ಹನಿಟ್ರ್ಯಾಪ್ ಪ್ರಕರಣ ಶೀಘ್ರ ತನಿಖೆಯಾಗಲಿ: ಡಿಸಿಎಂ ಡಿ.ಕೆ.ಶಿವಕುಮಾರ್ ಒತ್ತಾಯ
ಹನಿಟ್ರ್ಯಾಪ್ ಮಾಡುವವರು ನಿಮ್ಮ ಬಳಿ ಸುಮ್ಮನೆ ಬರುತ್ತಾರೆಯೇ? ಬೆಂಗಳೂರು/ಬಾಗಮಂಡಲ: “ಹಿಟ್ ಅಂಡ್ ರನ್ ರೀತಿ ಹನಿಟ್ರ್ಯಾಪ್ ಪ್ರಕರಣವೂ ಆಗಿದೆ. ನಾನು ಈ ಬಗ್ಗೆ ಗುರುವಾರದಂದೇ ಪೊಲೀಸರಿಗೆ ದೂರು ನೀಡಲಿ ಎಂದು ಸಲಹೆ ನೀಡಿದ್ದೆ. ಇದರ […]

