ರಾಜಕೀಯ ಸುದ್ದಿ

ಸದನಗಳು ಬಿಸಿಯೂಟದ ಶಾಲೆಗಳಾಗಿವೆ: ಶಾಸಕರಿಗೆ ಕೊಡುವ ಬೋನಸ್ ವಿರುದ್ಧ ಪಿಐಎಲ್

ಬೆಳಗಾವಿ: ಹಾಜರಾತಿ ಹೆಚ್ಚಳಕ್ಕಾಗಿ ಸದನದಲ್ಲಿ ಜನಪ್ರತಿನಿಧಿಗಳಿಗೆ ಊಟ-ಉಪಾಹಾರ, ಚಹಾ-ಕಾಫಿ, ರಿಕ್ರೈನರ್ ಚೇರ್ ಸೌಕರ್ಯ ಒದಗಿಸುತ್ತಿರುವ ಸರ್ಕಾರದ ಕ್ರಮ ಮತ್ತು ಮನಬಂದಂತೆ ತಮ್ಮ ವೇತನ, ಭತ್ಯೆ ಹೆಚ್ಚಿಸಿಕೊಳ್ಳುತ್ತಿರುವ ಶಾಸಕರ ನಡೆ ಪ್ರಶ್ನಿಸಿ, ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ […]

ಅಪರಾಧ ರಾಜಕೀಯ ಸುದ್ದಿ

ಸಿದ್ದರಾಮಯ್ಯ ವಿರುದ್ಧದ ಲೋಕಾಯುಕ್ತ ಬಿ ರಿಪೋರ್ಟ್: ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮೂಡಾ ಹಗರಣದ ತನಿಖೆಯ ಬಿ ರಿಪೋರ್ಟ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮಾಚ್.24ಕ್ಕೆ ಮುಂದೂಡಿದೆ. ಲೋಕಾಯುಕ್ತ ತನಿಖಾಧಿಕಾರಿಯಿಂದ ತನಿಖೆ ಮುಂದುವರಿಕೆ ಬಗ್ಗೆ ಸೂಕ್ತ ಮಾಹಿತಿಯನ್ನು ಸಂಗ್ರಹಿಸಿ ವರದಿ […]

ಅಪರಾಧ ರಾಜಕೀಯ ಸುದ್ದಿ

ಎಚ್.ಡಿ.ಕುಮಾರಸ್ವಾಮಿ ತೋಟಕ್ಕೆ ನುಗ್ಗಿದ ಜೆಸಿಬಿ: ಅಧಿಕಾರಿಗಳಿಂದ ಒತ್ತುವರಿ ತೆರವು ಕಾರ್ಯ

ಬೆಂಗಳೂರು: ಎಚ್.ಡಿ.ಕುಮಾರಸ್ವಾಮಿ ಅವರ ತೋಟದ ಮನೆಗೆ ಜೆಸಿಬಿ ಯಂತ್ರಗಳನ್ನು ನುಗ್ಗಿಸಿರುವ ಅಧಿಕಾರಿಗಳು ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಜಮೀನಿನ ಒತ್ತುವರಿ ಕಾರ್ಯ ನಡೆದಿತ್ತು. ವರದಿಯ ಅನ್ವಯ […]

ರಾಜಕೀಯ ಸುದ್ದಿ

ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಗೆ ಹಕ್ಕುಚ್ಯುತಿ ಮಾಡುವುದಾಗಿ ಪರಿಷತ್ ಸಭಾಪತಿ ಹೊರಟ್ಟಿ ವಾರ್ನಿಂಗ್

ಬೆಂಗಳೂರು: ನಾನು ಪತ್ರ ಕೊಟ್ಟ ಮೇಲೂ ಸದಸ್ಯರನ್ನು ತೋಟಗಾರಿಕೆ ಇಲಾಖೆಯ ನಾಮನಿರ್ದೇಶನ ಮಾಡಬೇಕು. ಇಲ್ಲದಿದ್ದರೆ ಇವತ್ತೇ ಹಕ್ಕುಚ್ಯುತಿಗೆ ನೀಡಬೇಕಾಗುತ್ತದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅವರು, ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಎಚ್ಚರಿಕೆ ನೀಡಿದ ಪ್ರಸಂಗ […]

