ರಾಜಕೀಯ ಸುದ್ದಿ

ಅನ್ನದಾತರ ಸಂಕಷ್ಟಕ್ಕೆ ಸ್ಪಂದಿಸಿ, ರಾಜ್ಯ ಸರ್ಕಾರಕ್ಕೆ ಶಾಸಕ ಬಸವರಾಜ ಮತ್ತಿಮೂಡು ಒತ್ತಡ

ಕಲಬುರಗಿ: ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಗೆ ರೈತರ ಕೈಗೆ ಬಂದ ತುತ್ತು ಬಾಯಿಗೆ ಬರೆದಂತಾಗಿದ್ದು, ಹೆಸರು, ಉದ್ದು ಸೇರಿ ತೊಗರಿ ಬೆಳೆ ಭಾಗಶಃ ನಾಶವಾಗಿರುವ ಕುರಿತು ಮತ್ತು ರಾಜ್ಯ ಸರ್ಕಾರ ನೀಡಬೇಕಾದ ಬಾಕಿ ಬೆಳೆ […]

ರಾಜಕೀಯ ಸುದ್ದಿ

ಮೇಲ್ಮನೆಯಲ್ಲಿ ಸೌಹಾರ್ದ ಸಹಕಾರಿ ವಿಧೇಯಕ ತಿರಸ್ಕೃತ

ವಿಧಾನಪರಿಷತ್‌: ವಿಧಾನಸಭೆಯಿಂದ ತಿದ್ದುಪಡಿಯೊಂದಿಗೆ ಅಂಗೀಕೃತಗೊಂಡಿದ್ದ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ ಮೇಲ್ಮನೆಯಲ್ಲಿ ತಿರಸ್ಕೃತಗೊಂಡಿತು. ಮುಖ್ಯಮಂತ್ರಿ ಪರವಾಗಿ ವಿಧೇಯಕವನ್ನು ಮಂಡಿಸಿ ಮಾತನಾಡಿದ ಸಚಿವ ಎಚ್‌.ಕೆ ಪಾಟೀಲ್ ಅವರು, ಅಪೆಕ್ಸ್ ಬ್ಯಾಂಕ್‌ ಅಥವಾ ಡಿಸಿಸಿ ಬ್ಯಾಂಕ್‌ಗಳಲ್ಲಿ […]

ರಾಜಕೀಯ ಸುದ್ದಿ

ಸಿಎಂ ವಿರುದ್ಧ ಹರೀಶ್ ಪೂಂಜಾ ಹೇಳಿಕೆ: ಗೃಹಸಚಿವರಿಗೆ ಕಾಂಗ್ರೆಸ್ ನಿಯೋಗ ದೂರು

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದು, ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ನಿಯೋಗ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ನೇತೃತ್ವದಲ್ಲಿ ಗೃಹಸಚಿವರಿಗೆ ದೂರು […]

ರಾಜಕೀಯ ಸುದ್ದಿ

ಕುರ್ಚಿ ಉಳಿಸಿಕೊಳ್ಳಲು ಬಲಾಢ್ಯರ ಒತ್ತಡಕ್ಕೆ ಮಣಿದು ಒಳ ಮೀಸಲಾತಿ ಜಾರಿ ಮಾಡಿರುವ ಸಿಎಂ:ಬಸವರಾಜ ಬೊಮ್ಮಾಯಿ

ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ:ಬಸವರಾಜ ಬೊಮ್ಮಾಯಿ ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಕುರ್ಚಿ ಉಳಿಸಿಕೊಳ್ಳಲು ಹಾಗೂ ದಲಿತ ಸಿಎಂ ಕೂಗು ತಪ್ಪಿಸಲು ಬಲಾಡ್ಯ ಎಸ್ಸಿ ಸಮುದಾಯಗಳ ಒತ್ತಡಕ್ಕೆ […]

ರಾಜಕೀಯ ಸುದ್ದಿ

ಮಾಜಿ ಪ್ರಧಾನಿ ಶ್ರೀ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಎನ್.ಡಿ.ಎ ಉಪ ರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್ ಭೇಟಿ

ನವದೆಹಲಿ: ಎನ್.ಡಿ.ಎ ಮೈತ್ರಿಕೂಟದ ಉಪ ರಾಷ್ಟ್ರಪತಿ ಅಭ್ಯರ್ಥಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಮಾಜಿ ಪ್ರಧಾನಿಗಳಾದ ಶ್ರೀ ಹೆಚ್.ಡಿ. ದೇವೇಗೌಡ ಅವರ ದೆಹಲಿ ನಿವಾಸಕ್ಕೆ ಭೇಟಿ ನೀಡಿದರು. ಮಾಜಿ ಪ್ರಧಾನಿಗಳ ನಿವಾಸಕ್ಕೆ ಆಗಮಿಸಿದ ರಾಧಾಕೃಷ್ಣನ್ […]

ರಾಜಕೀಯ ಸುದ್ದಿ

SC ಮೀಸಲಾತಿ ವಿವಾದ ಸುಖಾಂತ್ಯ : H.C. ಮಹದೇವಪ್ಪ ತಾಳ್ಮೆಗೆ ಬಹುಪರಾಕ್ !

