ರಾಜಕೀಯ ಸುದ್ದಿ

ಮೇ.25 ರಿಂದ ಜೂ.30 ರೊಳಗೆ GBA ಚುನಾವಣೆ: ಚುನಾವಣಾ ಆಯುಕ್ತರಿಂದ ಮಾಹಿತಿ

ಬೆಂಗಳೂರು: ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಮೇ 25ರ ನಂತರ ಜೂನ್ 30ರೊಳಗೆ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್.ಸಂಗ್ರೇಶಿ ತಿಳಿಸಿದ್ದಾರೆ. 2025ರ ಅಕ್ಟೋಬರ್‌ 1ರ ಮಾಹಿತಿಯಂತೆ ಮತದಾರರ […]

ರಾಜಕೀಯ ಸುದ್ದಿ

ಬೆಂಗಳೂರು ಯಾವತ್ತಿದ್ರೂ ಬಿಜೆಪಿಯ ಭದ್ರಕೋಟೆ, ಹೀಗಾಗಿ, ಜಿಬಿಎ ಗೆದ್ದೇ ಗೆಲ್ತೀವಿ: ಆರ್ ಅಶೋಕ್

ಬೆಂಗಳೂರು: ಬೆಂಗಳೂರು ಯಾವತ್ತಿದ್ರೂ ಬಿಜೆಪಿಯ ಭದ್ರಕೋಟೆ. ಹೀಗಾಗಿ, ಜಿಬಿಎ ಚುನಾವಣೆಯಲ್ಲಿ ನಾವು ಗೆದ್ದೇ ಗೆಲ್ತೀವಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಬಾಂಗ್ಲಾ ವಲಸಿಗರು, ಮುಸ್ಲಿಮರನ್ನು […]

ರಾಜಕೀಯ ಸುದ್ದಿ

ಸಿಎಂ ಬದಲಾವಣೆ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು: ಸಚಿವ ರಾಮಲಿಂಗಾ ರೆಡ್ಡಿ

ದಾವಣಗೆರೆ: ಸಿಎಂ ಬದಲಾವಣೆ ವಿಚಾರದಲ್ಲಿ ಗೊಂದಲ ಸೃಷ್ಟಿಯಾಗಿರುವುದು ನಿಜ. ಆದರೆ, ಸಿಎಂ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರ ಜತೆಗೆ […]

ಅಪರಾಧ ರಾಜಕೀಯ ಸುದ್ದಿ

ಏ.15 ರವರೆಗೆ ಬೈರತಿ ಬಸವರಾಜ್‌ಗೆ ರಿಲೀಫ್: ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಬೆಂಗಳೂರು: ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಏಪ್ರಿಲ್ ೧೫ರವರೆಗೆ ತೀರ್ಪನ್ನು ಕಾಯ್ದಿರಿಸಿದೆ. ಬಸವರಾಜ್ ವಿರುದ್ಧ ದಾಖಲಾಗಿರುವ ಕೋಕಾ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಅಂತಿಮ […]

ರಾಜಕೀಯ ಸುದ್ದಿ

ತಮಿಳುನಾಡು ವಿಧಾನಸಭೆಯಲ್ಲಿ ನಾಡಗೀತೆ-ರಾಷ್ಟ್ರಗೀತೆ ಕಿತ್ತಾಟ

ಚೆನ್ನೈ: ತಮಿಳುನಾಡು ವಿಧಾನಸಭಾ ಅಧಿವೇಶನವನ್ನು ನಾಡಗೀತೆಯೊಂದಿಗೆ ಆರಂಭಿಸಿದ್ದು, ಅನಂತರ ರಾಷ್ಟ್ರಗೀತೆ ಹಾಡಲು ಸ್ಪೀಕರ್ ಅನುಮತಿ ನೀಡಲಿಲ್ಲ, ಇದು ವಿವಾದಕ್ಕೆ ಕಾರಣವಾಗಿದೆ. ಇಂದು ಆರಂಭವಾದ ತಮಿಳುನಾಡು ವಿಧಾನಸಭಾ ಅಧಿವೇಶನದಲ್ಲಿ ರಾಜ್ಯಪಾಲ ಎನ್ ಆರ್ ರವಿ ಭಾಷಣ […]