ರಾಜಕೀಯ ಸುದ್ದಿ

ಎಚ್.ಸಿ. ಮಹದೇವಪ್ಪ ನಿವಾಸದಲ್ಲಿ ದಲಿತ ನಾಯಕರ ಸಭೆ: ಗ್ಯಾರಂಟಿಗೆ SCTP ಹಣ ಬಳಕೆ ಕುರಿತು ಚರ್ಚೆ

ಬೆಂಗಳೂರು: ಸಮಾಜಕಲ್ಯಾಣ ಸಚಿವ ಎಚ್.ಸಿ. ಮಹಾದೇವಪ್ಪ ನಿವಾಸದಲ್ಲಿ ದಲಿತ ಶಾಸಕರ ಸಭೆ ನಡೆದಿದ್ದು, ರಾಜಕೀಯ ಕುತೂಹಲ ಮೂಡಿಸಿದೆ. ದಲಿತ ಸಿಎಂ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆಗಳ ಬೆನ್ನಲ್ಲೇ ಆಗಾಗ ದಲಿತ ನಾಯಕರ ಸಭೆ ನಡೆಯುತ್ತಿದೆ. […]

ರಾಜಕೀಯ ಸುದ್ದಿ

ಎಚ್.ಸಿ.ಮಹದೇವಪ್ಪ ಮನೆಯಲ್ಲಿ ನಡೆದ ಸಭೆಯಲ್ಲಿ ನಡೆದ ಚರ್ಚೆಯೇನು? ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದೇನು?

ಬೆಂಗಳೂರು: ಗೃಹ ಸಚಿವ ಡಾ. ಜಿ ಪರಮೇಶ್ವರ್ ನೇತೃತ್ವದಲ್ಲಿ ನಮ್ಮ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್​.ಸಿ ಮಹದೇವಪ್ಪ ನಿವಾಸದಲ್ಲಿ ಸಭೆ ಸೇರಲಾಗಿತ್ತು ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಆ ಸಭೆಯಲ್ಲಿ ಏನೇನು […]

ರಾಜಕೀಯ ಸುದ್ದಿ

ಬಸ್ ದರ ಏರಿಕೆ ಕುರಿತ ಟೀಕೆಗೆ ಸಿಎಂ ಖಡಕ್ ಉತ್ತರ :ಆರ್.ಅಶೋಕ್ ಸಾರಿಗೆ ಸಚಿವರಾಗಿದ್ದಾಗ ಶೇ.47 ರಷ್ಟು ಏರಿಕೆ

ಬೆಂಗಳೂರು: ವಿರೋಧ ಪಕ್ಷದ ನಾಯಕರು ಬಸ್ಸಿನ ದರ ಏರಿಕೆ ಬಗ್ಗೆ ಮಾತನಾಡಿದ್ದಾರೆ. 2008-2013 ವರೆಗೆ ಸಾರಿಗೆ ಸಚಿವರಾಗಿದ್ದ ಅಶೋಕ್ ಅವರು ಶೇ 47% ರಷ್ಟು ದರ ಏರಿಸಿದ್ದರು ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ. ವಿಧಾನಸಭೆಯಲ್ಲಿ […]