ಬೆಂಗಳೂರು : ಪರಿಶಿಷ್ಟ ಜಾತಿಗಳ ಮೀಸಲಾತಿ ವಿಚಾರದಲ್ಲಿ ಜಸ್ಟೀಸ್ ನಾಗಮೋಹನ್ ದಾಸ್ ಅವರ ವರದಿಯ ಅನುಷ್ಠಾನದ ಕುರಿತು ರಾಜ್ಯದಲ್ಲಿ ಉಂಟಾಗಿದ್ದ ಗೊಂದಲ ಇದೀಗ ತಿಳಿಯಾಗಿದೆ. ಇದಕ್ಕೆ H.C. ಮಹದೇವಪ್ಪ ವಹಿಸಿದ ತಾಳ್ಮೆ ಇದೀಗ ಮೆಚ್ಚುಗೆಗೆ […]

ಅಂಕಣ ರಾಜಕೀಯ

ರಾಜ್ಯದಲ್ಲಿ ವಿಪಕ್ಷವಾಗಿಯೂ ವಿಫಲವಾದ ಬಿಜೆಪಿ !

– ವೆಂಕಟೇಶ ಆರ್.ದಾಸ್, ಆಡಳಿತ ಪಕ್ಷವಾಗಿ ಸಂಪೂರ್ಣ ವಿಫಲವಾಗಿ ಕಳೆದ ಚುನಾವಣೆಯಲ್ಲಿ ಮಕಾಡೆ ಮಲಗಿದ ಭಾರತೀಯ ಜನತಾ ಪಕ್ಷ ಕಳೆದ ಎರಡು ವರ್ಷದಿಂದ ವಿಪಕ್ಷವಾಗಿಯೂ ವಿಫಲವಾಗಿದೆ. ಕಾಂಗ್ರೆಸ್ ಸರಕಾರದ ವೈಫಲ್ಯದ ವಿರುದ್ದ ಸೂಕ್ತ ರೀತಿಯಲ್ಲಿ […]

ರಾಜಕೀಯ ಸುದ್ದಿ

ಸ್ಮಾರ್ಟ್ ಮೀಟರ್ ವಿರುದ್ಧದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಬೆಂಗಳೂರು: ಹೊಸ ವಿದ್ಯುತ್ ಗ್ರಾಹಕರು ಸ್ಮಾರ್ಟ್ ಮೀಟರ್‌ ಅಳವಡಿಸುವುದನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಎರಡು ಅರ್ಜಿಗಳನ್ನು ಉಚ್ಛ ನ್ಯಾಯಾಲಯ ಬುಧವಾರ ವಜಾಗೊಳಿಸಿದೆ. ಹೊಸ ಮತ್ತು ತಾತ್ಕಾಲಿಕ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ […]

ರಾಜಕೀಯ ಸುದ್ದಿ

ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ 2000 ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

ವಿಧಾನಸಭೆ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿ (ಬ್ಯಾಕ್‌ ಲಾಗ್ ಸೇರಿ) ನೇಮಕಾತಿ ಪ್ರಕ್ರಿಯೆಯಲ್ಲಿ ಈಗಾಗಲೇ 1000 ಹುದ್ದೆಗಳನ್ನು ಭರ್ತಿ ಮಾಡಿದ್ದು, ಇನ್ನೂ 2000 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವುದಾಗಿ ಸಾರಿಗೆ […]

ರಾಜಕೀಯ ಸುದ್ದಿ

ಮತಗಳ್ಳತನ : ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ: ಸಿಎಂ

ಚುನಾವಣಾ ಆಯೋಗ ಬಿಜೆಪಿಯ ಶಾಖಾ ಕಚೇರಿ ಆಗಿದೆ: ಸಿ.ಎಂ.ಸಿದ್ದರಾಮಯ್ಯ ರಾಹುಲ್ ಗಾಂಧಿಯಿಂದ ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆಗೆ ಚಳವಳಿ ಆರಂಭವಾಗಿದೆ: ಸಿ.ಎಂ ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿಗೆ […]

