ರಾಜಕೀಯ ಸುದ್ದಿ

ದೆಹಲಿ ದರ್ಬಾರ್‌ಗೆ ಮೂವತ್ತು ವರ್ಷದ ನಂತರ ಮರಳಿದ ಕಮಲ

ಹೊಸದಿಲ್ಲಿ: ಸತತ ಮೂವತ್ತು ವರ್ಷಗಳ ನಂತರ ಬಿಜೆಪಿ ದೆಹಲಿಯ ಗದ್ದುಗೆಯನ್ನು ಅಲಂಕರಿಸಿದ್ದು, ಸತತ ಮೂರನೇ ಬಾರಿಗೆ ಅಧಿಕಾರ ಪಡೆಯುವ ಆಪ್ ಆಸೆಗೆ ತಣ್ಣೀರೆರಚಿದೆ. ಇಂದು ನಡೆದ ಚುನಾವಣಾ ಮತೆಣಿಕೆಯಲ್ಲಿ ಬಿಜೆಪಿ ೪೭ ಸ್ಥಾನಗಳನ್ನು ಪಡೆಯುವ […]

ರಾಜಕೀಯ ಸುದ್ದಿ

ದೆಹಲಿ ಚುನಾವಣೆ ಫಲಿತಾಂಶ: ಅರವಿಂದ ಕೇಜ್ರೀವಾಲ್ ಗೆ ಸೋಲು

ಹೊಸದಿಲ್ಲಿ : ಎಎಪಿ ದೆಹಲಿ ಚುನಾವಣೆಯಲ್ಲಿ ಭಾರಿ ಮುಖಭಂಗ ಅನುಭವಿಸಿದ್ದು ಸ್ವತಃ ಅರವಿಂದ ಕೇಜ್ರೀವಾಲ್ ಸೋಲು ಅನುಭವಿಸಿದ್ದಾರೆ‌. ನವದೆಹಲಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದ ಅರವಿಂದ್ ಕೇಜ್ರೀವಾಲ್, ಭಾರಿ ಅಂತರದ ಗೆಲುವಿನ ನಿರೀಕ್ಷೆಯಲ್ಲಿದ್ದರು. ಆದರೆ, ಬಿಜೆಪಿಯ […]

ರಾಜಕೀಯ ಸುದ್ದಿ

ಆಸ್ತಿ ನೋಂದಣಿಗೆ ಅಡ್ಡಿಪಡಿಸಿ ಸಾಫ್ಟ್‌ವೇರ್ ಹ್ಯಾಕ್: ಕಿಡಿಗೇಡಿಗಳ ವಿರುದ್ಧ ಎಫ್ ಐಆರ್ ದಾಖಲು

ಬೆಂಗಳೂರು: ಕಾವೇರಿ ತಂತ್ರಾಂಶವನ್ನು ಹ್ಯಾಕ್ ಮಾಡಿ, ಕಂದಾಯ ಇಲಾಖೆಯ ನೋಂದಣಿ ಪ್ರಕ್ರಿಯೆಗೆ ಅಡ್ಡಿ ಮಾಡಿದ್ದವರ ವಿರುದ್ಧ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸೂಕ್ತ ಕ್ರಮಕ್ಕೆ ಕಂದಾಯ ಇಲಾಖೆ ಮುಂದಾಗಿದೆ. ನಮ್ಮ ಇಲಾಖೆಯು ನೋಂದಣಿಗೆ ಸಂಬಂಧಿಸಿದ […]

ರಾಜಕೀಯ ಸುದ್ದಿ

ರಾಜಧಾನಿ ದೆಹಲಿ ಚುನಾವಣಾ ಫಲಿತಾಂಶ …Updates

ಹೊದಿಲ್ಲಿ: ಬಿಜೆಪಿ 34 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ ಆಪ್ 20 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಆಪ್‌ನ ಪ್ರಮುಖ ನಾಯಕರಾದ ಅರವಿಂದ್ ಕೇಜ್ರೀವಾಲ್, ಸಿಎಂ ಅತಿಶಿ ಹಾಗೂ ಮೊನೀಷ್ ಸಿಸೋಡಿಯಾಗೆ ಹಿನ್ನೆಡೆಯಾಗಿದೆ. ಮುಸ್ಲಿಂ ಪ್ರಾಬಲ್ಯದ ಕ್ಷೇತ್ರಗಳಲ್ಲಿ […]

