ರಾಜಕೀಯ ಸುದ್ದಿ

ಡಿ.ಕೆ.ಸುರೇಶ್ ಗೆ ಅಭಿನಂಧಿಸಿದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ

ಬೆಂಗಳೂರು: ಬೆಂಗಳೂರು ಸಹಕಾರ ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ನಿಕಟಪೂರ್ವ ಲೋಕಸಭಾ ಸದಸ್ಯರಾದ DK ಸುರೇಶ್ ಅವರಿಗೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯಾ ರೆಡ್ಡಿ ಸೇರಿ ಕಾಂಗ್ರೆಸ್ ನಾಯಕರು […]

ರಾಜಕೀಯ ಸುದ್ದಿ

ದೆಹಲಿಯಿಂದ ಮರಳುತ್ತಿದ್ದಂತೆ ಕೈ ಶಾಸಕರೊಂದಿಗೆ ಸಭೆ ನಡೆಸಲು ಸಿಎಂ ನಿರ್ಧಾರ

ಬೆಂಗಳೂರು: ದೆಹಲಿಯಿಂದ ಮರಳುತ್ತಿದ್ದಂತೆ ಶಾಸಕರ ಜೊತೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸರಣಿ ಸಭೆಗಳನ್ನು ನಡೆಸಲು ಮುಂದಾಗಿದ್ದಾರೆ. ಅಳಂದ ಕ್ಷೇತ್ರದ ಶಾಸಕ ಬಿ.ಆರ್‌.ಪಾಟೀಲ್‌, ಸಾಗರ ಕ್ಷೇತ್ರದ ಶಾಸಕ ವೇಣುಗೋಪಾಲ್‌, ಮೊಳಕಾಲ್ಮೂರು ಕ್ಷೇತ್ರದ ಶಾಸಕ ಎನ್‌.ವೈ.ಗೋಪಾಲಕೃಷ್ಣ, ಕಾಗವಾಡ […]

ರಾಜಕೀಯ ಸುದ್ದಿ

ಕೇಂದ್ರಕ್ಕೆ ಕಣ್ಣು-ಕಿವಿ ಇಲ್ಲ: ಕೇಂದ್ರ ಸರಕಾರದ ವಿರುದ್ಧ ಸಚಿವ ರಾಮಲಿಂಗಾ ರೆಡ್ಡಿ ಗುಡುಗು

ಮಂಗಳೂರು: ಕೇಂದ್ರ ಸರಕಾರಕ್ಕೆ ಕಣ್ಣು ಕಿವಿ ಇಲ್ಲ. ರಾಜ್ಯಕ್ಕೆ ಬರಬೇಕಾದ ಅನುದಾನ ನೀಡುವಲ್ಲಿ ಕೇಂದ್ರ ಸರಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು. […]

ರಾಜಕೀಯ ಸುದ್ದಿ

ಫ್ರೊ.ದೊಡ್ಡ ರಂಗೇಗೌಡರ ಆರೋಗ್ಯ ವಿಚಾರಿಸಿದ ಸಚಿವ ಶಿವರಾಜ ತಂಗಡಗಿ: ಸಂಪೂರ್ಣ ವೈದ್ಯಕೀಯ ವೆಚ್ಚ ಭರಿಸುವ ಘೋಷಣೆ.

ಬೆಂಗಳೂರು:ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಕೆಂಗೇರಿಯಲ್ಲಿರುವ ಗ್ಲನೆಗಲ್ ಬಿಜಿಎಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಸಾಹಿತಿ ಹಾಗೂ ವಿಧಾನಪರಿಷತ್ತಿನ ಮಾಜಿ ಸದಸ್ಯರಾದ ಪ್ರೊ. ದೊಡ್ಡ ರಂಗೇಗೌಡರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ […]

