ಉಪಯುಕ್ತ ರಾಜಕೀಯ ಸುದ್ದಿ

ಗಾರ್ಡನ್ ಸಿಟಿಯನ್ನು ಗಾರ್ಬೇಜ್ ಸಿಟಿ ಮಾಡಿದ್ದೇ ನೀವು : ಬಿಜೆಪಿಗೆ ಸಚಿವ ರಾಮಲಿಂಗಾ ರೆಡ್ಡಿ ಟಾಂಗ್

ಬೆಂಗಳೂರು: ಬೆಂಗಳೂರಿನ ಅಭಿವೃದ್ಧಿ ಕುರಿತು ಟೀಕೆ ಮಾಡುತ್ತಿರುವ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಗಾರ್ಡನ್ ಸಿಟಿಯನ್ನು ಗಾರ್ಬೇಜ್ ಸಿಟಿ ಮಾಡಿದ್ದವರೇ ನೀವು ಎಂದು ಗುಡುಗಿದ್ದಾರೆ. ಬಿಜೆಪಿ ನಾಯಕರಿಗೆ ತಿರುಗೇಟು […]

ಅಪರಾಧ ರಾಜಕೀಯ ಸುದ್ದಿ

ಮುಸ್ಲಿಮರ ವಿರುದ್ಧ ಹೇಳಿಕೆ ಆರೋಪ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್

ಮೈಸೂರು: ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿಯ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮೈಸೂರಿನಲ್ಲಿ ಎಫ್ ಐಆರ್ ದಾಖಲಾಗಿದೆ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿ ಮುಸ್ಲಿಮರ […]

ರಾಜಕೀಯ ಸುದ್ದಿ

ಬೆಂಗಳೂರನ್ನ ದೇವ್ರು ಕೂಡ ಕಾಪಾಡಕ್ಕಾಗಲ್ಲ: ವಿವಾದ ಹುಟ್ಟಿಸಿದ ಡಿಸಿಎಂ ಹೇಳಿಕೆ

ಬೆಂಗಳೂರು: ಬೆಂಗಳೂರು ನಗರವನ್ನ ದೇವ್ರು ಕೂಡ ಕಾಪಾಡೋಕ್ ಆಗಲ್ಲ, ಅಷ್ಟೊಂದು ಟ್ರಾಫಿಕ್ ಆದ್ರೆ ದೇವ್ರು ಏನೂ ಮಾಡೋಕಾಗೊಲ್ಲ ಎನ್ನುವ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ತಮ್ಮ ಅಸಹಾಯಕತೆ ತೋಡಿಕೊಂಡಿದ್ದಾರೆ. ಬೆಂಗಳೂರು ನಗರ ಉಸ್ತುವಾರಿಯೂ ಆಗಿರುವ ಡಿ.ಕೆ.ಶಿವಕುಮಾರ್ […]

ರಾಜಕೀಯ ಸುದ್ದಿ

ಕುಟುಂಬ ಸಮೇತ ವಿದೇಶಕ್ಕೆ ಹೊರಟ ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಜಕೀಯ ಜಂಜಾಟಗಳಿಗೆ ತಲೆಕೆಡಿಸಿಕೊಳ್ಳದೆ ಕುಟುಂಬ ಸಮೇತರಾಗಿ ವಿದೇಶಿ ಪ್ರವಾಸಕ್ಕೆ ತೆರಳಿದ್ದಾರೆ. ಕೆಪಿಸಿಸಿ ಬದಲಾವಣೆ, ಮುಖ್ಯಮಂತ್ರಿ ಸ್ಥಾನ ಸೇರಿ ನಾನಾ ರೀತಿಯ ಕಾವೇರಿದ ಚರ್ಚೆಗಳು ಕಾಂಗ್ರೆಸ್‌ನಲ್ಲಿ […]

ರಾಜಕೀಯ ಸುದ್ದಿ

ಹತ್ತು ದಿನದಲ್ಲಿ ಗೃಹಲಕ್ಷ್ಮೀ ಹಣ ಖಾತೆಗೆ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ

ಬೆಳಗಾವಿ: ಆರ್ಥಿಕ ಇಲಾಖೆಯಿಂದ ಹಣ ವರ್ಗಾವಣೆ ಆಗಬೇಕಾದ ಅನಿವಾರ್ಯತೆ ಇರುವ ಕಾರಣ ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆ ವಿಳಂಬವಾಗಿದ್ದು, ಇನ್ನು ಹತ್ತು ದಿನದಲ್ಲಿ ಹಣ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ […]