ರಾಜಕೀಯ ಸುದ್ದಿ

ಫೋಕ್ಸೋ ಪ್ರಕರಣ: ಮಾಜಿ ಸಿಎಂ ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು

ಬೆಂಗಳೂರು: ಫೋಕ್ಸೋ ಪ್ರಕರಣದ ಆರೋಪದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ನ್ಯಾಯಾಲಯ ರಿಲೀಫ್ ನೀಡಿದ್ದು, ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಧಾರವಾಡದ ಹೈಕೋರ್ಟ್ ಪೀಠದಲ್ಲಿ ನ್ಯಾ. ನಾಗಪ್ರಸನ್ನ ಅವರು ಇಂದು ಮಹತ್ವದ ತೀರ್ಪು ನೀಡಿದರು. […]

ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮೂಡಾ ಪ್ರಕರಣ CBI ತಬಿಖೆಗೆ ಹೈಕೋರ್ಟ್ ನಕಾರ

ಧಾರವಾಡ: ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ಕೊಟ್ಟಿದ್ದು, ಸಿಬಿಐ ತನಿಖೆಗೆ ವಹಿಸಲು ನಿರಾಕರಿಸಿದೆ. ಹೈಕೋರ್ಟ್ ನ ಧಾರವಾಡ ಪೀಠದಲ್ಲಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಮುಂದೆ ಪ್ರಕರಣ ವಿಚಾರಣೆಗೆ ಬಂದಿತ್ತು. ವಿಚಾರಣೆ ನಡೆಸಿದ […]

ರಾಜಕೀಯ ಸುದ್ದಿ

ಮೆಟ್ರೋ ಪ್ರಯಾಣ ದರ ಹೆಚ್ಚಳ ಸಮಿತಿ ತೀರ್ಮಾನ; ಸರ್ಕಾರ ಹಸ್ತಕ್ಷೇಪ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಮೆಟ್ರೋ ಪ್ರಯಾಣ ದರ ಹೆಚ್ಚಳದ ಬಗ್ಗೆ ಬಿಎಂಆರ್ ಸಿಎಲ್ ತೀರ್ಮಾನ ಮಾಡುತ್ತದೆ. ಇದಕ್ಕಾಗಿ ನ್ಯಾಯಮೂರ್ತಿ ನೇತೃತ್ವದಲ್ಲಿ ಕೇಂದ್ರದ ಸಮಿತಿ ರಚಿಸಲಾಗಿದ್ದು, ಸರ್ಕಾರ ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. […]

ರಾಜಕೀಯ ಸುದ್ದಿ

ನನಗೆ ಅವರಷ್ಟು ಅನುಭವ ಇಲ್ದೆ ಇರಬಹುದು..ಆದರೆ, ಕಾರ್ಯಕರ್ತನಾಗಿ ನಂದೇ ಆದ ಅನುಭವವಿದೆ: ಶ್ರೀರಾಮುಲುಗೆ ವಿಜಯೇಂದ್ರ ಟಾಂಗ್

ಬೆಂಗಳೂರು: ಬಿಜೆಪಿಯೊಳಗಿನ ಬಣ ಬಡಿದಾಟ ಹೆಚ್ಚಾಗುತ್ತಲೇ ಹೋಗುತ್ತಿದ್ದು ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಮಾತನಾಡಿದ್ದ ಶ್ರೀರಾಮುಲಿಗೆ ಬಿ.ವೈ.ವಿಜಯೇಂದ್ರ ಟಾಂಗ್ ನೀಡಿದ್ದಾರೆ. ಶ್ರೀರಾಮುಲು ನನಗಿಂತ ಹಿರಿಯರಿರಬಹುದು. ಅವರು ನಮ್ಮ ತಂದೆಯವರ ಜತೆಗೆ ಸೇರಿ ಪಕ್ಷ ಕಟ್ಟಿದ್ದಾರೆ. ನನಗೆ […]

