ರಾಜಕೀಯ ಸುದ್ದಿ

GBA ಚುನಾವಣೆಗೆ ಸಿದ್ಧತೆ ಆರಂಭಿಸಿತಾ ಕಾಂಗ್ರೆಸ್ : ಟಿಕೆಟ್ ಆಕಾಂಕ್ಷಿಗಳ ಸಭೆ ಕರೆದ ಡಿಕೆಶಿ

ಬೆಂಗಳೂರು: ಜಿಬಿಎ ಚುನಾವಣೆಗೆ ಅಗತ್ಯ ಸಿದ್ಧತೆಗಳೆಲ್ಲ ಆರಂಭವಾಗಿದ್ದು, ಕಾಂಗ್ರೆಸ್ ಪಕ್ಷದ ಟಿಕೆಟ್‌ಗೆ ಅರ್ಜಿ ಸಲ್ಲಿಸಿದ್ದವರನ್ನೆಲ್ಲ ಸಭೆ ಕರೆಯುವ ಮೂಲಕ ಚುನಾವಣೆ ನಡೆಸುವ ಮುನ್ಸೂಚನೆಯನ್ನು ಕಾಂಗ್ರೆಸ್ ನೀಡಿದೆ. ಬೆಂಗಳೂರು ನಗರ ಉಸ್ತುವಾರಿಯೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್, […]

ಉಪಯುಕ್ತ ರಾಜಕೀಯ ಸುದ್ದಿ

ಒಂದು ರೂಪಾಯಿಗೆ ಒಂದು ಲೀಟರ್ ಹಾಲು; ಫ್ಲಿಪ್ ಕಾರ್ಟ್ ಸಂಸ್ಥೆ ವಿರುದ್ಧ ದೂರು, ಪ್ರಧಾನಿಗೆ ಪತ್ರ: ಡಿ.ಕೆ. ಸುರೇಶ್

ಬೆಂಗಳೂರು: ಒಂದು ರೂಪಾಯಿಗೆ ಒಂದು ಲೀಟರ್ ಹಾಲು ಮಾರಲು ಮುಂದಾಗಿರುವ ಫ್ಲಿಪ್ ಕಾರ್ಟ್ ಸಂಸ್ಥೆ ವಿರುದ್ಧ ಕಾಂಪಿಟೇಷನ್ ಕಮಿಷನ್ ಆಫ್ ಇಂಡಿಯಾ, ನವದೆಹಲಿ ಇವರಿಗೆ ಸೆಕ್ಷನ್ 19/1 ಎ ಅಡಿ ಕ್ರಮ ತೆಗೆದುಕೊಳ್ಳಬೇಕು ಎಂದು […]

ರಾಜಕೀಯ ಸುದ್ದಿ

ಮಂಡ್ಯ ಜಿಲ್ಲೆಗೆ ಕೃಷಿ ವಿವಿ ಶಾಶ್ವತ ಕೊಡುಗೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಗೆ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ ಮಾಡಿರುವುದು ದೊಡ್ಡ ಸಾಧನೆಯಾಗಿದ್ದು, ಅದಕ್ಕೆ ಸಮಾನವಾದ ಕೊಡುಗೆ ಮತ್ತೊಂದಿಲ್ಲ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ N. Chaluvarayaswamy ಹೇಳಿದ್ದಾರೆ. Mandya ಜಿಲ್ಲೆಯ ಅಭಿವೃದ್ಧಿಗೆ ಇದು […]

ರಾಜಕೀಯ ಸುದ್ದಿ

ARAI ಪರೀಕ್ಷಾ ಕೇಂದ್ರ ಸ್ಥಾಪನೆ ಪ್ರಕ್ರಿಯೆ ಪ್ರಗತಿಯಲ್ಲಿದೆ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಮಂಡ್ಯ: ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ಕೈಗಾರಿಕೆಗಳನ್ನು ತರುವ ಕೆಲಸ ಪ್ರಗತಿಯಲ್ಲಿದ್ದು, ಅದಷ್ಟು ಬೇಗ ಆಟೋಮೊಟಿವ್ ರಿಸರ್ಚ್ ಅಸೋಸಿಯೇಷನ್‌ ಆಫ್ ಇಂಡಿಯಾ (ARAI) ಪರೀಕ್ಷಾ ಕೇಂದ್ರ ತರುವ ಕೆಲಸ ಪ್ರಗತಿಯಲ್ಲಿದೆ. ಜಾಗ ಹಂಚಿಕೆ ಪತ್ರ ನಮ್ಮ […]

