ಮೆಟ್ರೋ ಪ್ರಯಾಣ ದರ ಏರಿಕೆ: ಪ್ರತಿಭಟನೆಯ ಪೈಪೋಟಿ
ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಕೆಯ ಬಗ್ಗೆ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ಪೈಪೋಟಿ ನಡೆಯುತ್ತಿದ್ದು, ಪ್ರತಿಭಟನೆಯಲ್ಲೂ ಪೈಪೋಟಿ ಮುಂದುವರಿದಿದೆ. ದರ ಹೆಚ್ಚಳಕ್ಕೆ ರಾಜ್ಯ ಸರಕಾರ ಕಾರಣ ಎಂದು ಬಿಜೆಪಿ ನಾಯಕರು […]
ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಕೆಯ ಬಗ್ಗೆ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ಪೈಪೋಟಿ ನಡೆಯುತ್ತಿದ್ದು, ಪ್ರತಿಭಟನೆಯಲ್ಲೂ ಪೈಪೋಟಿ ಮುಂದುವರಿದಿದೆ. ದರ ಹೆಚ್ಚಳಕ್ಕೆ ರಾಜ್ಯ ಸರಕಾರ ಕಾರಣ ಎಂದು ಬಿಜೆಪಿ ನಾಯಕರು […]
ಚಿಕ್ಕಬಳ್ಳಾಪುರ: ಸುಧಾಕರ್ ಚಿಕ್ಕಬಳ್ಳಾಪುರಕ್ಕೆ ಅಂಟಿದ ಶಾಪ. ಆತನಿಂದ ಕ್ಷೇತ್ರವೂ ಅಭಿವೃದ್ಧಿಯಾಗಿಲ್ಲ, ಬಿಜೆಪಿಗೂ ಯಾವುದೇ ಲಾಭವಿಲ್ಲ ಎಂದು ಬಿಜೆಪಿ ಮುಖಂಡ ಸಂದೀಪ್ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧ್ಯಕ್ಷರ ಸ್ಥಾನಕ್ಕೆ ಆಯ್ಕೆಯಾಗಿದ್ದ ಸಂದೀಪ್ ಆಯ್ಕೆಯನ್ನು ಹೈಕಮಾಂಡ್ ರದ್ದುಗೊಳಿಸುವ […]
ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮೂಡಾ ಹಗರಣ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು, ಇಂದು ತಮ್ಮ ಹಿರಿಯ ಅಧಿಕಾರಿಗಳಿಗೆ ತನಿಖಾ ವರದಿ ಸಲ್ಲಿಕೆ ಮಾಡಲಿದ್ದಾರೆ. ಪ್ರಕರಣದ ತನಿಖಾಧಿಕಾರಿ ಎಸ್ಪಿ ಉದೇಶ್, ಇಂದು ತಮ್ಮ ಹಿರಿಯ […]
ಬೆಂಗಳೂರು: ಬಿಜೆಪಿ ಹೈಕಮಾಂಡ್ನ ಶಿಸ್ತುಸಮಿತಿ ಬಸವನಗೌಡ ಪಾಟೀಲ್ ಯತ್ನಾಳ್ಗೆ ಶೋಕಾಸ್ ನೊಟೀಸ್ ಕೊಟ್ಟಿದ್ದು, ಇದು ನನಗೆ ಅಧಿಕೃತವಾಗಿ ಇನ್ನೂ ಸಿಕ್ಕಿಲ್ಲ ಎಂದು ಯತ್ನಾಳ್ ತಿಳಿಸಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಯತ್ನಾಳ್, ನನಗೆ ಅಧಿಕೃತವಾಗಿ […]
ಬೆಂಗಳೂರು: ಯತ್ನಾಳ್ ಅವರಿಗೆ ನೊಟೀಸ್ ಕೊಡಿಸಿದ್ದು ವಿಜಯೇಂದ್ರ ಅವರ ಕೊನೆಯ ಪ್ರಯತ್ನ ಎಂದು ಯತ್ನಾಳ್ ಬಣದಲ್ಲಿ ಗುರುತಿಸಿಕೊಂಡಿರುವ ಶಾಸಕ ಬಿ.ಪಿ.ಹರೀಶ್ ವ್ಯಂಗ್ಯವಾಡಿದ್ದಾರೆ. ಯತ್ನಾಳ್ಗೆ ಶಿಸ್ತುಸಮಿತಿ ನೊಟೀಸ್ ನೀಡಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಇದು […]
