ರಾಜಕೀಯ ಸುದ್ದಿ

ಕಾಶ್ಮೀರದಲ್ಲಿ ಉಗ್ರರ ದಾಳಿಯಲ್ಲಿ ಕನ್ನಡಿಗ ಸಾವು: ಸಿಎಂ ತುರ್ತು ಸಭೆ

ಬೆಂಗಳೂರು: ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು. ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಯವರು […]

ರಾಜಕೀಯ ಸುದ್ದಿ

ಎಲ್ಲ ಜಿಲ್ಲೆಗಳಲ್ಲಿ ಜನಾಕ್ರೋಶ ಯಾತ್ರೆಗೆ ಉತ್ತಮ ಪ್ರತಿಕ್ರಿಯೆ

ರಾಷ್ಟ್ರಗೌರವಕ್ಕೆ ಧಕ್ಕೆ ತಂದ ರಾಹುಲ್ ಗಾಂಧಿ: ವಿಜಯೇಂದ್ರ ಗದಗ: ರಾಹುಲ್ ಗಾಂಧಿಯವರಿಗೆ ವಿದೇಶದಲ್ಲಿ ಭಾರತಕ್ಕೆ ಗೌರವಕ್ಕೆ ಧಕ್ಕೆ ಆಗದಂತೆ ನಡೆದುಕೊಳ್ಳುವ ಕನಿಷ್ಠ ಸೌಜನ್ಯವೂ ಇಲ್ಲದೆ ಇರುವುದು ದುರ್ದೈವ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ […]

ರಾಜಕೀಯ ಸುದ್ದಿ

ಸ್ಮಾರ್ಟ್ ಮೀಟರ್ ಅವ್ಯವಹಾರ ತನಿಖೆಗೆ ಲೋಕಾಯುಕ್ತಕ್ಕೆ ದೂರು: ಡಾ.ಸಿ.ಎನ್. ಅಶ್ವತನಾರಾಯಣ್

ಬೆಂಗಳೂರು: ಸ್ಮಾರ್ಟ್ ಮೀಟರ್ ವಿಷಯದಲ್ಲಿ ಹತ್ತಾರು ಅವ್ಯವಹಾರದ ದೂರುಗಳಿದ್ದು, ಲೋಕಾಯುಕ್ತರ ಗಮನಕ್ಕೆ ತಂದಿದ್ದೇವೆ ಎಂದು ರಾಜ್ಯದ ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ. ಸಿ.ಎನ್. ಅಶ್ವತನಾರಾಯಣ್ ಅವರು ತಿಳಿಸಿದರು. ಲೋಕಾಯುಕ್ತಕ್ಕೆ ದೂರು ನೀಡಿದ ಬಳಿಕ ಮಾತನಾಡಿದ […]

ರಾಜಕೀಯ ಸುದ್ದಿ

ರೋಹಿತ್ ವೆಮುಲಾ ಕಾಯ್ದೆ: ಪರಿಶೀಲಿಸಿ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರೋಹಿತ್ ವೆಮುಲಾ ಕಾಯ್ದೆಯ ಕರಡು ಸಿದ್ಧಪಡಿಸುವಂತೆ ಕಾನೂನು ಸಲಹೆಗಾರರಿಗೆ ಸೂಚನೆ ನೀಡಲಾಗಿದೆ ಎಂದು ಪಕ್ಷದ ವರಿಷ್ಠ ರಾಹುಲ್ ಗಾಂಧಿಯವರಿಗೆ ಪತ್ರ ಬರೆಯಲಾಗಿದ್ದು, ಈ ಕುರಿತು ಪರಿಶೀಲಿಸಿ ಕಾಯ್ದೆ ತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು […]

