ಅಪರಾಧ ರಾಜಕೀಯ ಸುದ್ದಿ

ಓಬಳಾಪುರಂ ಅಕ್ರಮ ಗಣಿಗಾರಿಕೆ ಆರೋಪದ ಕೇಸ್: ಬಂಧಿತ ಗಾಲಿ ಜನಾರ್ದನ ರೆಡ್ಡಿಗೆ ಜಾಮೀನು !

ಹೈದರಾಬಾದ್: ಓಬಳಾಪುರಂ ಅಕ್ರಮ ಗಣಿಗಾರಿಕೆ ಆರೋಪದ ಪ್ರಕರಣದಲ್ಲಿ ಸಿಬಿಐ ಕೋರ್ಟ್ ನಿಂದ 7 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕರ್ನಾಟಕದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಸಿಕ್ಕಿದೆ. […]

ರಾಜಕೀಯ ಸುದ್ದಿ

ರಾಜ್ಯದಲ್ಲಿ ಜಾತಿಗಣತಿ ಮರುಸರ್ವೇ: ದೆಹಲಿಯ ಎಐಸಿಸಿ ಸಭೆಯಲ್ಲಿ ನಿರ್ಧಾರ

ನವದೆಹಲಿ: ದೆಹಲಿಗೆ ಪ್ರಯಾಣ ಬೆಳೆಸಿದ್ದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕಾಂಗ್ರೆಸ್ ವರಿಷ್ಠರ ಜೊತೆ ಮಾತುಕತೆ ನಡೆಸಿ ಮಹತ್ವದ ತೀರ್ಮಾನಕ್ಕೆ ಬಂದಿದ್ದಾರೆ. ಪ್ರಮುಖವಾಗಿ ಜಾತಿ ಜನಗಣತಿ ಬಗ್ಗೆ ಚರ್ಚೆ ನಡೆದಿದೆ. ಜಾತಿ […]

ರಾಜಕೀಯ ಸುದ್ದಿ

ಕಾಲ್ತುಳಿತ ಪ್ರಕರಣದ ವರದಿ ಕೇಳಿದ ಕೈ ಹೈಕಮಾಂಡ್: ಸಿಎಂ, ಡಿಸಿಎಂ ದೆಹಲಿಗೆ ದೌಡು

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಘಟನೆಯ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ವರದಿ ಕೇಳಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ದೌಡಾಯಿಸಿದ್ದಾರೆ. ಪ್ರಕರಣ ದೇಶಾದ್ಯಂತ ಸದ್ದು ಮಾಡುತ್ತಿದ್ದು, ಬಿಜೆಪಿ ಘಟನೆಯನ್ನು ಮುಂದಿಟ್ಟುಕೊಂಡು ರಾಷ್ಟ್ರಮಟ್ಟದಲ್ಲಿ […]

ಅಪರಾಧ ರಾಜಕೀಯ ಸುದ್ದಿ

ಶಾಸಕ ಲಕ್ಷ್ಮಣ ಸವದಿ ಕಾರು ಅಪಘಾತ

ಬೆಳಗಾವಿ : ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ ಪ್ರಯಾಣಿಸುತ್ತಿದ್ದ ಕಾರು ಹಾಗೂ ಗೂಡ್ಸ್ ವಾಹನ ನಡುವೆ ಅಪಘಾತ ಸಂಭವಿಸಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿಯ ದರೂರ್ ಬಳಿ ನಡೆದಿದೆ. ಲಕ್ಷ್ಮಣ ಸವದಿ ಅಥಣಿಯಿಂದ […]

ರಾಜಕೀಯ ಸುದ್ದಿ

ಸಿದ್ದರಾಮಯ್ಯನವರೇ ನೀವು ರಾಜ್ಯಕ್ಕೆ ಮುಖ್ಯಮಂತ್ರಿಗಳೋ ಅಥವಾ ವಿಧಾನಸೌಧ ಮೆಟ್ಟಿಲುಗಳಿಗೆ ಮುಖ್ಯಮಂತ್ರಿಗಳೋ?

ಸಿಎಂ ಸಿದ್ದರಾಮಯ್ಯಗೆ ತೀಕ್ಷ್ಣವಾಗಿ ಪ್ರಶ್ನಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ: ಕಾಲ್ತುಳಿತ ಆಗಿರುವುದು ವಿಧಾನಸೌಧದ ಮುಂದೆ ಅಲ್ಲ, ಅದಕ್ಕೂ ತಮಗೂ ಸಂಬಂಧವಿಲ್ಲ ಎನ್ನುವಂತೆ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಂದ್ರ […]

