ರಾಜಕೀಯ ಸುದ್ದಿ

ಹಿಂದಿ ಪರೀಕ್ಷೆ ವಿವಾದ: ರಕ್ಷಣಾ ವೇದಿಕೆಯಿಂದ ಲೋಕಸಭನಕ್ಕೆ ಮುತ್ತಿಗೆ

ಬೆಂಗಳೂರು: ರಾಜ್ಯ ಸರಕಾರ ಜಾರಿಗೆ ತಂದಿರುವ ಹತ್ತನೇ ತರಗತಿಯ ಹಿಂದಿ ಪರೀಕ್ಷೆಯಲ್ಲಿ ಗ್ರೇಡ್ ನೀಡುವ ತೀರ್ಮಾನ ಮರುಪರಿಶೀಲನೆಗೆ ರಾಜ್ಯಪಾಲರು ಶಿಫಾರಸು ಮಾಡಿದ ಹಿನ್ನೆಲೆಯಲ್ಲಿ ರಾಜಭವನ ಮುತ್ತಿಗೆಗೆ ಕರವೇ ತೀರ್ಮಾನಿಸಿದೆ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ […]

ರಾಜಕೀಯ ಸುದ್ದಿ

ಯುಕೆಪಿಗೆ ಹಿನ್ನಡೆಯಾಗಲು ಕಾಂಗ್ರೆಸ್ ನ ಪಾತ್ರ ಬಹಳ ದೊಡ್ಡದಿದೆ:ಬಸವರಾಜ ಬೊಮ್ಮಾಯಿ

ಬಾಗಲಕೋಟೆ :‌ಕೃಷ್ಣಾ ಮೇಲ್ದಂಡೆ ಯೋಜನೆ ಇಷ್ಟೊಂದು ಹಿನ್ನಡೆಯಾಗಲು ಕಾಂಗ್ರೆಸ್ ಪಾತ್ರ ಬಹಳ ದೊಡ್ಡದಿದೆ. ಸಿಎಂ ಸಿದ್ದರಾಮಯ್ಯ ಹಾಗೂ ನೀರಾವರಿ ಸಚಿವ ಡಿಸಿಎಂ ಡಿ.ಕೆ. ಶಿವಕುಮಾರ್ ರಾಜಕೀಯ ಸಲುವಾಗಿ ಆರೋಪ ಮಾಡಬೇಡಿ, ರಾಜ್ಯದ ವಕೀಲರು ಸರಿಯಾಗಿ […]

ರಾಜಕೀಯ ಸುದ್ದಿ

“ರಾಜ್ಯ ಸಾಲ ಮಾಡಿದ್ದರೆ ತಪ್ಪೇ? ಮೋದಿ ಸಾಲ ಮಾಡಿಲ್ಲವೇ?”: ಡಿ.ಕೆ. ಶಿವಕುಮಾರ್ ಪ್ರಶ್ನೆ

ದಾವಣಗೆರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ D. K. Shivakumar ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಪ್ರಶ್ನೆ ಎತ್ತಿದರು. ರಾಜ್ಯ ಸರ್ಕಾರ ಜನರ ಹಿತಕ್ಕಾಗಿ ಸಾಲ ಮಾಡುತ್ತಿರುವುದನ್ನು ಟೀಕಿಸುವವರನ್ನು ಉದ್ದೇಶಿಸಿ ಅವರು ಪ್ರತಿಕ್ರಿಯಿಸಿದರು. […]

ರಾಜಕೀಯ ಸುದ್ದಿ

ಬಿಜೆಪಿ ನಮ್ಮ ಪಕ್ಷದ ಹೈ ಕಮಾಂಡ್ ಅಲ್ಲ: ಸಿಎಂ

ಬಾಗಲಕೋಟೆ: ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ಅವರು ಇಂದು ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ […]

ರಾಜಕೀಯ ಸುದ್ದಿ

ನಾನು ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ: ಬಿಜೆಪಿಗೆ ಸಿಎಂ ತಿರುಗೇಟು

ದಾವಣಗೆರೆ: ಈ ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಸಮರ್ಥ್ ಶಾಮನೂರು ಗೆದ್ದರೆ ನನಗೆ ಶಕ್ತಿ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ನಾಗನೂರು, ಶರಮಗೊಂಡನಳ್ಳಿ, ತುರ್ಚಘಟ್ಟ, ಹದಡಿ ಮುಂತಾದ […]