ರಾಜಕೀಯ ಸುದ್ದಿ

ಸಚಿವ ಜಮೀರ್ ರಾಜೀನಾಮೆ; ನ್ಯಾಯಾಧೀಶರಿಂದ ತನಿಖೆಗೆ ಒತ್ತಾಯ

ಸಚಿವ ಜಮೀರ್ ರಾಜೀನಾಮೆ; ನ್ಯಾಯಾಧೀಶರಿಂದ ತನಿಖೆಗೆ ಒತ್ತಾಯ ಕಾಂಗ್ರೆಸ್ ಮತ್ತು ಭ್ರಷ್ಟಾಚಾರ ಒಂದು ನಾಣ್ಯದ ಎರಡು ಮುಖಗಳು – ಸಿ.ಟಿ. ರವಿ ಆರೋಪ ಬೆಂಗಳೂರು: ಭ್ರಷ್ಟಾಚಾರ ಬಿಟ್ಟು ಕಾಂಗ್ರೆಸ್ ಇಲ್ಲ; ಕಾಂಗ್ರೆಸ್ ಬಿಟ್ಟು ಭ್ರಷ್ಟಾಚಾರ […]

ರಾಜಕೀಯ ಸುದ್ದಿ

ರಾಷ್ಟ್ರಪತಿ ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ 11.20ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದಾರೆ. ಅದಲ್ಲದೆ, ಸಂಜೆ 4.50ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ […]

ರಾಜಕೀಯ ಸುದ್ದಿ

ಐಶ್ವರ್ಯ ಗೌಡ ವಂಚನೆ ಪ್ರಕರಣ; ಇಡಿ ತನಿಖೆಗೆ ನನ್ನ ಸಂಪೂರ್ಣ ಸಹಕಾರ: ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್

ಇಬ್ಬರ ನಡುವೆ ಯಾವುದೇ ಹಣಕಾಸಿನ ವಹಿವಾಟು ನಡೆದಿಲ್ಲ ಇಡಿ ನಡೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ಬೆಂಗಳೂರು: : “ಇಡಿಯವರು ವಿಚಾರಣೆಗೆ ಹಾಜರಾಗಿ ಎಂದು ತಿಳಿಸಿದ್ದಾರೆ. ನಾನು ಇದಕ್ಕೆ ಸಂಪೂರ್ಣ ಸಹಕಾರ ನೀಡುತ್ತೇನೆ. ಯಾವ ಮಾನದಂಡವಿಟ್ಟುಕೊಂಡು […]

ರಾಜಕೀಯ ಸುದ್ದಿ

ಮಧ್ಯಪ್ರಾಚ್ಯ ಸಮರ: ಭಾರತ ಕಳವಳ

ನವದೆಹಲಿ: ಪ್ರಾದೇಶಿಕ ಸಂಘರ್ಷ ಉಲ್ಬಣಗೊಳ್ಳುತ್ತಿರುವ ಬಗ್ಗೆ ಇರಾನ್‌ನ ಪೆಜೆಶ್ಕಿಯನ್‌ಗೆ ಭಾರತದ ಪ್ರಧಾನಿ ಮೋದಿ ಆಳವಾದ ಕಳವಳ ವ್ಯಕ್ತಪಡಿಸಿದ್ದಾರೆ. ಸಿಎನ್‌ಎನ್‌ನ ಸನಾ ನೂರ್ ಹಕ್ ಮತ್ತು ಕುನಾಲ್ ಸೆಹಗಲ್ ಅವರಿಂದಅಮೆರಿಕದ ದಾಳಿಗಳು ಮಧ್ಯಪ್ರಾಚ್ಯದಲ್ಲಿ ಮತ್ತಷ್ಟು ಅಸ್ಥಿರತೆಯ […]

ರಾಜಕೀಯ ಸುದ್ದಿ

ಕಾಂಗ್ರೆಸ್ ಸರ್ಕಾರದಲ್ಲಿ ಕಮೀಶನ್ ದಂಧೆ; 224 ಶಾಸಕರಿಗೂ ಗೊತ್ತಿದೆ ಎಂದ ಹೆಚ್.ಡಿ.ಕುಮಾರಸ್ವಾಮಿ

ಬಿ.ಆರ್. ಪಾಟೀಲ್ ಆಡಿಯೋ; ಸರ್ಕಾರದ ವಿರುದ್ಧ ಕೇಂದ್ರ ಸಚಿವರ ಕಿಡಿ ಇಂಥ ಭ್ರಷ್ಟನನ್ನು ಪಕ್ಕದಲ್ಲಿ ಕೂರಿಸಿಕೊಳ್ಳುತ್ತಾರೆ ಎಂದು ಸಿಎಂ ವಿರುದ್ಧ ಕಿಡಿ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಕಮೀಶನ್ ವ್ಯವಹಾರದ ಬಗ್ಗೆ […]

