ರಾಜಕೀಯ ಸುದ್ದಿ

ಭೀಮಣ್ಣ ಖಂಡ್ರೆಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ: ರಂಭಾಪುರಿ ಶ್ರೀಗಳು

ಚಿಕ್ಕಮಗಳೂರು : ಸ್ವಾತಂತ್ರ್ಯ ಸೇನಾನಿ, ಏಕೀಕರಣದ ಹೋರಾಟಗಾರಾಗಿದ್ದ ಲಿಂಗೈಕ್ಯ ಡಾ. ಭೀಮಣ್ಣ ಖಂಡ್ರೆ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ವೀರಶೈವ ಲಿಂಗಾಯತ ಮಹಾಸಭಾ ಚಿಕ್ಕಮಗಳೂರು ಘಟಕ ಕೈಗೊಂಡಿರುವ ನಿರ್ಣಯಕ್ಕೆ ರಂಭಾಪುರಿ ಜಗದ್ಗುರುಗಳು […]

ರಾಜಕೀಯ ಸುದ್ದಿ

ಅಗ್ನಿಶಾಮಕ ವಾಹನ ಕರೆಸಿ ಮನೆ ಸ್ವಚ್ಛಗೊಳಿಸಿದ್ದ ಬಿಜೆಪಿ ಶಾಸಕ: ವಿಡಿಯೋ ವೈರಲ್ ಆಗುತ್ತಿದ್ದಂತೆ 2700 ದಂಡ

ಅಹಮದಾಬಾದ್: ಬಿಜೆಪಿ ಶಾಸಕನೊಬ್ಬ ತನ್ನ ಮನೆಯ ಮೇಲಿನ ಧೂಳು ಸ್ವಚ್ಛಗೊಳಿಸಲು ಅಗ್ನಿಶಾಮಕ ದಳದ ವಾಹನ ಬಳಸಿಕೊಂಡಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಾಕವಾಗಿ ವೈರಲ್ ಆಗಿದೆ. ತುರ್ತು ಸಂದರ್ಭದಲ್ಲಿ ಬೆಂಕಿ ನಂದಿಸಲು ಬಳಸುವ ಅಗ್ನಿಶಾಮಕ ವಾಹನವನ್ನು […]

ರಾಜಕೀಯ ಸುದ್ದಿ

ಅಂತ್ಯೋದಯ ಸಿದ್ಧಾಂತದೊಂದಿಗೆ ಸಮರ್ಥ ನಾಯಕತ್ವನೀಡಿದ ಮೋದಿಜೀ: ಯಡಿಯೂರಪ್ಪ

ಬೆಂಗಳೂರು: ಅಂತ್ಯೋದಯದ ಸಿದ್ಧಾಂತದೊಂದಿಗೆ ಹೆಮ್ಮೆಯ ವಿಶ್ವನಾಯಕ ನರೇಂದ್ರ ಮೋದಿಜಿಯವರ ಸಮರ್ಥ ನಾಯಕತ್ವ ನಮಗೆ ಆದರ್ಶ ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಭಿಪ್ರಾಯಪಟ್ಟರು. ಸೇವಾ ಸಂಕಲ್ಪ […]

ಅಪರಾಧ ರಾಜಕೀಯ ಸುದ್ದಿ

KPSC ಹಗರಣ : ಮಾಜಿ ಅಧ್ಯಕ್ಷ ಶವಶಂಕರಪ್ಪ, ಸದಸ್ಯೆ ಗೀತಾ ಬಂಧನ: 14ದಿನ ಇಡಿ ಕಸ್ಟಡಿಗೆ ನೀಡಿ ಆದೇಶ

ಬೆಂಗಳೂರು: ಕೆಪಿಎಸ್‌ಸಿಯಲ್ಲಿ ನಡೆದಿರುವ ಪಶುವೈದ್ಯಾಧಿಕಾರಿಗಳ ನೇಮಕ ಹಗರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಹೇಳಿಕೆಯ ಆಧಾರದಲ್ಲಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಹಾಗೂ ಸದಸ್ಯೆ ಗೀತಾ ಅವರನ್ನು ಇಡಿ ಅಧಿಕಾರಿಗಳು ರಾತ್ರೋರಾತ್ರಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಕೋರಮಂಗಲದಲ್ಲಿರುವ […]

ರಾಜಕೀಯ ಸುದ್ದಿ

ರಾರಾಜಿಸಿದ ಬರ್ತಡೇ ಕಟೌಟ್‌ಗಳು : ರಾಜರಾಜೇಶ್ವರಿ ನಗರದ ಬಿಜೆಪಿ ಅಭ್ಯರ್ಥಿಯಾಗಲಿದ್ದಾರಾ ರಚಿತಾ ರಾಮ್?  