ರಾಜಕೀಯ ಸುದ್ದಿ

ಎರಡೇ ದಿನಕ್ಕೆ ಅಂತ್ಯಗೊಂಡ ಲಾರಿ ಮುಷ್ಕರ: ‘ಟ್ರಬಲ್ ಶೂಟರ್’ ಸಾರಿಗೆ ಸಚಿವರ ತಂತ್ರಕ್ಕೆ ಜಯ

ಬೆಂಗಳೂರು: ಮುಷ್ಕರಗಳ ವಿಚಾರಣದಲ್ಲಿ ಟ್ರಬಲ್ ಶೂಟರ್ ಎನಿಸಿಕೊಂಡಿರುವ ರಾಮಲಿಂಗ ರೆಡ್ಡಿ ಅವರ ತಂತ್ರಗಾರಿಕೆಯ ಮುಂದೆ ಲಾರಿ ಮುಷ್ಕರ ಠುಸ್ ಪಟಾಕಿಯಾಗಿದೆ. ಮೂರನೇ ದಿನಕ್ಕೆ ಲಾರಿ ಮುಷ್ಕರ ಅಂತ್ಯಗೊಂಡಿದೆ. ಮೂರು ದಿನಗಳಿಂದ ನಡೆಯುತ್ತಿದ್ದ ಲಾರಿ ಮುಷ್ಕರವನ್ನು […]

ರಾಜಕೀಯ ಸುದ್ದಿ

ಗಾಳಿ, ಬೆಳಕು ಬಿಟ್ರೆ ಎಲ್ಲ ವಸ್ತುಗಳ ಮೇಲೆ ನರೇಂದ್ರ ಮೋದಿ GST ಹಾಕಿದ್ದಾರೆ: ರಾಮಲಿಂಗ ರೆಡ್ಡಿ ವ್ಯಂಗ್ಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಗಾಳಿ ಬೆಳಕು ಹೊರತುಪಡಿಸಿ ಉಳಿದೆಲ್ಲ ವಸ್ತುಗಳ ಮೇಲೆ ಜಿಎಸ್ ಟಿ ಹಾಕಿದ್ದು, ಬೆಲೆ ಏರಿಕೆ ಹರಿಕಾರರಾಗಿದ್ದಾರೆ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ […]

ರಾಜಕೀಯ ಸುದ್ದಿ

ಲಾರಿ ಮುಷ್ಕರಕ್ಕೆ ಸಿಗದ ಜನಬೆಂಬಲ: ಯಥಾಸ್ಥಿತಿಗೆ ಮರಳಿದ ಸಂಚಾರ

ಬೆಂಗಳೂರು: ಲಾರಿ ಮುಷ್ಕರಕ್ಕೆ ಜನಬೆಂಬಲ ವ್ಯಕ್ತವಾಗದ ಬೆನ್ನಲ್ಲಿ ಲಾರಿ ಮುಷ್ಕರ ಬಹುತೇಕ ಕೊನೆಗೊಂಡಿದ್ದು, ಸಂಚಾರ ಯಥಾಸ್ಥಿತಿಗೆ ಮರಳಿದೆ. ಡೀಸೆಲ್ ಬೆಲೆ ಇಳಿಕೆ ಮತ್ತು ಟೋಲ್ ದರ ಇಳಿಸುವುದು ಸೇರಿ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಲಾರಿ […]

ರಾಜಕೀಯ ಸುದ್ದಿ

ಚೀನಾದ ಉತ್ಪನ್ನಗಳಿಗೆ ಶೇ.254 ರಷ್ಟು ಸುಂಕ ವಿಧಿಸಿದ ಅಮೆರಿಕಾ!

ವಾಷಿಂಗ್ಟನ್‌/ಬೀಜಿಂಗ್‌: ಅಮೆರಿಕ-ಚೀನಾ ನಡುವೆ ವಾಣಿಜ್ಯ ಸಮರ ಜೋರಾಗುತ್ತಿದೆ. ಈ ನಡುವೆ ಟ್ರಂಪ್‌ ಆಡಳಿತವು ಚೀನಾದ ಆಮದು ಸರಕುಗಳ ಮೇಲೆ ಶೇ.245 ರಷ್ಟು ಸುಂಕ ವಿಧಿಸಿದೆ. ಶ್ವೇತಭವನದ ಫ್ಯಾಕ್ಟ್‌ ಶೀಟ್‌ನಿಂದ ಈ ಮಾಹಿತಿ ಬಹಿರಂಗವಾಗಿದೆ. ಮಂಗಳವಾರ […]

