ರಾಜಕೀಯ

ಸುವರ್ಣಸೌಧಕ್ಕೆ ಬಂದ ಗೃಹಲಕ್ಷ್ಮಿಯರು: ಫಲಾನುಭವಿಗಳ ಜತೆ ಸಿಎಂ ಸಂವಾದ

ಬೆಳಗಾವಿ : ಮಹಿಳೆಯರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯ ಸುವರ್ಣ...

ಟಿ.ಬಿ.ಜಯಚಂದ್ರ ಅವರಿಗೆ ಸಿ.ಎಂ.ರಿಂದ ‘ಅತ್ಯುತ್ತಮ ಶಾಸಕ’ ಪ್ರಶಸ್ತಿ ಪ್ರದಾನ

ಸುವರ್ಣ ವಿಧಾನಸೌಧ (ಬೆಳಗಾವಿ): ಶಿರಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಿರಿಯ ಕಾಂಗ್ರೆಸ್ ಮುಖಂಡ ಟಿ.ಬಿ.ಜಯಚಂದ್ರ ಅವರು ‘ಅತ್ಯುತ್ತಮ ಶಾಸಕ’ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ...

ಸೌಮ್ಯಾ ರೆಡ್ಡಿ ಅವರಿಗೆ ಕರ್ನಾಟಕ ವುಮನ್ ಅಚೀವರ್ಸ್ ಅವಾರ್ಡ್

ಬೆಂಗಳೂರು: ಕೆಪಿಸಿಸಿ ಮಹಿಳಾ ಘಟಕದ ಸಾರಥ್ಯ ವಹಿಸಿರುವ ಸೌಮ್ಯಾ ರೆಡ್ಡಿ ಅವರು ಕರ್ನಾಟಕ ವುಮೆನ್ ಅಚೀವರ್ಸ್ ಅವಾರ್ಡ್ ಗೆ ಭಾಜನರಾಗಿದ್ದಾರೆ. ಕೆ.ಕೃಷ್ಣಯ್ಯ ಶೆಟ್ಟಿ ಜ್ಯುವೆಲರ್ಸ್ ಪ್ರಾಯೋಜಕತ್ವದಲ್ಲಿ ಕರ್ನಾಟಕ...

2024ನೇ ಸಾಲಿನ ಬಿಬಿಎಂಪಿ 2 ನೇ ತಿದ್ದುಪಡಿ ವಿಧೇಯಕ ಅಂಗೀಕಾರ

ಬೆಳಗಾವಿ: 2024ನೇ ಸಾಲಿನ ಬೃಹತ್ ಬೆಂಗಳೂರು ನಗರ ಪಾಲಿಕೆ ಎರಡನೇ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಸೋಮವಾರ ಅಂಗೀಕರಿಸಲಾಯಿತು. ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಸೋಮವಾರ ವಿಧಾನಸಭೆಯಲ್ಲಿ...

ಸರಕಾರದ ‘ಶಕ್ತಿ ಯೋಜನೆ’: 350 ಕೋಟಿ ಟಿಕೆಟ್ ಪಡೆದು ಮಹಿಳೆಯರ ಪ್ರಯಾಣ!

ಬೆಂಗಳೂರು: ಶಕ್ತಿ‌ ಯೋಜನೆಯಡಿ ವಿವಿಧ ಸಾರಿಗೆ ನಿಗಮದ ಬಸ್ ಗಳಲ್ಲಿ 350 ಕೋಟಿ ಟಿಕೆಟ್ ಪಡೆದು ಮಹಿಳೆಯರು ಪ್ರಯಾಣಿಸಿದ್ದು, ಇದೊಂದು ಐತಿಹಾಸಿಕ ದಾಖಲೆಯಾಗಿದೆ. ನಿಗಮವು ಸರ್ಕಾರದ ಮಹತ್ವಾಕಾಂಕ್ಷಿ...

ಉತ್ತರ ಕರ್ನಾಟಕದ ಕುರಿತ ಚರ್ಚೆಗೆ ಹಾಗೂ ವಕ್ಫ್ ಮಂಡಳಿ ಕುರಿತು ಉತ್ತರ ನೀಡಲು ಸರ್ಕಾರ ಸಿದ್ಧ: ಸಿಎಂ ಸಿದ್ದರಾಮಯ್ಯ

ಬೆಳಗಾವಿ : ವಕ್ಫ್ ಮಂಡಳಿ ಕುರಿತು ಸರ್ಕಾರ ವಿಧಾನಮಂಡಲದಲ್ಲಿ ಉತ್ತರ ನೀಡಬೇಕಿದೆ. ಸರ್ಕಾರ ಕರ್ನಾಟಕದ ಚರ್ಚೆಗೂ ಸಿದ್ಧವಿದೆ ವಕ್ಫ್ ಮಂಡಳಿ ಕುರಿತ ವಿರೋಧ ಪಕ್ಷಗಳ ಪ್ರಶ್ನೆಗಳಿಗೂ ಉತ್ತರ...

ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಬಿಜೆಪಿಗೆ ಆಸಕ್ತಿ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಹುಬ್ಬಳ್ಳಿ: ಉತ್ತರ ಕರ್ನಾಟಕದ ಯಾವುದೇ ವಿಚಾರಗಳ ಬಗ್ಗೆ ಚರ್ಚೆ ಮಾಡಲು ಬಿಜೆಪಿಯವರಿಗೆ ಆಸಕ್ತಿ ಇಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್...

ಗೃಹಲಕ್ಷ್ಮೀ ಹಣದಲ್ಲಿ ಬೋರ್ ವೆಲ್ ಕೊರೆಸಿದ ಅತ್ತೆ-ಸೊಸೆ: ಸಿಎಂ ಸಿದ್ದರಾಮಯ್ಯ ಶ್ಲಾಘನೆ

ಬೆಂಗಳೂರು: ನಮ್ಮ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಮೂಲಕ ಪಡೆದ ಹಣದಲ್ಲಿ ಬೋರ್‌ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ - ಸೊಸೆಯ ಮಾತುಗಳು ಕೇಳಿ ಖುಷಿಯಾಯಿತು ಎಂದು ಸಿದ್ದರಾಮಯ್ಯ...

ಕ್ರೀಡೆ ಮಕ್ಕಳಲ್ಲಿ ಶಿಸ್ತು, ದೃಢ ವಿಶ್ವಾಸ ಬೆಳೆಸುತ್ತದೆ: ಗುಬ್ಬಿಗೂಡು ರಮೇಶ್

ಬೆಂಗಳೂರು: ಕ್ರೀಡೆಯಿಂದ ಮಕ್ಕಳ ದೈಹಿಕ ಸಾಮರ್ಥ್ಯ ಮಾತ್ರವಲ್ಲ ಅವರ ಮಾನಸಿಕ ದೃಢತೆ, ಶಿಸ್ತು ಸಂಯಮಗಳೆಲ್ಲವೂ ಬೆಳೆವಣಿಗೆಯಾಗುತ್ತವೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಾದ ಗುಬ್ಬಿಗೂಡು ರಮೇಶ್...

ಕರಾವಳಿಗೆ ಹೈಕೋರ್ಟ್ ಸಂಚಾರ ಪೀಠ ಸಧ್ಯಕ್ಕಿಲ್ಲ

ಬೆಳಗಾವಿ : ಕರಾವಳಿ ಜಿಲ್ಲೆಗಳು ಮತ್ತು ಕೊಡಗು ಜಿಲ್ಲೆಯ ವ್ಯಾಪ್ತಿಗೆ ಪ್ರತ್ಯೇಕ ಹೈಕೋರ್ಟ್ ಪೀಠ ಸ್ಥಾಪಿಸುವ ವಿಚಾರ ಸರಕಾರದ ಮುಂದಿಲ್ಲ ಎಂದು ವಿಧಾನ ಪರಿಷತ್ ಸಭಾ ನಾಯಕ...

ವಡ್ಡ ಪದ ಬಳಕೆ: ಡಿಸಿಎಂ ಡಿ ಕೆ ಶಿವಕುಮಾರ್ ವಿಷಾದ

ಬೆಳಗಾವಿ : ವಿಧಾನಸಭೆಯಲ್ಲಿ ಮಾಜಿ ಸಿಎಂ ದಿವಂಗತ ಎಸ್. ಎಂ. ಕೃಷ್ಣ ಅವರಿಗೆ ತಾವು ಸಂತಾಪ ಸೂಚಿಸಿ ನಿನ್ನೆ ಮಾತನಾಡುವಾಗ ವಡ್ಡ ಪದ ಬಳಸಿದ್ದರಿಂದ ಯಾರಿಗಾದರೂ ನೋವಾಗಿದ್ದಾರೆ...

ಹೇರೋಹಳ್ಳಿ ಕೆರೆಯೊಡಲು ಸೇರುತ್ತಿದೆ ತ್ಯಾಜ್ಯ ಸಂಗ್ರಹ: ಎಸ್.ಟಿ.ಸೋಮಶೇಖರ್ ವಿರುದ್ದ AAP ಪ್ರತಿಭಟನೆ

ಬೆಂಗಳೂರು: ಹೇರೋಹಳ್ಳಿ ಕೆರೆಗೆ ಸೇರುತ್ತಿರುವ ತ್ಯಾಜ್ಯ ಸಂಗ್ರಹ ತಡೆಯಲು ಮತ್ತು ಕೆರೆಯನ್ನು ಸ್ವಚ್ಛಗೊಳಿಸುವಲ್ಲಿ ವಿಫಲವಾಗಿರುವ ಅಧಿಕಾರಿಗಳು ಮತ್ತು ಶಾಸಕ ಎಸ್.ಟಿ. ಸೋಮಶೇಖರ್ ವಿರುದ್ಧ ಎಎಪಿ ಮುಖಂಡರು ಪ್ರತಿಭಟನೆ...