ರಾಜಕೀಯ ಸುದ್ದಿ

ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧ ಆಯ್ಕೆ

ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ರಾಷ್ಟ್ರಾಧ್ಯಕ್ಷರಾದ ಅತ್ಯಂತ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. 45 ವರ್ಷವಷ್ಟೇ ವಯಸ್ಸಾಗಿರುವ ನಬಿನ್, ಕೆಲ ತಿಂಗಳ ಹಿಂದೆ ನಡೆದ ಬಿಹಾರ ವಿಧಾನಸಭಾ […]

ರಾಜಕೀಯ ಸುದ್ದಿ

ಸಿಎಂ ಸೇರಿದಂತೆ 140 ಶಾಸಕರು ನನ್ನ ಬೆಂಬಲಕ್ಕೆ ಇದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಸಿಎಂ ಸೇರಿ ಕಾಂಗ್ರೆಸ್ ಪಕ್ಷದ 140 ಶಾಸಕರೂ ನನ್ನ ಬೆಂಬಲಕ್ಕೆ ಇದ್ದಾರೆ. ನಮ್ಮ ನಡುವೆ ಏನು ಚರ್ಚೆಯಾಗಿದೆ ಎಂದು ನಮಗೆ ಗೊತ್ತು, ಇದನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ […]

ರಾಜಕೀಯ ಸುದ್ದಿ

GBA ಚುನಾವಣೆಗೆ ಮತ್ತೊಂದು ಮೆಟ್ಟಿಲು ಹತ್ತಿರ:ಮತದಾರರ ಕರಡು ಪಟ್ಟಿ ಬಿಡುಗಡೆ: 88,91,411 ಮತದಾರರು

2026ನೇ ಜನವರಿ 20 ರಿಂದ ಫೆಬ್ರವರಿ 3 ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆ ನಡೆಸುವ ಸಲುವಾಗಿ ಇಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಈ ಪಟ್ಟಿಯಲ್ಲಿ […]

ರಾಜಕೀಯ ಸುದ್ದಿ

ಪ್ರತಿಯೊಂದಕ್ಕೂ ಸಮಯವೇ ಉತ್ತರಿಸುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: “ಕಾಲವೇ ಉತ್ತರ ನೀಡುತ್ತದೆ. ಒಂದೇ ವಾಕ್ಯದಲ್ಲಿ ಹೇಳುವುದಾದರೆ ಸಮಯವೇ ಪ್ರತಿಯೊಂದಕ್ಕೂ ಉತ್ತರಿಸುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ದೆಹಲಿಯ ಕರ್ನಾಟಕ ಭವನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಶಿವಕುಮಾರ್ ಅವರು […]

ರಾಜಕೀಯ ಸುದ್ದಿ

DCM ಗೆ ಬೈಗುಳ: ಜನಾರ್ದನ ರೆಡ್ಡಿ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ

ಬೆಂಗಳೂರು: ರೇಸ್ ಕೋರ್ಸ್ ರಸ್ತೆಯ ಜನಾರ್ದನ ರೆಡ್ಡಿ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದು, ಜನಾರ್ದನ ರೆಡ್ಡಿ ವಿರುದ್ಧ ಪ್ರತಿಭಟನೆ ನಡೆಸಿದರು. ಶನಿವಾರ ನಡೆದ ಬಿಜೆಪಿ ಪ್ರತಿಭಟನೆ ವೇಳೆ ಜನಾರ್ದನ ರೆಡ್ಡಿ, ಡಿಸಿಎಂ ಆಗಿ […]

ರಾಜಕೀಯ ಸುದ್ದಿ

ಬಿಜೆಪಿಯ ವೇತನ ಪರಿಷ್ಕರಣೆ ಟ್ವೀಟ್ : ಜಾಲತಾಣ ಪಾಂಡಿತ್ಯ ಪ್ರದರ್ಶಕರಿಂದ BJP ದುರಾಡಳಿತವೇ ಜಾಹೀರು: ರಾಮಲಿಂಗಾ ರೆಡ್ಡಿ ಟಾಂಗ್

