ರಾಜಕೀಯ ಸುದ್ದಿ

ಡಿ.ಕೆ ಶಿವಕುಮಾರ್ ಕರ್ನಾಟಕದ ಏಕನಾಥ್ ಶಿಂಧೆ ಆಗಬಹುದು: ಆರ್.ಅಶೋಕ್ ಬಾಂಬ್

ಬೆಂಗಳೂರು: ಇತ್ತೀಚೆಗೆ ಡಿ.ಕೆ ಶಿವಕುಮಾರ್ ಅವರು ಮಹಾಕುಂಭಮೇಳಕ್ಕೆ ಹೋಗಿ ಬಂದು ಯೋಗಿ ಆದಿತ್ಯನಾಥ್ ಅವರ ಉತ್ತರಪ್ರದೇಶದ ಸರ್ಕಾರ ಕುಂಭದ ನಿರ್ವಹಣೆಯನ್ನು ಸರಿಯಾಗಿ ನಿರ್ವಹಣೆ ಮಾಡಿದೆ ಎಂದು ಹಾಡಿ ಹೊಗಳಿದ್ದರು.ಇದಾದ ಬಳಿಕ ನಿನ್ನೆ (ಫೆಬ್ರವರಿ 26) […]

ರಾಜಕೀಯ ಸುದ್ದಿ

ಕರ್ನಾಟಕ-ಮಹಾರಾಷ್ಟ್ರ ಭಾಷಾ ಸಮಸ್ಯೆ ಬಗೆಹರಿಸಲು ಕೇಂದ್ರ ಮುಂದಾಗಲಿ: ರಾಷ್ಟ್ರಪತಿಗೆ ಪತ್ರ

ಬೆಂಗಳೂರು, ಫೆ.27: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮಹಾದೇವಪ್ಪ ಹುಕ್ಕೇರಿ ಮೇಲೆ ಬೆಳಗಾವಿ ಬಳಿ ಮರಾಠಿ ಪುಂಡರು ಹಲ್ಲೆ ಮಾಡಿದ ಬಳಿಕ ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವೆ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿತ್ತು. ಇದು ಕನ್ನಡ-ಮರಾಠಿ ಭಾಷಾ ಗಲಾಟೆಗೂ […]

ರಾಜಕೀಯ ಸುದ್ದಿ

ಬೆಂಗಳೂರು ಅರಮನೆ ಮೈದಾನ ಭೂ ವಿವಾದ: ರಾಜ್ಯಸರ್ಕಾರದ ಸುಗ್ರೀವಾಜ್ಞೆ ಒಪ್ಪದ ಸುಪ್ರೀಂಕೋರ್ಟ್!

ಬೆಂಗಳೂರು ಫೆ.27: ಬೆಂಗಳೂರಿನ ಅರಮನೆ ಜಮೀನಿನ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಸುಗ್ರೀವಾಜ್ಞೆಯನ್ನು ಒಪ್ಪದ ಸುಪ್ರೀಂಕೋರ್ಟ್​ ಟಿಡಿಆರ್ ಅನ್ನು ತನ್ನ ಸುಪರ್ದಿಗೆ ನೀಡುವಂತೆ ಸೂಚಿಸಿದೆ. ಹೀಗಾಗಿ 10 ದಿನಗಳ ಒಳಗಾಗಿ ಸುಪ್ರೀಂಕೋರ್ಟ್ ಗೆ ಟಿಡಿಆರ್ […]

ರಾಜಕೀಯ ಸುದ್ದಿ

ವಕ್ಫ್ ಮಸೂದೆಗೆ ಕೇಂದ್ರಸರ್ಕಾರ ಅಸ್ತು!

