ಅಪರಾಧ ರಾಜಕೀಯ

ಧಾರವಾಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮತ್ತು ಇತರ ಆರೋಪಿಗಳು ದೋಷಿಗಳು ಎಂದು ಬೆಂಗಳೂರಿನ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಕರ್ನಾಟಕದ ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದ್ದ  ಧಾರವಾಡ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ (Dharwad Yogesh Gowda Murder Case) ಅಂತಿಮ ತೀರ್ಪು ಪ್ರಕಟವಾಗಿದೆ. ಮಾಜಿ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ […]

ಜಿಲ್ಲೆ ರಾಜಕೀಯ

ಇಲವಾಲದಲ್ಲಿ ಅಂಬೇಡ್ಕರ್ ಥೀಮ್ ಪಾರ್ಕ್ ನಿರ್ಮಾಣಕ್ಕೆ ಸಚಿವ ಡಾ. ಎಚ್.ಸಿ. ಮಹದೇವಪ್ಪ ಚಾಲನೆ

ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದಲ್ಲಿ ದೇಶದ ಆರ್ಥಿಕತೆ, ನಿರುದ್ಯೋಗ, ನೀರಿನ ಸಮಸ್ಯೆ ಸೇರಿದಂತೆ ಹಲವಾರು ಜ್ವಲಂತ ಸಮಸ್ಯೆಗಳಿಗೆ ಪರಿಹಾರವಿದೆ. ಅವುಗಳನ್ನು ಸಮಾನ್ಯ ಜನರಿಗೆ ಅರ್ಥವಾಗುವ ರೀತಿ ವಿಷಯಗಳನ್ನು ‌ತಿಳಿಸಬೇಕು ಎಂದು ಅಧಿಕಾರಿಗಳಿಗೆ […]

ಅಪರಾಧ ರಾಜಕೀಯ ಸಿನಿಮಾ

ಆಂಧ್ರ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ವಿರುದ್ಧ ಹಾಸ್ಯನಟ ಅನುದೀಪ್ ಕಟಿಕಲಾ ಅವರನ್ನು ಬಂಧಿಸಲು ಪೊಲೀಸರು ಪ್ರಯಾಗ್‌ರಾಜ್‌ಗೆ ಆಗಮಿಸಿದ್ದಾರೆ.

ಹೈದರಾಬಾದ್‌ನ ಸ್ಟ್ಯಾಂಡ್-ಅಪ್ ಹಾಸ್ಯನಟ ಅನುದೀಪ್ ಕಟಿಕಲಾ ಅವರನ್ನು ಮಂಗಳವಾರ ಸಂಜೆ ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಅವರು ತಮ್ಮ ತಂದೆಯೊಂದಿಗೆ ವಾಕಿಂಗ್‌ಗೆ ಹೋಗಿದ್ದಾಗ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಿಂದ ಅವರನ್ನು ಬಂಧಿಸಲಾಯಿತು. ಅನುದೀಪ್ ಹೈದರಾಬಾದ್‌ನಲ್ಲಿ ವಾಸಿಸುತ್ತಿದ್ದರೆ, ಅವರ […]

ರಾಜಕೀಯ

ಕರ್ನಾಟಕದ ಬೆಳವಣಿಗೆಗೆ 18 ಅಂಶಗಳ ಜ್ಞಾಪಕ ಪತ್ರವನ್ನು ಪ್ರಧಾನಿ ಮೋದಿಗೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು ಮತ್ತು ಕಲ್ಯಾಣ ಕರ್ನಾಟಕಕ್ಕೆ 6,000 ಕೋಟಿ ರೂ. ವಿಶೇಷ ಅನುದಾನ, ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಶೀಘ್ರ ಕೇಂದ್ರ ಅನುಮತಿ ಮತ್ತು ಸಂವಿಧಾನದ ಒಂಬತ್ತನೇ ವೇಳಾಪಟ್ಟಿಯಲ್ಲಿ ಎಸ್‌ಸಿ/ಎಸ್‌ಟಿ ಮತ್ತು ಒಬಿಸಿಗಳಿಗೆ 56% ಮೀಸಲಾತಿ […]

