ರಾಜಕೀಯ ಸುದ್ದಿ

ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಹಿಂದುಳಿದ ವರ್ಗಗಳ ಶಾಸಕರ ಸಭೆ: ರೆಡಿಯಾಯ್ತು ಬೇಡಿಕೆಗಳ ಪಟ್ಟಿ

! ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮಂಗಳವಾರ ರಾತ್ರಿ ಹಿಂದುಳಿದ ವರ್ಗಗಳ ಶಾಸಕರು ಸಭೆ ಸೇರಿ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್​ನಲ್ಲಿ ಸಿಎಂ ಹುದ್ದೆ ಕುರಿತ ಚರ್ಚೆ, […]

ಅಪರಾಧ ರಾಜಕೀಯ ಸುದ್ದಿ

ಮುಡಾ ಕೇಸ್ ಸಿಬಿಐಗೆ ವಹಿಸಲು ಮತ್ತೆ ಕೋರ್ಟ್ ಮೊರೆ ಹೋದ ಸ್ನೇಹಮಯಿ ಕೃಷ್ಣ

ಮೈಸೂರು/ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಹಗರಣ ಪ್ರಕರಣವನ್ನು ದೂರುದಾರ ಸ್ನೇಹಮಯಿ ಕೃಷ್ಣ ಸುಮ್ಮನೇ ಬಿಡುವಂತೆ ಕಾಣುತ್ತಿಲ್ಲ. ಪ್ರಕರಣವನ್ನು ಕೊನೆವರೆಗೂ ತೆಗೆದುಕೊಂಡು ಹೋಗುವ ತೀರ್ಮಾನ ಮಾಡಿದ್ದು, ಇದೀಗ ಮುಡಾ ನಿವೇಶನ ಹಂಚಿಕೆ ಹಗರಣವನ್ನು ಸಿಬಿಐ ತನಿಖೆಗೆ […]

ಆರೋಗ್ಯ ರಾಜಕೀಯ ಸುದ್ದಿ

ವಿಧಾನಸಭೆಯ ಜೆಡಿಎಸ್ ಮುಖ್ಯ ಸಚೇತಕತರಾಗಿ ಹರೀಶ್ ಗೌಡ ಆಯ್ಕೆ

ಬೆಂಗಳೂರು, ಮಾ.4: ಮೈಸೂರು ಜಿಲ್ಲೆಯ ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ.ಹರೀಶ್‌ಗೌಡ ಅವರನ್ನು ಜೆಡಿಎಸ್‌‍ ಪಕ್ಷದ ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದೆ. ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕ ಸುರೇಶ್‌ಬಾಬು ಅವರು ಜಿ.ಡಿ.ಹರೀಶ್‌ಗೌಡ ಅವರನ್ನು ಪಕ್ಷದ ಮುಖ್ಯ ಸಚೇತಕರನ್ನಾಗಿ […]

ರಾಜಕೀಯ ಸುದ್ದಿ

ಯಾರೇನೇ ಹೇಳಿದರೂ ಮಾರ್ಚ್​ 22ಕ್ಕೆ ಬಂದ್…ಬಂದ್…ಬಂದ್…

ಬೆಂಗಳೂರು : ನಗರದಲ್ಲಿಂದು ಪ್ರತಿಭಟನೆ ನಡೆಸಿದ ಬಳಿಕ ಪತ್ರಕರ್ತರೊಂದಿಗೆ ಮಾತಾಡಿದ ಹಿರಿಯ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಹೀಗೆ ಹೇಳಿದರು: “ಯಾರೇನೇ ಹೇಳಿದರೂ ಮಾ. 22 ರಂದು ಅಖಿಲ ಕರ್ನಾಟಕ ಬಂದ್ ನಡೆದೇ ನಡೆಯುತ್ತದೆ, […]

ರಾಜಕೀಯ

ರಾಷ್ಟ್ರ ರಾಜಕಾರಣದಲ್ಲಿ ಸುನಾಮಿ ಎಂದು ಕೋಡಿಶ್ರೀ ಭವಿಷ್ಯ: ಹಾಗಾದ್ರೆ ಮೋದಿ ಕತೆಯೇನು?