ರಾಜಕೀಯ ಸುದ್ದಿ

ಲಾರಿ ಮಾಲೀಕರ ಮುಷ್ಕರ : ಸಚಿವ ರಾಮಲಿಂಗ ರೆಡ್ಡಿ ಸಂಧಾನ ಸಭೆ

ಬೆಂಗಳೂರು: ಲಾರಿ ಮಾಲೀಕರ ಮುಷ್ಕರದ ಹಿನ್ನಲೆಯಲ್ಲಿ ಸಚಿವ ರಾಮಲಿಂಗ ರೆಡ್ಡಿ ಅವರು, ಸಂಘದ ಮುಖಂಡರ ಜತೆಗೆ ಮೂರನೇ ಸುತ್ತಿನ ಸಭೆ ನಡೆಸಲಿದ್ದಾರೆ. ಮುಷ್ಕರ ಮುಂದುವರಿಸುವ ನಿಟ್ಟಿನಲ್ಲಿ ಲಾರಿ ಮಾಲೀಕರು ಇಂದು ಚಾಮರಾಜ ಪೇಟೆಯ ಖಾಸಗಿ […]

ರಾಜಕೀಯ ಸುದ್ದಿ

ಕರಗ ಉತ್ಸವಕ್ಕೆ ಹಣ ಬಿಡುಗಡೆ ವಿಚಾರದಲ್ಲಿ ಸುಳ್ಳು ಸುದ್ದಿ:ಜೆಡಿಎಸ್ ಗೆ ಜಾಡಿಸಿದ ಕಾಂಗ್ರೆಸ್

ಬೆಂಗಳೂರು: ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವ ನಡೆಸಲು ಸರಕಾರ ಹಣ ಬಿಡುಗಡೆ ಮಾಡಿಲ್ಲ ಎಂದು ಟ್ವೀಟ್ ಮಾಡುವ ಮೂಲಕ ನಗೆಪಾಟಲಿಗೀಡಾದ ಜೆಡಿಎಸ್ ಗೆ ಕಾಂಗ್ರೆಸ್ ಜಾಡಿಸಿದೆ. ಸಾಮಾಜಿಕ ಜಾಲತಾಣದಲ್ಲಿಯೇ ಜೆಡಿಎಸ್ ಟ್ವೀಟ್ ಗೆ ಪ್ರತಿಕ್ರಿಯೆ […]

ರಾಜಕೀಯ ಸುದ್ದಿ

ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ!

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಬೆಲೆ ಏರಿಕೆ ವಿರುದ್ಧ ವಿಪಕ್ಷ ಬಿಜೆಪಿ ಬೀದಿಗಳಿದ ಪ್ರತಿಭಟನೆ ನಡೆಸಿದೆ. ಜನಾಕ್ರೋಶದ ಹೆಸರಿನಲ್ಲಿ ಜಿಲ್ಲೆ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇನ್ನು ಬಿಜೆಪಿಯವರ ಜನಾಕ್ರೋಶ ಪ್ರತಿಭಟನೆ […]

ರಾಜಕೀಯ ಸುದ್ದಿ

ಭ್ರಷ್ಟ ಕಾಂಗ್ರೆಸ್ ಸರಕಾರದಿಂದ ರಾಜ್ಯದಲ್ಲಿ ದುರಾಡಳಿತ: ಡಿ.ವಿ.ಸದಾನಂದಗೌಡ

ಮಂಗಳೂರು: ಬಿಜೆಪಿ ಜನಪರವಾದ ಕೆಲಸಗಳಲ್ಲಿ ಹಾಗೂ ಜನಪರ ಹೋರಾಟದಲ್ಲಿ ಯಾವತ್ತೂ ಹಿಂದೆ ಬಿದ್ದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ತಿಳಿಸಿದ್ದಾರೆ. ಜನಾಕ್ರೋಶ ಯಾತ್ರೆಯ ಸಭೆಯಲ್ಲಿ ಅವರು ಮಾತನಾಡಿ, ಕರ್ನಾಟಕದ ಭ್ರಷ್ಟ ಕಾಂಗ್ರೆಸ್ ಸರಕಾರವು […]