ರಾಜಕೀಯ ಸುದ್ದಿ

ಕುಮಾರಸ್ವಾಮಿ ಸರ್ಕಾರ ಬರುವುದು ಇಲ್ಲ, ಗೆಲ್ಲುವುದೂ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು

ವಸತಿ ಮೀಸಲಾತಿ; ಗ್ರಾಮೀಣ ಭಾಗದಿಂದ ನಗರ ಭಾಗಕ್ಕೆ ವರ್ಗಾವಣೆ; ಯಾರ ಅವಕಾಶವನ್ನು ನಾವು ಕಿತ್ತುಕೊಂಡಿಲ್ಲ ಬೆಂಗಳೂರು:“ಕುಮಾಸ್ವಾಮಿ ಅವರ ಸರ್ಕಾರ ಅಧಿಕಾರಕ್ಕೆ ಬರುತ್ತದೆಯೇ? ಅವರ ಸರ್ಕಾರ ಬರುವುದೂ ಇಲ್ಲ, ಗೆಲ್ಲುವುದೂ ಇಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ […]

ರಾಜಕೀಯ ಸುದ್ದಿ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬೆಂಗಳೂರು: ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್)ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಡಿ.ಕೆ. ಸುರೇಶ್ ಅವರು ಸಂಘದ ಅಧ್ಯಕ್ಷರಾಗಿ ಹಾಗೂ ಕುದೂರು ರಾಜಣ್ಣ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಮೂಲ್ ಆಡಳಿತ […]

ರಾಜಕೀಯ ಸುದ್ದಿ

ನಗರ ಪ್ರದೇಶ ವಸತಿ ಹಂಚಿಕೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ವಸತಿ ಇಲಾಖೆಯಿಂದ ನಗರ ಪ್ರದೇಶಗಳಲ್ಲಿ ನಿರ್ಮಿಸಲಾಗಿರುವ ವಸತಿಗಳು ಹೆಚ್ಚಾಗಿ ಖಾಲಿ ಇದ್ದು, ಅಲ್ಪಸಂಖ್ಯಾತರು ಈ ಮನೆಗಳಿಗೆ ಹೋಗಲು ಮುಂದಾಗಿದ್ದಾರೆ. ಹೀಗಾಗಿ ಅವರಿಗೆ ನೀಡಲಾಗಿದ್ದ ವಸತಿ ಹಂಚಿಕೆ ಮೀಸಲಾತಿಯನ್ನು ಶೇ. 10 ರಿಂದ 15 […]

ರಾಜಕೀಯ ಸುದ್ದಿ

ಬಿಬಿಎಂಪಿ ಚುನಾವಣೆ ಬಗ್ಗೆ ಶೀಘ್ರವೇ ತೀರ್ಮಾನ: ಡಿಸಿಎಂ ಡಿ.ಕೆ.ಶಿ ಘೋಷಣೆ

ಬೆಂಗಳೂರು : ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಇಂದು ಮತ್ತೊಮ್ಮೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗಳನ್ನು ಆದಷ್ಟು ಬೇಗ ಮಾಡಿಸುತ್ತೇವೆ ಎಂದು ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸುವ ಬಗ್ಗೆ […]

ರಾಜಕೀಯ ಸುದ್ದಿ

ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ನಿಧನ

ಬೆಳಗಾವಿ: ನಿಪ್ಪಾಣಿಯ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ಅವರು ಇಂದು ಬೆಳಗಾವಿಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 68 ವರ್ಷ ವಯಸ್ಸಿನ […]

ರಾಜಕೀಯ ಸುದ್ದಿ

ಬಿಜೆಪಿಯವರನ್ನು ಹೆಗಲ ಮೇಲೆ ಹಾಕಿಕೊಂಡು ಹೊರೋಣ: ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯ

ಯುಪಿ, ಮಹಾರಾಷ್ಟ್ರ ಕಾಲ್ತುಳಿತ ಪ್ರಕರಣಗಳಿಗೆ ಯಾರು ಹೊಣೆ ಬೆಂಗಳೂರು: “ಕಾಲ್ತುಳಿತ ಪ್ರಕರಣದಲ್ಲಿ ನಮ್ಮನ್ನು ಟೀಕೆ ಮಾಡುತ್ತಿರುವ ಬಿಜೆಪಿಯವರನ್ನೂ ಹೊರೋಣ. ಹೆಗಲ ಮೇಲೆ ಕೂರಿಸಿಕೊಂಡು ಮೆರವಣಿಗೆ ಮಾಡೋಣ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವ್ಯಂಗ್ಯವಾಡಿದರು. ಚಿನ್ನಸ್ವಾಮಿ […]

ರಾಜಕೀಯ ಸುದ್ದಿ

ಮಂಡಳಿ ಅಧ್ಯಕ್ಷ ಸ್ಥಾನದಿಂದ ವಿನಯ್ ಕುಲಕರ್ಣಿ ವಜಾಗೆ N.R. ರಮೇಶ್ ಆಗ್ರಹ

ಬೆಂಗಳೂರು: ಸುಪ್ರೀಂಕೋರ್ಟ್ ಜಾಮೀನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಅವರಿಗೆ ನೀಡಿರುವ ಅಧ್ಯಕ್ಷ ಸ್ಥಾನದಿಂದ ಕೂಡಲೇ ಅವರನ್ನು ತೆಗೆದು ಹಾಕಬೇಕು ಎಂದು ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಆಗ್ರಹ ಮಾಡಿದ್ದಾರೆ. ಜಿಪಂ […]

ಉಪಯುಕ್ತ ರಾಜಕೀಯ ಸುದ್ದಿ

ಇಸ್ರೇಲ್‌ನಲ್ಲಿ ಯುದ್ಧ‌ ಪರಿಸ್ಥಿತಿ: ಕನ್ನಡಿಗರ ಜತೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕೆ.

ವಿದೇಶದಲ್ಲಿರುವ ಭಾರತೀಯರ ಸುರಕ್ಷತೆಗೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ಕ್ರಮ ನವದೆಹಲಿ: ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಿಂದಾಗಿ ಪ್ರಸ್ತುತ […]

ರಾಜಕೀಯ ಸುದ್ದಿ

ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹೆಸರು ನಾಮಕರಣ; ಚರ್ಚಿಸಿ ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಹೆಸರಿಡುವ ಬಗ್ಗೆ ನಾನು ಹಾಗೂ ಮುಖ್ಯಮಂತ್ರಿಗಳು ಚರ್ಚೆ ಮಾಡಿ ತೀರ್ಮಾನಿಸುತ್ತೇವೆ. ಕಾರ್ಯಪ್ಪ ಅವರ ಹೆಸರಿಡುವುದು ನಮ್ಮ ಭಾಗ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು […]

ರಾಜಕೀಯ ಸುದ್ದಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ; ತುರ್ತು ಅಧಿವೇಶನ ಕರೆಯಲು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಸಂಪೂರ್ಣ ತನಿಖೆ ಬಗ್ಗೆ ಹಾಗೂ ಭವಿಷ್ಯದಲ್ಲಿ ಇಂತಹ ದುರಂತ ತಪ್ಪಿಸಲು ಚರ್ಚಿಸಬೇಕಿದೆ ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ರಾಜ್ಯ ಸರ್ಕಾರಕ್ಕೆ […]

ರಾಜಕೀಯ ಸುದ್ದಿ

ಕಾಲ್ತುಳಿತ ದುರಂತ; ಮಧ್ಯಪ್ರವೇಶಿಸಿ ನ್ಯಾಯ ದೊರಕಿಸಿಕೊಡುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಮನವಿ

ತನಿಖೆ ಪಾರದರ್ಶಕವಾಗಿರಲು ಮೇಲ್ವಿಚಾರಣೆ ವಹಿಸುವಂತೆ ಮನವಿ ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಸಂತ್ರಸ್ತರಿಗೆ ನ್ಯಾಯ ಒದಗಿಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಿಸುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಕೋರಿದ್ದಾರೆ. ಈ ಕುರಿತು ಅವರು […]

You cannot copy content of this page