ಗದಗ: ರಾಜ್ಯ ರಾಜಕಾರಣದಲ್ಲಿ ಹಾಲುಮತ ಸಮಾಜವನ್ನು ಅಧಿಕಾರದಿಂದ ಬಿಡಿಸಲು ಕಷ್ಟ ಸಾಧ್ಯ ಎಂದು ಭವಿಷ್ಯ ನುಡಿದಿದ್ದ ಕೋಡಿ ಮಠದ ಶ್ರೀಗಳು ಇಂದು ಮತ್ತೊಂದು ಸ್ಫೋಟಕ ಭವಿಷ್ಯವನ್ನು ಬಾಯ್ಬಿಟ್ಟಿದ್ದಾರೆ. ಗದಗದಲ್ಲಿ ಇಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸುತ್ತಾ […]

ರಾಜಕೀಯ ಸುದ್ದಿ

ಗುತ್ತಿಗೆದಾರರಿಂದ ಸಿಎಂ ಭೇಟಿ: ಬಾಕಿ ಬಿಲ್ ಪಾವತಿಗೆ ಮನವಿ

ಬೆಂಗಳೂರು: ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಬಾಕಿಯಿರುವ ಬಿಲ್ ಪಾವತಿ ಮಾಡುವಂತೆ ಮನವಿ ಮಾಡಿಕೊಂಡರು. ಕಳೆದ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗಿನಿಂದಲೂ ಬಿಲ್ ಬಾಕಿಯಿದೆ. ಇದರಿಂದ ಆರ್ಥಿಕ […]

ರಾಜಕೀಯ ಸುದ್ದಿ

ಮೊಯ್ಲಿ ಹೇಳಿಕೆ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತೆ: ಸಚಿವ ಎಂ.ಬಿ‌ ಪಾಟೀಲ್

ಬೆಂಗಳೂರು, ಮಾ.3: ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಅವರು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ರಾಜ್ಯದ ಮುಖ್ಯಮಂತ್ರಿಯಾಗದಂತೆ ಯಾರೂ ತಡೆಯಲಾರರು ಅಂತ ಹೇಳಿರುವುದಕ್ಕೆ ವಿಧಾನಸೌಧದ ಆವರಣದಲ್ಲಿ ಪ್ರತಿಕ್ರಿಯೆ ನೀಡಿದ […]

ರಾಜಕೀಯ ಸುದ್ದಿ

ವಿಧಾನಮಂಡಲ ಅಧಿವೇಶನ: ರಾಜ್ಯಪಾಲರ ಭಾಷಣದಲ್ಲಿ ಮೈಕ್ರೋಫೈನಾನ್ಸ್ ಸುಗ್ರೀವಾಜ್ಞೆಗೆ ಒತ್ತು

ಬೆಂಗಳೂರು: ಸಾಲ ವಸೂಲಾತಿಯಲ್ಲಿ ಕಿರುಕುಳ, ಹಿಂಸೆ ಘಟನೆ ಬೆಳಕಿಗೆ ಬಂದಿದೆ. ಇದನ್ನು ತಡೆಯಲು ಸುಗ್ರೀವಾಜ್ಞೆಯನ್ನು ಸರ್ಕಾರ ತಂದಿದೆ. ಕನಿಷ್ಠ 6 ತಿಂಗಳಿನಿಂದ ಗರಿಷ್ಠ 10 ವರ್ಷಗಳವರೆಗೆ ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ […]

ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯ ಗಾಲಿ ಕುರ್ಚಿಯಲ್ಲಿ ಹೋಗಲು ವಿಧಾನಸೌಧದಲ್ಲಿ ರ‍್ಯಾಂಪ್ ಅಳವಡಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಂಡಿನೋವಿನ ಸಮಸ್ಯೆಯಿರುವ ಕಾರಣ ವಿಧಾನಸಭೆ ಪ್ರವೇಶ ತನಕ ವ್ಹೀಲ್ ಚೇರ್​​ನಲ್ಲಿ ಹೋಗಲು ರ‍್ಯಾಂಪ್ ವ್ಯವಸ್ಥೆ ಮಾಡಲಾಗಿದೆ. ಮುಖ್ಯಮಂತ್ರಿಗಳು ವ್ಹೀಲ್ ಚೇರ್ ಮೂಲಕ ಹೋಗಲು ವಿಧಾನಸೌಧ ಲಾಂಜ್, ವಿಧಾನಸಭೆ ಆಡಳಿತ […]

ಅಪರಾಧ ರಾಜಕೀಯ ಸುದ್ದಿ

ಉದ್ಯಮಿ ಅಪಹರಣ : ಕೊನೆಗೂ ಕಾಂಗ್ರೆಸ್ ಕಾರ್ಯಕರ್ತೆ ಬಂಧನ

ಬೆಳಗಾವಿ : ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಪಹರಿಸಿ 5 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತೆಯನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ. ಮಂಜುಳಾ ಬಂಧಿತ ಆರೋಪಿ. ಫೆ.14ರಂದು ಉದ್ಯಮಿ ಬಸವರಾಜ್ ಅಂಬಿ ಎಂಬುವರನ್ನು ಅಪಹರಿಸಿದ್ದ […]

ರಾಜಕೀಯ ಸುದ್ದಿ

ನಟ್ ಬೋಲ್ಟ್ ಹೇಳಿಕೆ: ಡಿಕೆ ಸಾಹೇಬರು ಹೇಳಿದ್ರಲ್ಲಿ ತಪ್ಪಿಲ್ಲವೆಂದ ಮಾಜಿ ಸಂಸದೆ ರಮ್ಯಾ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​ ಅವರು ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕನ್ನಡದ ನೆಲ, ಜಲ, ಭಾಷೆ ವಿಷಯಕ್ಕೆ ಕಲಾವಿದರು ಬೆಂಬಲ ನೀಡುತ್ತಿಲ್ಲವೆಂದು ಡಿಸಿಎಂ ಡಿಕೆಶಿ ಆರೋಪಿಸಿದ್ದಾರೆ. ಅಲ್ಲದೇ ಇಂಥವರ ನಟ್ಟು, […]

ರಾಜಕೀಯ ಸುದ್ದಿ

ಡಿ.ಕೆ ಶಿವಕುಮಾರ್ ಸಿಎಂ ಆಗುವುದನ್ನು ತಪ್ಪಿಸಲು ಸಾಧ್ಯವೇ ಇಲ್ಲ: ಮಾಜಿ ಸಿಎಂ ವೀರಪ್ಪ ಮೊಯ್ಲಿ

ಉಡುಪಿ: ಡಿ.ಕೆ ಶಿವಕುಮಾರ್ ಕರ್ನಾಟಕದ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕಾರ್ಕಳದಲ್ಲಿ ಮಾಜಿ ಸಿಎಂ ವೀರಪ್ಪ ಮೊಯ್ಲಿ ಬಾಂಬ್ ಸಿಡಿಸಿದ್ದಾರೆ. ಉಡುಪಿಯ ಕಾರ್ಕಳದಲ್ಲಿ ನಡೆದ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿಯೇ […]

ರಾಜಕೀಯ ಸುದ್ದಿ

ಚಿತ್ರರಂಗಕ್ಕೆ ಬೋಲ್ಟೇ ಇಲ್ಲ, ಟೈಟ್ ಮಾಡಿ ಏನು ಪ್ರಯೋಜನ: ಡಿಕೆಶಿಗೆ ಜಗ್ಗೇಶ್ ತಿರುಗೇಟು

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ವಿಧಾನಸೌಧದ ಆವರಣದಲ್ಲಿ ಅದ್ದೂರಿಯಾಗಿ ಚಾಲನೆ ನೀಡಲಾಗಿದೆ. ಆದರೆ ಸಿನಿಮಾ ಹಬ್ಬದ ಚಾಲನೆಗೆ ಚಿತ್ರರಂಗದ ಅನೇಕ ನಟ-ನಟಿಯರು ಗೈರಾಗಿದ್ದರು. ಸಿನಿಮಾ ಮಂದಿಯ ಈ ನಡೆಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅಸಮಾಧಾನ […]

ರಾಜಕೀಯ ಸುದ್ದಿ

2028 ರಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ: ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಮತ

ಕಾರ್ಕಳ (ಉಡುಪಿ): “ಕಾಂಗ್ರೆಸ್ ಪಕ್ಷದಲ್ಲಿ ನಾಯಕ ಪಟ್ಟವಿಲ್ಲ. ಪಕ್ಷಕ್ಕೆ ದುಡಿಯುವವರೆಲ್ಲರೂ ಕಾರ್ಯಕರ್ತರೇ. 2028 ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತದೆ. ಎಲ್ಲಾ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಾಗಿ ದುಡಿಯಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು […]

ರಾಜಕೀಯ ಸುದ್ದಿ

ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಾಳೆ ಬೃಹತ್ ಪ್ರತಿಭಟನೆ

ಕ್ಯಾಲೆಂಡರ್ ತರ್ತೀವಿ, ಗ್ಯಾರಂಟಿ ದಿನಾಂಕ ಘೋಷಣೆ ಮಾಡಿ ಎಂದು ಹೋರಾಟ: ಹೊಸ ತಿರುವು ಪಡೆದುಕೊಂಡ ನಿಖಿಲ್ ಗ್ಯಾರೆಂಟಿ ಹೋರಾಟ ಬೆಂಗಳೂರು: ಕಾಂಗ್ರೆಸ್ ಪಕ್ಷ ಚುನಾವಣೆ ವೇಳೆ ಐದು ಗ್ಯಾರಂಟಿಗಳನ್ನ ಪ್ರಸ್ತಾಪ ಮಾಡಿದ್ರು. ಆದರೆ ಅವರು […]

ರಾಜಕೀಯ ಸುದ್ದಿ

ಬೆಂಗಳೂರಿನಲ್ಲಿ ಜೆಡಿಎಸ್ ಮಹತ್ವದ ಸಭೆ: ಮಾಜಿ ಪ್ರಧಾನಿ ದೇವೇಗೌಡ, ಕೇಂದ್ರ ಸಚಿವ ಹೆಚ್ಡಿಕೆ ಭಾಗಿ

ಪಕ್ಷದ ದ್ವೈವಾರ್ಷಿಕ ಚುನಾವಣೆ, ಸದಸ್ಯತ್ವ ಅಭಿಯಾನ ತಾಲ್ಲೂಕು-ಜಿಲ್ಲಾ ಪಂಚಾಯಿತಿ ಚುನಾವಣೆ ತಯಾರಿ, ವಿಧಾನಮಂಡಲ ಅಧಿವೇಶನ ತಂತ್ರಗಾರಿಕೆ ಬಗ್ಗೆ ಚರ್ಚೆ ಬೆಂಗಳೂರು: ಪಕ್ಷದ ದ್ವೈವಾರ್ಷಿಕ ಚುನಾವಣೆ, ಸದಸ್ಯತ್ವ ಅಭಿಯಾನ ಹಾಗೂ ಮುಂಬರುವ ತಾಲ್ಲೂಕು-ಜಿಲ್ಲಾ ಪಂಚಾಯಿತಿ ಚುನಾವಣೆ, […]

