ರಾಜಕೀಯ ಸುದ್ದಿ

ಸಚಿವ ರಾಮಲಿಂಗಾ ರೆಡ್ಡಿ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೊಣಕಾಲು ಶಸ್ತ್ರಚಿಕಿತ್ಸೆಗೊಳಗಾಗಿ ವಿಶ್ರಾಂತಿ ಪಡೆಯುತ್ತಿರುವ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾದ ಕಾರಣಕ್ಕೆ ರಾಮಲಿಂಗಾ ರೆಡ್ಡಿ ಅವರು ಬೆಳಗಾವಿ […]

ರಾಜಕೀಯ ಸುದ್ದಿ

ಸಿ.ಟಿ ರವಿ ಹರಕಲು ಬಾಯಿ ಸಂಸ್ಕೃತಿ ಇದೇ ಮೊದಲಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ: “ಸಿ.ಟಿ. ರವಿ ಅವರ ಹರಕಲು ಬಾಯಿ ಸಂಸ್ಕೃತಿ ಇದೇ ಮೊದಲಲ್ಲ. ಅವರು ಈ ಹಿಂದೆ ಸಿದ್ದರಾಮಯ್ಯ ಸೇರಿದಂತೆಯಾರ ಬಗ್ಗೆ ಏನೆಲ್ಲಾ ಪದ ಪ್ರಯೋಗ ಮಾಡಿದ್ದಾರೆ ಎಂಬುದು ಗೊತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ […]

ರಾಜಕೀಯ ಸುದ್ದಿ

ಗಾಯಗೊಂಡ ಸಿ.ಟಿ. ರವಿ ಬೆಂಗಳೂರಿಗೆ ಸ್ಥಳಾಂತರ : ಬಿಜೆಪಿಯಿಂದ ಬಂದ್ ಕರೆ

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ನಿಂದಿಸಿದ್ದಾರೆ ಎಂಬ ಆರೋಪ ಹೊತ್ತಿರುವ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ವಶಕ್ಕೆ ಪಡೆದಿದ್ದ ಪೊಲೀಸರು ಗುರುವಾರ ತಡರಾತ್ರಿಯೇ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ರಾತ್ರಿಯೇ ಅವರನ್ನು ಬೆಂಗಳೂರಿಗೆ ರವಾನೆ ಮಾಡಲಾಗಿದೆ. […]

ರಾಜಕೀಯ ಸುದ್ದಿ

ಸಂಸ್ಕೃತಿ ಪ್ರತಿಪಾದಕರ ಬಾಯಿಂದ ಸಂಸ್ಕಾರರಹಿತ ನಡೆ: ಸಿ.ಟಿ.ರವಿ ಹೇಳಿಕೆಗೆ ಸೌಮ್ಯಾ ರೆಡ್ಡಿ ಕೆಂಡಾಮಂಡಲ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ. ರವಿ ಬಳಸಿರುವ ಪದ ಸಂಸ್ಕೃತಿ ಪ್ರತಿಪಾದಕರೆಂದು ಹೇಳಿಕೊಳ್ಳುವ ಬಿಜೆಪಿ ನಾಯಕರ ನೀಚ ನಾಲಿಗೆಯ ಗುಣವನ್ನು ಹೇಳುತ್ತದೆ ಎಂದು ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ […]

ರಾಜಕೀಯ ಸುದ್ದಿ

ಸಿ.ಟಿ ರವಿ ವಿರುದ್ಧ ಮಹಿಳಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ

ಬೆಂಗಳೂರು: ಸೌಮ್ಯಾ ರೆಡ್ಡಿ ನೇತೃತ್ವದಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಕಮಿಟಿ ವತಿಯಿಂದ ಬಿಜೆಪಿ ಮತ್ತು ಸಿ‌.ಟಿ.ರವಿ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿ ಮಾಜಿ ಸಚಿವ ಸಿ. ಟಿ. ರವಿ, ಕಾಂಗ್ರೆಸ್ […]

