ರಾಜಕೀಯ ಸುದ್ದಿ

ಭ್ರಷ್ಟ ಕಾಂಗ್ರೆಸ್ ಸರಕಾರದಿಂದ ರಾಜ್ಯದಲ್ಲಿ ದುರಾಡಳಿತ: ಡಿ.ವಿ.ಸದಾನಂದಗೌಡ

ಮಂಗಳೂರು: ಬಿಜೆಪಿ ಜನಪರವಾದ ಕೆಲಸಗಳಲ್ಲಿ ಹಾಗೂ ಜನಪರ ಹೋರಾಟದಲ್ಲಿ ಯಾವತ್ತೂ ಹಿಂದೆ ಬಿದ್ದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ತಿಳಿಸಿದ್ದಾರೆ. ಜನಾಕ್ರೋಶ ಯಾತ್ರೆಯ ಸಭೆಯಲ್ಲಿ ಅವರು ಮಾತನಾಡಿ, ಕರ್ನಾಟಕದ ಭ್ರಷ್ಟ ಕಾಂಗ್ರೆಸ್ ಸರಕಾರವು […]

ರಾಜಕೀಯ ಸುದ್ದಿ

ಪಟೇಲ್ ಹೆಸರಲ್ಲೇ ಬಿಜೆಪಿ ವಿರುದ್ಧ ಹೋರಾಟಕ್ಕೆ ಕಾಂಗ್ರೆಸ್‌ ಸಜ್ಜು

ಅಹಮದಾಬಾದ್‌: ದೇಶದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಹೆಸರನ್ನು ಬಿಜೆಪಿ “ಹೈಜಾಕ್ ಮಾಡಿದೆ ಎಂದು ಆರೋಪಿಸುತ್ತಾ ಬಂದಿರುವ ಕಾಂಗ್ರೆಸ್ ಈಗ, ಅವರು “ನಮ್ಮ ಸರ್ದಾರ್ ಎಂದು ಹೇಳುವ ಮೂಲಕ ಗುಜರಾತ್ ಸೇರಿದಂತೆ […]

ರಾಜಕೀಯ ಸುದ್ದಿ

ಕುದುರೆಮುಖ ಕಾರ್ಖಾನೆ ಪುನಶ್ಚೇತನಕ್ಕೆ ಅಡ್ಡಿಪಡಿಸಿದ ಕಾಂಗ್ರೆಸ್ ಸರಕಾರ:HDK ಆರೋಪ

ಮಳವಳ್ಳಿ/ಮಂಡ್ಯ: ರಾಜಕೀಯ ಅಸೂಯೆಯಿಂದ ರಾಜ್ಯ ಕಾಂಗ್ರೆಸ್ ಸರಕಾರ ಹೆಜ್ಜೆ ಹೆಜ್ಜೆಗೂ ನನಗೆ ಅಡ್ಡಿಪಡಿಸುತ್ತಿದೆ. ರಾಜ್ಯದಲ್ಲಿ ಕೆಲಸ ಮಾಡಲು ನನಗೆ ಬಿಡುತ್ತಿಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ […]

ರಾಜಕೀಯ ಸುದ್ದಿ

ಮುಂದಿನ ಸಿಎಂ ಬಗ್ಗೆ ಕೋಡಿ ಮಠದ ಶ್ರೀಗಳಿಂದ ಭವಿಷ್ಯ

ವಿಜಯಪುರ: ಉತ್ತರ ಕರ್ನಾಟಕ ಭಾಗದಿಂದ ಎಂ.ಬಿ ಪಾಟೀಲ್ ಮುಖ್ಯಮಂತ್ರಿ ಆಗಲಿ ಎಂದು ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಶುಭ ಹಾರೈಸಿದ್ದಾರೆ. ವಿಜಯಪುರ‌ ಜಿಲ್ಲೆ ಆಲಮೇಲ ತಾಲೂಕಿನ ಕಡನಿ ಗ್ರಾಮದಲ್ಲಿ ಭಾನುವಾರ […]