ಬೆಂಗಳೂರು: ರಚಿತಾ ರಾಮ್ ಪ್ರತಿ ವರ್ಷ ಹುಟ್ಟು ಹಬ್ಬ ಆಚರಣೆ ಮಾಡಿಕೊಳ್ತಾರೆ. ಆದರೆ, ಅವರ ಈ ವರ್ಷದ ಹುಟ್ಟು ಹಬ್ಬದ ಆಚರಣೆ ಒಂದು ಹೆಜ್ಜೆ ಮುಂದಕ್ಕೆ ಹೋಗಿದೆ. ಇದು ರಾಜಕೀಯ ಸೇರುವ ಸುಳಿವ ಎಂಬ […]

ಅಪರಾಧ ರಾಜಕೀಯ ಸುದ್ದಿ

ರಾಜ್ಯದಲ್ಲಿ ಫಾರ್ಮ್ 7 ದುರುಪಯೋಗ, SIT ರಚನೆ ಮಾಡಲಿ: ರಾಮಲಿಂಗಾರೆಡ್ಡಿ

ಬೆಂಗಳೂರು:ರಾಜ್ಯದಲ್ಲಿ ಫಾರ್ಮ್ 7 ದುರುಪಯೋಗವಾಗುತ್ತಿದೆ. ಈ ಬಗ್ಗೆ ತನಿಖೆ ನಡೆಸಲು ಸರ್ಕಾರ ವಿಶೇಷ ತನಿಖಾ ತಂಡ (SIT) ರಚನೆ ಮಾಡಬೇಕು ಎಂದು ಸಚಿವ ರಾಮಲಿಂಗಾರೆಡ್ಡಿ ಒತ್ತಾಯಿಸಿದ್ದಾರೆ. ಜಯನಗರದಲ್ಲಿ ಫಾರ್ಮ್ 7 ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ […]

ರಾಜಕೀಯ ಸುದ್ದಿ

ರಾಜ್ಯಸಭಾ ಅಭ್ಯರ್ಥಿ ಘೋಷಣೆಯಾದ ಮರುದಿನವೇ ಬಿಜೆಪಿ ಸೇರಿದ ನಟಿ ರುಕ್ಮಿಣಿ ಮಲ್ಲಿಕ್

ಕೋಲ್ಕತ್ತಾ: ಮುಂಬರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾದ ಮರುದಿನವೇ ಜನಪ್ರಿಯ ಬಂಗಾಳಿ ಚಲನಚಿತ್ರ ನಟಿ ರುಕ್ಮಿಣಿ ಮಲ್ಲಿಕ್ (ಕೋಯಲ್ ಮಲ್ಲಿಕ್) ಸೋಮವಾರ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಹಿರಿಯ ಬಂಗಾಳಿ ನಟ ರಂಜಿತ್ […]

ಉಪಯುಕ್ತ ರಾಜಕೀಯ ಸುದ್ದಿ

ಅಕ್ಟೋಬರ್ ಅಂತ್ಯಕ್ಕೆ ‘ನೇಗಿಲ ಯೋಗಿ ಯೋಜನೆ’ ಅನುಷ್ಟಾನಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ

ಬೆಂಗಳೂರು:ಸಣ್ಣ ಮತ್ತು ಅತಿಸಣ್ಣ ರೈತರ ನೆರವಿಗೆ ಧಾವಿಸಲು ರಾಜ್ಯ ಸರ್ಕಾರ ಆರಂಭಿಸಿರುವ ಮಹತ್ವಾಕಾಂಕ್ಷೆಯ  ‘ಮುಖ್ಯಮಂತ್ರಿ ನೇಗಿಲ ಯೋಗಿ’ ಯೋಜನೆಯನ್ನು ಅಕ್ಟೋಬರ್ ಅಂತ್ಯದೊಳಗೆ ಅನುಷ್ಟಾನಗೊಳಿಸುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೃಷಿ ಇಲಾಖೆ‌ ಅಧಿಕಾರಿಗಳಿಗೆ ಸೂಚಿಸಿದರು.   ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ (ಅ.05) ನಡೆದ ಮುಖ್ಯಮಂತ್ರಿಗಳ 100 ದಿನಗಳ ಕಾರ್ಯ, ನೇಮಕಾತಿಗಳು ಹಾಗೂ ಆದ್ಯತೆ ಯೋಜನೆಗಳ ಪರಿಶೀಲನೆ ಸಭೆ’ಯಲ್ಲಿ ಕೃಷಿ ಇಲಾಖೆಯ ಪ್ರಗತಿ ಪರಿಶೀಲಿಸಿ ಅವರು ಮಾತನಾಡಿದರು.ಮುಖ್ಯಮಂತ್ರಿ ನೇಗಿಲ ಯೋಗಿ‌ ಯೋಜನೆಯನ್ನು ಪ್ರಾಯೋಗಿಕವಾಗಿ ಪ್ರತಿ ಜಿಲ್ಲೆಯ ಒಂದು ತಾಲೂಕಿನಲ್ಲಿ‌ ಅನುಷ್ಠಾನಗೊಳಿಸಲು ಸಂಪುಟ‌ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಆದರೆ, ಈಗ ಯೋಜನೆಯನ್ನು ಎರಡು ತಾಲೂಕುಗಳಿಗೆ ವಿಸ್ತರಿಸಿ, ಇದೇ ತಿಂಗಳಾಂತ್ಯಕ್ಕೆ ಯೋಜನೆ ಅನುಷ್ಟಾನಗೊಳಿಸಬೇಕು. ಪ್ರಸ್ತುತ, 11 ಜಿಲ್ಲಾ ಉಸ್ತುವಾರಿ ಸಚಿವರಿಂದ ಮಾಹಿತಿ ಬಂದಿದೆ. ಇನ್ನೊಂದು ವಾರದಲ್ಲಿ ಎಲ್ಲಾ ಜಿಲ್ಲೆಗಳ‌ ಮಾಹಿತಿ ತಲುಪಿಸಬೇಕು ಎಂದು ಸಿಎಂ ಸೂಚನೆ ನೀಡಿದರು. ಯೋಜನೆ ಅನುಷ್ಟಾನಕ್ಕೆ ಪ್ರತ್ಯೇಕ ಆ್ಯಪ್ ಅಭಿವೃದ್ಧಿ:ಪ್ರಸ್ತುತ, ರೈತರ ಬಳಿ‌ ಲಭ್ಯವಿರುವ ಟ್ರ್ಯಾಕ್ಟರ್ ಹಾಗೂ ಇತರೆ ಯಂತ್ರೋಪಕರಣಗಳ ಮಾಹಿತಿ ಪಡೆಯಲು ಪ್ರತ್ಯೇಕ‌ ಆ್ಯಪ್ ಅಭಿವೃದ್ಧಿಪಡಿಸಲು ಸೂಚಿಸಲಾಗಿದೆ. ಸರ್ಕಾರಿ ಏಜೆನ್ಸಿಯಿಂದಲೇ ಆ್ಯಪ್ ತಯಾರಿಸಿ, ಅದಕ್ಕೆ ಕೃಷಿ ಹಾಗೂ ತೋಟಗಾರಿಕಾ ಇಲಾಖೆಯಲ್ಲಿ ನೋಂದಣಿ ಮಾಡಿಕೊಂಡಿರುವ ಫ್ರೂಟ್ ಐಡಿಯನ್ನು   ಸಂಯೋಜಿಸಲಾಗುವುದು. ಆಗ ರೈತರು ತಾವಿರುವಲ್ಲೇ ಆ್ಯಪ್ ಮೂಲಕ ಟ್ರ್ಯಾಕ್ಟರ್ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಟ್ರ್ಯಾಕ್ಟರ್ ವೆಚ್ಚದ ಶೇ 50 ರಷ್ಟು ಹಣವನ್ನು ಸರ್ಕಾರ ಪಾವತಿಸುವುದರಿಂದ ಸಣ್ಣ ರೈತರಿಗೆ ಅನುಕೂಲವಾಗಲಿದೆ. ಹಾಗಾಗಿ ಅಕ್ಟೋಬರ್ ತಿಂಗಳೊಳಗೆ ಮುಖ್ಯಮಂತ್ರಿ ನೇಗಿಲ ಯೋಗಿ ಯೋಜನೆಯನ್ನು ಅನುಷ್ಟಾನ ಮಾಡಬೇಕು ಎಂದು ಅಧಿಕಾರಿಗಳು ಸಿಎಂ ಕಟ್ಟುನಿಟ್ಟಿನ ಸೂಚನೆ ನೀಡಿದರು. ಏನಿದು ‘ನೇಗಿಲ ಯೋಗಿ’ಯೋಜನೆ?: ಮೂರು ಎಕರೆ ಹಾಗೂ ಅದಕ್ಕಿಂತ ಕಡಿಮೆ ಭೂಮಿ ಹೊಂದಿರುವ ಬಡ ಮತ್ತು ಸಣ್ಣ ರೈತರ ಜಮೀನುಗಳ ಉಳುಮೆಗೆ‌  ನೆರವಾಗುವ  ಸಲುವಾಗಿ  ರಾಜ್ಯ  ಸರ್ಕಾರ  ಓಲಾ,  ಉಬರ್  ಮಾದರಿಯಲ್ಲಿ  ‘ಮುಖ್ಯಮಂತ್ರಿ  ನೇಗಿಲ  ಯೋಗಿ’ […]