ರಾಜಕೀಯ ಸುದ್ದಿ

ಪಟೇಲ್ ಹೆಸರಲ್ಲೇ ಬಿಜೆಪಿ ವಿರುದ್ಧ ಹೋರಾಟಕ್ಕೆ ಕಾಂಗ್ರೆಸ್‌ ಸಜ್ಜು

ಅಹಮದಾಬಾದ್‌: ದೇಶದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಹೆಸರನ್ನು ಬಿಜೆಪಿ “ಹೈಜಾಕ್ ಮಾಡಿದೆ ಎಂದು ಆರೋಪಿಸುತ್ತಾ ಬಂದಿರುವ ಕಾಂಗ್ರೆಸ್ ಈಗ, ಅವರು “ನಮ್ಮ ಸರ್ದಾರ್ ಎಂದು ಹೇಳುವ ಮೂಲಕ ಗುಜರಾತ್ ಸೇರಿದಂತೆ […]

ರಾಜಕೀಯ ಸುದ್ದಿ

ಕುದುರೆಮುಖ ಕಾರ್ಖಾನೆ ಪುನಶ್ಚೇತನಕ್ಕೆ ಅಡ್ಡಿಪಡಿಸಿದ ಕಾಂಗ್ರೆಸ್ ಸರಕಾರ:HDK ಆರೋಪ

ಮಳವಳ್ಳಿ/ಮಂಡ್ಯ: ರಾಜಕೀಯ ಅಸೂಯೆಯಿಂದ ರಾಜ್ಯ ಕಾಂಗ್ರೆಸ್ ಸರಕಾರ ಹೆಜ್ಜೆ ಹೆಜ್ಜೆಗೂ ನನಗೆ ಅಡ್ಡಿಪಡಿಸುತ್ತಿದೆ. ರಾಜ್ಯದಲ್ಲಿ ಕೆಲಸ ಮಾಡಲು ನನಗೆ ಬಿಡುತ್ತಿಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ […]

ರಾಜಕೀಯ ಸುದ್ದಿ

ಮುಂದಿನ ಸಿಎಂ ಬಗ್ಗೆ ಕೋಡಿ ಮಠದ ಶ್ರೀಗಳಿಂದ ಭವಿಷ್ಯ

ವಿಜಯಪುರ: ಉತ್ತರ ಕರ್ನಾಟಕ ಭಾಗದಿಂದ ಎಂ.ಬಿ ಪಾಟೀಲ್ ಮುಖ್ಯಮಂತ್ರಿ ಆಗಲಿ ಎಂದು ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಶುಭ ಹಾರೈಸಿದ್ದಾರೆ. ವಿಜಯಪುರ‌ ಜಿಲ್ಲೆ ಆಲಮೇಲ ತಾಲೂಕಿನ ಕಡನಿ ಗ್ರಾಮದಲ್ಲಿ ಭಾನುವಾರ […]

ರಾಜಕೀಯ ಸುದ್ದಿ

ಗ್ಯಾರಂಟಿ ಕಮಿಟಿ ಗೌರವ ಧನ ಸರಕಾರಕ್ಕೆ ವಾಪಸ್: ಪ್ರಮೋದ್ ಶ್ರೀನಿವಾಸ್ ನಿರ್ಧಾರ

ಬೆಂಗಳೂರು: ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಗೆ ನೀಡುವ ಗೌರವ ಧನವನ್ನು ಪದ್ಮನಾಭ ನಗರ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಮೋದ್ ಶ್ರೀನಿವಾಸ್ ಸರಕಾರಕ್ಕೆ ವಾಪಸ್ ನೀಡಲು ಮುಂದಾಗಿದ್ದಾರೆ. ಈ ಕುರಿತು ಗ್ಯಾರಂಟಿ ಅನುಷ್ಠಾನ ರಾಜ್ಯ […]