ರಾಜಕೀಯ ಸುದ್ದಿ

ಕಾಲ್ತುಳಿತ ಪ್ರಕರಣ: ಹೈಕಮಾಂಡ್ ನಿಂದ ಸಿಎಂ ಸಿದ್ದರಾಮಯ್ಯಗೆ ಬುಲಾವ್: ನಾಳೆ ದೆಹಲಿಗೆ ಸಿಎಂ

ಬೆಂಗಳೂರು: ಹೈಕಮಾಂಡ್ ಬುಲಾವ್ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿಯಾಗಲಿರುವ ಸಿದ್ದರಾಮಯ್ಯ ಅವರು ಇತ್ತೀಚಿನ ಬೆಳವಣಿಗೆಗಳ ಬಗ್ಗೆ ವಿವರ ನೀಡಲಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ […]

ರಾಜಕೀಯ ಸುದ್ದಿ

ಕಾಲ್ತುಳಿತದಲ್ಲಿ ಜೀವ ಕಳೆದುಕೊಂಡ ಕುಟುಂಬಗಳಿಗೆ ತಲಾ 25 ಲಕ್ಷ ರೂ. ನೀಡಲು ರಾಜ್ಯಸರ್ಕಾರ ನಿರ್ಧಾರ

ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ದುರಂತದಲ್ಲಿ ಮೃತರಾದ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರವನ್ನು ತಲಾ 25 ಲಕ್ಷ ರೂಗಳಿಗೆ ಹೆಚ್ಚಿಸುವಂತೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಈ ಮೊದಲು ಸರ್ಕಾರ ತಲಾ 10 ಲಕ್ಷ […]

ಕ್ರೀಡೆ ರಾಜಕೀಯ ಸುದ್ದಿ

ಅಪಾಯದ ಮುನ್ಸೂಚನೆ ನೀಡಿದ್ದ ವಿಧಾನಸೌಧ ಪೊಲೀಸರು: DPAR ಕಾರ್ಯದರ್ಶಿ ಸತ್ಯವತಿ ತಲೆದಂಡ ಸಾಧ್ಯತೆ?

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಮತ್ತೊಂದು ವಿಕೆಟ್ ಬೀಳುವ ಸಾಧ್ಯತೆ ಇದ್ದು, DPAR ಕಾರ್ಯದರ್ಶಿ ಸತ್ಯವತಿ ಅವರನ್ನು ಅಮಾನತುಗೊಳಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ವಿಧಾನಸೌಧದ ಮುಂಭಾಗ ಸಮಾರಂಭ ಆಯೋಜನೆ […]

ರಾಜಕೀಯ ಸುದ್ದಿ

ದಲಿತ ನಾಯಕನ ಕೈಹಿಡಿದು ಉಪರಾಷ್ಟ್ರಪತಿ ಧನಕರ್ ಅವರು ಬಿಎಸ್ವೈಗೆ ಹೇಳಿದ್ದೇನು?

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿಸಿಬಿಸಿ ಚರ್ಚೆಗಳು ನಡೆಯುತ್ತಿವೆ. ಇದೀಗ ಬಿಜೆಪಿ ಪಾಳೆಯದಲ್ಲೂ ರಾಜಕೀಯ ಚಟುವಟಿಕೆ ಗರಿಗೆದರಿದೆ. ಉಪರಾಷ್ಟ್ರಪತಿ ಧನಕರ್ ಅವರ ಆಗಮನದ ವೇಳೆ ಬಿಜೆಪಿ ಮಾಜಿ ವಿಧಾನ ಪರಿಷತ್ ಸದಸ್ಯ ಡಿ.ಎಸ್. ವೀರಯ್ಯ ಗಮನ […]

ರಾಜಕೀಯ ಸುದ್ದಿ

ಕುಮಾರಸ್ವಾಮಿ ಆರೋಗ್ಯ ಸುಧಾರಣೆ ಆಗುವುದಾದರೆ ನನ್ನನ್ನು ಟೀಕಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ನನ್ನ ಮೇಲೆ ಅಸೂಯೆಪಡುವುದರಿಂದ, ನನ್ನನ್ನು ಟೀಕೆ ಮಾಡುವುದರಿಂದ, ನನ್ನನ್ನು ಬಯ್ಯುವುದರಿಂದ ಕುಮಾರಸ್ವಾಮಿ ಅವರಿಗೆ ಖುಷಿಯಾಗಿ, ಅವರ ಆರೋಗ್ಯ ಸುಧಾರಣೆ ಆಗುವುದಾದರೆ ಅವರು ನನ್ನ ನಿಂದನೆ ಮುಂದುವರೆಸಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು […]

ರಾಜಕೀಯ ಸುದ್ದಿ

ಕಾವೇರಿ ಆರತಿಗೆ 100 ಕೋಟಿ ರು. ಖರ್ಚು; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಮಂಡ್ಯ: ಕಾವೇರಿ ಆರತಿಗೆ ₹100 ಕೋಟಿ ಖರ್ಚು ಮಾಡುವುದಕ್ಕೆ ನನ್ನ ವಿರೋಧವಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದರು. ಮಂಡ್ಯದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಕಾವೇರಿ ಆರತಿಗೆ 100 […]