ನವದೆಹಲಿ : ದೇಶದ ವಿರೋಧ ಪಕ್ಷಗಳ ಮೈತ್ರಿಕೂಟವಾದ ಇಂಡಿಯಾ ಸದಸ್ಯರ ತೀವ್ರ ಗದ್ದಲ ಗಲಾಟೆ ನಡುವೆ ಸಂಸತ್ತಿನ ಉಭಯ ಸದನಗಳಲ್ಲಿ ಮಂಡಿಸಲಾಗಿದ್ದ ವಕ್ಫ್ ತಿದ್ದುಪಡಿ ಮಸೂದೆ ಕುರಿತ ಜಂಟಿ ಸಂಸದೀಯ ಸಮಿತಿ-ತಿದ್ದುಪಡಿ ವರದಿಗೆ ಕೇಂದ್ರ […]

ರಾಜಕೀಯ ಸುದ್ದಿ

ಡಿನೋಟಿಫಿಕೇಶನ್ ಪ್ರಕರಣ: ಕೇಂದ್ರ ಸಚಿವ ಕುಮಾರಸ್ವಾಮಿ ಅರ್ಜಿ ವಜಾಗೊಳಿಸಿದ ಸುಪ್ರೀಂ!

ನವದೆಹಲಿ: ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಜಮೀನು ಡಿನೋಟಿಷಿಕೇಷನ್ ಸಂಬಂಧ ಕುಮಾರಸ್ವಾಮಿ ವಿರುದ್ಧದ ಪ್ರಕರಣದಲ್ಲಿ ಲೋಕಾಯುಕ್ತ ಬಿ ರಿಪೋರ್ಟ್ […]

ಉಪಯುಕ್ತ ರಾಜಕೀಯ

ಸಿಎಜಿ ವರದಿ ಮಂಡಿಸುವಾಗ ಕಿರಿಕ್: ವಿ.ಪಕ್ಷ ನಾಯಕಿ ಅತಿಶಿ ಸೇರಿ 12 ಎಎಪಿ ಶಾಸಕರು ಸಸ್ಪೆಂಡ್!

ನವದೆಹಲಿ : ದೆಹಲಿ ವಿಧಾನಸಭೆ ಕಲಾಪದಲ್ಲಿ ರದ್ದುಗೊಂಡಿರುವ ಮದ್ಯ ನೀತಿಯ ಕುರಿತು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಆಫ್ ಇಂಡಿಯಾ (ಸಿಎಜಿ) ವರದಿ ಮಂಡಿಸುವಾಗ ನಡೆದ ಕೋಲಾಹಲದಿಂದಾಗಿ ಮಾಜಿ ಮುಖ್ಯಮಂತ್ರಿ-ವಿ.ಪಕ್ಷದ ನಾಯಕಿ ಅತಿಶಿ ಮರ್ಲೆನಾ […]

ರಾಜಕೀಯ ಸುದ್ದಿ

ಆಯುರಾರೋಗ್ಯ ವೃದ್ಧಿಗೆ ಪ್ರಾರ್ಥಿಸಿ ಪೂಜೆ ಸಲ್ಲಿಸಲು ಕಾರ್ಯಕರ್ತರ ಸಿದ್ಧತೆ

ಸೇವಾ ಚಟುವಟಿಕೆ ಮೂಲಕ ಯಡಿಯೂರಪ್ಪನವರ ಜನ್ಮದಿನಾಚರಣೆ ಬೆಂಗಳೂರು: ರೈತನಾಯಕ, ಹೋರಾಟಗಾರ, ಮಾಜಿ ಮುಖ್ಯಮಂತ್ರಿ, ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರ 82ನೇ ವರ್ಷದ ಜನ್ಮ ದಿನವನ್ನು ಫೆ.27ರಂದು ವಿವಿಧ ಚಟುವಟಿಕೆಗಳ ಮೂಲಕ […]