ಅಪರಾಧ ರಾಜಕೀಯ ಸುದ್ದಿ

ನನ್ನ ಕೊಲೆಗೆ ಯತ್ನ: ಪ್ರತಿದೂರು ದಾಖಲು ಮಾಡಿದ ಸಿಟಿ ರವಿ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸದನದಲ್ಲಿ ನನಗೆ ಕೊಲೆಗಡುಕ ಎಂದು ನಿಂದನೆ ಮಾಡಿ ತಮ್ಮ ಬೆಂಬಲಿಗರನ್ನು ಸುವರ್ಣ ಸೌಧಕ್ಕೆ ನುಗ್ಗಿಸಿ ನನ್ನನ್ನು ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ದೂರಿರುವ ವಿಧಾನಪರಿಷತ್ ಸದಸ್ಯ ಸಿ.ಟಿ. […]

ಉಪಯುಕ್ತ ರಾಜಕೀಯ ಸುದ್ದಿ

ಹೊಸಕೋಟೆ, ಬಿಡದಿ, ನೆಲಮಂಗಲಕ್ಕೆ ಮೆಟ್ರೋ ವಿಸ್ತರಣೆ ಪ್ರಸ್ತಾವ ಸರ್ಕಾರದ ಮುಂದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ: ಮುಂದಿನ ದಿನಗಳಲ್ಲಿ ಸಂಚಾರ ದಟ್ಟಣೆ ಗಮನದಲ್ಲಿಟ್ಟುಕೊಂಡು, ನಮ್ಮ ಮೆಟ್ರೋ ಮಾರ್ಗವನ್ನು ಹೊಸಕೋಟೆ, ನೆಲಮಂಗಲ ಹಾಗೂ ಬಿಡದಿವರೆಗೆ ವಿಸ್ತರಣೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸಭೆಯ […]

ರಾಜಕೀಯ ಸುದ್ದಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ದ ಬೆಂವಿವಿ ವಿದ್ಯಾರ್ಥಿಗಳ ಪ್ರತಿಭಟನೆ

ಜ್ಞಾನಭಾರತಿ ಆವರಣದ ಬೆಂವಿವಿ ಮುಖ್ಯ ಕಚೇರಿಯಲ್ಲಿ ಪ್ರತಿಭಟನೆ ಅಮಿತ್ ಶಾ ರಾಜೀನಾಮೆಗೆ ವಿದ್ಯಾರ್ಥಿಗಳ ಆಗ್ರಹ ಬೆಂಗಳೂರು : ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ […]

ಅಪರಾಧ ರಾಜಕೀಯ ಸುದ್ದಿ

ಸಿ.ಟಿ ರವಿ ಅವಾಚ್ಯ ಪದ ಬಳಕೆ: ಸಭಾಪತಿ ಹಾಗೂ ಪೊಲೀಸರಿಗೆ ಸಚಿವೆ ದೂರು: ಸಿಎಂ ಸಿದ್ದರಾಮಯ್ಯ

ಡಿಸೆಂಬರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ ಸಭಾಪತಿಯವರಿಗೂ ಹಾಗೂ ಪೊಲೀಸ್ ಠಾಣೆಗೂ ದೂರು ಸಲ್ಲಿಸಿರುವ ಮಾಹಿತಿ ದೊರೆತಿದ್ದು, ಪೊಲೀಸರು […]

ಅಪರಾಧ ರಾಜಕೀಯ ಸುದ್ದಿ

ಸಚಿವೆಗೆ ಮಾನಹಾನಿ ಪದ ಬಳಸಿ ನಿಂದನೆ ಆರೋಪ: ಖಾನಾಪುರ ಠಾಣೆಗೆ ಸಿ.ಟಿ.ರವಿ

ಬೆಳಗಾವಿ: ವಿಧಾನ ಪರಿಷತ್‌ನಲ್ಲಿ ಗುರುವಾರ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ‘ಅವ್ಯಾಚ್ಯ ಪದ ಬಳಸಿ ನಿಂದಿಸಿದ ಆರೋಪದ ಮೇಲೆ, ಬಂಧಿಸಲಾದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಖಾನಾಪುರ ಠಾಣೆಗೆ ಕರೆದೊಯ್ಯಲಾಯಿತು. ಎಫ್‌ಐಆ‌ರ್ […]

