ಸಿಎಂ ಸಿದ್ದರಾಮಯ್ಯ ಗಾಲಿ ಕುರ್ಚಿಯಲ್ಲಿ ಹೋಗಲು ವಿಧಾನಸೌಧದಲ್ಲಿ ರ‍್ಯಾಂಪ್ ಅಳವಡಿಕೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಂಡಿನೋವಿನ ಸಮಸ್ಯೆಯಿರುವ ಕಾರಣ ವಿಧಾನಸಭೆ ಪ್ರವೇಶ ತನಕ ವ್ಹೀಲ್ ಚೇರ್ನಲ್ಲಿ ಹೋಗಲು ರ‍್ಯಾಂಪ್ ವ್ಯವಸ್ಥೆ ಮಾಡಲಾಗಿದೆ. ಮುಖ್ಯಮಂತ್ರಿಗಳು ವ್ಹೀಲ್ ಚೇರ್ ಮೂಲಕ ಹೋಗಲು ವಿಧಾನಸೌಧ ಲಾಂಜ್, ವಿಧಾನಸಭೆ ಆಡಳಿತ […]