ರಾಜಕೀಯ ಸುದ್ದಿ

ಟ್ರಂಪ್ ನಮ್ ಫ್ರೆಂಡು ಅಂತೀರಾ…ಈಗ ನೋಡಿ ನಮ್ಮ ದೇಶದವರನ್ನೇ ಹೊರಗೆ ಹಾಕಿದ್ದಾರೆ: ಪ್ರಧಾನಿ ಮೋದಿಗೆ ಕಾಂಗ್ರೆಸ್ ಟಾಂಗ್

ಬೆಂಗಳೂರು: ಟ್ರಂಪ್ ನಮ್ಮ ಫ್ರೆಂಡ್ ಅಂತೀರಾ, ಮಾತೆತ್ತಿದರೆ ನಾನೇ ವಿಶ್ವಗುರು ಅಂತಿರಾ, ಈಗ ನೋಡಿದ್ರೆ, ನಮ್ಮವರನ್ನೆಲ್ಲ ಅವರು ಹೊರಗೆ ಹಾಕ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಟೀಕಿಸಿದ್ದಾರೆ ಸಂಸದ್ ಭವನದ ಹೊರಗೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ […]

ರಾಜಕೀಯ ಸುದ್ದಿ

‘ಬಿಜೆಪಿ ಅಂದ್ರೆ ಬುರುಡೆ ಜನರ ಪಕ್ಷ : ಅವರ ತಲೆಯಲ್ಲಿ ಮೆದುಳು ಇರೋದೆ ಡೌಟು’ : ರಾಮಲಿಂಗ ರೆಡ್ಡಿ ಕಿಡಿ

ಬೆಂಗಳೂರು: ಬಿಜೆಪಿ ಎಂದರೆ ಬುರುಡೆ‌ ಜನರ ಪಕ್ಷ, ಅವರಿಗೆ ಬುರುಡೆಯಲ್ಲಿ ಮೆದುಳು ಇದೆಯೋ ಇಲ್ಲವೋ ಗೊತ್ತಿಲ್ಲ. ಬುರುಡೆ ಜನರೆಲ್ಲ ಕೂಡಿಕೊಂಡು ಪುಖಾಂನುಪುಂಖವಾಗಿ  ಸುಳ್ಳನ್ನೇ ಸತ್ಯವೆಂದು ಬಿಂಬಿಸುವ ಬುರುಡೆ‌ ಪಕ್ಷ ದವರೇ ಎಂದು ಸಾರಿಗೆ ಸಚಿವ […]

ರಾಜಕೀಯ ಸುದ್ದಿ

ಅತೃಪ್ತರ ದೆಹಲಿ ಯಾತ್ರೆಗೆ ಕೌಂಟರ್ ಕೊಡಲು ವಿಜಯೇಂದ್ರ ಬಣದ ಸಿದ್ಧತೆ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ಮತ್ತಷ್ಟು ಹೆಚ್ಚಾಗಿದ್ದು, ಇದೀಗ ದೆಹಲಿಯ ಅಂಗಳ ತಲುಪಿದೆ. ದೆಹಲಿಗೆ ಹೋಗಿದ್ದವರ ವಿರುದ್ಧ ತಿರುಗಿ ಬೀಳಲು ಬಿವೈ ವಿಜಯೇಂದ್ರ ಬಣ ಸಿದ್ಧತೆ ನಡೆಸಿದೆ. ಬಿ.ಎಸ್.ಯಡಿಯೂರಪ್ಪ ಬೆಂಬಲಿಗ ಶಾಸಕರು, ಮಾಜಿ […]

ರಾಜಕೀಯ ಸುದ್ದಿ

ಡೆಲ್ಲಿ ವಿಧಾನಸಭೆ ಚುನಾವಣೆ: ಶೇ.57.86 ಮತದಾನ

ಹೊಸದಿಲ್ಲಿ: ದೆಹಲಿ ವಿಧಾನಸಭೆ ಚುನಾವಣೆ ಮತದಾನ ಮುಗಿದಿದ್ದು, ಶೇ. 57.86 ರಷ್ಟು ಮತದಾನ ನಡೆದಿದೆ. ದೆಹಲಿಯ 70 ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬೆಳಗ್ಗೆ 7 ಗಂಟೆಯಿAದ ಸಂಜೆ 6 ಗಂಟೆವರೆಗೆ ಮತದಾನ ನಡೆದಿತ್ತು. […]

