ರಾಜಕೀಯ ಸುದ್ದಿ

ಬಾಲಗಂಗಾಧರನಾಥ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಿಸಿದಾಗ ಅಶೋಕ ಎಲ್ಲಿ ಹೋಗಿದ್ದ: ಡಿಕೆಶಿ ಕೆಂಡ

ಚಂದ್ರಶೇಖರನಾಥ ಸ್ವಾಮೀಜಿ ಅವರ ಹೇಳಿಕೆ ತಪ್ಪು ಬೆಂಗಳೂರು : “ಚಂದ್ರಶೇಖರನಾಥ ಸ್ವಾಮೀಜಿ ಅವರು ಮುಸ್ಲಿಮರಿಗೆ ಮತದಾನದ ಹಕ್ಕು ರದ್ದು ಮಾಡಬೇಕು ಎಂದು ಮಾತನಾಡಿದ್ದು ತಪ್ಪು. ಈ ಹಿಂದೆ ಬಾಲಗಂಗಾಧರನಾಥ ಸ್ವಾಮೀಜಿ ಅವರ ಮೇಲೆ ಜನತಾ […]

ಉಪಯುಕ್ತ ರಾಜಕೀಯ ಸುದ್ದಿ

ಮುಜರಾಯಿ ಇಲಾಖೆಯಿಂದ ತಲೆಯೆತ್ತಲಿದೆ ಹಿಂದೂ ‘ಧಾರ್ಮಿಕ ಸೌಧ’: ಹಿಂದೂ ವಿರೋಧಿ ಸರಕಾರ ಎಂದವರಿಗೆ ತಕ್ಕ ಉತ್ತರ

‘ಹಿಂದೂ ವಿರೋಧಿ’ ಎನಿಸಿಕೊಳ್ಳುವವರ ಹಿಂದೂ ಪರ ಕಾರ್ಯಸಚಿವ ರಾಮಲಿಂಗಾ ರೆಡ್ಡಿ ಇಚ್ಛಾಶಕ್ತಿಯಿಂದ ಆಸ್ತಿಕರ ಕನಸು ಸಾಕಾರಬೆಂಗಳೂರು: ಸ್ವಾತಂತ್ರ್ಯ ನಂತರ ಈವರೆಗೆ ಬಾಡಿಗೆ ಕಟ್ಟಡದಲ್ಲಿಯೇ ಇದ್ದ ಮುಜರಾಯಿ ಇಲಾಖೆಗೆ ಇದೀಗ ಸ್ವತಃ ಕಟ್ಟಡದ ಭಾಗ್ಯ ಒದಗಿಬರಲಿದೆ. […]

ರಾಜಕೀಯ ಸುದ್ದಿ

ಹಾಸನದಲ್ಲಿ ಡಿ.12 ಕ್ಕೆ ಸಿಎಂ ಸಿದ್ದರಾಮಯ್ಯ ಸ್ವಾಭಿಮಾನಿ ಸಮಾವೇಶ

ಬೆಂಗಳೂರು:ಉಪಚುನಾವಣೆಯಲ್ಲಿ ಮೂರು ಕ್ಷೇತ್ರವನ್ನು ಗೆದ್ದು ಬೀಗುತ್ತಿರುವ ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷ ಮತ್ತೊಂದು ಸ್ವಾಭಿಮಾನಿ ಸಮಾವೇಶ ನಡೆಸಲು ತೀರ್ಮಾನಿಸಿದ್ದು, ಹಾಸನದಲ್ಲಿ ಡಿ.12 ರಂದು ಸಮಾವೇಶ ನಡೆಯಲಿದೆ. updating…

ಅಪರಾಧ ರಾಜಕೀಯ ಸುದ್ದಿ

ದಲಿತರ ಮೀಸಲಾತಿ ಮಾತ್ರವಲ್ಲ, EWS ಮೀಸಲಾತಿಯೂ ಉಳ್ಳವರ ಪಾಲು: ಆಡಿಟ್ ವರದಿಯ ಸಾರಾಂಶವೇನು?