ರಾಜಕೀಯ ಸುದ್ದಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬಾಗಲಕೋಟೆ : “ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಲ್ಲಿ ಒಂದಾದ ಯುಕೆಪಿ 3ನೇ ಹಂತಕ್ಕೆ ತಕರಾರು ಎತ್ತಿರುವ ಹಾಗೂ ತುಂಗಭದ್ರಾ ಅಣೆಕಟ್ಟಿನ ನೀರು ಪೋಲು ತಡೆಯಲು ಸಹಕಾರ ನೀಡದಿರುವ ಆಂಧ್ರ ಪ್ರದೇಶದ ನಡೆ ವಿರುದ್ಧ ಧ್ವನಿ […]

ರಾಜಕೀಯ ಸುದ್ದಿ

ವಾಣಿಜ್ಯ ಗ್ಯಾಸ್ ಕೊರತೆ: ಸರ್ಕಾರದ ಹೇಳಿಕೆಗೆ ಹೋಟೆಲ್ ಮಾಲೀಕರ ಅಸಮಾಧಾನ

ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೋಟೆಲ್ ಉದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಹೇಳಿಕೆಗಳ ಬಗ್ಗೆ ಹೋಟೆಲ್ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. […]

ರಾಜಕೀಯ ಸುದ್ದಿ

ಕರಾವಳಿ ಪ್ರದೇಶದಲ್ಲಿ ಹೂಡಿಕೆ ವಾತಾವರಣ ಸುಧಾರಿಸಿದರೆ ದ.ಕ ಜಿಡಿಪಿ ಏರಿಕೆ: ಪ್ರಿಯಾಂಕ್ ಖರ್ಗೆ

ಕರ್ನಾಟಕದ ಕರಾವಳಿ ಭಾಗದಲ್ಲಿ ಶಾಂತಿಯುತ ಹಾಗೂ ಹೂಡಿಕೆ ಸ್ನೇಹಿ ವಾತಾವರಣ ನಿರ್ಮಾಣವಾದರೆ ದಕ್ಷಿಣ ಕನ್ನಡ ಜಿಲ್ಲೆಯ ಆರ್ಥಿಕ ಬೆಳವಣಿಗೆ ಗಮನಾರ್ಹವಾಗಿ ಹೆಚ್ಚುವ ಸಾಧ್ಯತೆ ಇದೆ ಎಂದು ರಾಜ್ಯದ ಐಟಿ-ಬಿಟಿ ಸಚಿವ Priyank Kharge ತಿಳಿಸಿದ್ದಾರೆ. […]

ಅಪರಾಧ ರಾಜಕೀಯ ಸುದ್ದಿ

ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ: ಆರೋಪಿಯ ಬಂಧನ

ಶ್ರೀನಗರ: ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಅವರನ್ನು ಕೊಲ್ಲಲ್ಲು ಯತ್ನಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಆತ ತಪ್ಪೊಪ್ಪಿಕೊಂಡಿದ್ದಾನೆ. ಬAಧಿತ ಆರೋಪಿಯನ್ನು ಕಮಲ್ ಸಿಂಗ್ ಎಂದು ಗುರುತಿಸಲಾಗಿದೆ. ಆತ ಪೊಲೀಸರ ಮುಂದೆ ತಾನು ಫಾರೂಕ್ […]

