಗದ ಬೆಂಬಲ, ಕಾಂಗ್ರೆಸ್ ಗೆ ಬಲ: ವೆಂಕಟರಮಣೇಗೌಡ (ಸ್ಟಾರ್ ಚಂದ್ರು)

ನಾಗಮಂಗಲ: ಸರ್ವರಿಗೂ ಸಮಬಾಳು ಎಲ್ಲರಿಗೂ ಸಮಪಾಲು ಎಂಬ ತತ್ವ ಸಿದ್ಧಾಂತಗಳನ್ನು ಕಾಂಗ್ರೆಸ್ ಅಳವಡಿಸಿಕೊಂಡಿದೆ. ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳು ಎಲ್ಲಾ ವರ್ಗದ ಜನತೆಯನ್ನು ತಲುಪುತ್ತಿದೆ. ಈ ಚುನಾವಣೆಯಲ್ಲಿ ಎಲ್ಲಾ ವರ್ಗದ ಜನತೆ ನನ್ನನ್ನು ಬೆಂಬಲಿಸುವ […]

ರಾಜಕೀಯ ಸುದ್ದಿ

ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ಬಗ್ಗೆ ದಾಖಲೆಗಳಿವೆ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: “ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ಗೊತ್ತಿರುವ ವಿಚಾರ, ಈ ಬಗ್ಗೆ ದಾಖಲೆಗಳಿವೆ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ರಾಜರಾಜೇಶ್ವರಿ ನಗರದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದರು. ಕುಮಾರಸ್ವಾಮಿ ಅವರು ನಿರ್ಮಲಾನಂದ […]

ಉಪಯುಕ್ತ ರಾಜಕೀಯ ಸುದ್ದಿ

ಅಭ್ಯರ್ಥಿಗಳು ಖರ್ಚು-ವೆಚ್ಚದ ಬಗ್ಗೆ ವೀಕ್ಷಕರಿಂದ ಸಹಿ ಪಡೆಯುವುದು ಕಡ್ಡಾಯ

ಬೆಂಗಳೂರು : ಚುನಾವಣಾ ಅಭ್ಯರ್ಥಿಗಳು ತಮ್ಮ ಖರ್ಚು-ವೆಚ್ಚವನ್ನು ಚುನಾವಣಾ ವೆಚ್ಚ ವೀಕ್ಷಕರು ಹಾಗೂ ಸಹಾಯಕ ವೆಚ್ಚ ವೀಕ್ಷಕರಿಂದ ಸಹಿ ಪಡೆದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಪ್ರಜಾಪ್ರತಿ ನಿಧಿ ಕಾಯ್ದೆ-1951ರ ಕಲಂ-77ರ ಪ್ರಕಾರ 2024ರ ಲೋಕಸಭಾ ಚುನಾವಣಾ ಅಭ್ಯರ್ಥಿಗಳು […]

ರಾಜಕೀಯ ಸುದ್ದಿ

ನಾಳೆ ಬೆಳಗ್ಗೆ 10 ಗಂಟೆಗೆ ನಾಮಪತ್ರ ಸಲ್ಲಿಸುವೆ: ಈಶ್ವರಪ್ಪ

ಬೆಂಗಳೂರು: ತಮ್ಮ ಪುತ್ರನಿಗೆ ಟಿಕೆಟ್ ಸಿಗದಿದ್ದರಿಂದ ಬಂಡೆದ್ದಿರುವ ಬಿಜೆಪಿ ಹಿರಿಯ ನಾಯಕ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರು ನಾಳೆ ಶಿವಮೊಗ್ಗದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ನಾಳೆ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಅಪಾರ ಸಂಖ್ಯೆಯ […]

ರಾಜಕೀಯ ಸುದ್ದಿ

ಮೈಸೂರು ಲೋಕಸಭಾ ಕ್ಷೇತ್ರ ಗೆಲ್ಲಲು ಕೊಡಗು ಜಿಲ್ಲೆಯಲ್ಲಿ ಸಿಎಂ ಪ್ರಚಾರ ಶುರು

ಇಂದಿನಿಂದ 3 ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ವರುಣಾ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ ನಂತರ ಸಿಎಂ ಸಿದ್ದರಾಮಯ್ಯ ಅವರು ಇದೀಗ ಕೊಡಗು ಜಿಲ್ಲೆಯಲ್ಲಿ ಬಿರುಸಿನ […]

ರಾಜಕೀಯ ಸುದ್ದಿ

ಕರಾವಳಿ ಹೊರತುಪಡಿಸಿ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಏ.17 ರವರೆಗೆ ಮಳೆ!

ಬೆಂಗಳೂರು: ಯುಗಾದಿಯಂದು ಕರ್ನಾಟಕದ ಕೆಲವೇ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಿದೆ. ಇಂದಿನಿಂದ ಏಪ್ರಿಲ್​ 17ರವರೆಗೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ 3 […]

ರಾಜಕೀಯ ಸುದ್ದಿ

ಮತದಾನ ಜಾಗೃತಿಯ ಸೈಕಲ್ ಜಾಥಾ(ಸೈಕ್ಲೋಥಾನ್) ಗೆ ಚಾಲನೆ

ಬೆಂಗಳೂರು: ಲೋಕಸಭಾ ಚುನಾವಣೆಯ ಅಂಗವಾಗಿ ಚುನಾವಣಾ ಆಯೋಗ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಯೂನಿಯನ್ ಬ್ಯಾಂಕ್ ಸಹಯೋಗದಲ್ಲಿ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮುಂಭಾಗ ಇಂದು ಹಮ್ಮಿಕೊಂಡಿರುವ ಮತದಾನ ಜಾಗೃತಿಯ ಸೈಕಲ್ ಜಾಥಾ(ಸೈಕ್ಲೋಥಾನ್)ಗೆ ಜಿಲ್ಲಾ […]

ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯ ಕುರಿತು ಸುಳ್ಳು ಸುದ್ದಿ: ಎಫ್ ಐ ಆರ್.

ಬೆಂಗಳೂರು:ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ದಿನಪತ್ರಿಕೆ ಕ್ಲಿಪ್ಪಿಂಗ್ ರೂಪದಲ್ಲಿ ಹರಡಿದವರ ವಿರುದ್ಧ ಪಶ್ಚಿಮ ಸೈಬರ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಬೆಂಗಳೂರಿನ ಪ್ರಭಾಕರ್, ವಸಂತ್ ಗಿಳಿಯಾರ್, ವಿಜಯ್ ಹೆರಗು, […]

You cannot copy content of this page