ರಾಜಕೀಯ ಸುದ್ದಿ

ಇನ್ನೊಂದು ತಿಂಗಳಲ್ಲೇ ಪ್ರಜ್ವಲ್ ರೇವಣ್ಣ ಜೈಲಿನಿಂದ ಹೊರಬರ್ತಾರೆ: ಎಂಎಲ್ಸಿ ಸೂರಜ್ ರೇವಣ್ಣ

ಹಾಸನ: ಸಹೋದರ-ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇನ್ನೊಂದು ತಿಂಗಳಲ್ಲಿ ಜೈಲಿನಿಂದ ಹೊರಗೆ ಬರ್ತಾರೆ, ಯಾರೂ ಅವರ ಬಗ್ಗೆ ತಲೆಕೆಡಿಸಿಕೊಳ್ಬೇಡಿ ಎಂದು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಹೊಳೆನರಸೀಪುರದಲ್ಲಿ ಇಂದು ಮಾತನಾಡಿದ […]

ರಾಜಕೀಯ ಸುದ್ದಿ

ಬೆಂಗಳೂರಿನಲ್ಲಿ ಸುರಂಗ ರಸ್ತೆ ಮಾಡುವುದು ಶತಸ್ಸಿದ್ಧ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ನಗರದಲ್ಲಿ ಸುರಂಗ ಮಾರ್ಗದ ರಸ್ತೆ ಮಾಡೇ ಮಾಡುತ್ತೇವೆ. ಜೊತೆಗೆ ಎಲಿವೇಟೆಡ್ ಕಾರಿಡಾರ್ ಕೂಡ ನಿರ್ಮಿಸುತ್ತೇವೆ ಎಂದು ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, […]

ರಾಜಕೀಯ ಸುದ್ದಿ

ಶ್ರೀರಾಮುಲು ಭೇಟಿಯಾಗದೆ ಜನಾರ್ದನ ರೆಡ್ಡಿ ಭೇಟಿಯಾದ ಅಮಿತ್ ಶಾ!

ಬಳ್ಳಾರಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಬೆಂಗಳೂರಿಗೆ ಬಂದಿದ್ದಾಗ ಭೇಟಿಯಾಗಿ ಮಾತುಕತೆ ನಡೆಸಬೇಕು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಮುಂದಾಗಿದ್ದರು. ಆದರೆ, ಶ್ರೀರಾಮುಲು ಅವರ ವಿರುದ್ಧ ಮುನಿಸಿಕೊಂಡಿದ್ದ ಗಂಗಾವತಿ ಶಾಸಕ ಗಾಲಿ […]

ಅಪರಾಧ ರಾಜಕೀಯ ಸುದ್ದಿ

ಗುತ್ತಿಗೆದಾರನಿಗೆ ಜೀವಬೆದರಿಕೆ ಪ್ರಕರಣ: ಮುನಿರತ್ನ ಅರ್ಜಿ ವಜಾಗೊಳಿಸಿದ ಹೈಕೋರ್ಟ್!

ಬೆಂಗಳೂರು: ರಾಜರಾಜೇಶ್ವರಿನಗರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಎಂ.ಮುನಿರತ್ನಂ ನಾಯ್ಡು ವಿರುದ್ಧದ ಸುಲಿಗೆ, ವಂಚನೆ ಕೇಸ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ ತಮ್ಮ ವಿರುದ್ಧ ಪ್ರಕರಣ ರದ್ದುಗೊಳಿಸಬೇಕೆಂದು ಶಾಸಕ ಮುನಿರತ್ನ ಸಲ್ಲಿಸಿದ್ದ […]

ಅಪರಾಧ ರಾಜಕೀಯ ಸುದ್ದಿ

ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ ಪತ್ನಿ, ಸಚಿವ ಭೈರತಿ ಸುರೇಶ್ ಗೆ ಬಿಗ್ ರಿಲೀಫ್!