ರಾಜಕೀಯ ಸುದ್ದಿ

ಸದನದಲ್ಲಿ ಬಜೆಟ್ ಸಮರ್ಥನೆಗೆ ಟೊಂಕಕಟ್ಟಿ ನಿಲ್ಲಲು ಶಾಸಕರಿಗೆ ಸಿಎಂ ಸೂಚನೆ

ಬೆಂಗಳೂರು: ಬಜೆಟ್ ಉತ್ತಮವಾಗಿ ಮೂಡಿ ಬಂದಿದೆ. ಎಲ್ಲ ಇಲಾಖೆಗಳಿಗೂ ಹಿಂದಿನ ಬಾರಿಗಿಂತ ಹೆಚ್ಚಿನ ಅನುದಾನ ನೀಡಲಾಗಿದೆ. ಹೀಗಾಗಿ, ಸದನದಲ್ಲಿ ಎಲ್ಲ ಸಚಿವರು ಮತ್ತು ಶಾಸಕರು ಬಜೆಟ್ ಅನ್ನು ಪರಿಣಾಮಕಾರಿಯಾಗಿ ಸಮರ್ಥನೆ ಮಾಡಿಕೊಳ್ಳಬೇಕು ಎಂದು ಸಿಎಂ […]

ರಾಜಕೀಯ ಸುದ್ದಿ

ಲೋಕಸಭಾ ಸ್ಪೀಕರ್ ವಿರುದ್ಧದ ವಿಪಕ್ಷಗಳ ಅವಿಶ್ವಾಸಕ್ಕೆ ಸೋಲು

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲುಂಟಾಗಿದ್ದು, ಬಿರ್ಲಾ ಸ್ಫೀಕರ್ ಆಗಿ ಮುಂದುವರಿಯಲಿದ್ದಾರೆ. ವಿಪಕ್ಷಗಳ ಸದಸ್ಯರಿಗೆ ಚರ್ಚೆಗೆ ಅವಕಾಶ ನೀಡದಿರುವುದು ಸೇರಿದಂತೆ ಅನೇಕ ವಿಷಯಗಳಲ್ಲಿ ಆಡಳಿತ ಪಕ್ಷದ […]

ಅಪರಾಧ ರಾಜಕೀಯ ಸುದ್ದಿ

ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿಗೆ ಜಾಮೀನು ಮಂಜೂರು

ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಲೋಕಾಯುಕ್ತರಿಂದ ಬಂಧಿತರಾಗಿ ಜೈಲು ಸೇರಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿಗೆ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಡಾ. ಚಂದ್ರು ಲಮಾಣಿಯನ್ನು ಲೋಕಾಯುಕ್ತ ಪೊಲೀಸರು […]

ರಾಜಕೀಯ ಸುದ್ದಿ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಅಡುಗೆ ಅನಿಲ ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ದಿಢೀರ್ ಯುದ್ಧದ ಪರಿಣಾಮ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಇದೆಲ್ಲ ಗೊತ್ತಿದ್ದೂ ಕಾಂಗ್ರೆಸ್‍ನವರು ಕೇಂದ್ರ ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ಮಾಡ್ತಾ ಇದ್ದಾರೆ. […]

ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯ ಅವರ ಮೈಸೂರು ಪ್ರವಾಸ ರದ್ದು

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ಮೈಸೂರು ಜಿಲ್ಲೆಯಲ್ಲಿ ಕೈಗೊಂಡಿದ್ದ ಪ್ರವಾಸವನ್ನು ದಿಢೀರ್ ರದ್ದುಗೊಳಿಸಲಾಗಿದೆ. ನಿಗದಿಯಂತೆ ಮಾರ್ಚ್ 12ರ ಗುರುವಾರ ಸಿಎಂ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಿತ್ತು. ಆದರೆ, ಮುಖ್ಯಮಂತ್ರಿಯವರ […]

ರಾಜಕೀಯ ಸುದ್ದಿ

ಬೇರೆ ವಿಚಾರಗಳ ಬಗ್ಗೆ ವಿಚಿತ್ರವಾಗಿ ದನಿ ಎತ್ತುವ ಬಿಜೆಪಿ ಸಂಸದರು ಅನಿಲ ಸಿಲಿಂಡರ್ ಬೆಲೆ ಏರಿಕೆ ಬಗ್ಗೆ ಮಾತನಾಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಬಿಜೆಪಿ ಸಂಸದರು ಈ ಬಗ್ಗೆ ಮಾತನಾಡಲಿ. ಎಲ್ಲಾದಕ್ಕೂ ಬಹಳ ವಿಚಿತ್ರವಾಗಿ ದನಿ ಎತ್ತುತ್ತಾರೆ. ಇದರ ಬಗ್ಗೆಯೂ […]