ರಾಜಕೀಯ ಸುದ್ದಿ

ಕಾಲ್ತುಳಿತ ಪ್ರಕರಣ: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ ಗೋವಿಂದಾ…

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದ ಪರಿಣಾಮಗಳು ರಾಜಕೀಯ ವಲಯವನ್ನೂ ತಲುಪುತ್ತಿವೆ. ಈ ಘಟನೆಗೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಡಿದ ಗಂಭೀರ […]

ರಾಜಕೀಯ ಸುದ್ದಿ

DDPI ಗಳಿಗೆ ನೋಟಿಸ್ ನೀಡಿ, ಕ್ರಮ ಕೈಗೊಳ್ಳಿ: ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸೂಚನೆ

ಬೆಂಗಳೂರು:SSLC ಯಲ್ಲಿ‌ ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ DDPI ಗಳಿಗೆ ನೋಟಿಸ್ ನೀಡಬೇಕು, ನೋಟಿಸ್ ಗೆ ಕೊಟ್ಟ ಉತ್ತರ ಸಮರ್ಪಕ‌ ಅನ್ನಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು, […]

ಅಪರಾಧ ರಾಜಕೀಯ ಸುದ್ದಿ

ಬೆಳಗಾವಿ:ತರಗತಿ ಕೋಣೆಗಳನ್ನು ಬೇಡಿಕೆ ಇಟ್ಟ ಶಿಕ್ಷಕರ ಅಮಾನತು

ಬೆಳಗಾವಿಯಲ್ಲಿ ಒಂದು ಆಶ್ಚರ್ಯಕರ ಘಟನೆ ನಡೆದಿದ್ದು, ಸರ್ಕಾರಿ ಶಾಲೆಗೆ ಉತ್ತಮ ಸೌಕರ್ಯಗಳಿಗಾಗಿ ಪ್ರತಿಭಟನೆ ನಡೆಸಿದ ಸಮರ್ಪಿತ ಶಿಕ್ಷಕ ವೀರಣ್ಣ ಮಾದಿವಾಳರ್ ಅವರನ್ನು ಅಮಾನತುಗೊಳಿಸಲಾಗಿದೆ. ನಿಡಗುಂದಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಿಂದ ರೈಬಾಗ ಬ್ಲಾಕ್ […]

ರಾಜಕೀಯ ಸುದ್ದಿ

HMT ಡಿನೋಟಿಫಿಕೇಷನ್ ಪ್ರಕರಣ: IFS ಅಧಿಕಾರಿ ಅಮಾನತಿಗೆ ಈಶ್ವರ ಖಂಡ್ರೆ ಶಿಫಾರಸು

ಬೆಂಗಳೂರು: ಹದಿನಾಲ್ಕು ಸಾವಿರ ಕೋಟಿ ರೂ.ಗೂ ಹೆಚ್ಚು ಮೌಲ್ಯದ ಎಚ್ಎಂಟಿ ಅರಣ್ಯಭೂಮಿಯ ಡಿನೋಟಿಫಿಕೇಷನ್ ಅನುಮತಿ ಕೋರಿ ಸುಪ್ರೀಂಕೋರ್ಟ್ ಗೆ ಐಎ ಹಾಕಿರುವ ಪ್ರಕರಣದಲ್ಲಿ ನಿವೃತ್ತ ಐ.ಎ.ಎಸ್, ಐಎಫ್.ಎಸ್ ಮತ್ತು ಇಬ್ಬರು ಹಾಲಿ ಐ.ಎಫ್.ಎಸ್. ಅಧಿಕಾರಿಗಳ […]

ರಾಜಕೀಯ ಸುದ್ದಿ

ಅಸ್ತಿತ್ವ ಕಳೆದುಕೊಂಡ ಬಿಬಿಎಂಪಿ:’ಗ್ರೇಟರ್ ಬೆಂಗಳೂರಾದ ರಾಜಧಾನಿ ಆಡಳಿತ’: ಇಲ್ಲಿದೆ ಬೆಂಗಳೂರು ಆಡಳಿತದ ಇತಿಹಾಸ

ಏನಿದೆ ಬೆಂಗಳೂರು ಬೆಳೆದು ಬಂದ ಇತಿಹಾಸ?ಕೆಂಪೇಗೌಡರು ಕಟ್ಟಿದ ನಗರದ ದಕ್ಕೆಯಾಗುತ್ತಾ?ಬೆಂಗಳೂರು: ಬೆಂಗಳೂರು ಅಂದ್ರೆನೆ ಬೆಳವಣಿಗೆ, 15 ನೇ ಶತಮಾನದಲ್ಲಿ ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ನಗರ ತನ್ನ ಸೊಬಗಿನಿಂದಲೇ ವಿಶ್ವದ ಗಮನ ಗೆದ್ದಿದೆ. ಅಂದಿನಿಂದ ಇಂದಿನವರೆಗೆ […]