ರಾಜಕೀಯ ಸುದ್ದಿ

ಗ್ಯಾರಂಟಿ ಕಮಿಟಿ ಗೌರವ ಧನ ಸರಕಾರಕ್ಕೆ ವಾಪಸ್: ಪ್ರಮೋದ್ ಶ್ರೀನಿವಾಸ್ ನಿರ್ಧಾರ

ಬೆಂಗಳೂರು: ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಗೆ ನೀಡುವ ಗೌರವ ಧನವನ್ನು ಪದ್ಮನಾಭ ನಗರ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಮೋದ್ ಶ್ರೀನಿವಾಸ್ ಸರಕಾರಕ್ಕೆ ವಾಪಸ್ ನೀಡಲು ಮುಂದಾಗಿದ್ದಾರೆ. ಈ ಕುರಿತು ಗ್ಯಾರಂಟಿ ಅನುಷ್ಠಾನ ರಾಜ್ಯ […]

ರಾಜಕೀಯ ಸುದ್ದಿ

ಮನಮೋಹನ್ ಸಿಂಗ್ ಪತ್ನಿಗೆ ನೀಡಿದ್ದ ಭದ್ರತೆ ಹಿಂಪಡೆದ ಕೇಂದ್ರ ಸರಕಾರ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪತ್ನಿ ಗುರುಶರಣ್ ಕೌರ್ ಅವರಿಗೆ ನೀಡಿದ್ದ ಝೆಡ್ ಪ್ಲಸ್ ಸೆಕ್ಯೂರಿಟಿಯನ್ನು ಕೇಂದ್ರ ಸರಕಾರ ಹಿಂಪಡೆದಿದೆ. ಡಿ.26, 2024 ರಲ್ಲಿ ಮನಮೋಹನ್ ಸಿಂಗ್ ಮೃತಪಟ್ಟಿದ್ದರು. ಅನಂತರ ಅವರಿಗೆ ಬೆದರಿಕೆ […]

ರಾಜಕೀಯ ಸುದ್ದಿ

ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಅನುಮೋದನೆ ನೀಡಲು ಕೇಂದ್ರ ಜಲಶಕ್ತಿ ಸಚಿವರಿಗೆ ಸಿಎಂ ಮನವಿ

ನವದೆಹಲಿ: ಮೇಕೆದಾಟು ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಅನುಮೋದನೆ ನೀಡಿ ಎಂದು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್‌ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಈ ಮೂಲಕ ಕರ್ನಾಟಕ ರಾಜ್ಯದ ನೀರಾವರಿ […]

ರಾಜಕೀಯ ಸುದ್ದಿ

ಮೇನಲ್ಲಿ ಪಂಚಾಯಿತಿ ಫೈಟ್: ಚುನಾವಣಾ ಆಯೋಗದ ಘೋಷಣೆ

ಬೆಂಗಳೂರು: ಮೇ 11 ಮತ್ತು ಮೇ.14ರಂದು ಪಂಚಾಯಿತಿ ಫೈಟ್ ನಡೆಸಲು ರಾಜ್ಯ ಚುನಾವಣಾ ಆಯೋಗ ತೀರ್ಮಾನಿಸಿದ್ದು, ಏ.22ರಂದು ಅಧಿಸೂಚನೆ ಹೊರಬೀಳಲಿದೆ. ಈ ಕುರಿತು ಶುಕ್ರವಾರ ಚುನಾವಣಾ ಆಯೋಗ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ರಾಜ್ಯದಲ್ಲಿ ವಿವಿಧ […]

