ರಾಜಕೀಯ ಸುದ್ದಿ

ಕದಂಬ ಉದ್ಯಾನ ದಲ್ಲಿ ವಿವಿಧ ಕಾಮಗಾರಿಗಳಿಗೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

ಬೆಂಗಳೂರು: ಬಿಟಿಎಂ ವಿಧಾನಸಭಾ ಕ್ಷೇತ್ರಆಡುಗೋಡಿ ವಾರ್ಡ್ ನಲ್ಲಿರುವ ನಗರ ಶಸ್ತ್ರತ್ರ ಮೀಸಲು ಪಡೆ ಆವರಣದಲ್ಲಿರುವ ಕದಂಬ ಉದ್ಯಾನವನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗರೆಡ್ಡಿ ಚಾಲನೆ ನೀಡಿದರು. ನಗರ […]

ರಾಜಕೀಯ ಸುದ್ದಿ

ನನಗೆ ಹಲವು ಕಡೆಗಳಿಂದ ಜೀವ ಬೆದರಿಕೆ ; ಸ್ಪೀಕರ್‌ ಯುಟಿ ಖಾದರ್

ಬೀದರ್:ಅಂಡರ್‌ವರ್ಲ್ಡ್ ಸೇರಿ ಹಲವು ಕಡೆಗಳಿಂದ ಈ ಹಿಂದೆ ಕೆಲವು ಬಾರಿ ನನಗೆ ಜೀವ ಬೆದರಿಕೆ ಕರೆಗಳು ಬಂದಿವೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ. ಪಿಎಫ್‌ಐನಿಂದ ಯು.ಟಿ.ಖಾದರ್‌ಗೆ ಜೀವ ಬೆದರಿಕೆ ಬಂದಿದೆ ಎಂಬ ಅನುಪಮಾ […]

ರಾಜಕೀಯ ಸುದ್ದಿ

ಬಿಬಿಎಂಪಿ ಪೌರಕಾರ್ಮಿಕರು ಖಾಯಂ, ಮುಂದಿನ ಸರದಿ ಡ್ರೈವರ್ಸ್, ಹೆಲ್ಪರ್ಸ್, ಆಪರೇಟರ್ಸ್: ಸಿಎಂ ಘೋಷಣೆ

ಬೆಂಗಳೂರು: ಬಿಬಿಎಂಪಿಯ ನೇರ ವೇತನದಡಿಯಲ್ಲಿ ಕೆಲಸ ಮಾಡುತ್ತಿರುವ 12,692 ಪೌರಕಾರ್ಮಿಕರನ್ನು ಕಾಯಂಗೊಳಿಸಿ, ನೇಮಕ ಪತ್ರವನ್ನು ಸಿಎಂ ಸಿದ್ದರಾಮಯ್ಯ ಅವರು ನೀಡಿದರು. ಜತೆಗೆ ಬಿಬಿಎಂಪಿ ವಾಹನ ಚಾಲಕರು, ಪೌರಕಾರ್ಮಿಕರ ಸಹಾಯಕರು ಮತ್ತು ಆಪರೇಟರ್​ಗಳನ್ನು ಕೂಡ ಮುಂದಿನ […]

ರಾಜಕೀಯ ಸುದ್ದಿ

ರಾಹುಲ್ ಗಾಂಧಿಯವರ ಒತ್ತಾಯಕ್ಕೆ ಮಣಿದು ಕೇಂದ್ರದಿಂದ ಜಾತಿಗಣತಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಜಾತಿ ಗಣತಿ ನಡೆಸುವುದು ಕೇಂದ್ರದ ಜವಾಬ್ದಾರಿ ಎಂದು ಹೇಳುತ್ತಿದ್ದರು. ರಾಹುಲ್ ಗಾಂಧಿಯವರ ಒತ್ತಾಯಕ್ಕೆ ಮಣಿದು ಕೇಂದ್ರ ಸರ್ಕಾರ ಜಾತಿಗಣತಿಗೆ ಮುಂದಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ […]

ರಾಜಕೀಯ ಸುದ್ದಿ

ಜಾತಿಗಣತಿ ವಿರೋಧಿಸಿದ್ದ ಬಿಜೆಪಿ ನಾಯಕರದ್ದು ಈಗ ಜೋಲು ಮೋರೆ !

