ಉಚಿತ ಗ್ಯಾರಂಟಿ ಯೋಜನೆಗಳಿಗೆ 51 ಸಾವಿರ ಕೋಟಿ ರೂ. ಮೀಸಲು
ಬೆಂಗಳೂರು: ಕರ್ನಾಟಕ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಿಗೆ ಪ್ರಸಕ್ತ ಬಜೆಟ್‌ನಲ್ಲಿ 51 ಸಾವಿರ ಕೋಟಿ ರೂ. ಮೀಸಲಿಟ್ಟಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಹಣಕಾಸು ವರ್ಷದಲ್ಲಿ 5 ಗ್ಯಾರಂಟಿ ಯೋಜನೆಗಳಿಗೆ 51,034 ಕೋಟಿ ರೂ.ಗಳನ್ನು […]

