ಗೆಲುವು ನಿಶ್ಚಿತ, ಜನ ಸೇವೆ ಖಚಿತ: ಸ್ಟಾರ್ ಚಂದ್ರು
ಮಳವಳ್ಳಿ: ಈ ಚುನಾವಣೆಯಲ್ಲಿ ಮತದಾರರು ನನ್ನನ್ನು ಬೆಂಬಲಿಸುವ ಮೂಲಕ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಕೈ ಬಲಪಡಿಸಲಿದ್ದಾರೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ವಿಶ್ವಾಸ ವ್ಯಕ್ತಪಡಿಸಿದರು. […]
