ರಾಜಕೀಯ ಸುದ್ದಿ

ನರೇಂದ್ರ ಮೋದಿ ಅವರ ರಷ್ಯಾ ಪ್ರವಾಸ ರದ್ದು: ಕುತೂಹಲ ಕೆರಳಿಸಿದ ಮೋದಿ ನಡೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ರಷ್ಯಾ ಪ್ರವಾಸ ದಿಡೀರ್ ರದ್ದಾಗಿದ್ದು, ಈ ನಡೆ ಇದೀಗ ಅಚ್ಚರಿ ಮೂಡಿಸಿದೆ. ಪಹಲ್ಗಾಮ್ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಇದೀಗ ದೇಶದ ಗಡಿಯಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದೆ. ಪಾಕಿಸ್ತಾನ […]

ರಾಜಕೀಯ ಸುದ್ದಿ

ಮುತ್ಸದ್ದಿ‌ ನಾಯಕ ಎಸ್.ಎಂ.ಕೃಷ್ಣ ಹೆಸರಲ್ಲಿ 8 ದತ್ತಿ ನಿಧಿ ಸ್ಥಾಪನೆ

ಬೆಂಗಳೂರು: ರಾಜ್ಯದ ಮಾಜಿ‌ ಮುಖ್ಯಮಂತ್ರಿಗಳು ಹಾಗೂ ಹಿರಿಯ ಮುತ್ಸದ್ದಿ‌ ನಾಯಕರಾಗಿದ್ದ ಎಸ್.ಎಂ.ಕೃಷ್ಣ ರವರು 1932ರ ಮೇ 1ರಂದು ಜನಿಸಿದ್ದು, ಅವರ 93ನೇ ಹುಟ್ಟುಹಬ್ಬದ ಸವಿನೆನಪಿನಲ್ಲಿ ಮಂಡ್ಯ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅವರ ಅಭಿಮಾನಿಗಳು ಅವರ […]

ರಾಜಕೀಯ ಸುದ್ದಿ

ಭಯೋತ್ಪಾದನಾ ದಾಳಿ : ವಿಶೇಷ ಸಂಸತ್ ಅಧಿವೇಶನ ನಡೆಸಲು ತೀರ್ಮಾನ

ನವದೆಹಲಿ: ಪಹಲ್ಗಾಮ್‌ನ ಉಗ್ರರ ದಾಳಿಯ ಸಂಬಂಧ ಚರ್ಚೆ ನಡೆಸಲು ವಿಶೇಷ ಸಂಸತ್ ಅಧಿವೇಶನ ನಡೆಸಲು ಕೇಂದ್ರ ಸರಕಾರ ತೀರ್ಮಾನಿಸಿದೆ. ಈ ಸಂಬಂಧ ಕೇಂದ್ರ ಸಂಪುಟ ಉಪಸಮಿತಿಯಲ್ಲಿ ಚರ್ಚೆ ನಡೆದಿದ್ದು, ಸಂಪುಟ ಸಭೆಯ ತೀರ್ಮಾನದ ನಂತರ […]

ಅಪರಾಧ ರಾಜಕೀಯ ಸುದ್ದಿ

Breaking News : ಮಾಜಿ MLC ಡಿ.ಎಸ್. ವೀರಯ್ಯಗೆ ಬಿಗ್ ರಿಲೀಫ್: ಟ್ರಕ್ ಟರ್ಮಿನಲ್ ಪ್ರಕರಣ ರದ್ದು

ಬೆಂಗಳೂರು: ಮಾಜಿ ಪರಿಷತ್ ಸದಸ್ಯ ಡಿಎಸ್ ವೀರಯ್ಯ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅವರ ವಿರುದ್ಧ ದೇವರಾಜ್ ಅರಸು ಟ್ರಕ್ ಟರ್ಮಿನಲ್ ಹಗರಣದಲ್ಲಿ ದಾಖಲಾಗಿದ್ದಂತ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ದೇವರಾಜ ಅರಸು ಟ್ರಕ್ […]