ಮಲಪ್ಪುರಂ: SC/ ST ಸಮುದಾಯಗಳಿಗೆ ನೀಡುವ ಮೀಸಲಾತಿ ದುರುಪಯೋಗ ಆಗುತ್ತಿದೆ ಎಂಬ ಆರೋಪವಿದೆ. ಆದರೆ, ಇತ್ತೀಚೆಗೆ ಜಾರಿಯಾದ EWS( ಆರ್ಥಿಕ ಹಿಂದುಳಿದ ವರ್ಗದ ಮೀಸಲಾತಿ) ಕೂಡ BMW ಕಾರು ಹೊಂದಿದವರ ಪಾಲಾಗಿರುವುದು ಕಂಡುಬಂದಿದೆ. ಕೇರಳದ […]

ಅಂಕಣ ರಾಜಕೀಯ ಸುದ್ದಿ

ಜನಪರ ಯೋಜನೆಗಳ ಜಾರಿಗೆ ತಂದ ಸರಕಾರಕ್ಕೆ ಸಿಕ್ಕ ಗ್ಯಾರಂಟಿ ಗೆಲುವು

ಸುಳ್ಳು ಹರಡುವ ಬಿಜೆಪಿ ನಾಯಕರಿಗೆ ಬುದ್ದಿ ಕಲಿಸಿದ ಮತದಾರ‘ಗ್ಯಾರಂಟಿ’ ತಾಕತ್ತು ಏನೆಂದು ಸಾಭೀತು ಪಡಿಸಿದ ಉಪಚುನಾವಣೆ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯಭೇರಿ ಭಾರಿಸಿದೆ. ಆ ಮೂಲಕ ಬಿಜೆಪಿಯ ಘಟಾನುಘಟಿ […]

ರಾಜಕೀಯ ಸುದ್ದಿ

ಕನಿಷ್ಠ ನಾಚಿಕೆ, ಪಾಪ ಪ್ರಜ್ಞೆಯೂ ನಿಮಗಿಲ್ಲವೇ? KSRTC ಸಿಬ್ಬಂದಿಯ ಭವಿಷ್ಯನಿಧಿ ಪ್ರಶ್ನಿಸಿದ ಬಿಜೆಪಿಗೆ ಕಾಂಗ್ರೆಸ್ ಟಾಂಗ್

ಬೆಂಗಳೂರು: ಸಚಿವ ರಾಮಲಿಂಗಾ ರೆಡ್ಡಿ ಹೇಳಿಕೆ ತಿರುಚಿ ಮತ್ತೊಮ್ಮೆ ಪ್ರಶ್ನೆ ಮಾಡಿದ ಬಿಜೆಪಿಗೆ ಕಾಂಗ್ರೆಸ್ ಟ್ವೀಯಮೂಲಕವೇ ಚಳಿ ಬಿಡಿಸಿದೆ. ನಮ್ಮ ಅವಧಿಯಲ್ಲಿ ಬಿಟ್ಟು ಹೋಗಿದ್ದ ₹5900 ಕೋಟಿ‌ ನಷ್ಟದಿಂದ ಹೊಣೆಗಾರಿಕೆ ಬಾಕಿಗಳಾದ‌ ಡೀಸೆಲ್ ಹಣ, […]

ರಾಜಕೀಯ ಸುದ್ದಿ

ಡಿ. 2 ರಂದು ನೆರೆಯ ಮಹಾರಾಷ್ಟ್ರದ ನೂತನ ಸಿಎಂ ಪ್ರಮಾಣ ವಚನ ಸ್ವೀಕಾರ

ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಡಿಸೆಂಬರ್ 2 ರಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟವು ವಿಜಯಶಾಲಿಯಾಗಿ ಅಧಿಕಾರಕ್ಕೆ ಮರಳಿದ ದಿನಗಳ ನಂತರ ಈ ಬೆಳವಣಿಗೆಯು […]

ರಾಜಕೀಯ ಸುದ್ದಿ

ಬ್ರಿಟೀಷರ ಅವಧಿಯಲ್ಲೇ ಹುಟ್ಟಿದ RSS ಸ್ವಾತಂತ್ರ್ಯ ಹೋರಾಟದಲ್ಲೇ ಭಾಗವಹಿಸಲಿಲ್ಲ. ಈಗ ದೇಶಭಕ್ತಿಯ ಪಾಠ ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ

ಮನುಷ್ಯರನ್ನು ಜಾತಿ-ಧರ್ಮದ ಹೆಸರಲ್ಲಿ ವಿಂಗಡಿಸೋದು ದೇವರ ಕೆಲಸ ಅಲ್ಲ: ಎಲ್ಲ ಮಾಡಿದ್ದು ಮನುಸ್ಮೃತಿ: ಸಿಎಂ ಬಿಜೆಪಿ ಮನುಸ್ಮೃತಿಯಲ್ಲಿ ನಂಬಿಕೆ ಇಟ್ಟುಕೊಂಡಿದೆ. ಕಾಂಗ್ರೆಸ್ ಸಂವಿಧಾನದಲ್ಲಿ ನಂಬಿಕೆ ಇಟ್ಟುಕೊಂಡಿದೆ. ಇದೇ ಎರಡೂ ಪಕ್ಷಕ್ಕೂ ಇರುವ ವ್ಯತ್ಯಾಸ ಬೆಂಗಳೂರು: […]

ರಾಜಕೀಯ ಸುದ್ದಿ

18 ಹಿರಿಯ IAS ಅಧಿಕಾರಿಗಳ ವಿರುದ್ಧ ED ಯಲ್ಲಿ ದೂರು ದಾಖಲು

ಬೆಂಗಳೂರು: 2013-14 ರಿಂದ 2023-24 ರ ವರೆಗಿನ 9 ½ ವರ್ಷಗಳ ಅವಧಿಯಲ್ಲಿ ಬಿಬಿಎಂಪಿ ವ್ಯಾಪ್ತಿಯ ರಸ್ತೆಗಳ ಅಭಿವೃದ್ಧಿ ಕಾರ್ಯಗಳಿಗೆಂದು ಬಿಡುಗಡೆಯಾದ 46,300 ಕೋಟಿ ರೂಪಾಯಿಗಳ ಅನುದಾನ ದುರ್ಬಳಕೆಯಾಗಿದೆ ಎಂದು ಆರೋಪಿಸಿ 18 ಹಿರಿಯ […]

ರಾಜಕೀಯ ಸುದ್ದಿ

KSRTC ನೌಕರರ ಮುಷ್ಕರ : ಬಿಜೆಪಿ ನಾಯಕರ ಟ್ವೀಟ್ ಗೆ ರಾಮಲಿಂಗಾ ರೆಡ್ಡಿ ಖಡಕ್ ಕೌಂಟರ್

ಬೆಂಗಳೂರು: ಬಿಜೆಪಿ ನಾಯಕರೇ ನಿಮಗೆ ಸ್ವಲ್ಪವೂ ಕೂಡ ಅಂಜಿಕೆ, ಅಳುಕು‌ ಇಲ್ಲವೇ, ಮನುಷ್ಯರಾದವರಿಗೆ ಯಾವುದೇ ಒಂದು‌ ಕ್ಷಣದಲ್ಲಾದರೂ ಯಾವುದಾದರೂ ಒಂದು ಸಂದರ್ಭದಲ್ಲಿಯಾದರೂ ತಮ್ಮ‌ ತಪ್ಪಿನ ಅರಿವಾಗಬೇಕು. ಪಾಪ ಪ್ರಜ್ಞೆ ಕಾಡಬೇಕು ಎಂದು ಸಚಿವ ರಾಮಲಿಂಗಾ […]

ರಾಜಕೀಯ ಸುದ್ದಿ

ವೃಷಭಾವತಿ ನದಿ ಉಗಮ ಸ್ಥಾನಕ್ಕೆ ಮರುಜೀವ; ಪಾರಂಪರಿಕ ಕಾರಿಡಾರ್ ಅಭಿವೃದ್ಧಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ವೃಷಭಾವತಿ ನದಿ ಹುಟ್ಟುವ ಜಾಗಕ್ಕೆ ಮರುಜೀವ ನೀಡಿ, ಜೀವನದಿಯಾಗಿ ರೂಪಿಸಬೇಕು ಹಾಗೂ ಬಸವನಗುಡಿ ಭಾಗವನ್ನು ಬ್ರಾಂಡ್ ಬೆಂಗಳೂರು ಅಡಿಯಲ್ಲಿ ಧಾರ್ಮಿಕ ಹಾಗೂ ಪಾರಂಪರಿಕ ಕಾರಿಡಾರ್ ಆಗಿ ಅಭಿವೃದ್ಧಿಪಡಿಸಬೇಕು ಎನ್ನುವ ಸ್ಥಳೀಯ ಮುಖಂಡರ ಮನವಿಗೆ […]