ಬೆಂಗಳೂರು: ಹತ್ತು ವರ್ಷದಿಂದ ಧೂಳು ಹಿಡಿದಿದ್ದ ಜಾತಿ ಸಮೀಕ್ಷೆಗೆ ಜಾರಿಭಾಗ್ಯ ಸಿಕ್ಕಿದಾಗ ಅದನ್ನು ವಿರೋಧಿಸಿ, ಘರ್ಜಿಸಿದ್ದ ಬಿಜೆಪಿ ನಾಯಕರಿಗೆ ಇದೀಗ ದಿಢೀರ್ ಜೋಲು ಮೋರೆಯ ಭಾಗ್ಯ ಕೊಟ್ಟಿದ್ದಾರೆ ಪ್ರಧಾನಿ ನರೇಂದ್ರ ಮೋದಿ. ಕರ್ನಾಟಕ ಸರಕಾರ […]

ರಾಜಕೀಯ ಸುದ್ದಿ

ಮಾರ್ಗಮಧ್ಯದಲ್ಲಿ ನಮಾಜ್ ಮಾಡಿದ ಚಾಲಕ : ಸೂಕ್ತ ತನಿಖೆ ನಡೆಸಿ ಕ್ರಮಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ

ಬೆಂಗಳೂರು: ಮಾರ್ಗಮಧ್ಯೆ ನಮಾಜ್ ಮಾಡಿದ ಚಾಲಕನ ವಿಡಿಯೋ ವೈರಲ್ ಕುರಿತು ಸೂಕ್ತ ತನಿಖೆ ನಡೆಸಿ ಕ್ರಮವಹಿಸುವಂತೆ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ. ಈ ಕುರಿತು ವ್ಯವಸ್ಥಾಪಕ ನಿರ್ದೇಶಕರು,ವಾಯವ್ಯ […]

ಅಪರಾಧ ರಾಜಕೀಯ ಸುದ್ದಿ

Breaking News: ಸ್ಟೈಫಂಡ್ ದುರ್ಬಳಕೆ ಆರೋಪ: ಕಾಂಗ್ರೆಸ್ ಮುಖಂಡ ಸೇರಿ ಮೂವರ ಮನೆಗಳ ಮೇಲೆ ED ದಾಳಿ

ಕಲಬುರಗಿ: ಇಲ್ಲಿನ ಹೈದರಾಬಾದ್ ಶಿಕ್ಷಣ ಸಂಸ್ಥೆಯ (ಎಚ್‌ಕೆಇ) ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಕಾಲೇಜಿನ (ಎಂಆರ್‌ಎಂಸಿ) ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳ ಸ್ಟೈಫಂಡ್ ದುರ್ಬಳಕೆ ಆರೋಪದಡಿ ಎಚ್‌ಕೆಎ ಸೊಸೈಟಿಯ ಮಾಜಿ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್ ಮುಖಂಡ ಭೀಮಾಶಂಕರ […]

ರಾಜಕೀಯ ಸುದ್ದಿ

ದೇಶದಲ್ಲಿ ಜಾತಿಗಣತಿಗೆ ಕೇಂದ್ರ ಸರಕಾರ ನಿರ್ಧಾರ: ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡ ಕೇಂದ್ರ

ನವದೆಹಲಿ: ಕರ್ನಾಟಕದ ಜನಗಣತಿಯನ್ನು ವಿರೋಧಿಸುತ್ತಲೇ ಬಂದಿದ್ದ ಬಿಜೆಪಿ ನಾಯಕರಿಗೆ ಮುಜುಗರವಾಗುವಂತಹ ನಿರ್ಧಾರವನ್ನು ಇದೀಗ ಕೇಂದ್ರ ಸರಕಾರ ತೆಗೆದುಕೊಂಡಿದ್ದು, ಜಾತಿಗಣತಿಗೆ ತೀರ್ಮಾನಿಸಿದೆ. ದೇಶಾದ್ಯಂತ ಎಲ್ಲ ರಾಜ್ಯಗಳಲ್ಲಿ ಜಾತಿಗಣತಿ ನಡೆಸಲಾಗುವುದು. ಈಗಾಗಲೇ ಜನಗಣತಿ ಆರಂಭವಾಗಿದ್ದು, ಜನಗಣತಿ ಜತೆಯಲ್ಲಿ […]

ರಾಜಕೀಯ ಸುದ್ದಿ

ಪಾಕಿಸ್ತಾನ ಪರ ಯಾರೇ ಘೋಷಣೆ ಕೂಗಿದರೂ ಅದು ದೇಶದ್ರೋಹ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಸವ ಜಯಂತಿ ಪ್ರಯುಕ್ತ ನಗರದಲ್ಲಿಂದು ಬಸವಣ್ಣನ ಪ್ರತಿಮೆ ಪುಷ್ಪನಮನ ಸಲ್ಲಿಸಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಪಾಕಿಸ್ತಾನ ಪರ ಘೋಷಣೆ ಕೂಗಿದ ವ್ಯಕ್ತಿಯೋರ್ವನನ್ನು ಮಂಗಳೂರಿನಲ್ಲಿ ಹತ್ಯೆ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದರು. “ಅವನು ಪಾಕಿಸ್ತಾನ […]