ಬೆಂಗಳೂರು: ಬಿಜೆಪಿಯ ವೇತನ ಪರಿಷ್ಕರಣೆ ಸಂಬಂಧದ ಟ್ವೀಟ್ ಕುರಿತು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಟಾಂಗ್ ನೀಡಿದ್ದು, ಬಿಜೆಪಿ ಮಾಡಿದ ಯಟವಟ್ಟುಗಳ ಬಗ್ಗೆ ಬಿಡಿಬಿಡಿಯಾಗಿ ತೆರೆದಿಟ್ಟಿದ್ದಾರೆ. ಬಿಜೆಪಿಯ ಸಾಮಾಜಿಕ ಜಾಲತಾಣ […]

ಅಪರಾಧ ರಾಜಕೀಯ ಸುದ್ದಿ

ShidlaGatta Case: ರಾಜೀವ್ ಗೌಡಗೆ ನಿರೀಕ್ಷಣಾ ಜಾಮೀನು ನೀಡಲು ನಕಾರ

ಚಿಕ್ಕಬಳ್ಳಾಪುರ: ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದೆ. ಚಿಕ್ಕಬಳ್ಳಾಪುರದ ಜಿಲ್ಲಾ ಅಪರ ನ್ಯಾಯಾಲಯದಲ್ಲಿ ರಾಜೀವ್ ಗೌಡ ಅವರಿಗೆ ಪ್ರಕರಣದಲ್ಲಿ ನಿರೀಕ್ಷಣಾ […]

ರಾಜಕೀಯ ಸುದ್ದಿ

ಬಳ್ಳಾರಿ ಬ್ಯಾನರ್ ಗಲಾಟೆ: ಮೃತ ರಾಜಶೇಖರ್ ಕುಟಂಬಕ್ಕೆ ಜನಾರ್ದನ ರೆಡ್ಡಿ 10 ಲಕ್ಷ ರು. ಪರಿಹಾರ

ಬಳ್ಳಾರಿ: ಬಳ್ಳಾರಿ ಬ್ಯಾನರ್ ಗಲಾಟೆಯಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಕುಟುಂಬಕ್ಕೆ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ 10 ಲಕ್ಷ ರು. ಪರಿಹಾರ ನೀಡಿದ್ದಾರೆ. ಜನಾರ್ದನ ರೆಡ್ಡಿ ಮತ್ತು ಬಿಜೆಪಿ ನಾಯಕರು ರಾಜಶೇಖರ […]

ಅಪರಾಧ ರಾಜಕೀಯ ಸುದ್ದಿ

ಶಿಡ್ಲಘಟ್ಟ : ಮಹಿಳಾ ಅಧಿಕಾರಿಗೆ ಧಮ್ಕಿ ಪ್ರಕರಣ: ನಿರೀಕ್ಷಣಾ ಜಾಮೀನಿಗಾಗಿ ರಾಜೀವ್ ಗೌಡ ಅರ್ಜಿ ಸಲ್ಲಿಕೆ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪುರಸಭೆ ಅಧಿಕಾರಿಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ನಿರೀಕ್ಷಣಾ ಜಾಮೀನಿಗಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಚಿಕ್ಕಬಳ್ಳಾಪುರದ ಎರಡನೇ ಜಿಲ್ಲಾ ಅಪರ ನ್ಯಾಯಾಲಯದಲ್ಲಿ ರಾಜೀವ್ ಗೌಡ ಪರ […]

ರಾಜಕೀಯ ಸುದ್ದಿ

ಡಿಸಿಎಂ ಡಿ.ಕೆ. ಶಿವಕುಮಾರ್ ಡಾವೊಸ್ ಪ್ರವಾಸ ರದ್ದು

ನವದೆಹಲಿ: ಜನವರಿ 18ರಂದು ನಿಗದಿಯಾಗಿದ್ದ ವರ್ಲ್ಡ್ ಏಕನಾಮಿಕ್ ಫೋರಂ ಕಾರ್ಯಕ್ರಮದಲ್ಲಿ ಭಾಗವಹಿಸುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಪ್ರವಾಸವನ್ನು ರದ್ದುಗೊಳಿಸಲಾಗಿದೆ. ಬೆಂಗಳೂರು ಹಾಗೂ ನವದೆಹಲಿಯಲ್ಲಿ ಅಧಿಕೃತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಡಿಸಿಎಂ ಅವರ ಈ ಪ್ರವಾಸ […]

ರಾಜಕೀಯ ಸುದ್ದಿ

ಕಲುಷಿತ ನೀರು ಸೇವಿಸಿ 24 ಜನ ಸಾವು ಪ್ರಕರಣ: ಇಂದೋರ್‌ಗೆ ರಾಹುಲ್ ಗಾಂಧಿ ಭೇಟಿ

ಇಂದೋರ್: ಕಲುಷಿತ ನೀರು ಸೇವಿಸಿ ೨೪ ಜನರು ಪ್ರಾಣ ಕಳೆದುಕೊಂಡ ಇಂದೋರ್‌ನಗರಕ್ಕೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ.