ರಾಜಕೀಯ ಸುದ್ದಿ

ನಾಳೆ ಬೆಳಗ್ಗೆವರೆಗೂ ಪೊಲೀಸರಿಗೆ ಗಡುವು ಕೊಟ್ಟ ಹೆಚ್.ಡಿ. ಕುಮಾರಸ್ವಾಮಿ:ಕಿರುಕುಳ ಮುಂದುವರಿಸಿದರೆ ಪೊಲೀಸ್ ಠಾಣೆಗಳಿಗೆ ಮುತ್ತಿಗೆ

ಬೆಂಗಳೂರು; ಎಸ್ ಐಆರ್ ವಿಷಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಮೇಲೆ ಸುಳ್ಳು ದೂರುಗಳನ್ನು ದಾಖಲಿಸಿ, ಅವರ ಮೇಲೆ ಪೊಲೀಸ್ ದಬ್ಬಾಳಿಕೆ ನಡೆಸುವುದನ್ನು ನಿಲ್ಲಿಸದಿದ್ದರೆ ನಾಳೆ (ಮಂಗಳವಾರ) 10 ಗಂಟೆಯ ನಂತರ ರಾಜ್ಯದ ಎಲ್ಲಾ […]

ರಾಜಕೀಯ ಸುದ್ದಿ

ಪಂಚಾಯ್ತಿ ಚುನಾವಣೆ ಕರಡು ಅಧಿಸೂಚನೆಗೆ ನಿರೀಕ್ಷೆ: ಈಶ್ವರ ಖಂಡ್ರೆ

ಗ್ರಾಪಂ., ತಾಪಂ. ಜಿ.ಪಂ ಚುನಾವಣೆಗೆ ಕರಡು ಮೀಸಲು ಸಿದ್ಧ: ಈಶ್ವರ ಖಂಡ್ರೆಬೆಂಗಳೂರು, ಅ.5: ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಎಲ್ಲ ಅಗತ್ಯ ಕ್ರಮ ವಹಿಸಲಾಗಿದೆ. ಪರಿಷತ್ ಚುನಾವಣೆ ಮಾದರಿ […]

ರಾಜಕೀಯ ಸುದ್ದಿ

ಅಭಿಜಿತ್ ದೀಪ್ಕೆ ಬಂಧನಕ್ಕೆ ಕೇಂದ್ರ ಸರಕಾರ ನಿರ್ಧಾರ: ಅ 10 ರಿಂದ ಕಾಕ್ರೋಚ್ ಪೇಟಿಭಟನೆ ಮತ್ತಷ್ಟು ಜೋರು ! 