ರಾಜಕೀಯ ಸುದ್ದಿ

ನರೇಂದ್ರ ಮೋದಿ ಅವರ ರಷ್ಯಾ ಪ್ರವಾಸ ರದ್ದು: ಕುತೂಹಲ ಕೆರಳಿಸಿದ ಮೋದಿ ನಡೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ರಷ್ಯಾ ಪ್ರವಾಸ ದಿಡೀರ್ ರದ್ದಾಗಿದ್ದು, ಈ ನಡೆ ಇದೀಗ ಅಚ್ಚರಿ ಮೂಡಿಸಿದೆ. ಪಹಲ್ಗಾಮ್ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಇದೀಗ ದೇಶದ ಗಡಿಯಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದೆ. ಪಾಕಿಸ್ತಾನ […]

ರಾಜಕೀಯ ಸುದ್ದಿ

ಮುತ್ಸದ್ದಿ‌ ನಾಯಕ ಎಸ್.ಎಂ.ಕೃಷ್ಣ ಹೆಸರಲ್ಲಿ 8 ದತ್ತಿ ನಿಧಿ ಸ್ಥಾಪನೆ

ಬೆಂಗಳೂರು: ರಾಜ್ಯದ ಮಾಜಿ‌ ಮುಖ್ಯಮಂತ್ರಿಗಳು ಹಾಗೂ ಹಿರಿಯ ಮುತ್ಸದ್ದಿ‌ ನಾಯಕರಾಗಿದ್ದ ಎಸ್.ಎಂ.ಕೃಷ್ಣ ರವರು 1932ರ ಮೇ 1ರಂದು ಜನಿಸಿದ್ದು, ಅವರ 93ನೇ ಹುಟ್ಟುಹಬ್ಬದ ಸವಿನೆನಪಿನಲ್ಲಿ ಮಂಡ್ಯ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅವರ ಅಭಿಮಾನಿಗಳು ಅವರ […]

ರಾಜಕೀಯ ಸುದ್ದಿ

ಭಯೋತ್ಪಾದನಾ ದಾಳಿ : ವಿಶೇಷ ಸಂಸತ್ ಅಧಿವೇಶನ ನಡೆಸಲು ತೀರ್ಮಾನ

ನವದೆಹಲಿ: ಪಹಲ್ಗಾಮ್‌ನ ಉಗ್ರರ ದಾಳಿಯ ಸಂಬಂಧ ಚರ್ಚೆ ನಡೆಸಲು ವಿಶೇಷ ಸಂಸತ್ ಅಧಿವೇಶನ ನಡೆಸಲು ಕೇಂದ್ರ ಸರಕಾರ ತೀರ್ಮಾನಿಸಿದೆ. ಈ ಸಂಬಂಧ ಕೇಂದ್ರ ಸಂಪುಟ ಉಪಸಮಿತಿಯಲ್ಲಿ ಚರ್ಚೆ ನಡೆದಿದ್ದು, ಸಂಪುಟ ಸಭೆಯ ತೀರ್ಮಾನದ ನಂತರ […]

ಅಪರಾಧ ರಾಜಕೀಯ ಸುದ್ದಿ

Breaking News : ಮಾಜಿ MLC ಡಿ.ಎಸ್. ವೀರಯ್ಯಗೆ ಬಿಗ್ ರಿಲೀಫ್: ಟ್ರಕ್ ಟರ್ಮಿನಲ್ ಪ್ರಕರಣ ರದ್ದು

ಬೆಂಗಳೂರು: ಮಾಜಿ ಪರಿಷತ್ ಸದಸ್ಯ ಡಿಎಸ್ ವೀರಯ್ಯ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅವರ ವಿರುದ್ಧ ದೇವರಾಜ್ ಅರಸು ಟ್ರಕ್ ಟರ್ಮಿನಲ್ ಹಗರಣದಲ್ಲಿ ದಾಖಲಾಗಿದ್ದಂತ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ದೇವರಾಜ ಅರಸು ಟ್ರಕ್ […]

ರಾಜಕೀಯ ಸುದ್ದಿ

ಕೇಂದ್ರ ಸರ್ಕಾರ ಭಾರತೀಯರನ್ನು ಸುಳ್ಳಿನ ಪ್ರವಾಹದಲ್ಲಿ ಮುಳುಗಿಸಿ ಬೆಲೆ ಏರಿಕೆ ಬರೆ ಹಾಕುತ್ತಿದೆ

ಅಕ್ಕಿ, ಎಣ್ಣೆ, ಚಿನ್ನ, ಬೆಳ್ಳಿ, ಗೊಬ್ಬರ, ಕಾಳು, ಬೇಳೆ, ಡೀಸೆಲ್, ಪೆಟ್ರೋಲ್, ಸಿಲಿಂಡರ್ ಎಲ್ಲದರ ಬೆಲೆ ಏರಿಸಿದ್ದೀರಿ. ಯಾವುದನ್ನು ಬಿಟ್ಟಿದ್ದೀರಿ ಹೇಳಿ: ಸಿದ್ದರಾಮಯ್ಯ ಪ್ರಶ್ನೆ ಬೆಳಗಾವಿ: ನಾವು ಬಿಜೆಪಿ-RSS ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ-ಬಗ್ಗಲ್ಲ. ನಿಮ್ಮನ್ನೆಲ್ಲಾ […]