ಉಪಯುಕ್ತ ರಾಜಕೀಯ ಸುದ್ದಿ

ಐಎಂಎ ಹಗರಣದ ಸಂತ್ರಸ್ತರಿಗೆ ಗುಡ್ ನ್ಯೂಸ್ : ರಂಜಾನ್ ಹಬ್ಬಕ್ಕೂ ಮುನ್ನ ಕೈಸೇರಲಿದೆ ನಿಮ್ಮ ಹಣ

ಐಎಂಎ ಆಸ್ತಿ ಹರಾಜಿಗೆ ಮುಂದಾದ ಸರ್ಕಾರ: 3213.58 ಕೋಟಿ ರೂ ವಂಚನೆ ಪ್ರಕರಣಕ್ಕೆ ಮುಕ್ತಿ ಬೆಂಗಳೂರು: ಐಎಂಎ (ಐ-ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಿಂದಾಗಿ ಹಣ ಕಳೆದುಕೊಂಡ ಎಲ್ಲಾ ಠೇವಣಿದಾರರಿಗೂ ರಂಜಾನ್ ಹಬ್ಬಕ್ಕೂ ಮುನ್ನ […]

ರಾಜಕೀಯ ಸುದ್ದಿ

ಬೆಳಗಾವಿಯಲ್ಲಿ ಮರಾಠಿ ಪುಂಡಾಟ: ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ರಾಮಲಿಂಗ ರೆಡ್ಡಿ ಚರ್ಚೆ

ಬೆಂಗಳೂರು: ಕಂಡಕ್ಟರ್ ಮೇಲೆ ಹಲ್ಲೆ ಸೇರಿದಂತೆ ರಾಜ್ಯದ ಸಾರಿಗೆ ಬಸ್ ಗಳ ಮೇಲಿನ ಮರಾಠಿಗರ ಪುಂಡಾಟದ ಕುರಿತು ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ರಾಮಲಿಂಗ ರೆಡ್ಡಿ ಚರ್ಚೆ ನಡೆಸಲಿದ್ದಾರೆ. ಸೋಮವಾರ ಬೆಳಗಾವಿ ಪ್ರವಾಸ ಮಾಡಿದ್ದ […]

ರಾಜಕೀಯ ಸುದ್ದಿ

ಸೋಲಾಪುರದಲ್ಲಿ ಕರ್ನಾಟಕದ ಬಸ್ ತಡೆದು ಶಿವಸೇನೆ ಕಾರ್ಯಕರ್ತರ ಪುಂಡಾಟ

ವಿಜಯಪುರ: ಮಹಾರಾಷ್ಟ್ರದ ಸೋಲಾಪುರ ನಗರದ ಸಾಥ್‌ ರಸ್ತೆಯಲ್ಲಿ ಸೋಮವಾರ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಇಳಕಲ್-ಸೋಲಾಪುರ ನಗರಗಳ ನಡುವೆ ಸಂಚರಿಸುವ ಬಸ್ (ಕೆಎ 29 ಎಫ್ 1350) ಅನ್ನು ತಡೆದ ಶಿವಸೇನೆ […]

ರಾಜಕೀಯ ಸುದ್ದಿ

ಆರ್.ಓ.ಗಳ ನಿರ್ವಹಣೆ ಜಲಮಂಡಳಿ ಸುಪರ್ದಿಗೆ: ಡಿಸಿಎಂ ಸೂಚನೆ

ಬೆಂಗಳೂರು : ಇನ್ಮುಂದೆ ಆರ್​​ಒ ಪ್ಲಾಂಟ್​​ಗಳ ನಿರ್ವಹಣೆಯನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸುಪರ್ದಿಗೆ ನೀಡಲಾಗಿದೆ. ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಆದೇಶ ಹಿನ್ನೆಲೆ ಬೆಂಗಳೂರು ಜಲಮಂಡಳಿಗೆ ಹಸ್ತಾಂತರಿಸಲು […]

ರಾಜಕೀಯ ಸುದ್ದಿ

ಮಹಾರಾಷ್ಟ್ರದ ಸಾರಿಗೆ ಇಲಾಖೆ ಕಾರ್ಯದರ್ಶಿಯೊಂದಿಗೆ ಮಾತನಾಡಲು ನಮ್ಮ ಅಧಿಕಾರಿಗಳಿಗೆ ಹೇಳಿದ್ದೇನೆ: ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ : ಮಹಾರಾಷ್ಟ್ರದಲ್ಲಿ ಕೆಎಸ್ಸಾರ್ಟಿಸಿ ಬಸ್ ಮತ್ತು ಸಿಬ್ಬಂದಿ ಮೇಲೆ ಉದ್ಧವ್ ಠಾಕ್ರೆ ಬಣದ ಶಿವಸೇನೆಯ ಗೂಂಡಾಗಳು ತೋರುತ್ತಿರುವ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯಲ್ಲಿ KSRTC ಬಸ್ […]