ರಾಜಕೀಯ ಸುದ್ದಿ

ಮುಡಾ ಪ್ರಕರಣ ಬಿಜೆಪಿ-ಜೆಡಿಎಸ್ ನ ರಾಜಕೀಯ ಕುತಂತ್ರ, ಇದು ಹೆಚ್ಚು ದಿನ ನಡೆಯಲ್ಲ: ಡಿಸಿಎಂ ಡಿಕೆಶಿ

ಬೆಂಗಳೂರು: “ಮುಡಾ ಪ್ರಕರಣ ಬಿಜೆಪಿ ಹಾಗೂ ಜೆಡಿಎಸ್ ಕುತಂತ್ರ, ಇದು ಹೆಚ್ಚಿನ ದಿನ ನಡೆಯುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ […]

ರಾಜಕೀಯ ಸುದ್ದಿ

BREAKING ರಾಷ್ಟ್ರ ರಾಜಧಾನಿಗೆ ಹೊಸ ಬಿಜೆಪಿ ಸಾರಥಿ ಘೋಷಣೆ

ದೆಹಲಿ : ರಾಷ್ಟ್ರ ರಾಜಧಾನಿಗೆ ಬಿಜೆಪಿಯ ನೂತನ ಮುಖ್ಯಮಂತ್ರಿಯ ಘೋಷಣೆಯಾಗಿದೆ. ರೇಖಾ ಗುಪ್ತಾ ಅವರನ್ನು ನೂತನ ಮುಖ್ಯಮಂತ್ರಿ ಯನ್ನಾಗಿ ಘೋಷಣೆ ಮಾಡಲಾಗಿದೆ. ಈ ಮೂಲಕ ದೆಹಲಿಗೆ ಸುಷ್ಮಾ ಸ್ವರಾಜ್, ಆಶಿತಿ, ಶೀಲಾ ದೀಕ್ಷಿತ್ ನಂತರ […]

ರಾಜಕೀಯ ಸುದ್ದಿ

ಇಂದು ಮಧ್ಯಾಹ್ನ ದೆಹಲಿ ಸಿಎಂ ಪ್ರಮಾಣ ವಚನ ಸ್ವೀಕಾರ

ಹೊಸದಿಲ್ಲಿ: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಇಂದು ರೇಖಾ ಗುಪ್ತಾ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು, ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಮಧ್ಯಾಹ್ನ ೧೨.೧೫ಕ್ಕೆ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ […]

ರಾಜಕೀಯ ಸುದ್ದಿ

ಮಾರ್ಚ್ 7 ಕ್ಕೆ ರಾಜ್ಯ ಬಜೆಟ್ : ಮೂರು ವಾರಗಳ ಕಾಲ ಅಧೀವೇಶನ

ಬೆಂಗಳೂರು: ಮಾರ್ಚ್ 3 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಮೂರು ವಾರಗಳ ಕಾಲ ಬಜೆಟ್ ಮೇಲಿನ ಚರ್ಚೆ ನಡೆಯಲಿದೆ. ಅಧಿವೇಶನದ ಕುರಿತು ಅಧಿಕೃತ ಆದೇಶವನ್ನು ಹೊರಡಿಸಲಾಗಿದ್ದು, ಮಾರ್ಚ್ 3 ರಂದು ಜಂಟಿ ಸದನವನ್ನು ಉದ್ದೇಶಿಸಿ […]

ರಾಜಕೀಯ ಸುದ್ದಿ

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಬಾಕಿ ಇರುವ ಅನುಮತಿ, ಅನುದಾನ ನೀಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ಭವಿಷ್ಯಕ್ಕಾಗಿ ನೀರು ಉಳಿಸುವುದು ನಮ್ಮೆಲ್ಲರ ಕರ್ತವ್ಯ ಉದಯಪುರ : “ಕೇಂದ್ರ ಸರಕಾರವು ಕರ್ನಾಟಕ ರಾಜ್ಯಕ್ಕೆ ಬಾಕಿ ಇರುವ ನೀರಾವರಿ ಯೋಜನೆಗಳಿಗೆ ಅನುಮತಿ ಹಾಗೂ ಅನುದಾನಗಳನ್ನು ನೀಡಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದರು. […]

ರಾಜಕೀಯ ಸುದ್ದಿ

ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಅನ್ನಭಾಗ್ಯ, ಗೃಹಲಕ್ಷ್ಮೀ ಹಣ ಬಿಡುಗಡೆ: ಡಿಸಿಎಂ ಡಿಕೆಶಿ ಭರವಸೆ