ರಾಜಕೀಯ

ಮಹಿಳಾ ಮೀಸಲಾತಿ ಮಸೂದೆಗೆ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್, ಮಾಯಾವತಿ ಬೆಂಬಲ

ಮಹಿಳಾ ಮೀಸಲಾತಿ ಮಸೂದೆಯ ಕುರಿತು ಚರ್ಚೆಗಳು ತೀವ್ರಗೊಳ್ಳುತ್ತಿದ್ದಂತೆ, ಬಿಎಸ್ಪಿ ನಾಯಕಿ ಮಾಯಾವತಿ ಮತ್ತು ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಈ ಉಪಕ್ರಮವನ್ನು ಅನುಮೋದಿಸಿದ್ದಾರೆ, ಇದು ರಾಜಕೀಯದಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ಹೆಚ್ಚಿಸುವ ಮಹತ್ವದ ಸುಧಾರಣೆಯಾಗಿದೆ ಎಂದು […]

ರಾಜಕೀಯ

20 ವರ್ಷಗಳ ನಂತರ ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ಉತ್ತರಾಧಿಕಾರಿಯ ಮೇಲೆ ಎಲ್ಲರ ಕಣ್ಣು

ಬಿಹಾರದ ರಾಜಕೀಯದಲ್ಲಿ ಧೀಮಂತ ನಾಯಕರಾಗಿರುವ ನಿತೀಶ್ ಕುಮಾರ್ ಮಂಗಳವಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ 20 ವರ್ಷಗಳ ಯುಗಕ್ಕೆ ಅಂತ್ಯ ಹಾಡಿದ್ದಾರೆ. ಅವರ ಅಧಿಕಾರಾವಧಿಯಲ್ಲಿ ಪೂರ್ವ ರಾಜ್ಯವು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ರಾಜ್ಯಗಳಲ್ಲಿ […]

ರಾಜಕೀಯ ಸುದ್ದಿ

ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67ನೇ ಸಭೆ ನಡೆಯಿತು. ಸಭೆಯಲ್ಲಿ ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್, ಸಚಿವರಾದ ಎಂ ಬಿ ಪಾಟೀಲ್, […]

ರಾಜಕೀಯ ಸುದ್ದಿ

ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!

ಹರಿಹರ ಪಂಚಮಸಾಲಿ ಪೀಠದ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದು, ಲೆಕ್ಕ ಕೊಡಿ ಅಭಿಯಾನ ತೀವ್ರ ಸ್ವರೂಪ ಪಡೆದಿದೆ. ಪಂಚಮಸಾಲಿ ಗುರುಪೀಠದ ಧರ್ಮದರ್ಶಿ ಮಂಡಳಿ ಹಾಗೂ ಭಕ್ತರ ನಡುವಿನ ಸಂಘರ್ಷ ಮಠದ […]

ರಾಜಕೀಯ ಸುದ್ದಿ

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಂಗೀಕರಿಸಿದ್ದಾರೆ. “ಅಬ್ದುಲ್ ಜಬ್ಬಾರ್ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ […]

ರಾಜಕೀಯ ಸುದ್ದಿ

ಎಲ್ಲಿ ಅಡಗಿದೆ ನಿಮ್ಮ ಟ್ವೀಟರ್ ಪಾಂಡಿತ್ಯ: ಬಿಜೆಪಿ ನಾಯಕರಿಗೆ ವ್ಯಂಗ್ಯದಲಿ ತಿವಿದ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ಸಣ್ಣ ವೈಫಲ್ಯವನ್ನು ಕುಣಿದಾಡಿಕೊಂಡು ವಿರೋಧಿಸುವ ಬಿಜೆಪಿ ನಾಯಕರ ಟ್ವೀಟರ್ ಪಾಂಡಿತ್ಯ ಈಗ ಅದೆಲ್ಲಿ ಅಡಗಿದೆಯೋ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ. ಬೆಂಗಳೂರಿನ ಸಂಸದರೇ ಮತ್ತು […]