ರಾಜಕೀಯ ಸಿನಿಮಾ ಸುದ್ದಿ

ತಪ್ಪು ಮಾಡಿಲ್ಲ, ಬೆದರಿಕೆಗೆ ಹೆದರಲ್ಲ, ಕ್ಷಮೆ ಕೇಳಲ್ಲ: ಕಮಲ್ ಹಾಸನ್

ಚೆನ್ನೈ: ತಮಿಳುನಾಡಿನ ಬಹುಭಾಷಾ ಸ್ಟಾರ್ ನಟ ಕಮಲ್ ಹಾಸನ್ ಅವರು ಕನ್ನಡ ಭಾಷೆಯ ಬಗ್ಗೆ ನೀಡಿರುವ ಹೇಳಿಕೆ ಇಡೀ ಕರ್ನಾಟಕ ರಾಜ್ಯಾದ್ಯಂತ ವಿರೋಧಕ್ಕೆ ಒಳಗಾಗಿದೆ. ಬೆಂಗಳೂರು ಸೇರಿ ರಾಜ್ಯದ ಕೆಲವೆಡೆ ಕಮಲ್ ಹಾಸನ್ ಹೇಳಿಕೆ […]

ರಾಜಕೀಯ ಸುದ್ದಿ

ರೈತರ ಆತ್ಮಹತ್ಯೆ: ಪರಿಹಾರ ವಿಳಂಬಕ್ಕೆ ಸಿಎಂ ಗರಂ

ಬೆಂಗಳೂರು: ಜಿಲ್ಲಾವಾರು ರೈತರ ಆತ್ಮಹತ್ಯೆ ಅಂಕಿ ಅಂಶಗಳನ್ನು ಗಮನಿಸಿದ ಮುಖ್ಯಮಂತ್ರಿಗಳು ಇನ್ನೂ 13 ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ಬಾಕಿ ಇರುವುದನ್ನು ನೋಡಿ ಗರಂ ಆದ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಂದ ವರದಿ ಪಡೆದರು. ಹಾವೇರಿ ಸೇರಿ […]

ರಾಜಕೀಯ ಸುದ್ದಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ AC, DC ಕೋರ್ಟ್ ನಲ್ಲಿ ಬಾಕಿ ಪ್ರಕರಣ: ತರಾಟೆಗೆ ತೆಗೆದುಕೊಂಡ ಸಿಎಂ

ನೋಟಿಸ್ ಕೊಟ್ಟು ಸಸ್ಪೆಂಡ್ ಮಾಡಿ: ಸಿಎಂ‌ ಸೂಚನೆ ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ AC, DC, ತಹಶೀಲ್ದಾರ್ ಕೋರ್ಟ್ ಗಳಲ್ಲಿ ಬಾಕಿ ಕೇಸುಗಳು ಶೀರ್ಘ ವಿಲೇವಾರಿ ಆಗುತ್ತಿರುವುದಕ್ಕೆ ಮೆಚ್ಚುಗೆ ಸೂಚಿಸಿದ ಮುಖ್ಯಮಂತ್ರಿಗಳು ಬೆಂಗಳೂರು ಗ್ರಾಮಾಂತರ […]

ರಾಜಕೀಯ ಸುದ್ದಿ

ಮಳೆ ನೀರು ಹರಿವಿಗೆ ಅಡ್ಡವಿರುವ ಕಟ್ಟಡಗಳ ತೆರವಿಗೆ ಡಿಕೆಶಿ ಸೂಚನೆ

ಬೆಂಗಳೂರು: ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ ಮಾತನಾಡುತ್ತಾ, ಬೆಂಗಳೂರಿನಲ್ಲಿ ಮಳೆನೀರಿನ ನೈಸರ್ಗಿಕ ಹರಿವಿಗೆ ಅಡ್ಡಿಯಾಗುತ್ತಿರುವ ಮತ್ತು ಜಲಾವೃತ ಸಮಸ್ಯೆಗೆ ಕಾರಣವಾಗುತ್ತಿರುವ ಕಟ್ಟಡಗಳನ್ನು ವಿಪತ್ತು ನಿರ್ವಹಣಾ ಅಧಿನಿಯಮದ ಅಡಿಯಲ್ಲಿ ತೆರವುಗೊಳಿಸಲು ನಾಗರಿಕ ಸಂಸ್ಥೆಗಳಿಗೆ ಸೂಚನೆ […]

You cannot copy content of this page