ರಾಜಕೀಯ ಸುದ್ದಿ

ಕೇಂದ್ರ ಸರ್ಕಾರ ಭಾರತೀಯರನ್ನು ಸುಳ್ಳಿನ ಪ್ರವಾಹದಲ್ಲಿ ಮುಳುಗಿಸಿ ಬೆಲೆ ಏರಿಕೆ ಬರೆ ಹಾಕುತ್ತಿದೆ

ಅಕ್ಕಿ, ಎಣ್ಣೆ, ಚಿನ್ನ, ಬೆಳ್ಳಿ, ಗೊಬ್ಬರ, ಕಾಳು, ಬೇಳೆ, ಡೀಸೆಲ್, ಪೆಟ್ರೋಲ್, ಸಿಲಿಂಡರ್ ಎಲ್ಲದರ ಬೆಲೆ ಏರಿಸಿದ್ದೀರಿ. ಯಾವುದನ್ನು ಬಿಟ್ಟಿದ್ದೀರಿ ಹೇಳಿ: ಸಿದ್ದರಾಮಯ್ಯ ಪ್ರಶ್ನೆ ಬೆಳಗಾವಿ: ನಾವು ಬಿಜೆಪಿ-RSS ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ-ಬಗ್ಗಲ್ಲ. ನಿಮ್ಮನ್ನೆಲ್ಲಾ […]

ರಾಜಕೀಯ ಸುದ್ದಿ

ರೈಲ್ವೇ ಪರೀಕ್ಷೆಯಲ್ಲಿ ಜನಿವಾರ, ಮಾಂಗಲ್ಯ ನಿಷೇಧ : ಬಿಜೆಪಿ ನಾಯಕರು ಮೋದಿ ಪ್ರಶ್ನೆ ಮಾಡ್ತಾರಾ?

ಬಿಜೆಪಿ ನಾಯಕರಿಗೆ ಸಚಿವ ರಾಮಲಿಂಗಾ ರೆಡ್ಡಿ ಸವಾಲ್ ! ಬೆಂಗಳೂರು: ಇಂದು ಕೇಂದ್ರ ಸರ್ಕಾರದ ರೈಲ್ವೆ ಇಲಾಖೆ ಪರೀಕ್ಷೆಗೆ ಜನಿವಾರ, ಮಾಂಗಲ್ಯ, ಕಾಲುಂಗುರ, ಕೈಬಳೆ, ತಿಲಕ ಎಲ್ಲವನ್ನು ನಿಷೇಧಿಸಿರುವುದನ್ನು ವಿಶ್ವ ಹಿಂದೂ ಪರಿಷತ್ ರವರೇ […]

ರಾಜಕೀಯ ಸುದ್ದಿ

18 ಶಾಸಕರ ಅಮಾನತು ರದ್ದು ಮಾಡಲು ಆಗ್ರಹ: ರಾಜ್ಯಪಾಲರ ಮಧ್ಯಸ್ಥಿಕೆಗೆ ಮನವಿ

ಬೆಂಗಳೂರು: ಸ್ಪೀಕರ್ ಅವರು ಆಡಳಿತ ಪಕ್ಷದ ಕೈಗೊಂಬೆಯಾಗಿ ವರ್ತಿಸಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಮನವಿ ಮಾಡಿದ್ದಾರೆ. ಬಿ.ವೈ. ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ […]

ರಾಜಕೀಯ ಸುದ್ದಿ

ಕೆಎಎಸ್ ಮರುಪರೀಕ್ಷೆ ವಿಚಾರ: ಸಿಎಂಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ರ

ಬೆಂಗಳೂರು: 32 ಅಭೈರ್ಥಿಗಳಿಗೆ ಮರುಪರೀಕ್ಷೆಗೆ ನ್ಯಾಯಾಲಯ ಅನುಮತಿ ನೀಡಿರುವ ಬೆನ್ನಲ್ಲಿ ಉಳಿದ ಅಭ್ಯರ್ಥಿಗಳಿಗೂ ಮರುಪರೀಕ್ಷೆಗೆ ಅವಕಾಶ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪತ್ರ ಬರೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ […]

ರಾಜಕೀಯ ಸುದ್ದಿ

ರಾಜ್ಯದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ವಾಪಸ್ಸು ಕಳಿಸಲು ಕ್ರಮ: ಸಿದ್ದರಾಮಯ್ಯ

ಮೈಸೂರು: ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. […]

ರಾಜಕೀಯ ಸುದ್ದಿ

ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದರು: ಸಿ.ಎಂ

ಮೈಸೂರು : ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ. ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದವರು ಎನ್ನುವ ಸ್ಪಷ್ಟ ತಿಳಿವಳಿಕೆ ಕಾರ್ಯಕರ್ತರಿಗೆ […]