ರಾಜಕೀಯ ಸುದ್ದಿ

ಬಿಜೆಪಿಯಿಂದಲೇ ಹೆಚ್ಚು ವಕ್ಫ್ ನೊಟೀಸ್: ಇದು ನೀಚತನ ಎಂದು ಕುಟುಕಿದ ರಾಮಲಿಂಗಾ ರೆಡ್ಡಿ

ಬೆಂಗಳೂರು: ಬಿಜೆಪಿಯಿಂದ ಹೆಚ್ಚು ನೋಟಿಸ್‌ ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದ್ದು, ಇದು ಬಿಜೆಪಿಯವರ ನೀಚತನ ಏನೆಂಬುದು ಜನರಿಗೆ ಇನ್ನೂ ಚೆನ್ನಾಗಿ ಅರ್ಥವಾಗುವಂತೆ ಮಾಡಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಕುಟುಕಿದ್ದಾರೆ. 2,865 ಎಕರೆ […]

ರಾಜಕೀಯ ಸುದ್ದಿ

ರಾಜ್ಯದಲ್ಲಿ ಮೈತ್ರಿಗೆ ಮುಖಭಂಗ: ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು

ಬೆಂಗಳೂರು: ರಾಜ್ಯದ ಮತದಾರರು ಮೈತ್ರಿಕೂಟಕ್ಕೆ ಮುಖಭಂಗ ಮಾಡಿದ್ದು ಆಡಳಿತಾರೂಢ ಕಾಂಗ್ರೆಸ್ ಗೆ ಗೆಲುವಿನ ಕೊಡುಗೆ ಕೊಟ್ಟಿದ್ದಾರೆ. ಆ ಮೂಲಕ ಗ್ಯಾರಂಟಿ ಪರ ತಮ್ಮ ಒಲವು ಎಂಬುದನ್ನು ಸಾಭೀತು ಮಾಡಿದ್ದಾರೆ. ಬಹುತೇಕ ಸಮೀಕ್ಷೆಗಳು ಮೂರು ಕ್ಷೇತ್ರಗಳಲ್ಲಿ […]

ರಾಜಕೀಯ ಸುದ್ದಿ

ಮಹಾರಾಷ್ಟ್ರದಲ್ಲಿ ಮತ್ತೇ ಅತಂತ್ರ ಎನ್ನುತ್ತಿವೆ ಸಮೀಕ್ಷೆ: ಇಂದು ಸಿಗಲಿದೆ ಮಹಾಚಿತ್ರಣ !

ಬೆಂಗಳೂರು: ಮಹಾರಾಷ್ಟ್ರ ಚುನಾವಣೆ ಮುಗಿದಿದ್ದು, ಬಹುತೇಕ ಮತದಾನೋತ್ತರ ಸಮೀಕ್ಷೆಗಳು ಅತಂತ್ರ ಪರಿಸ್ಥಿತಿಯ‌ ಚಿತ್ರಣ ನಿರ್ಮಾಣವಾಗುವುದನ್ನೇ ಸೂಚಿಸಿವೆ. ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಲ್ಲಿ ಅಧಿಕಾರ ಪಡೆಯಲು 145 ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕಿದೆ. ಈ ನಡುವೆ ಬಿಜೆಪಿ […]

ರಾಜಕೀಯ ಸುದ್ದಿ

5.8 ಕೋಟಿ BPL ಕಾರ್ಡ್ ರದ್ದು ಮಾಡಿದ ಕೇಂದ್ರ:ರಾಜ್ಯ ಬಿಜೆಪಿ ನಾಯಕರು ಗಪ್ ಚುಪ್: ರಾಮಲಿಂಗಾ ರೆಡ್ಡಿ ವ್ಯಂಗ್ಯ

ಬೆಂಗಳೂರು: ರಾಜ್ಯದಲ್ಲಿBPL ಕಾರ್ಡ್ ರದ್ದು ಮಾಡಲಾಗಿದೆ ಎಂದು ರಂಪಾಟ ಮಾಡುತ್ತಿರುವ ಬಿಜೆಪಿ ನಾಯಕರಿಗೆ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಟಾಂಗ್ ನೀಡಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ […]

ರಾಜಕೀಯ ಸುದ್ದಿ

ಡಾಕ್ಟರ್ ಓದಿರ್ತಾರೆ, ಎಂಜಿನಿಯರಿಂಗ್ ಓದಿರ್ತಾರೆ. ಆದರೆ ಮೌಡ್ಯ, ಕಂದಾಚಾರ ಬಿಡೋದೇ ಇಲ್ಲ. ಇಂಥಾ ಶಿಕ್ಷಣ ಬೇಕಾ: ಸಿ‌ಎಂ ಸಿದ್ದರಾಮಯ್ಯ ಪ್ರಶ್ನೆ