ಬೆಂಗಳೂರು: ವಿಜಯೇಂದ್ರ ವಿರುದ್ಧ ಕಿಡಿಕಾರಿದ್ದ ಚಿಕ್ಕಬಳ್ಳಾಪುರ ಸಂಸದ ಡಾ. ಸುಧಾಕರ್ಗೆ ಮೇಲುಗೈ ಆಗಿದೆ. ತಮ್ಮ ಅನುಮತಿ ಇಲ್ಲದೆ ನೇಮಕಗೊಂಡಿದ್ದ ಜಿಲ್ಲಾಧ್ಯಕ್ಷರ ಆಯ್ಕೆಯನ್ನು ಅನೂರ್ಜಿತಗೊಳಿಸಲುವಲ್ಲಿ ಸುಧಾಕರ್ ಯಶಸ್ವಿಯಾಗಿದ್ದಾರೆ. ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರಗೆ ಪತ್ರ […]
ಬೆಂಗಳೂರು: ನಾವ್ ಭಿನ್ನಮತೀಯರಲ್ಲ, ನಾವೆಲ್ಲರೂ ನಿಷ್ಠಾವಂತ ಬಿಜೆಪಿಗರು, ವಿಜಯೇಂದ್ರ ಬಣವನ್ನೇ ಬೇಕಾದ್ರೆ ಭಿನ್ನಮತೀಯರು ಎಂದು ಕರೆಯಬಹುದು ಎಂದು ಹೇಳಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಶಿಸ್ತು ಸಮಿತಿ ನೊಟೀಸ್ ನೀಡುವ ಮೂಲಕ ಶಾಕ್ […]
ಬೆಳಗಾವಿ : ಮಹತ್ವದ ಬೆಳವಣಿಗೆಯೊಂದರಲ್ಲಿ ಬೆಳಗಾವಿ ಮಹಾನಗರ ಪಾಲಿಗೆಯ ಇಬ್ಬರು ಸದಸ್ಯರ ಸದಸ್ಯತ್ವ ರದ್ದು ಮಾಡಿ ಆದೇಶ ಹೊರಡಿಸಲಾಗಿದೆ. ಜಯಂತ ಯಾದವ್ ಮತ್ತು ಮಂಗೇಶ್ ಪವಾರ ಅವರ ಸದಸ್ಯತ್ವ ರದ್ದುಗೊಂಡಿದೆ. ಬೆಳಗಾವಿ ಗೋವಾವೆಸ್ ತಿನಿಸು […]
ಧಾರವಾಡ: ಸಿಎಂ ಪತ್ನಿ ಹಾಗೂ ಬೈರತಿ ಸುರೇಶ್ ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದ್ದು, ಫೆ. 20 ರವರೆಗೆ ತಡೆಯಾಜ್ಞೆ ವಿಧಿಸಿದೆ. ಸಿಎಂ ಪತ್ನಿ ಪಾರ್ವತಿ ಅವರಿಗೆ ಇಡಿ ನೀಡಿರುವ ಸಮನ್ಸ್ ರದ್ದು ಮಾಡುವಂತೆ […]
ಬೆಂಗಳೂರು: ಕೇಂದ್ರ ಸಚಿವ ವಿ. ಸೋಮಣ್ಣ ನಿವಾಸದಲ್ಲಿ ಬಿಜೆಪಿ ಅತೃಪ್ತರು ಭಾಗವಹಿಸಿದ್ದು, ಆ ಮೂಲಕ ಹೈಕಮಾಂಡ್ ಸಂದೇಶ ನೀಡಿದೆ ಎಂದು ಬಸವನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ. ವಿ. ಸೋಮಣ್ಣ ಅವರ ಸರಕಾರಿ ನಿವಾಸದ ಪೂಜೆ […]
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಗೃಹ ಖಾತೆ ಸಚಿವ ಡಾ. ಜಿ.ಪರಮೇಶ್ವರ್ ಭೇಟಿಯಾಗಿ ಪರಸ್ಪರ ಚರ್ಚಿಸಿದ್ದು, ಕಾಂಗ್ರೆಸ್ ಪಾಳೆಯದಲ್ಲಿ ಸಂಚಲನ ಮೂಡಿಸಿದೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಕೂಗು, ದಲಿತ ಸಿಎಂ ಕೂಗು […]
ಬೆಂಗಳೂರು: ಸಿಎಂ ಬದಲಾವಣೆ, ದಲಿತ ಸಿಎಂ ಕೂಗುಗಳೆಲ್ಲದರ ನಡುವೆ ದಲಿತ ಸಚಿವರೆಲ್ಲ ಒಂದಾಗುತ್ತಿರುವುದು ರಾಜ್ಯ ರಾಜಕಾರಣದ ದಿಕ್ಕನ್ನು ಬದಲಾಯಿಸುವಂತೆ ಕಾಣುತ್ತಿದೆ. ಇದೀಗ ದಲಿತ ಸಚಿವರ ಗುಂಪಿಗೆ ಡಾ. ಜಿ ಪರಮೇಶ್ವರ್ ಹೆಡ್ ಎನಿಸಿಕೊಳ್ಳುತ್ತಿದ್ದಾರೆ. ವಾಲ್ಮೀಕಿ […]
ಬೆಂಗಳೂರು: ಬಿಜೆಪಿ ಅವರೇ ನಿಜವಾಗಲೂ ತಮಗೆ ಸ್ವಲ್ಪವಾದರೂ ಮಾನ ಮಾರ್ಯಾದೆ ಅಥವಾ ನೈತಿಕತೆಗೆ ಅರ್ಥ ಗೊತ್ತಿದೆಯೇ? ಎಂದು ಕಾಂಗ್ರೆಸ್ ಟ್ವೀಟರ್ ನಲ್ಲಿ ಆಕ್ರೋಶ ಹೊರಹಾಕಿದೆ. ನಾವು ಈಗಾಗಲೇ ಹತ್ತು ಹಲವು ಬಾರಿ ಹೇಳಿದ್ದೇವೆ. ಸಾರಿಗೆ […]