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್​ಗೆ ಇಡಿ ನೀಡಿದ್ದ ಸಮನ್ಸ್​ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ […]

ರಾಜಕೀಯ ಸುದ್ದಿ

ಪರಿಶಿಷ್ಟ ಜಾತಿ/ಪಂಗಡಗಳಿಗೆ ಬಜೆಟ್ ನಲ್ಲಿ 42 ಸಾವಿರ ಕೋಟಿ ರೂ. ಅನುದಾನ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸಕ್ತ ಸಾಲಿನಲ್ಲಿ ಈ ಸಮುದಾಯಗಳಿಗೆ 42,018 ಕೋಟಿ ರೂ.ಗಳ ಅನುದಾನವನ್ನು ಎಸ್‌‍ಸಿಪಿ/ಟಿಎಸ್‌‍ಪಿ […]

ರಾಜಕೀಯ ಸುದ್ದಿ

ಹಲಾಲ್ ಬಜೆಟ್ ಆರೋಪ ಬಿಜೆಪಿಯ ಕೊಳಕು ಭಾವನೆ ತೋರುತ್ತದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಎಲ್ಲ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿ 4,500 ಕೋಟಿ ಅನುದಾನ ನೀಡಿದ್ದು, ಇದನ್ನೇ ದೊಡ್ಡದು ಮಾಡಿದ ಬಿಜೆಪಿ ಹಲಾಲ್ ಬಜೆಟ್ ಎಂದು ಟೀಕಿಸಿದೆ. ಇದು ಅವರೊಳಗಿನ ಕೋಮು ಕೊಳಕು ಭಾವನೆಯನ್ನು ತೋರುತ್ತದೆ ಎಂದು ಸಿಎಂ […]

ಉಪಯುಕ್ತ ರಾಜಕೀಯ ಸುದ್ದಿ

ಕೆಲಸದ ವೇಳೆ ಕಾರ್ಮಿಕರು ಸತ್ತರೆ 8 ಲಕ್ಷ ರೂ. ಪರಿಹಾರ: ಬಜೆಟ್ ನಲ್ಲಿ ಸಿಎಂ ಘೋಷಣೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ ಬಜೆಟ್ ಮಂಡನೆಯಲ್ಲಿ ಕಟ್ಟಡ ಕಾರ್ಮಿಕರು ಮತ್ತು ಅವರ ಮಕ್ಕಳಿಗೆ ವಿಶೇಷ ಸೌಲಭ್ಯ ಹಾಗೂ ನೆರವುಗಳ ಘೋಷಣೆ ಮಾಡಿದರು. ಕಾರ್ಮಿಕರ ಮಕ್ಕಳಿಗಾಗಿ 6ನೇ ತರಗತಿಯಿಂದ 12ನೇ ತರಗತಿಯವರಗೆ […]

ರಾಜಕೀಯ ಸುದ್ದಿ

ಉಚಿತ ಗ್ಯಾರಂಟಿ ಯೋಜನೆಗಳಿಗೆ 51 ಸಾವಿರ ಕೋಟಿ ರೂ. ಮೀಸಲು

ಬೆಂಗಳೂರು: ಕರ್ನಾಟಕ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಿಗೆ ಪ್ರಸಕ್ತ ಬಜೆಟ್​ನಲ್ಲಿ 51 ಸಾವಿರ ಕೋಟಿ ರೂ. ಮೀಸಲಿಟ್ಟಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಹಣಕಾಸು ವರ್ಷದಲ್ಲಿ 5 ಗ್ಯಾರಂಟಿ ಯೋಜನೆಗಳಿಗೆ 51,034 ಕೋಟಿ ರೂ.ಗಳನ್ನು […]

ರಾಜಕೀಯ ಸುದ್ದಿ

4 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಹೆಚ್ಚಿನ ಬಾರಿ ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ತಮ್ಮ ದಾಖಲೆಯ 16ನೇ ಬಜೆಟ್ ಮಂಡನೆ ಮಾಡಿದ್ದಾರೆ. ದಾಖಲೆಯ 16ನೇ ಬಜೆಟ್‌ […]

ಉಪಯುಕ್ತ ರಾಜಕೀಯ ಸುದ್ದಿ

ದೇವಸ್ಥಾನಗಳಿಗೆ ಭರಪೂರ ಅನುದಾನ: ಅಹಿಂದ ಸರಕಾರದ ಹಿಂದೂಪರ ನಡೆ

ಬೆಂಗಳೂರು: ಹಿಂದೂ ವಿರೋಧಿ ಎಂಬ ಹಣೆಪಟ್ಟಿ ಕಟ್ಟುವ ವಿಪಕ್ಷಗಳಿಗೆ ಹಿಂದೂ ಧಾರ್ಮಿಕ ಸ್ಥಳಗಳಿಗೆ ಭರಪೂರ ಅನುದಾನ ನೀಡುವ ಮೂಲಕವೇ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ತಾವು ಮಂಡನೆ ಮಾಡಿದ 16 ನೇ ಬಜೆಟ್‌ನಲ್ಲಿ ಹಿಂದೂ […]