ನವದೆಹಲಿ: ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್ರೋಚ್ ಪ್ರತಿಭಟನೆ ನಡೆಸುತ್ತಿದ್ದು, ಮುಖಂಡ ಅಭಿಜೀತ್ ದೀಪ್ಕೆ ಅವರನ್ನು ಬಂಧಿಸಲು ಸರಕಾರ ಸಿದ್ಧತೆ ನಡೆಸಿದೆ ಎಂದು ವರದಿಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 10 […]

ರಾಜಕೀಯ ಸುದ್ದಿ

ಏಷ್ಯನ್ ಗೇಮ್ಸ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಪೂವಮ್ಮಗೆ ಅಭಿನಂದಿಸುವಾಗ ಎಚ್ಡಿಕೆ ಯಡವಟ್ಟು: ಭಾರತದ ಧ್ವಜದ ಬದಲಿಗೆ ಬೇರೆ ಧ್ವಜ ಬಳಕೆ

ಬೆಂಗಳೂರು: ಏಷ್ಯನ್ ಗೇಮ್ಸ್ ನ ಮಹಿಳೆಯರ 4*400 ಮೀಟರ್ ರಿಲೇ ಚಿನ್ನದ ಪದಕ ಹಾಗೂ ಮಿಶ್ರ ರಿಲೇ ಯಲ್ಲಿ ಬೆಳ್ಳಿಯ ಪದಕ ಗೆದ್ದ ಕರ್ಮಾಟಕ ಅಥ್ಲೀಟ್ ಎಂ ಆರ್ ಪೂವಮ್ಮ ಅವರಿಗ ಅಭಿನಂದನೆ ಸಲ್ಲಿಯುವ […]

ರಾಜಕೀಯ ಸುದ್ದಿ

ರೈತರ ಸಂಕಷ್ಟಕ್ಕೆ ಸ್ಪಂದಿಸದ ಕಾಂಗ್ರೆಸ್ ಸರ್ಕಾರ: ಬಿ.ವೈ. ವಿಜಯೇಂದ್ರ

ಬಾಗೇಪಲ್ಲಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳಾದರೂ ರೈತರ, ಬಡವರ ಮತ್ತು ಗ್ರಾಮೀಣ ಜನರ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು. ಬಾಗೇಪಲ್ಲಿಯಲ್ಲಿ ಬಿಜೆಪಿ ವತಿಯಿಂದ […]

ರಾಜಕೀಯ ಸುದ್ದಿ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ದ ವಯಕ್ತಿಕ ಆರೋಪ ಖಂಡನಾರ್ಹ: ಬಸವರಾಜ ಬೊಮ್ಮಾಯಿ

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಕ್ಷಮೆ ಕೇಳಲು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹ ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ರೈತರ ಪ್ರತಿಭಟನೆ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಬಗ್ಗೆವಯಕ್ತಿಕವಾಗಿ ಟೀಕೆ ಮಾಡಿರುವಂತ […]

ರಾಜಕೀಯ ಸುದ್ದಿ

ಮೈಸೂರು ಗಾಂಧಿ ವೃತ್ತದಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಗಾಂಧಿ ವೃತ್ತಕ್ಕೆ ಭೇಟಿ ನೀಡಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡುವ ಮೂಲಕ ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ […]

ರಾಜಕೀಯ ಸುದ್ದಿ

50 ಲಕ್ಷ ಮತದಾರರ ಕೈಬಿಡುವ ಷಡ್ಯಂತ್ರದ ಆರೋಪ ಮಾಡಿರುವ ಸಿಎಂ ಅದನ್ನು ಸಾಬೀತುಪಡಿಸಲಿ: ವಿಜಯೇಂದ್ರ

ಬೆಂಗಳೂರು: ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಹಾಗೂ Form-7 ಅರ್ಜಿಗಳ ವಿಚಾರದಲ್ಲಿ ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾಡಿರುವ ಆರೋಪಗಳು ಅತ್ಯಂತ ಗಂಭೀರವಾಗಿವೆ. ಅಹಿಂದ ವರ್ಗದ ಮತದಾರರು, ದಲಿತರು, ಹಿಂದುಳಿದವರು ಹಾಗೂ […]