ರಾಜಕೀಯ ಸುದ್ದಿ

ನಮ್ಮ ಮೆಟ್ರೋ ಮನಮೋಹನ್ ಸಿಂಗ್ ಕೊಡುಗೆ : ಬಿಜೆಪಿ ಅದನ್ನು ತಮ್ಮ ಸಾಧನೆ ಎಂದುಕೊಳ್ಳುತ್ತಿದೆ: ಬಿಜೆಪಿ ನಾಯಕರಿಗೆ ಸಚಿವ ರಾಮಲಿಂಗಾ ರೆಡ್ಡಿ ಟಾಂಗ್

ಬೆಂಗಳೂರು: ಬಿಜೆಪಿಯ ವಿಧಾನಸಭಾ ಮತ್ತು ಲೋಕಸಭಾ ಸದಸ್ಯರಿಗೆ, ಪ್ರಮುಖ‌ ಮುಖಂಡರಿಗೆ ಎಲ್ಲಾ ಸತ್ಯಗಳು ತಿಳಿದಿದ್ದರೂ ಸಹ ಅದನ್ನು ಲೆಕ್ಕಿಸದೇ, ಸ್ವಲ್ಪವೂ ನಾಚಿಕೆಯಿಲ್ಲದೇ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ನಮ್ಮಮೆಟ್ರೋ ಶ್ರೇಯಸ್ಸು ಕೊಡುತ್ತಿದ್ದಾರೆ ಎಂದು ಸಾರಿಗೆ […]

ರಾಜಕೀಯ ಸುದ್ದಿ

ಮತಗಳ್ಳತನದ ದಾಖಲೆ ಇದ್ದರೆ ಕಾಂಗ್ರೆಸ್ ಬಿಡುಗಡೆ ಮಾಡಲಿ: ಬಸವರಾಜ ಬೊಮ್ಮಾಯಿ

ರಾಜಕೀಯ ಉದ್ದೇಶಕ್ಕಾಗಿ ಸಂವಿಧಾನಿಕ ಸಂಸ್ಥೆಗಳ ಮೇಲೆ ಆರೋಪ ಸರಿಯಲ್ಲ: ಬಸವರಾಜ ಬೊಮ್ಮಾಯಿ ಬೆಂಗಳೂರು: ಮತಗಳ್ಳತನದ ಹೆಸರಿನಲ್ಲಿ ಕಾಂಗ್ರೆಸ್ ರಾಜಕೀಯ ಉದ್ದೇಶಕ್ಕಾಗಿ ಸಾಂವಿಧಾನಿಕ ಸಂಸ್ಥೆ ಮೇಲೆ ಆರೋಪ ಮಾಡುವುದು ಸರಿಯಲ್ಲ. ದಾಖಲೆ ಇದ್ದರೆ ಬಿಡುಗಡೆ ಮಾಡಲಿ […]

ರಾಜಕೀಯ ಸುದ್ದಿ

ಪ್ರಜ್ವಲ್ ರೇವಣ್ಣ ಶಿಕ್ಷೆ ಬಗ್ಗೆ ನಮ್ಮ ಪ್ರತಿಕ್ರಿಯೆಗಿಂತ ಜೆಡಿಎಸ್- ಬಿಜೆಪಿ ನಾಯಕರ ಪ್ರತಿಕ್ರಿಯೆ ಬಹುಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: “ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆಯಾಗಿರುವ ಬಗ್ಗೆ ನಾವು ಮಾತನಾಡಿದರೆ ರಾಜಕೀಯವಾಗುತ್ತದೆ. ಹೀಗಾಗಿ ಜೆಡಿಎಸ್-ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡುವುದು ಬಹುಮುಖ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ನವದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ […]

ರಾಜಕೀಯ ಸಿನಿಮಾ ಸುದ್ದಿ

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ : ನಟಿ ರಮ್ಯಾ ಟ್ವೀಟ್

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವನಪರ್ಯಂತ ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೇ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಟ್ವೀಟ್ ಇದೀಗ ವೈರಲ್ ಆಗಿದೆ. ರಮ್ಯಾ ಅವರು ಮಹಿಳೆಯ ಮೇಲೆ ದೌರ್ಜನ್ಯ ಎಸಗುವ […]

ರಾಜಕೀಯ ಸುದ್ದಿ

ಕಾಂಗ್ರೆಸ್ಸಿನಿಂದಲೇ ಚುನಾವಣಾ ಅಕ್ರಮ: ಸಿ.ಟಿ.ರವಿ ಆರೋಪ

ಬೆಂಗಳೂರು: ಚುನಾವಣಾ ಅಕ್ರಮದ ವಿಷಯದಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷವೇ ಅಧಿಕಾರ ದುರುಪಯೋಗ ಮಾಡಿರಬೇಕು ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆರೋಪಿಸಿದ್ದಾರೆ. ಬಿಜೆಪಿ […]