ಉಪಯುಕ್ತ ರಾಜಕೀಯ ಸುದ್ದಿ

ಕರ್ನಾಟಕ ಬಜೆಟ್ Live Updates…

ಬೆಂಗಳೂರು: ಸನ್ಮಾನ್ಯ ಸಭಾಧ್ಯಕ್ಷರೆ, ಇರುವೆಲ್ಲವನು ಎಲ್ಲ ಜನಕೆ ತೆರವಾಗಿಸುವಸಮಬಗೆಯ ಸಮಸುಖದ ಸಮದುಃಖದಸಾಮರಸ್ಯದ ಸಾಮಗಾನ ಲಹರಿಯ ಮೇಲೆತೇಲಿ ಬರಲಿದೆ ನೋಡು, ನಮ್ಮ ನಾಡು. ವಿತ್ತೀಯ ಶಿಸ್ತು ಕಾಯ್ದುಕೊಂಡು ಜನಕಲ್ಯಾಣ ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಆಯವ್ಯಯ ಹಂಚಿಕೆ […]

ರಾಜಕೀಯ ಸುದ್ದಿ

ವಿರೋಧದ ಮಧ್ಯೆಯೂ ಬೆಂಗಳೂರು ಅರಮನೆ ಭೂ ಬಳಕೆ, ನಿಯಂತ್ರಣ ವಿಧೇಯಕ ಅಂಗೀಕಾರ

ಬೆಂಗಳೂರು: ಬೆಂಗಳೂರು ಅರಮನೆ ಭೂ ಬಳಕೆ ವಿಚಾರವಾಗಿ ವಿಧಾನಸಭಾ ಕಲಾಪದಲ್ಲಿ ಗುರುವಾರ ರಾಜ್ಯಸರ್ಕಾರ ಮತ್ತು ವಿ.ಪಕ್ಷಗಳ ಮಧ್ಯೆ ಜಟಾಪಟಿ ಕೊನೆಗೂ ಮುಕ್ತಾಯವಾದಂತಾಗಿದೆ. ವಿರೋಧ ಪಕ್ಷಗಳ ಸದಸ್ಯರ ತೀವ್ರ ಗದ್ದಲ, ವಿರೋಧದ ಮಧ್ಯೆಯೂ ಇಂದು ವಿಧಾನಸಭೆ […]

ರಾಜಕೀಯ ಸುದ್ದಿ

ಕೆಪಿಎಸ್ಸಿ ಅಕ್ರಮಕ್ಕೆ ಬ್ರೇಕ್ ಹಾಕಲು ಕಾಯ್ದೆ ತಿದ್ದುಪಡಿಗೆ ಸರ್ಕಾರ ತೀರ್ಮಾನ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅವ್ಯವಹಾರ, ಭ್ರಷ್ಟಾಚಾರ ಮತ್ತು ಒಂದರ ಮೇಲೊಂದು ಎಡವಟ್ಟುಗಳಿಂದ ಪ್ರಾಮಾಣಿಕ ಅಭ್ಯರ್ಥಿಗಳು ಬೇಸತ್ತು ಹೋಗಿದ್ದಾರೆ. ಭಾರಿ ಆಕ್ರೋಶದ ಬಳಿಕ ಎಚ್ಚೆತ್ತಿರುವ ರಾಜ್ಯಸರ್ಕಾರ ಇದೀಗ ಕೆಪಿಎಸ್ಸಿಗೆ ಕಾಯಕಲ್ಪ ನೀಡಲು ಮುಂದಾಗಿದೆ. ವಿಧಾನಸೌಧದಲ್ಲಿ […]

ರಾಜಕೀಯ ಸುದ್ದಿ

ಡಿ.ಕೆ.ಶಿವಕುಮಾರ್ ಗೆ ಮುಖ್ಯಮಂತ್ರಿಯಾಗುವ ಯೋಗವಿದೆ: ನೊಣವಿನಕೆರೆ ಅಜ್ಜಯ್ಯ ಸ್ವಾಮೀಜಿ

ಯಾದಗಿರಿ: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾಗುವ ಯೋಗವಿದೆ ಎಂದು ನೊಣವಿನಕೆರೆ ಅಜ್ಜಯ್ಯ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಅಬ್ಬೆತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶ್ರೀಮಠದ ಆಶೀರ್ವಾದದಿಂದ ಡಿಕೆಶಿ ಸಿಎಂ ಆಗ್ತಾರೆ. ರೈತರು, ವರ್ತಕರ […]