ರಾಜಕೀಯ ಸುದ್ದಿ

ಆರ್‌ಎಸ್‌ಎಸ್ ನವರೂ ಅಪರಾಧ ಮಾಡ್ತೀರಿ: ಸಿಎಂ ಹೇಳಿಕೆಗೆ ಬಿಜೆಪಿ ಆಕ್ಷೇಪ

ಬೆಂಗಳೂರು: ಆರ್‌ಎಸ್‌ಎಸ್ ಮತ್ತು ಬಿಜೆಪಿಯವ್ರು ಅಪರಾಧ ಮಾಡ್ತೀರಿ, ಆದ್ರೆ, ನಾವೇನೂ ಮಾಡೋದೆಯಿಲ್ಲ ಎಂಬಂತೆ ನಟಿಸ್ತೀರಿ ಎಂದು ಸಿದ್ದರಾಮಯ್ಯ ಹೇಳಿದ್ದು, ಬಿಜೆಪಿ ಸದಸ್ಯರ ಆಕ್ಷೇಪಕ್ಕೆ ಕಾರಣವಾಗಿತ್ತು. ಈ ಹೇಳಿಕೆಯಿಂದಾಗಿ ಸದನವನ್ನು ಮುಂದೂಡಲಾಗಿದೆ. ರಾಜ್ಯಪಾಲರ ಭಾಷಣದ ಮೇಲಿನ […]

ರಾಜಕೀಯ ಸುದ್ದಿ

ಕೆಪಿಸಿಸಿ ಅಧ್ಯಕ್ಷ ಸ್ಥಾನ ತೊರೆಯುತ್ತೇನೆ ಎಂದ ಡಿಸಿಎಂ

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಮುನ್ನಲೆಗೆ ಬಂದಾಗಲೆಲ್ಲಾ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ವಿಚಾರವೂ ಇತ್ತೀಚಿಗೆ ಜೋರಾಗಿ ಚರ್ಚೆಗೆ ಬರುತ್ತಿತ್ತು. ಸಿಎಂ ಸಿದ್ದರಾಮಯ್ಯನವರ ಆಪ್ತ ಬಣದಲ್ಲಿ ಗುರುತಿಸಿಕೊಂಡಿದ್ದ ಕೆಲವು ನಾಯಕರು ನೇರವಾಗಿ ಕೆಪಿಸಿಸಿ ಅಧ್ಯಕ್ಷರ […]

ರಾಜಕೀಯ ಸುದ್ದಿ

ಬೆಳಗಾವಿ ಮೇಯರ್, ಉಪಮೇಯರ್ ಅವಿರೋಧ ಆಯ್ಕೆ

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಆಗಿ 41ನೇ ವಾರ್ಡಿನ ಸದಸ್ಯ ಮಂಗೇಶ ಪವಾರ್ ಮತ್ತು ಉಪಮೇಯರ್ ಅಗಿ ವಾರ್ಡ್ ನಂಬರ್ 44ರ ಸದಸ್ಯೆ ವಾಣಿ ಜೋಶಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎರಡು ಸ್ಥಾನಗಳು ಬೆಳಗಾವಿ […]

ರಾಜಕೀಯ ಸುದ್ದಿ

ಇಬ್ಬರು ರೆಬೆಲ್ ಶಾಸಕರ ವಿರುದ್ಧ ಶಿಸ್ತುಕ್ರಮ: ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸೂಚನೆ

ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಮಾತನಾಡಿ, ಪಕ್ಷದ ಇಬ್ಬರು ಬಂಡಾಯ ಶಾಸಕರಾದ ಎಸ್.ಟಿ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ವಿರುದ್ಧ ಶಿಸ್ತುಕ್ರಮ ಆಗುತ್ತೆ. ಪಕ್ಷ ದ್ರೋಹ ಕೆಲಸ ಮಾಡಿದ […]

ರಾಜಕೀಯ ಸುದ್ದಿ

ಲಿಂಗಾಯತ ಸಮಾವೇಶ ಮಾಡೇ ಮಾಡ್ತಿವಿ: ರೇಣುಕಾಚಾರ್ಯ ಸ್ಪಷ್ಟನೆ

ದಾವಣಗೆರೆ : ಬಿಜೆಪಿ ಹೈಕಮಾಂಡ್ ವಾರ್ನಿಂಗ್ ಮಾಡಿದರೂ ನಾವು ರಾಜ್ಯದಲ್ಲಿ ಲಿಂಗಾಯತ ಸಮಾವೇಶ ಮಾಡೇ ಮಾಡ್ತಿವಿ ಎಂದು ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಸ್ಪಷ್ಟಪಡಿಸಿದ್ದಾರೆ. ದಾವಣಗೆರೆಯಲ್ಲಿ ಇಂದು ಮಾತನಾಡಿದ ಅವರು, ನಾವು ರಾಜ್ಯದಲ್ಲಿ ಲಿಂಗಾಯತ […]