ಉಪಯುಕ್ತ ರಾಜಕೀಯ ಸುದ್ದಿ

GBA 5 ನಗರ ಪಾಲಿಕೆಗಳ ಕರಡು ಮತದಾರರ ಪಟ್ಟಿ ಬಿಡುಗಡೆ: ಏ.6 ರಂದು ಅಂತಿಮ ಪಟ್ಟಿ ಪ್ರಕಟ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ 5 ಪಾಲಿಕೆಗಳ ವಾರ್ಡ್ವಾರು ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 88,92,528 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದರು. ಜಿಬಿಎ ವ್ಯಾಪ್ತಿಯಲ್ಲಿ […]

ರಾಜಕೀಯ ಸುದ್ದಿ

ದೆಹಲಿಯಲ್ಲಿ ಯಾರನ್ನು ಭೇಟಿ ಮಾಡುತ್ತೇನೆ ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ : “ದೆಹಲಿಯಲ್ಲಿ ನಾನು ಯಾರನ್ನು ಭೇಟಿ ಮಾಡುತ್ತೇನೆ ಎಂದು ಬಹಿರಂಗವಾಗಿ ಹೇಳಲು ಆಗುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ […]

ರಾಜಕೀಯ ಸುದ್ದಿ

ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಬೆಂಗಳೂರು: ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘವು ಮಾ.11ರಂದು […]

ರಾಜಕೀಯ ಸುದ್ದಿ

ಜಾತಿಧರ್ಮಗಳ ಹೆಸರಿನಲ್ಲಿ ಸಮಾಜ ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ: ಸಿಎಂ ಸಿದ್ದರಾಮಯ್ಯ ಕರೆ

ಮೈಸೂರು: ದೇವರೆಂಬ ನಂಬಿಕೆಯು ಜಾತಿಧರ್ಮಗಳನ್ನು ಮೀರಿದಂಥದ್ದು. ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಬೇಕೆಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು HD ಕೋಟೆಯ ಶಿರಮಹಳ್ಳಿಯಲ್ಲಿ ಶ್ರೀ ಲಕ್ಷ್ಮಿ ದೇವಿ ಅಮ್ಮನವರ […]

ರಾಜಕೀಯ ಸುದ್ದಿ

ಕೇಂದ್ರದೊಂದಿಗೆ ಸಹಕಾರ ಇರಲಿ: ಸಿಎಂ ಸಿದ್ದರಾಮಯ್ಯರಿಗೆ ಸೋಮಣ್ಣ ಸಲಹೆ

ಬೆಂಗಳೂರು: ರಾಜ್ಯ ಸರ್ಕಾರವು ಅಹಂಕಾರ ತೊರೆದು ಕೇಂದ್ರ ಸರ್ಕಾರದೊಂದಿಗೆ ಸಹಕಾರದಿಂದ ಕೆಲಸ ಮಾಡಬೇಕು ಎಂದು ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ಇಲಾಖೆಯ ರಾಜ್ಯ ಸಚಿವ V. Somanna ಅವರು ಮುಖ್ಯಮಂತ್ರಿ Siddaramaiah ಅವರಿಗೆ ಸಲಹೆ […]

ರಾಜಕೀಯ ಸುದ್ದಿ

ಕೃಷಿಗೆ ಸೌರಶಕ್ತಿ ಉತ್ತೇಜನ: ‘ಮುಖ್ಯಮಂತ್ರಿ ಸೌರ ಕೃಷಿ ಯೋಜನೆ’ ಘೋಷಿಸಿದ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ಬಜೆಟ್ 2026–27ರಲ್ಲಿ ಮುಖ್ಯಮಂತ್ರಿ Siddaramaiah ರೈತರಿಗಾಗಿ “ಮುಖ್ಯಮಂತ್ರಿ ಸೌರ ಕೃಷಿ ಯೋಜನೆ” ಎಂಬ ಹೊಸ ಯೋಜನೆಯನ್ನು ಘೋಷಿಸಿದ್ದಾರೆ. ಈ ಯೋಜನೆ ಕೇಂದ್ರ ಸರ್ಕಾರದ PM‑KUSUM Scheme ಯ ‘ಕುಸುಮ್-ಸಿ’ ಭಾಗದ ಮಾದರಿಯಲ್ಲಿ […]

You cannot copy content of this page