ರಾಜಕೀಯ ಸುದ್ದಿ

ಬಿಜೆಪಿಯಿಂದ ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್ ಉಚ್ಛಾಟನೆ

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಮತ್ತು ಶಿರಸಿ ಶಾಸಕ ಶಿವರಾಮ್ ಹೆಬ್ಬಾರ್ ಅವರನ್ನು ಬಿಜೆಪಿ ಉಚ್ಛಾಟನೆ ಮಾಡಿದೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದು ಮತ್ತು ಇನ್ನಿತರ ಕಾರಣಗಳಿಗೆ ಈ […]

ಅಪರಾಧ ರಾಜಕೀಯ ಸುದ್ದಿ

ಹೈದರಾಬಾದ್ ಭೀಕರ ಅಗ್ನಿ ದುರಂತದಲ್ಲಿ 17 ಜನ ಸಾವು: ಪ್ರಧಾನಿ ಮೋದಿ ಸಂತಾಪ, ತಲಾ 2 ಲಕ್ಷ ಪರಿಹಾರ ಘೋಷಣೆ

ಹೈದರಾಬಾದ್: ಶಾರ್ಟ್‌ ಸರ್ಕೀಟ್‌ನಿಂದಾಗಿ ಬೆಳಿಗ್ಗೆ ಸುಮಾರು 6.15ಕ್ಕೆ ಹೊತ್ತಿಕೊಂಡ ಬೆಂಕಿಯು ಒಂದೇ ಕುಟುಂಬದ 17 ಮಂದಿಯನ್ನು ಮಲಗಿದ್ದಲ್ಲಿಯೇ ಬಲಿ ತೆಗೆದುಕೊಂಡಿದೆ. ಐತಿಹಾಸಿಕ ಮಹತ್ವದ ಚಾರ್‌ಮಿನಾರ್‌ಗೆ 200 ಮೀ ದೂರದಲ್ಲಿ ಭಾನುವಾರ ಈ ದುರಂತ ನಡೆದಿದೆ. […]

ರಾಜಕೀಯ ಸುದ್ದಿ

ಜಗತ್ತಿಗೆ ಜಲ-ವಾಯು ಗಂಡಾಂತರ, ಜೊತೆಗೆ ಮತ್ತೆ ಯುದ್ಧ ಭೀತಿ!

ಬೆಳಗಾವಿ: ಲೋಕಕ್ಕೆ ಜಲ ಹಾಗೂ ವಾಯು ಗಂಡಾಂತರವಿದೆ. ಮತ್ತೆ ಯುದ್ಧ ಭೀತಿ ಇದ್ದು ಕೆಲವು ದೇಶಗಳು ನಾಶವಾಗಲಿವೆ ಎಂದು ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಆಘಾತಕಾರಿ ಸ್ಫೋಟಕ ಭವಿಷ್ಯ […]

ರಾಜಕೀಯ ಸುದ್ದಿ

ಸಚಿವ ಬೈರತಿ ಸುರೇಶ್ ಅವರಿಗೆ ಮಾತೃ ವಿಯೋಗ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವ ಬೈರತಿ ಸುರೇಶ್ ಅವರ ತಾಯಿ ಸುಶೀಲಮ್ಮ ರವರು ಶನಿವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಎಲ್ಲರ ನೆಚ್ಚಿನ ಅಮ್ಮ […]

ಅಪರಾಧ ರಾಜಕೀಯ ಸುದ್ದಿ

ರನ್ಯಾ ರಾವ್ ಗೆ ಪರಮೇಶ್ವರ್ 25 ಲಕ್ಷ ರೂ. ನೀಡಿದ್ದಾರೆ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ನಿನ್ನೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಒಡೆತನದ ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಕೇಂದ್ರ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು. ಇಡಿ ದಾಳಿ ಕರ್ನಾಟಕ ರಾಜಕಾರಣದಲ್ಲಿಯೂ ಕೋಲಾಹಲ ಎಬ್ಬಿಸುವ ಎಲ್ಲ […]