ರಾಜಕೀಯ ಸುದ್ದಿ

ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ ಹುಡುಕುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ ತರಾಟೆ

ಬೆಂಗಳೂರು: “ಯಾವುದೇ ಧರ್ಮದ ಬಗ್ಗೆ ಶ್ರದ್ದೆ, ಆಚರಣೆ, ನಂಬಿಕೆಗಳು ಆಯಾಯ ವ್ಯಕ್ತಿಗೆ ಸಂಬಂಧಿಸಿದ ವಿಚಾರಗಳು. ನಾವು ಪ್ರತಿಯೊಂದಕ್ಕೂ ಗೌರವ ನೀಡಬೇಕು. ಆದರೆ ಇವುಗಳನ್ನು ಬಿಜೆಪಿ ತನ್ನ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ […]

ಉಪಯುಕ್ತ ರಾಜಕೀಯ ಸುದ್ದಿ

ತುಮಕೂರು ಅಥವಾ ಬಿಡದಿಯಲ್ಲಿ ಎರಡನೇ ಏರ್‌ಪೋರ್ಟ್: ಡಾ. ಜಿ.ಪರಮೇಶ್ವರ್

ಬೆಂಗಳೂರು: ತುಮಕೂರು ಅಥವಾ ಬಿಡದಿಯ ಬಳಿ ಎರಡನೇ ಏರ್ ಪೋರ್ಟ್ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ. ಜಾಗದ ಕುರಿತು ಅಂತಿಮ ತೀರ್ಮಾನ ಆಗಬೇಕಿದೆ ಎಂದು ಗೃಹಸಚಿವ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, […]

ರಾಜಕೀಯ ಸುದ್ದಿ

ಇಂದು ರಾಷ್ಟ್ರ ರಾಜಧಾನಿಯಲ್ಲಿ ಚುನಾವಣಾ ಸಮರ

ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದೆಹಲಿಯ ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯಲಿದ್ದು, ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ದೆಹಲಿಯ 70 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಬೆಳಗ್ಗೆ 8 ಗಂಟೆಯಿAದ ಸಂಜೆ ಆರು ಗಂಟೆಯವರೆಗೆ […]

ರಾಜಕೀಯ ಸುದ್ದಿ

ವಿಜಯೇಂದ್ರ ಬಿಟ್ಟು ಯಾರಾದ್ರೂ ರಾಜ್ಯಾಧ್ಯಕ್ಷರಾಗಲಿ: ಹೈಕಮಾಂಡ್ ಮುಂದೆ ಅತೃಪ್ತರ ಬೇಡಿಕೆ

ಬೆಂಗಳೂರು: ವಿಜಯೇಂದ್ರ ಅವರನ್ನು ಬಿಟ್ಟು ಬೇರೆ ಯಾರಾದರೂ ಪಕ್ಷದ ಅಧ್ಯಕ್ಷರಾಗಲೀ, ನಾವು ಪಕ್ಷ ಸಂಘಟನೆಗೆ ಅವರ ಜತೆಗೆ ಹಗಲಿರುಳು ದುಡಿಯುತ್ತೇವೆ ಎಂದು ಬಿಜೆಪಿ ಅತೃಪ್ತ ಬಣ ಹೈಕಮಾಂಡ್ ಮುಂದೆ ತಮ್ಮ ತಮ್ಮ ಹಕ್ಕೊತ್ತಾಯ ಮಾಡಿದೆ. […]