ರಾಜಕೀಯ ಸುದ್ದಿ

ಬಿಜೆಪಿಗೆ ಮಾನ, ಮರ್ಯಾದೆ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ : ಬಿಜೆಪಿ ಪಕ್ಷ ಹಾಗೂ ಅದರ ನಾಯಕರಿಗೆ ಮಾನ ಮರ್ಯಾದೆ ಇಲ್ಲ. ಬಿಜೆಪಿಯಿಂದ ಇಡೀ ದೇಶಕ್ಕೆ ಅವಮಾನ. ಆ ಪಕ್ಷಕ್ಕೆ ಇದು ಅವಮಾನ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿ […]

ಅಪರಾಧ ರಾಜಕೀಯ ಸುದ್ದಿ

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವ್ಯಾಚ್ಯ ಶಬ್ದ ಬಳಿಕೆ: ಸಿ.ಟಿ.ರವಿ ಬಂಧನ

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಅವಾಚ್ಯ ಪದ ಬಳಕೆ ಆರೋಪ ಹಿನ್ನೆಲೆಯಲ್ಲಿ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಅವರನ್ನು ಬಂಧಿಸಲಾಗಿದೆ. ಬೆಳಗಾವಿಯ ಹಿರೇಬಾಗೇವಾಡಿ ಪೊಲಿಸ್ ಠಾಣೆಯಲ್ಲಿ ಸಿ.ಟಿ.ರವಿ ವಿರುದ್ಧ ಎಫ್ ಐ […]

ರಾಜಕೀಯ ಸುದ್ದಿ

ಕಾರಂಜಾ ಜಲಾಶಯ ಮುಳುಗಡೆ ಸಂತ್ರಸ್ತರ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ :ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಬೀದರಿನ ಕಾರಂಜಾ ಜಲಾಶಯ ಯೋಜನೆಯ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ನೀಡುವ ಕುರಿತಾದ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಗುರುವಾರ ಸುವರ್ಣ ಸೌಧದಲ್ಲಿ […]

ಉಪಯುಕ್ತ ರಾಜಕೀಯ ಸುದ್ದಿ

ಹಿಂದೂ ದೇವಾಲಯಗಳ ಆಸ್ತಿಗೆ ಸರಕಾರದ ಶ್ರಿ ರಕ್ಷೆ: ಸಚಿವ ರಾಮಲಿಂಗಾ ರೆಡ್ಡಿ ಬದ್ಧತೆಯಿಂದ ಉಳಿಯಿತು 10,700 ಎಕರೆ ‘ದೇವರ ಆಸ್ತಿ’

ಒಂದು ವರ್ಷದಲ್ಲಿ 5022 ದೇವಾಲಯಗಳ ಆಸ್ತಿಗಳಿಗೆ ದಾಖಲೆ ಒದಗಿಸಿದ ಕಂದಾಯ ಇಲಾಖೆಬೆಂಗಳೂರು: ಸದಾ ದೇವರು ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವ ಬಿಜೆಪಿ ಮಾಡದ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡಿ ತೋರಿಸಿದೆ. ರಾಜ್ಯದ ಮುಜರಾಯಿ ದೇವಸ್ಥಾನದ […]

ಅಪರಾಧ ರಾಜಕೀಯ ಸುದ್ದಿ

ಡಿಎಸ್‌ಪಿ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ದಸಂಸ ತಾಲೂಕು ಮಹಿಳಾ ಅಧ್ಯಕ್ಷೆೆ ಗಂಗಾ ಮಾದರ:

ಅಥಣಿ: ದೂರು ಕೊಡಲು ಹೋದ ದಲಿತ ಮಹಿಳೆಗೆ ಅವಾಚ್ಛವಾಗಿ ನಿಂದಿಸಿದ್ದಲ್ಲದೆ, ಜಾತಿ ನಿಂದನೆ ಮಾಡಿದ ಅಥಣಿ ಡಿಎಸ್‌ಪಿ ಪ್ರಶಾಂತ್ ಮುನ್ನೋಳ್ಳಿ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ದಲಿತ ಸಂಘರ್ಷ ಸಮಿತಿಯ […]

ರಾಜಕೀಯ ಸುದ್ದಿ

ಬಸವಣ್ಣನ ಆಶಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸಲು ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆ: ಕೃಷ್ಣ ಬೈರೇಗೌಡ