ರಾಜಕೀಯ ಸುದ್ದಿ

ಬೀದಿ ದಾಸಯ್ಯನನ್ನು ಸಿಎಂ ಮಾಡಿದ್ರೂ ಒಪ್ಪಿಕೊಳ್ತೀವಿ: ಜಮೀರ್ ಹೇಳಿಕೆಯ ಮರ್ಮವೇನು?

ಹುಬ್ಬಳ್ಳಿ: ನಮ್ಮ ಹೈಕಮಾಂಡ್ ಬೀದಿ ದಾಸಯ್ಯನನ್ನು ಸಿಎಂ ಮಾಡಿದ್ರೂ ನಾವು ಒಪ್ಪಿಕೊಳ್ಳುತ್ತೇವೆ ಎನ್ನುವ ಮೂಲಕ ಹೊಸ ವಿವಾದದ ಕಿಡಿ ಹೊತ್ತಿಸಿದ್ದಾರೆ. ಸುದ್ದಿಗಾರರ ಜತೆಗೆ ಮಾತನಾಡಿರುವ ಅವರು, ಈಗಾಗಲೇ ಸಿಎಂ ಬದಲಾವಣೆ ವಿಚಾರದಲ್ಲಿ ಸಿಎಂ, ಡಿಸಿಎಂ […]

ರಾಜಕೀಯ ಸುದ್ದಿ

ಸಿದ್ದರಾಮಯ್ಯ ಲೀಸ್ ಸಿಎಂ: ಎಚ್ಡಿಕೆ ಟೀಕೆಗೆ ಸಚಿವ ಮಹದೇವಪ್ಪ ಕಿಡಿ

ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಲೀಸ್ ಸಿಎಂ ಎಂದು ಟೀಕೆ ಮಾಡಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ವಿರುದ್ಧ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಕಿಡಿಕಾರಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಅವರು, ಹಿಂದೆ […]

ರಾಜಕೀಯ ಸುದ್ದಿ

ಮಾಜಿ ಸಚಿವ, ಶತಾಯುಷಿ ರಾಜಕಾರಣಿ ಭೀಮಣ್ಣ ಖಂಡ್ರೆ ನಿಧನ

ಬೆಂಗಳೂರು: ನೂರು ವರ್ಷಗಳನ್ನು ಪೂರೈಸಿದ್ದ ಶತಾಯುಷಿ ರಾಜಕಾರಣಿ, ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರು ವಯೋಸಹಜ ಅಮಾರೋಗ್ಯದಿಂದ ನಿಧನರಾಗಿದ್ದಾರೆ. ಭೀಮಣ್ಣ ಖಂಡ್ರೆ ಅವರು 1925 ರಲ್ಲಿ ಜನಿಸಿದ್ದರು. ಕರ್ನಾಟಕ ಸರಕಾರದ ಸಾರಿಗೆ ಮಂತ್ರಿಯಾಗಿ ಅವರು […]

ರಾಜಕೀಯ ಸುದ್ದಿ

ಅಸ್ಸಾಂನಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ

ನವದೆಹಲಿ: “ಅಸ್ಸಾಂ ರಾಜ್ಯದ ಜನ ಬದಲಾವಣೆ ಬಯಸಿದ್ದಾರೆ. ಖಂಡಿತವಾಗಿ ಅಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಪಕ್ಷ ಒಗ್ಗಟ್ಟಾಗಿ ಕೆಲಸ ಮಾಡಲಿದೆ. ಆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಪರವಾದ ಅಲೆಯಿದೆ” ಎಂದು ಡಿಸಿಎಂ ಡಿ.ಕೆ. […]

You cannot copy content of this page