ರಾಜಕೀಯ ಸುದ್ದಿ

ಚುನಾವಣೆಗೂ ಮುನ್ನವೇ ಟಿವಿಕೆಗೆ ಹೊಡೆತ – ಪ್ರಮುಖ ಕ್ಷೇತ್ರದಲ್ಲಿ ಅಭ್ಯರ್ಥಿ ನಾಮಪತ್ರ ತಿರಸ್ಕಾರ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನವೇ ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ದೊಡ್ಡ ಹಿನ್ನಡೆ ಎದುರಾಗಿದೆ. ಪ್ರಮುಖ ಎಡಪ್ಪಾಡಿ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳ ನಾಮಪತ್ರಗಳನ್ನು ಚುನಾವಣಾ ಅಧಿಕಾರಿಗಳು ತಿರಸ್ಕರಿಸಿರುವುದು […]

ರಾಜಕೀಯ ಸುದ್ದಿ

ಅಣ್ಣ ಸಿಎಂ ಆಗಲಿ ಎಂಬ ಆಸೆ ಇದೆ, ಆದರೆ ಈಗಲೇ ಅಲ್ಲ”: ಡಿ.ಕೆ. ಸುರೇಶ್ ಸ್ಪಷ್ಟನೆ

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಕ್ಷಣವೇ ಮುಖ್ಯಮಂತ್ರಿ ಆಗಲಿದ್ದಾರೆ ಎಂಬ ಮಾತುಗಳನ್ನು ನಾನು ಹೇಳಿಲ್ಲ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಉಂಟಾದ ಗೊಂದಲಕ್ಕೆ ಅವರು ಸ್ಪಷ್ಟನೆ ನೀಡಿದ್ದು, […]

ರಾಜಕೀಯ ಸುದ್ದಿ

ಬಿಜೆಪಿಯವರ ಅಧಿಕಾರದಲ್ಲಿ ಶ್ರೀಮಂತರ ಬಡವರ ನಡುವಿನ ಅಂತರ ಹೆಚ್ಚಿದೆ

ಬಾಗಲಕೋಟೆ: ಬಡವರಿಗೆ ಶಕ್ತಿ ತುಂಬವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿಯವರನ್ನು ಜನರು ಭಾರಿ ಬಹುಮತದೊಂದಿಗೆ ಗೆಲ್ಲಿಸಬೇಕು ಎಂದು ಕ್ಷೇತ್ರದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದರು. ಬಾಗಲಕೋಟೆಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ […]

ರಾಜಕೀಯ ಸುದ್ದಿ

ಹಿಂದಿ ಪರೀಕ್ಷೆ ವಿವಾದ: ರಕ್ಷಣಾ ವೇದಿಕೆಯಿಂದ ಲೋಕಸಭನಕ್ಕೆ ಮುತ್ತಿಗೆ

ಬೆಂಗಳೂರು: ರಾಜ್ಯ ಸರಕಾರ ಜಾರಿಗೆ ತಂದಿರುವ ಹತ್ತನೇ ತರಗತಿಯ ಹಿಂದಿ ಪರೀಕ್ಷೆಯಲ್ಲಿ ಗ್ರೇಡ್ ನೀಡುವ ತೀರ್ಮಾನ ಮರುಪರಿಶೀಲನೆಗೆ ರಾಜ್ಯಪಾಲರು ಶಿಫಾರಸು ಮಾಡಿದ ಹಿನ್ನೆಲೆಯಲ್ಲಿ ರಾಜಭವನ ಮುತ್ತಿಗೆಗೆ ಕರವೇ ತೀರ್ಮಾನಿಸಿದೆ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ […]

ರಾಜಕೀಯ ಸುದ್ದಿ

ಯುಕೆಪಿಗೆ ಹಿನ್ನಡೆಯಾಗಲು ಕಾಂಗ್ರೆಸ್ ನ ಪಾತ್ರ ಬಹಳ ದೊಡ್ಡದಿದೆ:ಬಸವರಾಜ ಬೊಮ್ಮಾಯಿ

ಬಾಗಲಕೋಟೆ :‌ಕೃಷ್ಣಾ ಮೇಲ್ದಂಡೆ ಯೋಜನೆ ಇಷ್ಟೊಂದು ಹಿನ್ನಡೆಯಾಗಲು ಕಾಂಗ್ರೆಸ್ ಪಾತ್ರ ಬಹಳ ದೊಡ್ಡದಿದೆ. ಸಿಎಂ ಸಿದ್ದರಾಮಯ್ಯ ಹಾಗೂ ನೀರಾವರಿ ಸಚಿವ ಡಿಸಿಎಂ ಡಿ.ಕೆ. ಶಿವಕುಮಾರ್ ರಾಜಕೀಯ ಸಲುವಾಗಿ ಆರೋಪ ಮಾಡಬೇಡಿ, ರಾಜ್ಯದ ವಕೀಲರು ಸರಿಯಾಗಿ […]

