ದೆಹಲಿಗೆ ಡಿ.ಕೆ.ಶಿವಕುಮಾರ್ ಬೆಂಬಲಿಗ ಶಾಸಕರು: ರಾಜ್ಯ ರಾಜಕಾರಣದಲ್ಲಿ ಬಿಗ್ ಅಪ್ಡೇಟ್
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರ ಬೆಳವಣಿಗೆ ಕಂಡುಬಂದಿದ್ದು, ಡಿ.ಕೆ.ಶಿವಕುಮಾರ್ ಬೆಂಬಲಿಗ ಶಾಸಕರೆಲ್ಲ ಜತೆಯಾಗಿ ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ. ಸಚಿವ ಚೆಲುವರಾಯಸ್ವಾಮಿ ನೇತೃತ್ವದಲ್ಲಿ ದೆಹಲಿಗೆ ಹೊರಟಿರುವ ಶಾಸಕರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ […]