ಬೆಂಗಳೂರು: ಎರಡು ತಿಂಗಳಿAದ ಗೃಹಲಕ್ಷ್ಮೀ ಹಾಗೂ ಅನ್ನಭಾಗ್ಯದ ಹಣ ಬಿಡುಗಡೆಯಾಗದೆ ಇರುವ ವಿಚಾರದಲ್ಲಿ ತಲೆದೋರಿರುವ ಅನುಮಾನವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾರಿಸಿದ್ದಾರೆ. ಗ್ಯಾರಂಟಿಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂದು […]

ರಾಜಕೀಯ ಸುದ್ದಿ

ನಿರುದ್ಯೋಗಿಗಳಿಗೆ ಸಿಹಿಸುದ್ದಿ: ಏಪ್ರಿಲ್‌ನೊಳಗೆ 3,000 ಲೈನ್‌ಮನ್‌ಗಳ ನೇಮಕ: ಸಚಿವ ಕೆ.ಜೆ.ಜಾರ್ಜ್‌

– ಬೇಸಿಗೆಯಲ್ಲಿ 19 ಸಾವಿರ ಮೆಗಾವ್ಯಾಟ್ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಸನ್ನದ್ಧ– ಹಾವೇರಿಯಲ್ಲಿ ಜನಪ್ರತಿನಿಧಿಗಳು ಹಾಗೂ ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ಹಾವೇರಿ : ರಾಜ್ಯದಲ್ಲಿ ಖಾಲಿ ಇರುವ 3,000 ಸಾವಿರ ಲೈನ್‌ಮನ್‌ […]

ರಾಜಕೀಯ ಸುದ್ದಿ

ಬಿಬಿಎಂಪಿ ಚುನಾವಣೆಗೆ ರೆಡಿಯಾಯ್ತಾ ಸರಕಾರ: ಸ್ಥಳೀಯಸಂಸ್ಥೆ ಚುನಾವಣೆಗೆ ಸಿದ್ಧರಾಗಿ ಎಂದ ಡಿಸಿಎಂ

ಬೆಂಗಳೂರು: “ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಧ್ಯಮಗೋಷ್ಠಿ […]

ರಾಜಕೀಯ ಸುದ್ದಿ

ನೋಂದಣಿ ಆಗಿರದ ಅಕ್ರಮ ಫೈನಾನ್ಸ್ ಕಂಪನಿಗಳು ತಕ್ಷಣ ಬಂದ್

ಸಾಲ ವಸೂಲಿಗೆ ರೌಡಿಗಳ ಬಳಕೆ, ಬಲವಂತದ ವಸೂಲಿಗೆ ತಕ್ಷಣ ಬ್ರೇಕ್ ಹಾಕಿ: ಸಿ.ಎಂ ಖಡಕ್ ಸೂಚನೆ ಮೈಕ್ರೋ ಫೈನಾನ್ಸ್‌ ಕುರಿತು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳೊಂದಿಗೆ ನಡೆಸಿದ […]

ರಾಜಕೀಯ ಸುದ್ದಿ

ಪದ್ಮನಾಭ ನಗರದ ಪ್ರಮೋದ್ ಶ್ರೀನಿವಾಸ್ ರಿಂದ ಮತ್ತೊಂದು ಮೈಲಿಗಲ್ಲು: ಮನೆ ಬಾಗಿಲಲ್ಲೇ ಇ-ಖಾತಾ ಅಭಿಯಾನ

ಬೆಂಗಳೂರು: ಪದ್ಮನಾಭ ನಗರದ ಕಾಂಗ್ರೆಸ್ ಮುಖಂಡ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಮೋದ್ ಶ್ರೀನಿವಾಸ್ ಮತ್ತೊಂದು ವಿಭಿನ್ನ ಪ್ರಯೋಗಕ್ಕೆ ಮುಂದಾಗಿದ್ದು, ಸ್ಥಳದಲ್ಲಿಯೇ ಇ- ಖಾತಾ ವಿತರಣೆ ಮಾಡುವ ಪ್ರಯೋಗಕ್ಕೆ ಮುಂದಾಗಿದ್ದಾರೆ. ಪೆ. 16 ರ […]