ರಾಜಕೀಯ ಸುದ್ದಿ

ಹಾಸನಾಂಬೆ ಮಹೋತ್ಸವಕ್ಕೆ ರಾಷ್ಟ್ರಮಟ್ಟದ ಪ್ರಚಾರಕ್ಕೆ ಕೇಂದ್ರ ಸರ್ಕಾರದ ಸಹಕಾರಕ್ಕೆ ಸಂಸದ ಶ್ರೇಯಸ್ ಪಟೇಲ್ ಮನವಿ

ನವದೆಹಲಿ: ಹಾಸನಾಂಬೆ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ನೀಡುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಸಹಕಾರಕ್ಕೆ ಸಂಸದ ಶ್ರೇಯಸ್ ಪಟೇಲ್ ಮನವಿ ಮಾಡಿದರು.  ಕೇಂದ್ರ ಪ್ರವಾಸೋದ್ಯಮ ಶಿವರಾದ ಗಜೇಂದ್ರ ಸಿಂಗ್ ಶೇಖಾವತ್ […]

ರಾಜಕೀಯ ಸುದ್ದಿ

ಶಿಕಾರಿಪುರದಿಂದಲೇ ರಾಜಕೀಯ ‘ಶಿಕಾರಿ’ ಆರಂಭ: ಸಚಿವ ಮಧು ಬಂಗಾರಪ್ಪ

ಶಿಕಾರಿಪುರ: ಶಿಕಾರಿಪುರದಿಂದ ರಾಜಕೀಯ ‘ಶಿಕಾರಿ’ ಇಂದಿನಿಂದಲೇ ಆರಂಭವಾಗಿದೆ. ಶಿಕಾರಿಯಾಡುವ ಜವಾಬ್ದಾರಿಯನ್ನು ಇಲ್ಲಿನ ಜನತೆ ತೆಗೆದುಕೊಳ್ಳಲಿದ್ದಾರೆ. ಮುಂದೆ ಕಾಂಗ್ರೆಸ್ ಪಕ್ಷದಿಂದ ಇಲ್ಲಿ ಯಾರು ಜನಪ್ರತಿನಿಧಿಯಾಗುತ್ತಾರೋ ಅವರು ಕೇವಲ ನಾಯಕರಾಗಿರದೆ, ಜನರ ಸೇವಕರಾಗಿ ಕೆಲಸ ಮಾಡಲಿದ್ದಾರೆ ಎಂಬ […]

ಉಪಯುಕ್ತ ರಾಜಕೀಯ ಸುದ್ದಿ

ಸದ್ಯದಲ್ಲೇ ಬಸ್ ಪ್ರಯಾಣ ದರ ಹೆಚ್ಚಳ ನಿರ್ಧಾರ: ಅತುಲ್ ತಿವಾರಿ ಸಮಿತಿಯಿಂದ ಒಂದೆರಡು ದಿನದಲ್ಲಿ ವರದಿ

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ನೇಮಕಗೊಂಡಿರುವ ನಿವೃತ್ತ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೇತೃತ್ವದ ಉನ್ನತ ಮಟ್ಟದ ಸಮಿತಿ ಒಂದೆರಡು ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ […]

ರಾಜಕೀಯ ಸುದ್ದಿ

‘ಪ್ರಗತಿ 50’ ಯೋಜನೆಗೆ ಬೆಂಗಳೂರು, ಮೈಸೂರು ಆಯ್ಕೆ: ಕೇಂದ್ರದ ಪಾಲಿನ ಅನುದಾನ ಶೀಘ್ರ ಬಿಡುಗಡೆಗೆ ಮನವಿ: ಡಾ. ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು : ದೇಶದ ಆಯ್ದ 50 ನಗರಗಳನ್ನು ಮಾದರಿ ಸ್ವಚ್ಛ ನಗರಗಳಾಗಿ ರೂಪಿಸುವ ‘ಪ್ರಗತಿ 50’ (PRAGATI 50) ಉಪಕ್ರಮಕ್ಕೆ ಕೇಂದ್ರ ಸರ್ಕಾರ ಚಾಲನೆ ನೀಡಿದ್ದು, ಈ ಮಹತ್ವದ ಯೋಜನೆಗೆ ಕರ್ನಾಟಕದ ಬೆಂಗಳೂರು ಮತ್ತು […]

You cannot copy content of this page