ರಾಜಕೀಯ ಸುದ್ದಿ

ವಿಧಾನಸೌಧಕ್ಕೆ ಮುಕ್ತಪ್ರವೇಶ : ಮುಗಿಬಿದ್ದ ಜನರು, ನೂಕುನುಗ್ಗಲು

ಬೆಂಗಳೂರು: ಪುಸ್ತಕ ಮೇಳದ ಹಿನ್ನೆಲೆಯಲ್ಲಿ ವಿಧಾನಸೌಧ ವೀಕ್ಷಣೆಗೆ ಸರ‍್ವಜನಿಕರಿಗೆ ಮುಕ್ತ ಪ್ರವೇಶ ಕಲ್ಪಿಸಿದ್ದರಿಂದ ಜನಜಂಗಲಿ ಉಂಟಾಗಿದೆ. ಸಚಿವಾಲಯದ ವತಿಯಿಂದ ಮೂರು ದಿನಗಳಿಂದ ಪುಸ್ತಕ ಮೇಳೆ ಆಯೋಜನೆ ಮಾಡಲಾಗಿತ್ತು. ಈ ಪುಸ್ತಕ ಮೇಳ ವೀಕ್ಷಣೆಗೆ ಸರ‍್ವಜನಿಕರಿಗೆ […]

ರಾಜಕೀಯ ಸುದ್ದಿ

ಸಿಎಂ ಬದಲಾವಣೆ ಬಗ್ಗೆ ಮತ್ತೊಂದು ಭವಿಷ್ಯ ನುಡಿದ ಕೋಡಿ ಶ್ರೀಗಳು!

ಯಾದಗಿರಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಕೂಗು ಹಲವು ದಿನಗಳಿಂದ ಜೋರಾಗುತ್ತಿದೆ. ಹೇಗಾದರೂ ಮಾಡಿ ಮುಖ್ಯಮಂತ್ರಿಯಾಗಲೇಬೇಕೆಂದು ಡಿಸಿಎಂ-ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಇನ್ನಿಲ್ಲದ ಕಸರತ್ತು ನಡೆಸಿದ್ದು, ಇದಕ್ಕೆ ನಾನಾ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಅದರಲ್ಲೂ ಇತ್ತೀಚೆಗೆ ಡಿ.ಕೆ […]

ರಾಜಕೀಯ ಸುದ್ದಿ

ಯೇಸು ಕುಮಾರ್, ಬ್ರದರ್ ಅಂತಾನೂ ಕರೀತಾರೆ: ಡಿಕೆಶಿ

ಬೆಂಗಳೂರು: ನನ್ನನ್ನು ಹಿಂದೆ ಯೇಸು ಕುಮಾರ್ ಅಂತ ಕರೀತಿದ್ರು, ಆಮೇಲೆ ಬ್ರದರ್ ಅಂತ ಕರೆದ್ರು, ಈಗ ಶಿವನ ದೇವಾಲಯಕ್ಕೆ ಹೋದ್ರು ಟೀಕೆ ಮಾಡ್ತಾರೆ ಎಂದು ಡಿಸಿಎಂ ಡಿಕೆಶಿ ಗುಡುಗಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ನಾನು […]

ರಾಜಕೀಯ ಸುದ್ದಿ

ಕಲಾವಿದರಿಗೆ ಬೆದರಿಕೆ ಹಾಕೋದು ಸರಿಯಲ್ಲ: ಶೆಟ್ಟರ್

ಬೆಂಗಳೂರು: ಮೇಕೆದಾಟು ಹೋರಾಟಕ್ಕೆ ಬರಲಿಲ್ಲ ಎಂಬ ಕಾರಣಕ್ಕೆ ಕನ್ನಡ ಚಲನಚಿತ್ರ ಕಲಾವಿದರಿಗೆ ಡಿ.ಕೆ.ಶಿವಕುಮಾರ್ ಬೆದರಿಕೆ ಹಾಕುವುದು ಸರಿಯಲ್ಲ ಎಂದು ಬಿಜೆಪಿ ಸಂಸದ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅಭಿಪ್ರಾಯಪಟ್ಟಿದ್ದಾರೆ. ಸುದ್ದಿಗಾರರ ಜತೆಗೆ ಮಾತನಾಡಿದ ಅವರು, […]

You cannot copy content of this page