ರಾಜಕೀಯ ಸುದ್ದಿ

ಶೆಟ್ಟಿಹಳ್ಳಿ ಶ್ರೀ ಆಂಜನೇಯ ದೇವಸ್ಥಾನದ ಸಂಕಲ್ಪ ಪೂಜೆಯಲ್ಲಿ ಶಾಸಕ ಎಸ್. ಮುನಿರಾಜು ಭಾಗಿ

ಬೆಂಗಳೂರು: ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶೆಟ್ಟಿಹಳ್ಳಿ ಗ್ರಾಮದ ಶ್ರೀ ಆಂಜನೇಯ ದೇವಸ್ಥಾನದಲ್ಲಿ ನಡೆದ ವಿಶೇಷ ಸಂಕಲ್ಪ ಪೂಜೆಯಲ್ಲಿ ಶಾಸಕ ಎಸ್. ಮುನಿರಾಜು ಭಾಗವಹಿಸಿದ್ದರು. ಗ್ರಾಮದ ಕಂಬದ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದ ಜೀರ್ಣೋದ್ಧಾರ […]

ರಾಜಕೀಯ ಸುದ್ದಿ

ಜಯಲಲಿತಾ ಅವರ 27 ಕೆ.ಜಿ. ಚಿನ್ನ ತಮಿಳುನಾಡು ಸರಕಾರಕ್ಕೆ ವಾಪಸ್ !

ಬೆಂಗಳೂರು: ಜಯಲಲಿತಾ ಅವರಿಗೆ ಸೇರಿದ್ದ 27 ಕೆ.ಜಿ‌. ಚಿನ್ನ ಸೇರಿದಂತೆ 1,606 ವಸ್ತುಗಳನ್ನು ತಮಿಳುನಾಡು ಸರಕಾರಕ್ಕೆ ವಾಪಸ್ ಮಾಡಲಾಗಿದೆ ಎಂದು ವಿಶೇಷ ಸರಕಾರಿ ಅಭಿಯೋಜಕ ಕಿರಣ್ ಜವಳಿ ತಿಳಿಸಿದ್ದಾರೆ. ಜಯಲಲಿತಾ ಅವರ ಮರಣಾನಂತರ ಆದಾಯ […]

ರಾಜಕೀಯ ಸುದ್ದಿ

ಹರಿಯಾಣ ಉಸ್ತುವಾರಿಯಾಗಿ ನೇಮಕವಾದ ಬಿ.ಕೆ.ಹರಿಪ್ರಸಾದ್

ಬೆಂಗಳೂರು: ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕನಿಗೆ ಹೊಸ ಜವಾಬ್ದಾರಿ ನೀಡಿರುವ ಎಐಸಿಸಿ, ಬಿ.ಕೆ. ಹರಿಪ್ರಸಾದ್ ಅವರನ್ನು ಹರಿಯಾಣ ರಾಜ್ಯದ ಉಸ್ತುವಾರಿಯನ್ನಾಗಿ ನೇಮಿಸಿದೆ. ಬಿ.ಕೆ. ಹರಿಪ್ರಸಾದ್ ಅವರು ಪ್ರಸ್ತುತ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಹಿರಿಯ ಕಾಂಗ್ರೆಸ್ […]

ಉಪಯುಕ್ತ ರಾಜಕೀಯ ಸುದ್ದಿ

ಮೆಟ್ರೋ ಪ್ರಯಾಣ ದರ ಇಳಿಕೆ; ಮಹತ್ವದ ಮಾಹಿತಿ ಕೊಟ್ಟ ಡಿಸಿಎಂ ಡಿ.ಕೆ. ಶಿ

ಬೆಂಗಳೂರು: “ಮೆಟ್ರೋ ದರ ಇಳಿಸಬೇಕು ಎಂದು ನಮ್ಮ ಸರ್ಕಾರ ಅಭಿಪ್ರಾಯವನ್ನು ಬಿಎಂಆರ್ ಸಿಎಲ್ ಗೆ ತಿಳಿಸಿದ್ದು, ಅಂತಿಮ ತೀರ್ಮಾನ ಕೇಂದ್ರ ಸಮಿತಿಯದ್ದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ […]

ರಾಜಕೀಯ ಸುದ್ದಿ

ಮೆಟ್ರೋ ಪ್ರಯಾಣ ದರ ಏರಿಕೆ: ಪ್ರತಿಭಟನೆಯ ಪೈಪೋಟಿ

ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಕೆಯ ಬಗ್ಗೆ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ಪೈಪೋಟಿ ನಡೆಯುತ್ತಿದ್ದು, ಪ್ರತಿಭಟನೆಯಲ್ಲೂ ಪೈಪೋಟಿ ಮುಂದುವರಿದಿದೆ. ದರ ಹೆಚ್ಚಳಕ್ಕೆ ರಾಜ್ಯ ಸರಕಾರ ಕಾರಣ ಎಂದು ಬಿಜೆಪಿ ನಾಯಕರು […]

You cannot copy content of this page