ರಾಜಕೀಯ ಸುದ್ದಿ

‘ಕೊತ್ತೂರು ಮಂಜುನಾಥ್, ನಾಲಗೆಗೂ ಮೆದುಳಿಗೂ ಸಂಬಂಧವಿಲ್ಲ’; ಶೋಭಾ ಕರಂದ್ಲಾಜೆ

ಬೆಂಗಳೂರು: ಸೇನೆಯ ಬಗ್ಗೆ ಲಘುವಾಗಿ ಮಾತನಾಡಿರುವ ಕೋಲಾರದ ಶಾಸಕ ಕೊತ್ತೂರು ಮಂಜುನಾಥ್ ವಿರುದ್ಧ ಕಿಡಿಕಾರಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಅವರಿಗೆ ನಾಲಗೆ ಮತ್ತು ಮೆದುಳಿನ ಸಂಪರ್ಕ ಕಡಿತವಾಗಿದೆ ಎಂದಿದ್ದಾರೆ. ಸೈನಿಕರು ಗಡಿಯಲ್ಲಿ […]

ರಾಜಕೀಯ ಸುದ್ದಿ

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆ

ಗ್ರೆಟರ್ ಬೆಂಗಳೂರು ಚುನಾವಣೆ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ ಮೈಸೂರು: “ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ ನಡೆಸಲಾಗುವುದು. ಮೊದಲು ಮೀಸಲಾತಿ ಹಾಗೂ ವಲಯವಾರು ವಿಭಾಗಗಳನ್ನು ರಚಿಸಲಾಗುವುದು. ಚುನಾವಣೆ ವಿಳಂಬ ಮಾಡುವುದರಲ್ಲಿ […]

ಉಪಯುಕ್ತ ರಾಜಕೀಯ ಸುದ್ದಿ

PM E-ಡ್ರೈವ್; ವಿದ್ಯುತ್‌ ಚಾಲಿತ ಬಸ್ಸುಗಳಿಗೆ ಬೇಡಿಕೆ ಇಟ್ಟ ಕರ್ನಾಟಕ:ಕೇಂದ್ರ ಸಚಿವ ಹೆಚ್.ಡಿ.ಕೆ ಭೇಟಿ ಮಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ನವದೆಹಲಿ: ಕೇಂದ್ರ ಸರಕಾರ ಪ್ರಾಯೋಜಿತ PM E-ಡ್ರೈವ್ ಉಪಕ್ರಮದ ಅಡಿಯಲ್ಲಿ ಎಲೆಕ್ಟ್ರಿಕ್ ಬಸ್‌ಗಳನ್ನು ಹಂಚಿಕೆ ಮಾಡುವಂತೆ ಕೋರಿ ಕರ್ನಾಟಕ ಸರಕಾರ ಸಲ್ಲಿಸಿದ ಮನವಿಯನ್ನು ಕೇಂದ್ರದ ಬೃಹತ್ ಕೈಗಾರಿಕಾ ಸಚಿವಾಲಯವು ಸ್ವೀಕರಿಸಿದೆ. ಬೆಂಗಳೂರು ಸೇರಿ ರಾಜ್ಯದ […]

ರಾಜಕೀಯ ಸುದ್ದಿ

ಕರ್ನಲ್ ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆ ನೀಡಿದ ಮ.ಪ್ರ ಸಚಿವನಿಗೆ ಶಿಕ್ಷೆಯಾಗಬೇಕೆಂದು ಮಾಯಾವತಿ ಒತ್ತಾಯ

ಲಕ್ನೋ: ಮಧ್ಯಪ್ರದೇಶದ ಸಚಿವ ವಿಜಯ್‌ ಶಾ ಅವರು ಸೇನಾಧಿಕಾರಿ ಕರ್ನಲ್‌ ಸೋಫಿಯಾ ಖುರೇಷಿ ವಿರುದ್ಧ ಮಾಡಿರುವ ಆಕ್ಷೇಪಾರ್ಹ ಹೇಳಿಕೆಗಳನ್ನು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಖಂಡಿಸಿದ್ದಾರೆ. ಇದು ತೀವ್ರ ದುಃಖಕರ ಮತ್ತು ನಾಚಿಕೆಗೇಡಿನ ಸಂಗತಿ ಎಂದು […]

ಅಪರಾಧ ರಾಜಕೀಯ ಸುದ್ದಿ

ಬಿಡದಿ ಗ್ಯಾಂಗ್ ರೇಪ್ ಪ್ರಕರಣ: ಸಂತ್ರಸ್ತ ಬಾಲಕಿ ಕುಟುಂಬಕ್ಕೆ ನ್ಯಾಯ ಕೊಡಿಸುವ ಭರವಸೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಖುಷಿ ಪೋಷಕರಿಗೆ ಸಾಂತ್ವನ, ಪರಿಹಾರ ಚೆಕ್ ವಿತರಣೆ ರಾಮನಗರ: “ಜಿಲ್ಲೆಯ ಭದ್ರಾಪುರ ಗ್ರಾಮದ ಅಪ್ರಾಪ್ತ ಬಾಲಕಿ ಖುಷಿ ಹತ್ಯೆಯ ವಿಚಾರದಲ್ಲಿ ಅವರ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿ ಕೊಡಲಾಗುವುದು. ತಪ್ಪಿತಸ್ಥರ ವಿರುದ್ಧ ಪೊಲೀಸರು ಕಠಿಣ ಕ್ರಮ […]