ರಾಜಕೀಯ ಸುದ್ದಿ

ಅರ್ಚಕರ ಕಲ್ಯಾಣಕ್ಕೆ ಬಿಜೆಪಿ ಅಡ್ಡಗಾಲು : ಸರಕಾರದ ಕಾಯಿದೆಗೆ ಅಂಕಿತ ಹಾಕದ ರಾಜ್ಯಪಾಲರು: ಬೇಸರ ವ್ಯಕ್ತಪಡಿಸಿದ ಅರ್ಚಕ ಸಮೂಹ

ಬೆಂಗಳೂರು: ಧರ್ಮದ ವಿಷಯದಲ್ಲಿ ರಾಜಕೀಯ ಮಾಡಬಾರದು. ಆದರೆ ಬಿಜೆಪಿ ಅವರು ಧರ್ಮದ ಹೆಸರಿನಲ್ಲಿಯೇ ರಾಜಕೀಯ ಮಾಡುತ್ತಾ ಬಂದಿದ್ದರೂ ಸಹ, ರಾಜ್ಯದಲ್ಲಿ ಧಾರ್ಮಿಕ ದತ್ತಿ ಇಲಾಖೆಯಡಿಯಲ್ಲಿ ಬರುವ ದೇವಸ್ಥಾನಗಳ ಹಾಗೂ ಅರ್ಚಕರ ಕಲ್ಯಾಣ ಅಭಿವೃದ್ಧಿ ಮಾಡದೇ, […]

ರಾಜಕೀಯ ಸುದ್ದಿ

ಸಚಿವ ಎಚ್.ಸಿ ಮಹದೇವಪ್ಪ ಭೇಟಿಯಾದ ಸಚಿವ ಸತೀಶ್ ಜಾರಕಿಹೊಳಿ

ದೆಹಲಿಯಿಂದ ವಾಪಸ್ಸಾದ ಬಳಿಕ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಇಂದು ಸಮಾಜಕಲ್ಯಾಣ ಸಚಿವ ಎಚ್‌.ಸಿ. ಮಹದೇವಪ್ಪ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ. ಸಿದ್ದರಾಮಯ್ಯನವರ ಬಣದ ಆಪ್ತರೆಂದು ಗುರುತಿಸಿಕೊಂಡಿರುವ ಸತೀಶ್‌ ಜಾರಕಿಹೊಳಿ ಮತ್ತು […]

ರಾಜಕೀಯ ಸುದ್ದಿ

ಯತ್ನಾಳ್ ಉಚ್ಛಾಟನೆ ಹಿಂಪಡೆಯದಿದ್ದರೆ ಏ.13 ಕ್ಕೆ ಬೃಹತ್ ಪ್ರತಿಭಟನಾ ಸಮಾವೇಶ

ಬೆಂಗಳೂರು: ಬಸವನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನಾ ಆದೇಶವನ್ನು ಹಿಂಪಡೆಯದಿದ್ದರೆ ಬಿಜೆಪಿ ವಿರುದ್ಧ ಬೆಳಗಾವಿಯಲ್ಲಿ ಬೃಹತ್ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ ಎಂದು ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. ಯತ್ನಾಳ್ ಅವರನ್ನು ಪಕ್ಷದಿಂದ ಆರು ವರ್ಷಗಳ […]

ಅಪರಾಧ ರಾಜಕೀಯ ಸುದ್ದಿ

ಕೇತಗಾನಹಳ್ಳಿ ಒತ್ತುವರಿ ತೆರವು ಕೇಸ್: ಸುಪ್ರೀಂಕೋರ್ಟ್ ನಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಹಿನ್ನಡೆ!