ರಾಜಕೀಯ ಸುದ್ದಿ

ಯಡಿಯೂರಪ್ಪ ಲಿಂಗಾಯತರೇ ಅಲ್ಲ, ಬಳೆಗಾರ ಶೆಟ್ಟರು: ಯತ್ನಾಳ್

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಲಿಂಗಾಯತರೇ ಅಲ್ಲ. ಅವರು ಬಳೆಗಾರ ಶೆಟ್ಟರು. ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲ್ಲೂಕಿನ ಬೂಕನಕೆರೆಗೆ ಹೋಗಿ ಕೇಳಿದರೆ, ನಿಜ ಗೊತ್ತಾಗುತ್ತದೆ ಎಂದು ಬಿಜೆಪಿ ಶಾಸಕ ಬಸನಗೌಡ […]

ರಾಜಕೀಯ ಸುದ್ದಿ

‘ಹಳ್ಳಿ ಜನ ಬೆಂಗ್ಲೂರಿಗ್ ಬರೋದ್ ತಪ್ಪಿಸಿ: ಗಾರ್ಮೆಂರ್ಟ್ಸ್ ಕೆಲಸಕ್ಕೆ ಸೇರಿ ಕಷ್ಟ ಪಡ್ತಾರೆ ಜನ’

ಬೆಂಗಳೂರು: ಹಳ್ಳಿ ಜನರು ಬೆಂಗಳೂರಿನ ಗಾರ್ಮೆಂಟ್ಸ್ ಗಳಲ್ಲಿ ಬಂದು ಕೆಲಸ ಮಾಡುತ್ತಾ ಕಷ್ಟ ಪಡುತ್ತಿದ್ದಾರೆ. ಅದನ್ನು ತಪ್ಪಿಸಲು ಸರಕಾರ ಹೆಚ್ಚು ಹೆಚ್ಚು ಕೊಳವೆ ಬಾವಿ ಕೊರೆಸಿಕೊಡಬೇಕು ಎಂದು ಕೆ.ಎಂ. ಶಿವಲಿಂಗೇಗೌಡ ಒತ್ತಾಯಿಸಿದ್ದಾರೆ. ರಾಜ್ಯಪಾಲರ ಭಾಷಣದ […]

ರಾಜಕೀಯ ಸುದ್ದಿ

ಗೃಹಲಕ್ಷ್ಮೀ ಯೋಜನೆ ‘ಚುನಾವಣಾ ಲಕ್ಷ್ಮೀ’ ಯೋಜನೆಯಾಗಿದೆ: ಸರಕಾರದ ವಿರುದ್ಧ ಸುನೀಲ್ ಕುಮಾರ್ ವಾಗ್ದಾಳಿ

ಬೆಂಗಳೂರು: ಬಾಗ್ಯಲಕ್ಷ್ಮೀ ಯೋಜನೆ ಚುನಾವಣೆ ಲಕ್ಷ್ಮೀ ಯೋಜನೆಯಾಗಿದೆ ಎಂದು ಕಾರ್ಕಳ ಶಾಸಕ ಸುನೀಲ್ ಕುಮಾರ್ ಸರಕಾರದ ಮೇಲೆ ವಾಗ್ದಾಳಿ ನಡೆಸಿದರು. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಅವರು, ಭಾಗ್ಯಲಕ್ಷ್ಮೀ ಯೋಜನೆಯ […]

ರಾಜಕೀಯ ಸುದ್ದಿ

ಹಾಲು ಉತ್ಪಾದಕರ 656 ಕೋಟಿ ರೂ. ಬಾಕಿ ಉಳಿಸಿಕೊಂಡ ಸರ್ಕಾರ!

ಬೆಂಗಳೂರು : ಹಾಲು ಉತ್ಪಾದಕರಿಗೆ ರಾಜ್ಯಸರ್ಕಾರ ಬರೋಬ್ಬರಿ 656.07 ಕೋಟಿ ರೂ. ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿರುವುದು ಗೊತ್ತಾಗಿದೆ. ವಿಧಾನಪರಿಷತ್ ಕಲಾಪದ ವೇಳೆ, ಪರಿಷತ್ ಸದಸ್ಯೆ ಉಮಾಶ್ರೀ ಹಾಗು ಎಂ.ಜಿ ಮುಳೆ ಪ್ರಶ್ನೆಗೆ ಉತ್ತರ […]

You cannot copy content of this page