ಬೆಳಗಾವಿ: ವಿಶ್ವಜ್ಯೋತಿ ಬಸವಣ್ಣನವರ ವಿಚಾರಗಳನ್ನು, ವಿಶ್ವಕ್ಕೆ ಅವರು ನೀಡಿರುವ ಆದರ್ಶಗಳನ್ನು ಇಂದಿನ-ಮುಂದಿನ ಪೀಳಿಗೆಗೆ ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿಧೇಯಕ ನಿರ್ಮಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು […]

ರಾಜಕೀಯ ಸುದ್ದಿ

ಸುವರ್ಣಸೌಧಕ್ಕೆ ಬಂದ ಗೃಹಲಕ್ಷ್ಮಿಯರು: ಫಲಾನುಭವಿಗಳ ಜತೆ ಸಿಎಂ ಸಂವಾದ

ಬೆಳಗಾವಿ : ಮಹಿಳೆಯರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯ ಸುವರ್ಣ ಸೌಧಕ್ಕೆ ಆಗಮಿಸಿದ್ದ ಗೃಹಲಕ್ಷ್ಮಿಯರ ಜೊತೆ ಸಂವಾದ […]

ರಾಜಕೀಯ ಸುದ್ದಿ

ಟಿ.ಬಿ.ಜಯಚಂದ್ರ ಅವರಿಗೆ ಸಿ.ಎಂ.ರಿಂದ ‘ಅತ್ಯುತ್ತಮ ಶಾಸಕ’ ಪ್ರಶಸ್ತಿ ಪ್ರದಾನ

ಸುವರ್ಣ ವಿಧಾನಸೌಧ (ಬೆಳಗಾವಿ): ಶಿರಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಿರಿಯ ಕಾಂಗ್ರೆಸ್ ಮುಖಂಡ ಟಿ.ಬಿ.ಜಯಚಂದ್ರ ಅವರು ‘ಅತ್ಯುತ್ತಮ ಶಾಸಕ’ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಈ ಇಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು. […]

ರಾಜಕೀಯ ಸುದ್ದಿ

ಸೌಮ್ಯಾ ರೆಡ್ಡಿ ಅವರಿಗೆ ಕರ್ನಾಟಕ ವುಮನ್ ಅಚೀವರ್ಸ್ ಅವಾರ್ಡ್

ಬೆಂಗಳೂರು: ಕೆಪಿಸಿಸಿ ಮಹಿಳಾ ಘಟಕದ ಸಾರಥ್ಯ ವಹಿಸಿರುವ ಸೌಮ್ಯಾ ರೆಡ್ಡಿ ಅವರು ಕರ್ನಾಟಕ ವುಮೆನ್ ಅಚೀವರ್ಸ್ ಅವಾರ್ಡ್ ಗೆ ಭಾಜನರಾಗಿದ್ದಾರೆ. ಕೆ.ಕೃಷ್ಣಯ್ಯ ಶೆಟ್ಟಿ ಜ್ಯುವೆಲರ್ಸ್ ಪ್ರಾಯೋಜಕತ್ವದಲ್ಲಿ ಕರ್ನಾಟಕ ವುಮೆನ್ಸ್ ಅಚೀವರ್ಸ್ ಅವಾರ್ಡ್ ನ ರಾಜಕೀಯ […]

ಉಪಯುಕ್ತ ರಾಜಕೀಯ ಸುದ್ದಿ

2024ನೇ ಸಾಲಿನ ಬಿಬಿಎಂಪಿ 2 ನೇ ತಿದ್ದುಪಡಿ ವಿಧೇಯಕ ಅಂಗೀಕಾರ

ಬೆಳಗಾವಿ: 2024ನೇ ಸಾಲಿನ ಬೃಹತ್ ಬೆಂಗಳೂರು ನಗರ ಪಾಲಿಕೆ ಎರಡನೇ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಸೋಮವಾರ ಅಂಗೀಕರಿಸಲಾಯಿತು. ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಸೋಮವಾರ ವಿಧಾನಸಭೆಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ […]

You cannot copy content of this page