ರಾಜಕೀಯ ಸುದ್ದಿ

“ರಾಜ್ಯ ಸಾಲ ಮಾಡಿದ್ದರೆ ತಪ್ಪೇ? ಮೋದಿ ಸಾಲ ಮಾಡಿಲ್ಲವೇ?”: ಡಿ.ಕೆ. ಶಿವಕುಮಾರ್ ಪ್ರಶ್ನೆ

ದಾವಣಗೆರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ D. K. Shivakumar ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಪ್ರಶ್ನೆ ಎತ್ತಿದರು. ರಾಜ್ಯ ಸರ್ಕಾರ ಜನರ ಹಿತಕ್ಕಾಗಿ ಸಾಲ ಮಾಡುತ್ತಿರುವುದನ್ನು ಟೀಕಿಸುವವರನ್ನು ಉದ್ದೇಶಿಸಿ ಅವರು ಪ್ರತಿಕ್ರಿಯಿಸಿದರು. […]

ರಾಜಕೀಯ ಸುದ್ದಿ

ಬಿಜೆಪಿ ನಮ್ಮ ಪಕ್ಷದ ಹೈ ಕಮಾಂಡ್ ಅಲ್ಲ: ಸಿಎಂ

ಬಾಗಲಕೋಟೆ: ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ಅವರು ಇಂದು ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ […]

ರಾಜಕೀಯ ಸುದ್ದಿ

ನಾನು ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ: ಬಿಜೆಪಿಗೆ ಸಿಎಂ ತಿರುಗೇಟು

ದಾವಣಗೆರೆ: ಈ ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಸಮರ್ಥ್ ಶಾಮನೂರು ಗೆದ್ದರೆ ನನಗೆ ಶಕ್ತಿ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ನಾಗನೂರು, ಶರಮಗೊಂಡನಳ್ಳಿ, ತುರ್ಚಘಟ್ಟ, ಹದಡಿ ಮುಂತಾದ […]

ಕ್ರೀಡೆ ರಾಜಕೀಯ ಸುದ್ದಿ

ಶಾಸಕರಿಗೆ ಐಪಿಎಲ್ ಪಂದ್ಯಗಳ 3 ಟಿಕೆಟ್ ಫ್ರೀ

ಬೆಂಗಳೂರು: “ಶಾಸಕರಿಗೆ ಐಪಿಎಲ್ ಪಂದ್ಯಗಳ 3 ಟಿಕೆಟ್ ಹಾಗೂ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 2 ಟಿಕೆಟ್ ಉಚಿತವಾಗಿ ನೀಡಲು ಒಪ್ಪಿದ್ದಾರೆ. ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 2 ಹೆಚ್ಚುವರಿ ಟಿಕೆಟ್ ಅನ್ನು ಖರೀದಿಸಲು ಅವಕಾಶ ನೀಡಲಾಗಿದೆ” ಎಂದು ಡಿಸಿಎಂ […]

ರಾಜಕೀಯ ಸುದ್ದಿ

ವಿಜಯೇಂದ್ರ ಆಪ್ತ ರುದ್ರೇಶ್ ವಿರುದ್ಧ S.T ಸೋಮಶೇಖರ್ ಕಿಡಿ: ಬಿಎಸ್‌ವೈಗೆ ಪತ್ರ

ಬೆಂಗಳೂರು: ನೈಸ್ ರಸ್ತೆ ಕುರಿತು ಮಾತನಾಡಿದ ತಮ್ಮ ವಿರುದ್ಧ ವಿಜಯೇಂದ್ರ ಆಪ್ತ ರುದ್ರೇಶ್ ಅವಾಚ್ಯವಾಗಿ ಮಾತನಾಡುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿರುವ ಯಶವಂತಪುರ ಶಾಸಕ ಎಸ್.ಸಿ.ಸೋಮಶೇಖರ್, ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. […]

You cannot copy content of this page