ಕ್ರೀಡೆ ರಾಜಕೀಯ ಸುದ್ದಿ

ಶಾಸಕರಿಗೆ ಐಪಿಎಲ್ ಪಂದ್ಯಗಳ 3 ಟಿಕೆಟ್ ಫ್ರೀ

ಬೆಂಗಳೂರು: “ಶಾಸಕರಿಗೆ ಐಪಿಎಲ್ ಪಂದ್ಯಗಳ 3 ಟಿಕೆಟ್ ಹಾಗೂ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 2 ಟಿಕೆಟ್ ಉಚಿತವಾಗಿ ನೀಡಲು ಒಪ್ಪಿದ್ದಾರೆ. ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 2 ಹೆಚ್ಚುವರಿ ಟಿಕೆಟ್ ಅನ್ನು ಖರೀದಿಸಲು ಅವಕಾಶ ನೀಡಲಾಗಿದೆ” ಎಂದು ಡಿಸಿಎಂ […]

ರಾಜಕೀಯ ಸುದ್ದಿ

ವಿಜಯೇಂದ್ರ ಆಪ್ತ ರುದ್ರೇಶ್ ವಿರುದ್ಧ S.T ಸೋಮಶೇಖರ್ ಕಿಡಿ: ಬಿಎಸ್‌ವೈಗೆ ಪತ್ರ

ಬೆಂಗಳೂರು: ನೈಸ್ ರಸ್ತೆ ಕುರಿತು ಮಾತನಾಡಿದ ತಮ್ಮ ವಿರುದ್ಧ ವಿಜಯೇಂದ್ರ ಆಪ್ತ ರುದ್ರೇಶ್ ಅವಾಚ್ಯವಾಗಿ ಮಾತನಾಡುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿರುವ ಯಶವಂತಪುರ ಶಾಸಕ ಎಸ್.ಸಿ.ಸೋಮಶೇಖರ್, ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. […]

ರಾಜಕೀಯ ಸುದ್ದಿ

ಉಮೇಶ್ ಮೇಟಿ ಪರ ಬೈರತಿ ಸುರೇಶ್ ಬಿರುಸಿನ ಮತ ಯಾಚನೆ

ಬಾಗಲಕೋಟೆ: ಏಪ್ರಿಲ್ 9 ರಂದು ನಡೆಯುವ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಅವರು ಮಂಗಳವಾರ ಬಾಗಲಕೋಟೆಯ ವಿವಿಧ ಬಡಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ […]

ರಾಜಕೀಯ ಸುದ್ದಿ

ರಾಜ್ಯದಲ್ಲಿ ಟ್ಯಾಕ್ಸ್ ಟೆರರಿಸಂ ಶುರುವಾಗಿದೆ:ಬಸವರಾಜ ಬೊಮ್ಮಾಯಿ

ದಾವಣಗೆರೆ:ರಾಜ್ಯದಲ್ಲಿ ಒಂದು ರೀತಿಯಲ್ಲಿ ಟ್ಯಾಕ್ಸ್ ಟೆರರಿಸಂ ಶುರುವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲನೇ ಬಜೆಟ್‌ನಲ್ಲಿ ಅಬಕಾರಿ ತೆರಿಗೆ ಹೆಚ್ಚಳ ಮಾಡಿದ್ದರು. ನಂತರ ಹಾಲಿನ ದರ, ಎರಡು ಬಾರಿ ವಿದ್ಯುತ್ ದರ, ಸ್ಟಾಂಪ್ ಡ್ಯೂಟಿ ಮೋಟರ್ ವೆಹಿಕಲ್ […]

ರಾಜಕೀಯ ಸುದ್ದಿ

ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ದೊಡ್ಡ ಅಂತರದ ಗೆಲುವು: ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ

ದಾವಣಗೆರೆ: “ದಿವಂಗತ ಶಾಮನೂರು ಶಿವಶಂಕರಪ್ಪನವರು ಮಾಡಿರುವ ಸೇವೆ, ಕೊಟ್ಟಿರುವ ಕೊಡುಗೆಗಳನ್ನು ಈ ಭಾಗದ ಜನ ಸ್ಮರಿಸುತ್ತಿದ್ದಾರೆ. ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ ಅವರು ದೊಡ್ಡ ಅಂತರದ ಗೆಲುವು […]