ಬಸವಣ್ಣನವರು ಕರ್ಮ‌ ಸಿದ್ಧಾಂತ ತಿರಸ್ಕರಿಸಿದ್ದರು: ಈಗ ಬಸವಣ್ಣನವರ ಹೆಸರಲ್ಲೇ ಕರ್ಮಸಿದ್ಧಾಂತ ಪಾಲಿಸುವವರು ಇದ್ದಾರೆ: ಸಿಎಂ ಮೈಸೂರು ನ 22: ಡಾಕ್ಟರ್ ಓದಿರ್ತಾರೆ, ಎಂಜಿನಿಯರಿಂಗ್ ಓದಿರ್ತಾರೆ. ಆದರೆ ಮೌಡ್ಯ, ಕಂದಾಚಾರ ಬಿಡೋದೇ ಇಲ್ಲ. ಇಂಥಾ ಶಿಕ್ಷಣ […]

ಅಪರಾಧ ರಾಜಕೀಯ ಸುದ್ದಿ

ವಕ್ಫ್ ನೋಟಿಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ

ಬೆಂಗಳೂರು: ವಕ್ಫ್ ನೋಟಿಸ್ ವಿರುದ್ಧ ಬಿಜೆಪಿ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿದರ.ಕೋಲಾರದಿಂದ ಮಂಗಳೂರಿನವರೆಗೆ, ಬೆಂಗಳೂರಿನಿಂದ ವಿಜಯಪುರದವರೆಗ ವಕ್ಫ್ ವಿವಾದ ವಿರೋಧಿಸಿ ಪ್ರತಿಭಟನೆ ಮಾಡಲಾಗುತ್ತಿದೆ. ಕೂಡಲೇ ಗೆಜೆಟ್ ನೋಟಿಫಿಕೇಷನ್ ರದ್ದು ಮಾಡಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ. […]

ಉಪಯುಕ್ತ ರಾಜಕೀಯ ಸುದ್ದಿ

ಬಿಪಿಎಲ್, ಎಪಿಎಲ್ ಕಾರ್ಡ್​ಗಳನ್ನು ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧಾರ: ಕೆ.ಎಚ್.ಮುನಿಯಪ್ಪ

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರದ ಒಟ್ಟು 1,50,59,431 ಕಾರ್ಡ್​ಗಳಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸದ್ಯ 1,02,509 ಕಾರ್ಡ್​ಗಳನ್ನು​ ಪರಿಷ್ಕರಣೆ ಮಾಡಲಾಗಿದೆ. ಉಳಿದ ಎಲ್ಲ ಬಿಪಿಎಲ್, ಎಪಿಎಲ್ ಕಾರ್ಡ್​ಗಳನ್ನು ಯಥಾಸ್ಥಿತಿ ಕಾಯ್ದುಕೊಳ್ಳಲು […]

ಉಪಯುಕ್ತ ರಾಜಕೀಯ ಸುದ್ದಿ

ಆರ್ಹರ ಪಡಿತರ ರದ್ದು ಮಾಡದಂತೆ ಸಿಎಂ ಸೂಚನೆ

ಬೆಂಗಳೂರು: ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಸಿಎಂ ಸಿದ್ದರಾಮಯ್ಯ, ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸರ್ಕಾರಿ ನೌಕರರು ಮತ್ತು ಆದಾಯ […]

ರಾಜಕೀಯ ಸುದ್ದಿ

ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ನಿಧನ

ಹಾವೇರಿ: ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (80) ಆನಾರೋಗ್ಯದಿಂದ ಬುಧವಾರ ಮಧ್ಯರಾತ್ರಿ ನಿಧನರಾಗಿದ್ದಾರೆ. ಮನೋಹರ್ ತಹಶೀಲ್ದಾರ್ ಅವರು ಬೆಂಗಳೂರಿನ ಚಾಮರಾಜ ಪೇಟೆಯಲ್ಲಿರುವ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮನೋಹರ್ ತಹಶೀಲ್ದಾರ ಅವರಿಗೆ ನಾಲ್ಕು ಜನ […]

You cannot copy content of this page