ರಾಜಕೀಯ ಸುದ್ದಿ

ಕೆಪಿಎಸ್‍ಸಿಯ ಎಲ್ಲ ವಿದ್ಯಾರ್ಥಿಗಳಿಗೆ ಮರುಪರೀಕ್ಷೆ- ಛಲವಾದಿ ನಾರಾಯಣಸ್ವಾಮಿ ಆಗ್ರಹ

ಬೆಂಗಳೂರು: ಕೆಪಿಎಸ್‍ಸಿಯ ಸುಮಾರು 70 ಸಾವಿರದಷ್ಟು ಪರೀಕ್ಷಾರ್ಥಿಗಳೆಲ್ಲರಿಗೆ ಸೂಕ್ತ ಕಾಲಾವಕಾಶ ನೀಡಿ ಮರುಪರೀಕ್ಷೆ ನಡೆಸಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ. ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, […]

ರಾಜಕೀಯ ಸುದ್ದಿ

ಬಿಡದಿ ಟೌನ್ ಶಿಪ್ ಮಾಡಲು ಹೊರಟಿದ್ದೇ ಕುಮಾರಸ್ವಾಮಿ, ಈಗ ಅವರ ಕುಟುಂಬದವರೇ ವಿರೋಧ ಮಾಡೋದು ಯಾವ ನ್ಯಾಯ: ಡಿಸಿಎಂ ಡಿಕೆಶಿ ಪ್ರಶ್ನೆ

ನಾನು ಡಿನೋಟಿಫಿಕೇಶನ್ ಮಾಡಲ್ಲ, ದುಡ್ಡು ಹೊಡೆದ ಆರೋಪ ಹೊತ್ತುಕೊಳ್ಳಲ್ಲ ಮೈಸೂರು/ ಮಂಡ್ಯ: “ಬಿಡದಿ ಸೇರಿದಂತೆ ಏಳು ಕಡೆ ಟೌನ್ ಶಿಪ್ ಮಾಡಲು ಹೊರಟಿದ್ದವರು ಹಾಗೂ ಈ ಯೋಜನೆಯ ಪಿತಾಮಹರೇ ಕುಮಾರಸ್ವಾಮಿ. ಈಗ ಅವರ ಕುಟುಂಬದವರೇ […]

ರಾಜಕೀಯ ಸುದ್ದಿ

ಜಮ್ಮು ಕಾಶ್ಮೀರದಲ್ಲಿ ನಡೆದ ಭಯೋತ್ಪಾದನೆ ಕುರಿತು ಖಂಡನಾ ನಿರ್ಣಯ

ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಮುಗ್ಧ ನಾಗರಿಕರ ಮೇಲೆ ಉಗ್ರರು ನಡೆಸಿದ ದಾಳಿಯನ್ನು ನಮ್ಮ ಸರ್ಕಾರವು ತೀವ್ರವಾಗಿ ಖಂಡಿಸುತ್ತದೆ. ಎಲ್ಲ ಮೃತರಿಗೆ ರಾಜ್ಯದ ಜನರ ಪರವಾಗಿ ನೋವಿನ ಸಂತಾಪಗಳನ್ನು ಸಲ್ಲಿಸಲು ತೀರ್ಮಾನಿಸಿದೆ. ಉಗ್ರರ […]

ರಾಜಕೀಯ ಸುದ್ದಿ

ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಟೌನ್ ಶಿಪ್ ನಿರ್ಮಾಣಕ್ಕೆ ಭೂಸ್ವಾಧೀನಕ್ಕೆ HDD ವಿರೋಧ

ರೈತರ ಭೂಮಿ ಸ್ವಾಧೀನಕ್ಕೆ ಹೆಚ್.ಡಿ.ದೇವೇಗೌಡರ ತೀವ್ರ ವಿರೋಧ ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿ ಹೋಬಳಿ ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಟೌನ್ ಶಿಪ್ ನಿರ್ಮಾಣಕ್ಕೆ ರೈತರ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಮಾಜಿ ಪ್ರಧಾನಿಗಳಾದ […]