ರಾಜಕೀಯ ಸುದ್ದಿ

ಕಂಡಕ್ಟರ್ ಮೇಲೆ ಹಲ್ಲೆ ಅತ್ಯಂತ ಖಂಡನೀಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ : ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ

ಸಚಿವರ ಆರೋಗ್ಯ ವಿಚಾರಿಸಿದ ಸಚಿವ ರಾಮಲಿಂಗಾರೆಡ್ಡಿ ಬೆಳಗಾವಿ: ಬೆಳಗಾವಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಸರ್ಕಾರಿ ನೌಕರನ ಮೇಲೆ ಹಲ್ಲೆ ಮಾಡಿದ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇ ಬೇಕು […]

ಅಪರಾಧ ರಾಜಕೀಯ ಸುದ್ದಿ

ಪೋಕ್ಸೋ ಕೇಸ್ ಹಾಕುವ ಮೊದಲು ಪೊಲೀಸರು ಕಾಮನ್ ಸೆನ್ಸ್ ಉಪಯೋಗಿಸಬೇಕಿತ್ತು: ಸಚಿವ ರಾಮಲಿಂಗ ರೆಡ್ಡಿ

ಮರಾಠಿ ಪುಂಡರಿಂದ ಹಲ್ಲೆಗೊಳಾಗಿರುವ ಕಂಡಕ್ಟರ್ ಆರೋಗ್ಯ ವಿಚಾರಿಸಿದ ಸಾರಿಗೆ ಸಚಿವರು ಬೆಳಗಾವಿ : ಪೋಕ್ಸೋ ಕೇಸ್ ನಿಂದ ಕಂಡಕ್ಟರ್ ಮಹಾದೇವ ಹುಕ್ಕೇರಿ ಸ್ವಲ್ಪ ಚಿಂತೆಗೀಡಾಗಿದ್ದಾರೆ. ಈಗಾಗಲೇ ನಮ್ಮ ಎಂಡಿ ಪೊಲೀಸ್ ಕಮಿಷನರ್ ಜೊತೆಗೆ ಮಾತನಾಡಿದ್ದಾರೆ. […]

ರಾಜಕೀಯ ಸುದ್ದಿ

ಮೇ ತಿಂಗಳಲ್ಲಿ ಬಿಬಿಎಂಪಿ ಚುನಾವಣೆ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಯಾರಿಗೆ ಇಷ್ಟ ಇರಲಿ, ಬಿಡಲಿ ಮುಂದಿನ ಮೇನಲ್ಲಿ ಬಿಬಿಎಂಪಿ ಚುನಾವಣೆ ನಡೆಯಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ನಗರದ ಬನಶಂಕರಿ ದೇವಸ್ಥಾನದಲ್ಲಿ ನಡೆದ ಸಾಮೂಹಿಕ ವಿವಾಹದಲ್ಲಿ ಭಾಗಿಯಾಗಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ […]

ಅಪರಾಧ ರಾಜಕೀಯ ಸುದ್ದಿ

ಉದಯಗಿರಿ ಗಲಭೆ: ಮೈಸೂರು ಚಲೋಗೆ ಅನುಮತಿ ನಿರಾಕರಣೆ, ಕೋರ್ಟ್ ಮೊರೆ ಹೋದ ಬಿಜೆಪಿ

ಮೈಸೂರು: ಮೈಸೂರಿನ ಉದಯಗಿರಿಯಲ್ಲಿ ನಡೆದ ಗಲಭೆಯನ್ನು ಖಂಡಿಸಿ ಬಿಜೆಪಿ ಮೈಸೂರು ಚಲೋ ಬೃಹತ್ ಜನಜಾಗೃತಿ ಸಭೆಗೆ ಅನುಮತಿ ನಿರಾಕರಿಸಲಾಗಿದೆ. ಹೀಗಾಗಿ ಬಿಜೆಪಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ. ಇನ್ನು ಸಭೆಗೆ ಅನುಮತಿ ನಿರಾಕರಿಸಿ ನಿಷೇಧಾಜ್ಞೆ ಜಾರಿ […]