ರಾಜಕೀಯ ಸುದ್ದಿ

‘ಆಕ್ಸಿಡೆಂಡಲ್ ಎಮ್ಮೆಲ್ಲೆ ಪ್ರದೀಪ್ ಈಶ್ವರ್ ಅವ್ರೆ?’ ಇದು ಜನರ ಸರಕಾರ, ಯಾರಪ್ಪನ ಸರಕಾರವೂ ಅಲ್ಲ’

ಬೆಂಗಳೂರು: ‘ಅಕ್ಸಿಡೆಂಟಲ್ ಎಮ್ಮೆಲ್ಲೆ ಪ್ರದೀಪ್ ಈಶ್ವರ್ ಅವ್ರೆ, ಇದು ಯಾರಪ್ಪನ ಸರಕಾರವೂ ಅಲ್ಲ, ಇದು ಜನರ ಸರಕಾರ, ಎಲ್ಲವನ್ನೂ ಪ್ತಶ್ನಿಸುವ ಹಕ್ಕು ಜನರಿಗಿದೆ’ ಎಂದು ಬಿಜೆಪಿ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಹರಿಹಾಯ್ದಿದೆ. ಶುಕ್ರವಾರ […]

ರಾಜಕೀಯ ಸುದ್ದಿ

ಬೆಳಗಾವಿ ಮಹಾನಗರ ಪಾಲಿಕೆ ಸದಸ್ಯರಿಗೆ ಬಿಗ್ ರಿಲೀಫ್ ನೀಡಿದ ನ್ಯಾಯಾಲಯ

ಬೆಳಗಾವಿ: ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರ ಸದಸ್ಯತ್ವ ರದ್ದುಗೊಳಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಇದೀಗ ತಡೆಯಾಜ್ಞೆ ನೀಡಿದೆ. ಹೀಗಾಗಿ ಮೇಯರ್ ಮತ್ತು ಉಪಮೇಯರ್ ಚುನಾವಣೆಯಲ್ಲಿ ಇವರು ಭಾಗವಹಿಸಲು ನ್ಯಾಯಾಲಯ ಅವಕಾಶ ನೀಡಿದ್ದರಿಂದ ಈ ಇಬ್ಬರು […]

ರಾಜಕೀಯ ಸುದ್ದಿ

ಬಿಜೆಪಿ ಸರ್ಕಾರದ ಅವಧಿಯಲ್ಲಿನ‌ 40% ಕಮಿಷನ್‌ ಆರೋಪ: 20 ಸಾವಿರ ಪುಟದ ವರದಿಯಲ್ಲಿ ಬಹಿರಂಗ

ಬೆಂಗಳೂರು: ಹಿಂದಿನ ರಾಜ್ಯ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪ್ರಮುಖ ಕಾಮಗಾರಿ ನಡೆಸುವ 5 ಇಲಾಖೆಗಳಲ್ಲಿ 40% ಭ್ರಷ್ಟಾಚಾರ ನಡೆಯುತ್ತಿದೆ ಎಂಬ ರಾಜ್ಯ ಗುತ್ತಿಗೆದಾರರ ಸಂಘದ ಆರೋಪ ಕುರಿತ ತನಿಖೆಗೆ ರಚಿಸಲಾಗಿದ್ದ ನಿವೃತ್ತಿ ನ್ಯಾಯಮೂರ್ತಿ ಎಚ್.ಎನ್‌.ನಾಗಮೋಹನ್‌ […]