ಕೌನ್ಸಿಲಿಂಗ್ ಮೂಲಕ 31 ಜಿಲ್ಲೆಯ 90 ನೋಂದಣಾಧಿಕಾರಿಗಳ ವರ್ಗಾವಣೆ

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಇದೇ ಮೊದಲ ಬಾರಿಗೆ ಕೌನ್ಸಿಲಿಂಗ್ ಮೂಲಕ 31 ಜಿಲ್ಲೆಯ 90 ಉಪ ನೋಂದಣಿ ಅಧಿಕಾರಿಗಳನ್ನು ಏಕ ಕಾಲದಲ್ಲಿ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ಉಪ ನೋಂದಣಾಧಿಕಾರಿಗಳ...

ಪಿಡಿಓ ಹುದ್ದೆಗಳ ನೇಮಕ ಸಮಗ್ರ ತನಿಖೆಗೆ:ತ್ರಿಸದಸ್ಯ ಸಮಿತಿ ವರದಿ ಆಧರಿಸಿ ಕ್ರಮ: ಸಿಎಂ

ಬೆಳಗಾವಿ ಸುವರ್ಣಸೌಧ : ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಓ ಹುದ್ದೆಗಳ ನೇಮಕಾತಿಗಾಗಿ ಸಿಂಧನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆಪತ್ರಿಕೆ ವಿತರಿಸಲು...

ಗ್ಯಾರಂಟಿಯಿಂದ ಅಭಿವೃದ್ಧಿಗೆ ಹಣದ ಕೊರತೆಯಾಗಿಲ್ಲ:ಸಿಎಂ ಸಿದ್ದರಾಮಯ್ಯ

ವಿರೋಧ ಪಕ್ಷಗಳ ಆರೋಪ ಸುಳ್ಳು ಹಾಗೂ ಸತ್ಯಕ್ಕೆ ದೂರವೆಂದ ಸಿಎಂ ಬೆಳಗಾವಿ ಸುವರ್ಣಸೌಧ: ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತವಾಗಿಲ್ಲ, ರಾಜ್ಯದಲ್ಲಿ 2023-24 ರಲ್ಲಿ ಅಭಿವೃದ್ಧಿ...

ಮೂಡಾ ತನಿಖೆ ಸಿಬಿಐಗೆ ನೀಡುವಂತೆ ಮನವಿ: ಡಿ.19 ಕ್ಕೆ ಹೈಕೋರ್ಟ್ ವಿಚಾರಣೆ

ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಮತ್ತು ಅವರ ಪತ್ನಿಯ ವಿರುದ್ದದ ಆರೋಪಗಳಿಗೆ ಸಂಬAಧಿಸಿದ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್...

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಪ್ರಹಾರ: ಸ್ವಾಮೀಜಿ, ಯತ್ನಾಳ್ ವಶಕ್ಕೆ

ಬೆಳಗಾವಿ: 2 ಎ ಮೀಸಲಾತಿಗೆ ಆಗ್ರಹಿಸಿ ನಡೆಸುತ್ತಿದ್ದ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದಿದ್ದು, ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಬಸನಗೌಡ ಪಾಟೀಲ್...

ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಅವರಿಗೆ ಕರ್ನಾಟಕ ವುಮನ್ ಅಚೀವರ್ಸ್ ಅವಾರ್ಡ್

ಬೆಂಗಳೂರು: ಕೆಪಿಸಿಸಿ ಮಹಿಳಾ ಘಟಕದ ಸಾರಥ್ಯ ವಹಿಸಿರುವ ಸೌಮ್ಯಾ ರೆಡ್ಡಿ ಅವರು ಕರ್ನಾಟಕ ವುಮೆನ್ ಅಚೀವರ್ಸ್ ಅವಾರ್ಡ್ ಗೆ ಭಾಜನರಾಗಿದ್ದಾರೆ. ಕೆ.ಕೃಷ್ಣಯ್ಯ ಶೆಟ್ಟಿ ಜ್ಯುವೆಲರ್ಸ್ ಪ್ರಾಯೋಜಕತ್ವದಲ್ಲಿ ಕರ್ನಾಟಕ...

ಎಸ್.ಎಂ.ಕೃಷ್ಣ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಶೋಕ

ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು ಎಂದು ಸಿಎಂ...

‘ಸಿಲಿಕಾನ್ ಸಿಟಿಯ ಸಾಕಾರದ ಮಹಾನ್ ನಾಯಕ’: ಎಸ್.ಎಂ.ಕೃಷ್ಣ ನಿಧನಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಸಂತಾಪ

ಬೆಂಗಳೂರು: ಮಾಜಿ ಸಿಎಂ ಎಸ್. ಎಂ. ಕೃಷ್ಟ ಅವರ ನಿಧನಕ್ಕೆ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಸಂತಾಪ ಸೂಚಿಸಿದ್ದಾರೆ. ಮಾಜಿ ಮುಖ್ಯಮಂತ್ರಿ...

You cannot copy content of this page