ರಾಜಕೀಯ ಸುದ್ದಿ

ಕದನ ವಿರಾಮದ ಕುರಿತು ಮೋದಿ ಸತ್ಯ ಹೇಳಬೇಕು’ – ಪ್ರಿಯಾಂಕ್ ಖರ್ಗೆ

ಕಲಬುರಗಿ: ಕೇಂದ್ರ ಸರ್ಕಾರದ ಕದನ ವಿರಾಮ ನಿರ್ಧಾರವು ಭಾರತೀಯ ಸೇನೆ ಮತ್ತು ಸಾಮಾನ್ಯ ನಾಗರಿಕರಲ್ಲಿ ನಿರಾಸೆ ಮೂಡಿಸಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ […]

ರಾಜಕೀಯ ಸುದ್ದಿ

ಕೊಟ್ಟ ಮಾತಿನಂತೆ ನಡೆಯುತ್ತಿರುವ ಕಾಂಗ್ರೆಸ್ ಸರ್ಕಾರದ ಎರಡು ವರ್ಷದ ಸಂಭ್ರಮಾಚರಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರಣಾಳಿಕೆಯಲ್ಲಿ ಭರವಸೆ ಕೊಟ್ಟಂತೆ 1 ಲಕ್ಷ ಪಟ್ಟಾ ಖಾತೆ ಹಂಚಿಕೆ ಬೆಂಗಳೂರು, ಮೇ 12 “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆಯುತ್ತಿದ್ದು, ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯಂತೆ 1 ಲಕ್ಷ ಪಟ್ಟಾ ಖಾತೆ ಹಂಚಿಕೆ […]

ಫ್ಯಾಷನ್ ರಾಜಕೀಯ ಸುದ್ದಿ

ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ನಿಧನ: ಹೃದಯಾಘಾತದಿಂದ ಮೃತಪಟ್ಟ ಕಿರಿಯ ನಟ

ಬೆಂಗಳೂರು: ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ಮೃತಪಟ್ಟಿರುವ ಕುರಿತು ವರದಿಯಾಗಿದೆ. ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ಮೂಲಕ ಜನಪ್ರಿಯತೆ ಗಳಿಸಿದ್ದ ನಡ ರಾಕೇಶ್ ಪೂಜಾರಿ ಮೂಲತಃ ದಕ್ಷಿಣ ಕನ್ನಡದವರು. ಅವರು ಕಷ್ಟದಿಂದ […]

ಆರೋಗ್ಯ ರಾಜಕೀಯ ಸುದ್ದಿ

ಪದ್ಮನಾಭ ನಗರದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಬೆಂಗಳೂರು: ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದ ಕುಮಾರಸ್ವಾಮಿ ಲೇಔಟ್ ವ್ಯಾಪ್ತಿಯಲ್ಲಿ ಬಿಜಿಎಸ್ ವೈದ್ಯಕೀಯ ಆಸ್ಪತ್ರೆ ಮತ್ತು ಸಂಸ್ಥೆ ಸಹಯೋಗದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವ ರಾಮಲಿಂಗಾ ರೆಡ್ಡಿ ಮತ್ತು ಡಿ.ಕೆ ಸುರೇಶ್ ಮಾರ್ಗದರ್ಶನದಲ್ಲಿ ಉಚಿತ […]

ರಾಜಕೀಯ ಸುದ್ದಿ

ಜೈಲಿಗೆ ಹೋದ ಜನಾರ್ದನ ರೆಡ್ಡಿ ಶಾಸಕ ಸ್ಥಾನದಿಂದಲೂ ಅನರ್ಹ!