ರಾಜಕೀಯ ಸುದ್ದಿ

ಸಿಎಂ ಬದಲಾವಣೆ: ಮತ್ತಷ್ಟು ಸಚಿವರನ್ನು ದೆಹಲಿಗೆ ಆಹ್ವಾನಿಸಿದ ಎಐಸಿಸಿ

ನವದೆಹಲಿ : ಕರ್ನಾಟಕ ಕಾಂಗ್ರೆಸ್​ನಲ್ಲಿ ಕುರ್ಚಿ ಬದಲಾವಣೆ ಫೈಟ್ ಮತ್ತೊಂದು ರೂಪ ಪಡೆದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದ ಬಳಿಕ ಬಹಿರಂಗವಾಗಿ ಮಾತನಾಡುತ್ತಿದ್ದ ನಾಯಕರು ಮೌನವಾಗಿದ್ದರು.‌ ಇದೀಗ ಹೈಕಮಾಂಡ್ ನಾಯಕರೇ ಅಖಾಡಕ್ಕೆ […]

ಅಪರಾಧ ರಾಜಕೀಯ ಸುದ್ದಿ

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ : ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್ ಅವರ ಮಲಮಗಳಾದ ರನ್ಯಾ ರಾವ್ ದುಬೈನಿಂದ ಅಕ್ರಮ ಚಿನ್ನ ಸಾಗಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾರೆ. ಒಟ್ಟಾರೆ ದುಬೈನಿಂದ 14.2 ಕೆಜಿ ತೂಕದ ಬೆಲೆ ಬಾಳುವ ಚಿನ್ನವನ್ನು ದುಬೈನಿಂದ ಬೆಂಗಳೂರಿಗೆ ಅಕ್ರಮವಾಗಿ […]

ರಾಜಕೀಯ ಸುದ್ದಿ

ದುಬೈನಿಂದ ಚಿನ್ನ ಕಳ್ಳಸಾಗಣಿಕೆ ಕೇಸ್: ರನ್ಯಾ ವಿರುದ್ಧ ಸಿಐಡಿ ತನಿಖೆ ಆದೇಶ ಹಿಂಪಡೆದ ರಾಜ್ಯಸರ್ಕಾರ

ಬೆಂಗಳೂರು: ಸ್ಯಾಂಡಲ್​ವುಡ್​ ನಟಿ ರನ್ಯಾ ರಾವ್​ ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಪ್ರಭಾವಿ ರಾಜಕೀಯ ನಾಯಕರ ಹೆಸರು ಕೇಳಿಬರುತ್ತಿವೆ. ಈ ಹಿನ್ನಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ರನ್ಯಾ ಹಿಂದೆ ಇರುವ ಆ […]

ರಾಜಕೀಯ ಸುದ್ದಿ

ಕೋಡಿ ಮಠದ ಶ್ರೀಗಳಿಂದ ಮತ್ತೊಂದು ಆತಂಕದ ಭವಿಷ್ಯ!

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಕೋಡಿ ಮಠದ ಶ್ರೀಗಳು ಮತ್ತೊಂದು ಭಯಾನಕ ಭವಿಷ್ಯ ನುಡಿದಿದ್ದಾರೆ. ಆದರೆ, ರಾಜ್ಯದ ಕಾಂಗ್ರೆಸ್ ಸರ್ಕಾರದ ಬದಲಾವಣೆಗಳ ಬಗ್ಗೆ ಭವಿಷ್ಯ ನುಡಿದಿರುವ ಕೋಡಿ ಶ್ರೀಗಳು, ಸದ್ಯಕ್ಕೇನೂ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಏನೂ […]

ರಾಜಕೀಯ ಸುದ್ದಿ

ರಾಜ್ಯ ರಾಜಕೀಯವನ್ನೇ ತಲ್ಲಣಗೊಳಿಸಿದ 3 ಪಕ್ಷಗಳ ಶಾಸಕರ ಔತಣಕೂಟ ಸಭೆ

ಬೆಂಗಳೂರು: ರಾಜ್ಯದ 3 ಪ್ರಮುಖ ರಾಜಕೀಯ ಪಕ್ಷಗಳ 56ಕ್ಕೂ ಹೆಚ್ಚಿನ ಶಾಸಕರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಔತಣಕೂಟದ ನೆಪದಲ್ಲಿ ರಹಸ್ಯ ಸಭೆ ನಡೆಸಿರುವುದು ಇದೀಗ ಬಹಿರಂಗವಾಗಿದೆ. ಈ ಔತಣಕೂಟದ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ […]

You cannot copy content of this page