ರಾಜಕೀಯ ಸುದ್ದಿ

ರಾಹುಲ್ ಗಾಂಧಿ ಮೊಸಳೆಕಣ್ಣೀರು: ಪಿ.ಸಿ.ಮೋಹನ್

ಬೆಂಗಳೂರು: ಚುನಾವಣಾ ಅಕ್ರಮದ ಕುರಿತು ಮೊಸಳೆಕಣ್ಣೀರು ಹಾಕಲು ಆ.5ರಂದು ರಾಜ್ಯಕ್ಕೆ ಬರುತ್ತಿರುವ ರಾಹುಲ್ ಗಾಂಧಿಯವರು ಕಳೆದ 24 ತಿಂಗಳುಗಳಲ್ಲಿ ಕರ್ನಾಟಕದಲ್ಲಿ 2 ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಾಗ ಯಾಕೆ ಇಲ್ಲಿಗೆ ಬಂದಿಲ್ಲ ಎಂದು […]

ರಾಜಕೀಯ ಸುದ್ದಿ

ಭಾರತದ ಆರ್ಥಿಕತೆ ಸತ್ತಿದೆ ಎಂದ ಡೋನಾಲ್ಡ್ ಟ್ರಂಪ್‌ ಹೇಳಿಕೆಗೆ ಹೆಚ್.ಡಿ. ದೇವೇಗೌಡರ ತೀವ್ರ ಆಕ್ಷೇಪ

ಟ್ರಂಪ್‌ ಕುರುಡರಾಗಿರಬೇಕು ಅಥವಾ ಅಜ್ಞಾನಿ ಆಗಿರಬೇಕು ಎಂದ ಮಾಜಿ ಪ್ರಧಾನಿಗಳು ಟ್ರಂಪ್ ಬೆದರಿಕೆಗೆ ಭಾರತ ಹೆದರುವುದಿಲ್ಲ ಟ್ರಂಪ್‌ ಹೇಳಿಕೆ ಬೆನ್ಹತ್ತಿರುವ ಪ್ರತಿಪಕ್ಷಗಳ ಮೇಲೆ ಚಾಟಿ ಬೆಂಗಳೂರು: ಭಾರತದ ಆರ್ಥಿಕತೆ ಸತ್ತಿದೆ ಎಂದಿರುವ ಅಮೆರಿಕ ಅಧ್ಯಕ್ಷ […]

ರಾಜಕೀಯ ಸುದ್ದಿ

ನಿಮ್ಮ ಸರಕಾರದ ಅವಧಿಯ ಸಾರಿಗೆ ನೌಕರರ ಪಡಿಪಾಟಲು ನಿಮ್ಮ ತಂದೆ ಅವ್ರನ್ನ ಕೇಳಿ ತಿಳಿಯಿರಿ: ವಿಜಯೇಂದ್ರಗೆ ಸಚಿವ ರಾಮಲಿಂಗಾ ರೆಡ್ಡಿ ಟಾಂಗ್

ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ಕುರಿತು ಟ್ವೀಟ್ ಮಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಟಾಂಗ್ ನೀಡಿದ್ದಾರೆ. ವಿಜಯೇಂದ್ರ ಅವರೇ, ತುಂಬಾ ತಡವಾಗಿ ಎಚ್ಚೆತ್ತು ಕೊಂಡಿದ್ದೀರಾ. ತಮ್ಮ ಪಕ್ಷದ […]

ರಾಜಕೀಯ ಸುದ್ದಿ

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಕ್ಲೀನ್ ಚಿಟ್ ಕೊಟ್ಟ ನ್ಯಾಯಾಂಗ ವರದಿ!

ಬೆಂಗಳೂರು/ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಅಕ್ರಮ ಪ್ರಕರಣದಲ್ಲಿ ಇಂದು ಗುರುವಾರ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಮಹತ್ವದ ರಿಲೀಫ್ ಸಿಕ್ಕಿದೆ. ನಿವೃತ್ತ ನ್ಯಾಯಾಧೀಶ ದೇಸಾಯಿ ಕಮಿಟಿ ನೀಡಿದ ವರದಿಯಲ್ಲಿ ಮುಡಾ ಹಗರಣ […]

ರಾಜಕೀಯ ಸುದ್ದಿ

ಮತಗಳ್ಳತನ: ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ . ಎಂದುಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ತಿಳಿಸಿದರು. ಅವರು […]

You cannot copy content of this page