ಬೆಂಗಳೂರು: ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿ 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಈ ಹಿನ್ನೆಲೆಯಲ್ಲಿ ಇದೀಗ ಜನಾರ್ದನ ರೆಡ್ಡಿ […]

ರಾಜಕೀಯ ಸುದ್ದಿ

ಸೋ ಕಾಲ್ಡ್ ‘ರಾಷ್ಟ್ರಭಕ್ತ’ ಬಿಜೆಪಿ ನಾಯಕರ ಅನಾಚಾರ: ಸ್ವೀಟ್ ತಿಂದು ರಾಷ್ಟ್ರಧ್ವಜಕ್ಕೆ ಕೈ ಒರೆಸಿಕೊಂಡ ಜಯನಗರ ಶಾಸಕರ ಬೆಂಬಲಿಗ

ಬೆಂಗಳೂರು: ಸದಾ ರಾಷ್ಟ್ರಭಕ್ತಿಯ ಮಾತುಗಳನ್ನೇ ಆಡುವ ಬಿಜೆಪಿ ನಾಯಕರು ಮತ್ತೊಮ್ಮೆ ತಮ್ಮ ಅವಿವೇಕತನ ಮರೆದಿದ್ದು, ಸ್ವೀಟ್ ತಿಂದು ರಾಷ್ಟ್ರಧ್ವಜಕ್ಕೆ ಕೈ ಒರೆಸಿಕೊಂಡಿರುವ ಘಟನೆ ನಡೆದಿದೆ. ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ ಹಾಗೂ ಬೆಂಬಲಿಗರು ಭಾರತೀಯ […]

ರಾಜಕೀಯ ಸುದ್ದಿ

ನಾಲ್ವಡಿ ಅರಸರನ್ನು ನಾವು ಸದಾ ಸ್ಮರಿಸಬೇಕು: ಸಿಎಂ ಸಿದ್ದರಾಮಯ್ಯ

ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್ ಬಿಲ್ , ದಂಡ ಎರಡನ್ನೂ ಮನ್ನಾ ಮಾಡಿದ್ದೇವೆ: ಸಿ.ಎಂ ಮಂಡ್ಯ ಜನ ಒರಟರಂತೆ ಕಂಡರೂ, ಸಹಾಯ ಸ್ಮರಿಸುವ ಹೃದಯವಂತರು: ಸಿಎಂ ಮಂಡ್ಯ: ಮಂಡ್ಯ ಜನ […]

ರಾಜಕೀಯ ಸುದ್ದಿ

ಏರ್ ಸ್ಟ್ರೈಕ್ ಮೂಲಕ ಪಾಕ್ ಮತ್ತು ಉಗ್ರರಿಗೆ ಮೋದಿ ತಕ್ಕ ಉತ್ತರ ಕೊಟ್ಟಿದ್ದಾರೆ : ಸಂಸದ ಜಗದೀಶ ಶೆಟ್ಟರ್

ಹುಬ್ಬಳ್ಳಿ :-ಪಾಕಿಸ್ತಾನದ ಉಗ್ರರ ತಾಣಗಳಲ್ಲಿ ಏರ್ ಸ್ಟ್ರೈಕ್ ಮಾಡುವ ಮೂಲಕ ಉಗ್ರರಿಗೆ ಭಾರತ ತಕ್ಕ ಉತ್ತರ ಕೊಟ್ಟಿದೆ. ಪಾಕಿಸ್ತಾನದ ಸೈನ್ಯ ಮತ್ತು ನಾಗರಿಕ ಪ್ರದೇಶಗಳಿಗೆ ಹಾನಿ ಮಾಡದೆ, ಪಹಲ್ಗಾಮ್ ನಲ್ಲಿ ದಾಳಿ ನಡೆಸಿ 26 […]

ರಾಜಕೀಯ ಸುದ್ದಿ

ಸಿಎಂ ವಿರುದ್ಧ ಮುಡಾ ಕೇಸ್: ತನಿಖಾ ವರದಿ ಸಲ್ಲಿಸಲು ಕಾಲಾವಕಾಶ ಕೋರಿದ ಲೋಕಾಯುಕ್ತ ಪೊಲೀಸರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿಯವರು ಕಾನೂನುಬಾಹಿರವಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 14 ಸೈಟ್ ಹಂಚಿಕೆ ಪಡೆದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ […]

ರಾಜಕೀಯ ಸುದ್ದಿ

ಆಪರೇಷನ್ ಸಿಂಧೂರ್ ಮೂಲಕ ಉಗ್ರರ ಧಮನ : ವಿಶೇಷ ಪೂಜೆಗೆ ಮುಜರಾಯಿ ಸಚಿವರ ಆದೇಶ

ಬೆಂಗಳೂರು: ಪಹಲ್ಗಾಮ್ ಹತ್ಯೆಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದ್ದು, ಇದರ ಅಂಗವಾಗಿ ರಾಜ್ಯದ ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಸಲು ಇಲಾಖೆ ಆದೇಶಿಸಿದೆ. ಸಾರಿಗೆ ಮತ್ತು […]

You cannot copy content of this page