ನವದೆಹಲಿ : ಬಿಡದಿಯ ಕೇತಗಾನಹಳ್ಳಿ‌ ಬಳಿ ಸರ್ಕಾರಿ ಜಮೀನು ಒತ್ತುವರಿ ಪ್ರಕರಣ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ ಕುಮಾರಸ್ವಾಮಿಗೆ ಸಂಕಷ್ಟ ತಂದಿಟ್ಟಿದೆ. ಸಮಾಜ ಪರಿವರ್ತನಾ ಸಮುದಾಯದ ಎಸ್‌.ಆರ್‌.ಹಿರೇಮಠ ದಾಖಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಗೆ […]

ರಾಜಕೀಯ ಸುದ್ದಿ

ಮೋದಿ ಅವರೇ, ಹಿಂದೂಗಳಿಗೆ ಯುಗಾದಿ ಕಿಟ್ ಯಾವಾಗ ಕೊಡ್ತೀರಾ?: ರಾಮಲಿಂಗಾ ರೆಡ್ಡಿ ಪ್ರಶ್ನೆ

ಮಟನ್, ಮುಜ್ರಾ, ಮಂಗಳಸೂತ್ರ, ಮೊಘಲ್ ಹೇಳಿಕೆ ಮೂಲಕ ಹಬ್ಬಿಸಿದ್ದ ಧರ್ಮದ್ವೇಷ ಮರೆತಿರಾ? ನಿಮ್ಮನ್ನು ನಂಬಿದ ಹಿಂದೂಗಳಿಗೂ ಯುಗಾದಿ ಹಬ್ಬದ ಕಿಟ್ ಕೊಟ್ಟು ವಿಶ್ವಾಸ ಉಳಿಸಿಕೊಳ್ಳಿ ಬೆಂಗಳೂರು: ಮುಸ್ಲಿಮರಿಗೆ ರಂಜಾನ್ ಕಿಟ್ ಘೋಷಣೆ ಮಾಡಿರುವ ಮೋದಿ […]

ರಾಜಕೀಯ ಸುದ್ದಿ

ಕಾಂಗ್ರೆಸ್ ಮಾಡಿದರೆ ತುಷ್ಟೀಕರಣ: ಮೋದಿ ಮಾಡಿದರೆ ಅದು ಮ್ಯಾಜಿಕ್ : ಇದ್ಯಾವ ಲಾಜಿಕ್

ಬೆಂಗಳೂರು: ಮೋದಿ 32 ಲಕ್ಷ ಮುಸ್ಲಿಮರಿಗೆ ಈದ್ ಕಿಟ್ ಕೊಡಲು ಘೋಷಣೆ ಮಾಡಿರುವುದರ ಕುರಿತು ಮಾತನಾಡಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಮೋದಿ ಮಾಡಿದರೆ ಮ್ಯಾಜಿಕ್, ಕಾಂಗ್ರೆಸ್ ಮಾಡಿದರೆ ತುಷ್ಟೀಕರಣ ಎನ್ನುತ್ತಾರೆ ಎಂದು ಟೀಕಿಸಿದ್ದಾರೆ. […]

ಉಪಯುಕ್ತ ರಾಜಕೀಯ ಸುದ್ದಿ

SC ಒಳಮೀಸಲಾತಿ : ನ್ಯಾ. ನಾಗಮೋಹನ್ ದಾಸ್ ಆಯೋಗದ ಮಧ್ಯಂತರ ವರದಿ ಅಂಗೀಕರಿಸಿದ ಸಚಿವ ಸಂಪುಟ

ಒಳಮೀಸಲಾತಿ ನೀಡಿ ಜನರಿಗೆ ಅನುಕೂಲ ಕಲ್ಪಿಸಲು ಸರ್ಕಾರ ಬದ್ಧ ಬೆಂಗಳೂರು: ನಿವೃತ್ತ ನ್ಯಾಯಮೂರ್ತಿಗಳಾದ ಗೌರವಾನ್ವಿತ ಶ್ರೀ ಹೆಚ್.ಎನ್. ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ಏಕಸದಸ್ಯ ಆಯೋಗ […]

ರಾಜಕೀಯ ಸುದ್ದಿ

ಗೃಹ ಸಚಿವ ಪರಮೇಶ್ವರ್ ಸಿಎಂ ಆಗೋ ಭವಿಷ್ಯ ನುಡಿದ ಗೊರವಯ್ಯ!