ರಾಜಕೀಯ ಸುದ್ದಿ

ಮನಮೋಹನ್ ಸಿಂಗ್ ಪತ್ನಿಗೆ ನೀಡಿದ್ದ ಭದ್ರತೆ ಹಿಂಪಡೆದ ಕೇಂದ್ರ ಸರಕಾರ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪತ್ನಿ ಗುರುಶರಣ್ ಕೌರ್ ಅವರಿಗೆ ನೀಡಿದ್ದ ಝೆಡ್ ಪ್ಲಸ್ ಸೆಕ್ಯೂರಿಟಿಯನ್ನು ಕೇಂದ್ರ ಸರಕಾರ ಹಿಂಪಡೆದಿದೆ. ಡಿ.26, 2024 ರಲ್ಲಿ ಮನಮೋಹನ್ ಸಿಂಗ್ ಮೃತಪಟ್ಟಿದ್ದರು. ಅನಂತರ ಅವರಿಗೆ ಬೆದರಿಕೆ […]

ರಾಜಕೀಯ ಸುದ್ದಿ

ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಅನುಮೋದನೆ ನೀಡಲು ಕೇಂದ್ರ ಜಲಶಕ್ತಿ ಸಚಿವರಿಗೆ ಸಿಎಂ ಮನವಿ

ನವದೆಹಲಿ: ಮೇಕೆದಾಟು ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಅನುಮೋದನೆ ನೀಡಿ ಎಂದು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್‌ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಈ ಮೂಲಕ ಕರ್ನಾಟಕ ರಾಜ್ಯದ ನೀರಾವರಿ […]

ರಾಜಕೀಯ ಸುದ್ದಿ

ಮೇನಲ್ಲಿ ಪಂಚಾಯಿತಿ ಫೈಟ್: ಚುನಾವಣಾ ಆಯೋಗದ ಘೋಷಣೆ

ಬೆಂಗಳೂರು: ಮೇ 11 ಮತ್ತು ಮೇ.14ರಂದು ಪಂಚಾಯಿತಿ ಫೈಟ್ ನಡೆಸಲು ರಾಜ್ಯ ಚುನಾವಣಾ ಆಯೋಗ ತೀರ್ಮಾನಿಸಿದ್ದು, ಏ.22ರಂದು ಅಧಿಸೂಚನೆ ಹೊರಬೀಳಲಿದೆ. ಈ ಕುರಿತು ಶುಕ್ರವಾರ ಚುನಾವಣಾ ಆಯೋಗ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ರಾಜ್ಯದಲ್ಲಿ ವಿವಿಧ […]

ರಾಜಕೀಯ ಸುದ್ದಿ

ಅರ್ಚಕರ ಕಲ್ಯಾಣಕ್ಕೆ ಬಿಜೆಪಿ ಅಡ್ಡಗಾಲು : ಸರಕಾರದ ಕಾಯಿದೆಗೆ ಅಂಕಿತ ಹಾಕದ ರಾಜ್ಯಪಾಲರು: ಬೇಸರ ವ್ಯಕ್ತಪಡಿಸಿದ ಅರ್ಚಕ ಸಮೂಹ

ಬೆಂಗಳೂರು: ಧರ್ಮದ ವಿಷಯದಲ್ಲಿ ರಾಜಕೀಯ ಮಾಡಬಾರದು. ಆದರೆ ಬಿಜೆಪಿ ಅವರು ಧರ್ಮದ ಹೆಸರಿನಲ್ಲಿಯೇ ರಾಜಕೀಯ ಮಾಡುತ್ತಾ ಬಂದಿದ್ದರೂ ಸಹ, ರಾಜ್ಯದಲ್ಲಿ ಧಾರ್ಮಿಕ ದತ್ತಿ ಇಲಾಖೆಯಡಿಯಲ್ಲಿ ಬರುವ ದೇವಸ್ಥಾನಗಳ ಹಾಗೂ ಅರ್ಚಕರ ಕಲ್ಯಾಣ ಅಭಿವೃದ್ಧಿ ಮಾಡದೇ, […]

You cannot copy content of this page