ರಾಜಕೀಯ ಸುದ್ದಿ

ಶಿಕ್ಷಣವೇ ಎಲ್ಲ ಸಮಸ್ಯೆಗಳ ಪರಿಹಾರದ ರಹದಾರಿ: ಡಾ. ಅಂಬೇಡ್ಕರ್ ಆಶಯ ನೆನೆದ ಶಾಸಕ ಬಾಲಕೃಷ್ಣ

ಚನ್ನರಾಯಪಟ್ಟಣ: ಶಿಕ್ಷಣವೇ ಎಲ್ಲ ಸಮಸ್ಯೆಗಳ ಪರಿಹಾರದ ಮೂಲ ರಹದಾರಿ ಎಂದು ಡಾ. ಬಿ.ಆರ್. ಅಂಬೇಡ್ಕರ್ ಅವರು ಹೇಳಿದ್ದಾರೆ. ಅದರಂತೆ, ಎಲ್ಲರೂ ಶಿಕ್ಷಣ ಪಡೆದು ಬದುಕು ಹಸನಾಗಿಸಿಕೊಳ್ಳಬೇಕು ಎಂದು ಶ್ರವಣಬೆಳಗೊಳದ ಶಾಸಕ ಎಚ್.ಸಿ.ಬಾಲಕೃಷ್ಣ ತಿಳಿಸಿದರು. ಹೀರಿಸಾವೆ […]

ರಾಜಕೀಯ ಸುದ್ದಿ

ವಿಜಯೇಂದ್ರ ಹೈಕಮಾಂಡ್ ಗೆ ವಿರುದ್ಧ ದೂರು : ರೆಬೆಲ್ ಟೀಂ ನಿಂದ ದೆಹಲಿ ದಂಡಯಾತ್ರೆ

ಬೆಂಗಳೂರು: ದೆಹಲಿಯಲ್ಲಿ ಬೀಡುಬಿಟ್ಟಿರುವ ಬಿಜೆಪಿ ರೆಬೆಲ್ ಟೀಂ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವಂತೆ ಪಟ್ಟುಹಿಡಿದಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿರುವ ರಮೇಶ್ ಜಾರಕಿಹೊಳಿ ಅವರ ನೇತೃತ್ವದ ತಂಡ […]

ಅಪರಾಧ ರಾಜಕೀಯ ಸುದ್ದಿ

ಚುನಾವಣಾ ಬಾಂಡ್ ಅಕ್ರಮ: ನಳೀಲ್ ಕುಮಾರ್ ಕಟೀಲ್‌ಗೆ ಸುಪ್ರೀಂ ರಿಲೀಫ್

ಹೊಸದಿಲ್ಲಿ: ಚುನಾವಣಾ ಬಾಂಡ್ ಅಕ್ರಮ ಆರೋಪದಲ್ಲಿ ನಳೀನ್ ಕುಮಾರ್ ಕಟೀಲ್‌ಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ. ಚುನಾವಣೆ ಅಕ್ರಮ ನಡೆಸಿದ್ದು, ಬಾಂಡ್ ಮೂಲಕ ಅಕ್ರಮ ಹಣವನ್ನು ಪಡೆಯಲಾಗಿದೆ ಎಂದು ಆರೋಪ ಮಾಡಲಾಗಿತ್ತು. ಇದಕ್ಕೆ ಸಂಬಂಧ […]

ರಾಜಕೀಯ ಸುದ್ದಿ

“ಘಟನೆಗೆ ನಾವೆಲ್ಲರೂ ಹೊಣೆಗಾರರು”: ಶಾಸಕ ಪುಟ್ಟಣ್ಣಯ್ಯ ಅಸಹಾಯಕತೆ

ಮಂಡ್ಯ : ವಿ.ಸಿ. ನಾಲೆ ಅಪಘಾತ ಘಟನೆಗೆ ಸಂಬಂಧಿಸಿದಂತೆ ಶಾಸಕ ದರ್ಶನ್ ಪುಟಣ್ಣಯ್ಯ ಅಸಹಾಯಕತೆ ವ್ಯಕ್ತಪಡಿಸಿದ್ದು, ಈ ಘಟನೆಗೆ ನಾವೆಲ್ಲರೂ ಹೊಣೆಗಾರರು ಎಂದಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ನಂತರ ಮಾತನಾಡಿದ ಅವರು, ವರ್ಷಕ್ಕೆ ನಾಲ್ಕೆöÊದು […]

You cannot copy content of this page