ಬೆಂಗಳೂರು: ರಾಜ್ಯ ಗೃಹ ಸಚಿವ ಪರಮೇಶ್ವರ್ ಅವರ ತುಮಕೂರು ಕಚೇರಿಗೆ ಆಕಸ್ಮಿಕವಾಗಿ ಆಗಮಿಸಿದ ಹಾಲುಮತದ ಗೊರವಯ್ಯ ದೊಡ್ಡ ಭವಿಷ್ಯ ನುಡಿದಿದ್ದಾರೆ. “ಶೀಘ್ರದಲ್ಲೇ ಗೃಹ ಸಚಿವ ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಒಲಿದು ಬರಲಿದೆ” ಎಂದು […]

ರಾಜಕೀಯ ಸುದ್ದಿ

ಸತೀಶ್ ಜಾರಕಿಹೊಳಿ ಸಿಎಂ ಆಗಲು ಎಚ್.ಡಿ.ಕೆ ಬೆಂಬಲ ಕೇಳಿರಬಹುದು: ಜಿ.ಟಿ ದೇವೇಗೌಡರು

ಮೈಸೂರು: ಮುಂದೆ ಸಿಎಂ ಆಗುವ ಸಂದರ್ಭ ಬಂದರೆ, ಅವಕಾಶ ಸಿಕ್ಕಿದರೆ ಬೆಂಬಲ ನೀಡಬೇಕು ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಬಳಿ ಸಚಿವ ಸತೀಶ್ ಜಾರಕಿಹೊಳಿ ಮನವಿ ಮಾಡಿರಬಹುದು ಎಂದು ಜೆಡಿಎಸ್ ಶಾಸಕ ಜಿ.ಟಿ […]

ರಾಜಕೀಯ ಸುದ್ದಿ

ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಛಾಟನೆ; ಶಾಸಕ ಸ್ಥಾನಕ್ಕೂ ಬರುತ್ತಾ ಕುತ್ತು!

ಬೆಂಗಳೂರು :ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ನಾಲಿಗೆ […]

ರಾಜಕೀಯ ಸುದ್ದಿ

ಬಿಜೆಪಿಯಿಂದ ಯತ್ನಾಳ್ ಉಚ್ಛಾಟನೆ: ಬಿಜೆಪಿಯಿಂದ ಮಹತ್ವದ ಆದೇಶ

ಬೆಂಗಳೂರು: ಸದಾ ಬಿಎಸ್‌ವೈ ಮತ್ತು ವಿಜಯೇಂದ್ರ ಮೇಲೆ ಕತ್ತಿ ಮಸೆಯುತ್ತಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿದೆ. ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಬಿಜೆಪಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡುತ್ತಲೇ […]

ರಾಜಕೀಯ ಸುದ್ದಿ

ಗ್ರೇಟರ್ ಬೆಂಗಳೂರು ವಿಧೇಯಕ ವಾಪಸ್ ಕಳುಹಿಸಿದ ಗೌರ್ನರ್!

ರಾಜ್ಯಸರ್ಕಾರದ ಮಹತ್ವಾಕಾಂಕ್ಷೆಯ ಗ್ರೇಟರ್‌ ಬೆಂಗಳೂರು ಆಡಳಿತ ಮಸೂದೆಯನ್ನು ರಾಜ್ಯಪಾಲರು ಅಂಕಿತ ಹಾಕದೇ ವಾಪಸ್‌ ಕಳುಹಿಸಿದ್ದಾರೆ. ಬಿಬಿಎಂಪಿ ವಿಭಜನೆ ಮಾಡುವ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ವಿಪಕ್ಷಗಳಾದ ಬಿಜೆಪಿ-ಜೆಡಿಎಸ್​​ ಪಕ್ಷಗಳ ವಿರೋಧದ ನಡುವೆ ರಾಜ್ಯಸರ್ಕಾರ ಬಿಲ್ […]

You cannot copy content of this page