ರಾಜಕೀಯ ಸುದ್ದಿ

ರೈಲ್ವೇ ಪರೀಕ್ಷೆಯಲ್ಲಿ ಜನಿವಾರ, ಮಾಂಗಲ್ಯ ನಿಷೇಧ : ಬಿಜೆಪಿ ನಾಯಕರು ಮೋದಿ ಪ್ರಶ್ನೆ ಮಾಡ್ತಾರಾ?

ಬಿಜೆಪಿ ನಾಯಕರಿಗೆ ಸಚಿವ ರಾಮಲಿಂಗಾ ರೆಡ್ಡಿ ಸವಾಲ್ ! ಬೆಂಗಳೂರು: ಇಂದು ಕೇಂದ್ರ ಸರ್ಕಾರದ ರೈಲ್ವೆ ಇಲಾಖೆ ಪರೀಕ್ಷೆಗೆ ಜನಿವಾರ, ಮಾಂಗಲ್ಯ, ಕಾಲುಂಗುರ, ಕೈಬಳೆ, ತಿಲಕ ಎಲ್ಲವನ್ನು ನಿಷೇಧಿಸಿರುವುದನ್ನು ವಿಶ್ವ ಹಿಂದೂ ಪರಿಷತ್ ರವರೇ […]

ರಾಜಕೀಯ ಸುದ್ದಿ

18 ಶಾಸಕರ ಅಮಾನತು ರದ್ದು ಮಾಡಲು ಆಗ್ರಹ: ರಾಜ್ಯಪಾಲರ ಮಧ್ಯಸ್ಥಿಕೆಗೆ ಮನವಿ

ಬೆಂಗಳೂರು: ಸ್ಪೀಕರ್ ಅವರು ಆಡಳಿತ ಪಕ್ಷದ ಕೈಗೊಂಬೆಯಾಗಿ ವರ್ತಿಸಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಮನವಿ ಮಾಡಿದ್ದಾರೆ. ಬಿ.ವೈ. ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ […]

ರಾಜಕೀಯ ಸುದ್ದಿ

ಕೆಎಎಸ್ ಮರುಪರೀಕ್ಷೆ ವಿಚಾರ: ಸಿಎಂಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ರ

ಬೆಂಗಳೂರು: 32 ಅಭೈರ್ಥಿಗಳಿಗೆ ಮರುಪರೀಕ್ಷೆಗೆ ನ್ಯಾಯಾಲಯ ಅನುಮತಿ ನೀಡಿರುವ ಬೆನ್ನಲ್ಲಿ ಉಳಿದ ಅಭ್ಯರ್ಥಿಗಳಿಗೂ ಮರುಪರೀಕ್ಷೆಗೆ ಅವಕಾಶ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪತ್ರ ಬರೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ […]

ರಾಜಕೀಯ ಸುದ್ದಿ

ರಾಜ್ಯದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ವಾಪಸ್ಸು ಕಳಿಸಲು ಕ್ರಮ: ಸಿದ್ದರಾಮಯ್ಯ

ಮೈಸೂರು: ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. […]

ರಾಜಕೀಯ ಸುದ್ದಿ

ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದರು: ಸಿ.ಎಂ

ಮೈಸೂರು : ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ. ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದವರು ಎನ್ನುವ ಸ್ಪಷ್ಟ ತಿಳಿವಳಿಕೆ ಕಾರ್ಯಕರ್ತರಿಗೆ […]

ರಾಜಕೀಯ ಸುದ್ದಿ

ಕೆಪಿಎಸ್‍ಸಿಯ ಎಲ್ಲ ವಿದ್ಯಾರ್ಥಿಗಳಿಗೆ ಮರುಪರೀಕ್ಷೆ- ಛಲವಾದಿ ನಾರಾಯಣಸ್ವಾಮಿ ಆಗ್ರಹ

ಬೆಂಗಳೂರು: ಕೆಪಿಎಸ್‍ಸಿಯ ಸುಮಾರು 70 ಸಾವಿರದಷ್ಟು ಪರೀಕ್ಷಾರ್ಥಿಗಳೆಲ್ಲರಿಗೆ ಸೂಕ್ತ ಕಾಲಾವಕಾಶ ನೀಡಿ ಮರುಪರೀಕ್ಷೆ ನಡೆಸಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ. ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, […]

You cannot copy content of this page