ರಾಜಕೀಯ ಸುದ್ದಿ

ಶಾಸಕರು ಐಪಿಎಲ್ ಉಚಿತ ಟಿಕೆಟ್ ಕೇಳುವುದು ತಪ್ಪು: ಡಿ.ಕೆ. ಸುರೇಶ್

ಬೆಂಗಳೂರು: “ಉಚಿತವಾಗಿ ಟಿಕೆಟ್ ಕೇಳಿರುವುದು ತಪ್ಪು. ಪಂದ್ಯ ವೀಕ್ಷಣೆ ಮಾಡುವ ಆಸೆ ಇರುವವರು ವೈಯಕ್ತಿಕವಾಗಿ ಹಣ ಕೊಟ್ಟು ಹೋಗಿ ನೋಡಲಿ. ಇದು ಉತ್ತಮವಾದುದು” ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. […]

ರಾಜಕೀಯ ಸುದ್ದಿ

ಅಸ್ಸಾಂ ರಾಜ್ಯದಲ್ಲಿ ಭಾರಿ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : “ಅಸ್ಸಾಂ ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಜನರು ನರಳುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಅವರು ಕೊಟ್ಟ ಭರವಸೆಗಳು ಈಡೇರಿಲ್ಲ. ಹೀಗಾಗಿ ಅಸ್ಸಾಂನಲ್ಲಿ ಭಾರಿ ಬದಲಾವಣೆ ಆಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. […]

ರಾಜಕೀಯ ಸುದ್ದಿ

ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ನಿವೃತ್ತ ನ್ಯಾಯಾಧೀಶರ ಹೆಸರು ಕೈಬಿಟ್ಟು ವಿವಾದ

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆ ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ. ಕಲ್ಕತ್ತಾ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರೊಬ್ಬರ ಹೆಸರು ಮತದಾರರ ಪಟ್ಟಿಯಲ್ಲಿ ಕಾಣಿಸದಿರುವುದು ಗಮನ ಸೆಳೆದಿದೆ. ಮತದಾರರ ಪಟ್ಟಿಯ ವಿಶೇಷ ತಿದ್ದುಪಡಿ (SIR) […]

ಕ್ರೀಡೆ ರಾಜಕೀಯ ಸುದ್ದಿ

ಐಪಿಎಲ್ ಟಿಕೆಟ್ ತಿರಸ್ಕರಿಸಿ ಪತ್ರ ಬರೆದ ಶಾಸಕ ಸುರೇಶ್ ಕುಮಾರ್

ಬೆಂಗಳೂರು: ಶಾಸಕರಿಗೆ ಐಪಿಎಲ್ ಟಿಕೆಟ್ ನೀಡಬೇಕು ಎಂದು ಎರಡು ದಿನಗಳ ಹಿಂದಷ್ಟೇ ಹೋರಾಟ ನಡೆದಿದ್ದು, ಇದೀಗ ತಮಗೆ ಟಿಕೆಟ್ ಬೇಡ ಎಂದು ಶಾಸಕ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ. ಶಾಸಕರಿಗೆ ಐಪಿಎಲ್ ಟಿಕೆಟ್ ನೀಡುತ್ತಿಲ್ಲ […]

ರಾಜಕೀಯ ಸುದ್ದಿ

ಅಡುಗೆ ಅನಿಲ ಹಂಚಿಕೆಯಲ್ಲಿ ದಕ್ಷಿಣ ಭಾರತಕ್ಕೆ ಮೋಸ: ಕೇಂದ್ರ ಸರ್ಕಾರದಿಂದ ಪಿಕ್ ಪಾಕೆಟ್

ಚುನಾವಣೆ ಮುಗಿದ ಬಳಿಕ ಕೇಂದ್ರ ಸರ್ಕಾರದಿಂದ ತೈಲ ಬೆಲೆ ಏರಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು : “ಚುನಾವಣೆ ಮುಗಿದ ತಕ್ಷಣ ಮತ್ತೆ ಕೇಂದ್ರ ಸರ್ಕಾರ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳ ಮಾಡಲಿದೆ. ಈ […]