ಬೆಂಗಳೂರು: ಕಾಂಗ್ರೆಸ್ ಸುದೀರ್ಘ ಕಾಲ ಭಾರತವನ್ನಾಳಿದ ರಾಷ್ಟ್ರೀಯ ಪಕ್ಷ. ಸ್ವಾತಂತ್ರ ಬಂದಾಗಿನಿAದ ೮೦ರ ದಶಕದವರೆಗೆ ಕಾಂಗ್ರೆಸ್ಗೆ ಪರ್ಯಾಯ ಎಂಬುದೇ ಇರಲಿಲ್ಲ. ಆದರೆ, ಇದೀಗ ದೆಹಲಿಯಲ್ಲಿ ಕಾಂಗ್ರೆಸ್ ಮೂರನೇ ಬಾರಿಗೆ ಶೂನ್ಯ ಸಾಧನೆ ಮಾಡಿದೆ. 1998 […]
ಬೆಂಗಳೂರು: ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳಿಗೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷ ಫಿಲೆಮನ್ ಯಾಂಗ್ ಮೆಚ್ಚುಗೆ ಸೂಚಿಸಿದ್ದಾರೆ. ಮಹಿಳಾ ಸಬಲೀಕರಣದಲ್ಲಿ ಗ್ಯಾರಂಟಿಗಳಾದ ಗೃಹಲಕ್ಷ್ಮಿ, ಶಕ್ತಿ ಮತ್ತು ಗೃಹಜ್ಯೋತಿ […]
ದಾವಣಗೆರೆ: ತಮ್ಮ ಕಚೇರಿ ಉದ್ಘಾಟನೆ ವೇಳೆ ಅತೃಪ್ತರ ಸಭೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಇದೆಲ್ಲ ಸುಳ್ಳು, ಕಚೇರಿ ಉದ್ಘಾಟನೆಗೆ ನಾನು ಯಾರನ್ನು ಕರೆದಿಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, […]
ಹೊಸದಿಲ್ಲಿ: 30 ವರ್ಷದ ನಂತರ ರಾಜಧಾನಿಯಲ್ಲಿ ಗೆಲುವು ಕಂಡ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು, ಇದು ಜನಶಕ್ತಿಯ ಗೆಲುವು ಎಂದಿದ್ದಾರೆ. ಬಿಜೆಪಿಯಲ್ಲಿ ಬಿಜೆಪಿ ಭರ್ಜರಿ ಬಹುಮತದೊಂದಿಗೆ ಗೆಲುವು ಸಾಧಿಸಿದೆ. ಕಳೆದ ಎರಡು […]
ಬೆAಗಳೂರು: ಕ್ಯಾಸಿನೋದಲ್ಲಿ ಹೂಡಿಕೆ ಮಾಡಿಸುವ ನೆಪದಲ್ಲಿ ಕೋಟ್ಯಂತರ ರು ವಂಚನೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬAಧಿಸಿದAತೆ ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದ ಪ್ರಮುಖ ಆರೋಪಿ ರಾಹುಲ್ ತೋನ್ಸೆ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. […]
ಹೊಸದಿಲ್ಲಿ: ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರಯಿಡಬೇಕು ಎಂದು ಜಂಟಿಯಾಗಿ ಹೋರಾಟ ಮಾಡಿದ್ದ ಆಪ್ ಮತ್ತು ಕಾಂಗ್ರೆಸ್ ಮೈತ್ರಿ ಮರೆತಿದ್ದು, ಆಪ್ ಪಾಲಿಗೆ ದುಬಾರಿಯಾಯ್ತಾ? ಹೀಗೊಂದು ಚರ್ಚೆ ಚುನಾವಣೆಯ ಫಲಿತಾಂಶದ ನಂತರ ಕೇಳಿಬರುತ್ತಿರುವುದು ಸುಳ್ಳಲ್ಲ. ಮೈತ್ರಿ […]
ಹೊಸದಿಲ್ಲಿ: ಸತತ ಮೂವತ್ತು ವರ್ಷಗಳ ನಂತರ ಬಿಜೆಪಿ ದೆಹಲಿಯ ಗದ್ದುಗೆಯನ್ನು ಅಲಂಕರಿಸಿದ್ದು, ಸತತ ಮೂರನೇ ಬಾರಿಗೆ ಅಧಿಕಾರ ಪಡೆಯುವ ಆಪ್ ಆಸೆಗೆ ತಣ್ಣೀರೆರಚಿದೆ. ಇಂದು ನಡೆದ ಚುನಾವಣಾ ಮತೆಣಿಕೆಯಲ್ಲಿ ಬಿಜೆಪಿ ೪೭ ಸ್ಥಾನಗಳನ್ನು ಪಡೆಯುವ […]
You cannot copy content of this page