ರಾಜಕೀಯ ಸುದ್ದಿ

ದೆಹಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕಿಯಾಗಿ ಅತಿಶಿ ಮರ್ಲೆನಾ ಆಯ್ಕೆ

ದೆಹಲಿ: ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಸೋತು ಅಧಿಕಾರ ಕಳೆದುಕೊಂಡಿರುವ ಆಮ್ ಆದ್ಮಿ ಪಕ್ಷ ತನ್ನೆಲ್ಲಾ 22 ಚುನಾಯಿತ 22 ಶಾಸಕರನ್ನು ದೆಹಲಿಯಲ್ಲಿಂದು ಶಾಸಕಾಂಗ ಪಕ್ಷದ ಸಭೆಗೆ ಆಹ್ವಾನಿಸಿತ್ತು. ಅದರಂತೆ ಶಾಸಕಾಂಗ ಪಕ್ಷದ ಸಭೆಗೆ ಹಾಜರಾದ […]

ರಾಜಕೀಯ ಸುದ್ದಿ

ಕರ್ನಾಟಕದ ಹುಲಿ ವೇಷ ಕುರಿತು ಶ್ಲಾಘಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿಯವರ 119ನೇ ಮನ್​ ಕಿ ಬಾತ್​ ಸಂಚಿಕೆ ಇಂದು ಪ್ರಸಾರವಾಯಿತು. ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಮನ್​ ಕಿ ಬಾತ್​ ಕಾರ್ಯಕ್ರಮದಲ್ಲಿ ಕರ್ನಾಟಕದ ಜನಪದ ಕಲೆಯಾಗಿರುವ “ಹುಲಿ ವೇಷ ಕುಣಿತ”ವನ್ನು ಉಲ್ಲೇಖಿಸುವುದರ […]

ಉಪಯುಕ್ತ ರಾಜಕೀಯ ಸುದ್ದಿ

ಗಾರ್ಡನ್ ಸಿಟಿಯನ್ನು ಗಾರ್ಬೇಜ್ ಸಿಟಿ ಮಾಡಿದ್ದೇ ನೀವು : ಬಿಜೆಪಿಗೆ ಸಚಿವ ರಾಮಲಿಂಗಾ ರೆಡ್ಡಿ ಟಾಂಗ್

ಬೆಂಗಳೂರು: ಬೆಂಗಳೂರಿನ ಅಭಿವೃದ್ಧಿ ಕುರಿತು ಟೀಕೆ ಮಾಡುತ್ತಿರುವ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಗಾರ್ಡನ್ ಸಿಟಿಯನ್ನು ಗಾರ್ಬೇಜ್ ಸಿಟಿ ಮಾಡಿದ್ದವರೇ ನೀವು ಎಂದು ಗುಡುಗಿದ್ದಾರೆ. ಬಿಜೆಪಿ ನಾಯಕರಿಗೆ ತಿರುಗೇಟು […]

ಅಪರಾಧ ರಾಜಕೀಯ ಸುದ್ದಿ

ಮುಸ್ಲಿಮರ ವಿರುದ್ಧ ಹೇಳಿಕೆ ಆರೋಪ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್

ಮೈಸೂರು: ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿಯ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮೈಸೂರಿನಲ್ಲಿ ಎಫ್ ಐಆರ್ ದಾಖಲಾಗಿದೆ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿ ಮುಸ್ಲಿಮರ […]

You cannot copy content of this page