ರಾಜಕೀಯ ಸುದ್ದಿ

ನೆಲದ ಕಾನೂನಿನ ಪ್ರಕಾರ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್

ಮಲೆಮಹದೇಶ್ವರ ಬೆಟ್ಟ: ದೇಶದ ಭದ್ರತೆ ವಿಚಾರವನ್ನು ನಾವು ರಾಜಕೀಯಕ್ಕೆ ಬಳಸಿಕೊಳ್ಳಲು ಇಷ್ಟಪಡುವುದಿಲ್ಲ. ಕೆಲವರು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಈ ನೆಲದ ಕಾನೂನಿನ ಪ್ರಕಾರ ಎಲ್ಲವೂ ನಡೆಯುತ್ತದೆ. ನಮಗೆ ದೇಶದ ಐಕ್ಯತೆ ಮುಖ್ಯ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ […]

ರಾಜಕೀಯ ಸುದ್ದಿ

ರೆಬೆಲ್ ಲೀಡರ್ಸ್ ಯತ್ನಾಳ್-ಈಶ್ವರಪ್ಪ ಒಂದಾಗಿ ಹೋರಾಟ!

ಬಿಜೆಪಿಯಿಂದ ಉಚ್ಛಾಟಿತರಾಗಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹಾಗೂ ಮಾಜಿ ಕೇಂದ್ರ ಸಚಿವ, ವಿಜಯಪುರ ಹಾಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಒಟ್ಟಾಗಿ ಹಾವೇರಿಯಲ್ಲಿ ಇದೇ ಏಪ್ರಿಲ್ ತಿಂಗಳ 24 ರಂದು ‘ನ್ಯಾಯ […]

ಅಪರಾಧ ರಾಜಕೀಯ

ಹೆಚ್ಚುವರಿ 1 ಲಕ್ಷ ಮೆಟ್ರಿಕ್ ಟನ್ ಜೋಳ ಖರೀದಿಸಲು ತೀರ್ಮಾನ: ಕೆ.ಎಚ್.ಮುನಿಯಪ್ಪ

ಬೆಂಗಳೂರು; ಹೆಚ್ಚಾಗಿ ಜೋಳ ಬೆಳೆಯವ ಜಿಲ್ಲೆಗಳು ಹಾಗೂ ರಾಜ್ಯದಾದ್ಯಂತ ಹಿಂಗಾರು ಹಂಗಾಮಿನ ಅವಧಿಯಲ್ಲಿ ಬೆಳೆಯಲಾದ ಹೆಚ್ಚುವರಿ ಜೋಳವನ್ನು ಒಂದು ಲಕ್ಷ ಮೆಟ್ರಿಕ್ ಟನ್ ಜೋಳವನ್ನು ರೈತರಿಂದ ನೇರವಾಗಿ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರಗಳ […]

ಅಪರಾಧ ರಾಜಕೀಯ ಸುದ್ದಿ

ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿ – ಸರ್ಕಾರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸಕಲ ವ್ಯವಸ್ಥೆ

ಉಗ್ರರ ದಾಳಿ – ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯ ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಲಾಗಿದೆ ಹಾಗೂ […]

ರಾಜಕೀಯ ಸುದ್ದಿ

ಪಹಲ್ಗಮ್ ಉಗ್ರರ ಕೃತ್ಯ : ಜಮೀರ್ ಅಹಮದ್ ಖಾನ್ ಖಂಡನೆ

ಬೆಂಗಳೂರು : ಜಮ್ಮು-ಕಾಶ್ಮೀರದ ಪಹಲ್ಗಾಮ್‌ನ ಉಗ್ರರ ಕೃತ್ಯ ಅತ್ಯಂತ ಹೇಯ ಹಾಗೂ ಅಮಾನವೀಯ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತೀವ್ರ ವಾಗಿ ಖಂಡಿಸಿದ್ದಾರೆ. ಈ ದಾಳಿಯಲ್ಲಿ‌ ಇಬ್ಬರು […]

ರಾಜಕೀಯ ಸುದ್ದಿ

ಸಿದ್ದರಾಮಯ್ಯ ವಿರುದ್ಧದ ಚುನಾವಣಾ ತಕರಾರು ಅರ್ಜಿ ವಜಾ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಶಾಸಕ ಸ್ಥಾನವನ್ನು ಅಸಿಂಧು ಕೋರಿ ಸಲ್ಲಿಸಲಾಗಿದ್ದ ಚುನಾವಣಾ ತಕರಾರು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್​ ವಜಾಗೊಳಿಸಿದೆ. ಗ್ಯಾರಂಟಿ ಕಾರ್ಡ್‌ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯನವರ […]

You cannot copy content of this page