ರಾಜಕೀಯ ಸುದ್ದಿ

ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಕಣದಿಂದ ಹೊರಕ್ಕೆ

ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿಘೋಷಿಸಿದ್ದಾರೆ. ಹೀಗಾಗಿ […]

ರಾಜಕೀಯ ಸುದ್ದಿ

ದಾವಣಗೆರೆ ಉಪಚುನಾವಣೆ ಬಂಡಾಯ ಅಭ್ಯರ್ಥಿಗಳು ನಮ್ಮವರೇ, ಅವರೊಂದಿಗೆ ಚರ್ಚಿಸಿ ಸರಿ ಮಾಡಲಾಗುವುದು: ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ:“ದಾವಣಗೆರೆ ಉಪಚುನಾವಣೆಯಲ್ಲಿ ಬಂಡಾಯವಾಗಿ ನಾಮಪತ್ರ ಸಲ್ಲಿಸಿರುವವರು ನಮ್ಮವರೇ, ಅವರೊಂದಿಗೆ ಮಾತನಾಡಿ ಸರಿ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ದೆಹಲಿಯ ವಿಮಾನ ನಿಲ್ದಾಣ ಹಾಗೂ ಕರ್ನಾಟಕ ಭವನದಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು […]

ರಾಜಕೀಯ ಸುದ್ದಿ

ಶಾಸಕರಿಗೂ ಬಯೋ ಮೆಟ್ರಿಕ್ ವ್ಯವಸ್ಥೆ: ಕಲಾಪ ತಪ್ಪಿಸಿಕೊಳ್ಳದಂತೆ ಕಡಿವಾಣ

ಬೆಂಗಳೂರು: ಇನ್ನು ಮುಂದೆ ವಿಧಾನಸಭೆ ಕಲಾಪದಲ್ಲಿ ಶಾಸಕರಿಗೆ ಬಯೋ ಮೆಟ್ರಿಕ್ ಹಾಜರಾತಿ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಸ್ಪೀಕರ್ ಯು. ಟಿ. ಖಾದರ್ ತಿಳಿಸಿದ್ದಾರೆ. ಶಾಸಕರ ಹಾಜರಾತಿಗೆ ಇನ್ಮುಂದೆ ಬೆರಳಚ್ಚು ಆಧಾರಿತ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೆ […]

ರಾಜಕೀಯ ಸುದ್ದಿ

ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿಗಳ ಸಮ್ಮೇಳನ ಉದ್ಘಾಟಿಸಿದ ಡಾ. ಸಿ.ಎನ್. ಮಂಜುನಾಥ್

ಬೆಂಗಳೂರು: ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿಗಳ ಸಂಘದ 13 ನೇ ತ್ರೈವಾರ್ಷಿಕ ಸಮ್ಮೇಳನವನ್ನು ಬೆಂಗಳೂರಿನ ನಿಮ್ಹಾನ್ಸ್ ಕನ್ವೆನ್ಷನ್ ಸೆಂಟರ್‌ನಲ್ಲಿ  ಖ್ಯಾತ ಹೃದ್ರೋಗ ತಜ್ಞ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸತ್ ಸದಸ್ಯ ಡಾ. ಸಿ. […]

ರಾಜಕೀಯ ಸುದ್ದಿ

ಡಿಸಿಎಂ ನೇತೃತ್ವದಲ್ಲಿ ಜಿಬಿಎ ವ್ಯಾಪ್ತಿಯ ಶಾಸಕರು, ಸಚಿವರ ಸಭೆ

ಬೆಂಗಳೂರು: ಜಿಬಿಎ ವ್ಯಾಪಿಯ ಶಾಸಕರು ಮತ್ತು ಸಚಿವರ ಸಭೆ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆಯಿತು. ಜಿಬಿಎ ಬಜಟ್ ಗೆ ಪೂರ್ವಭಾವಿ ಸಭೆ ನಡೆದಿದ್ದು, ಸಭೆಯಲ್ಲಿ ಬಜೆಟ್ ತಯಾರಿ ಜತೆಗೆ ಜಿಬಿಎಗೆ ಚುನಾವಣೆ ನಡೆಸುವ […]

You cannot copy content of this page