ಅಪರಾಧ ರಾಜಕೀಯ ಸುದ್ದಿ

ಸಿ.ಟಿ.ರವಿ ಕೊಲೆ ಬೆದರಿಕೆ ಪತ್ರ: ಪೊಲೀಸರಿಂದ ಪಿಎ ಚೇತನ್ ವಿಚಾರಣೆ

ಚಿಕ್ಕಮಗಳೂರು: ಸಿ.ಟಿ. ರವಿ ಅವರಿಗೆ ಬಂದಿದೆ ಎಂಬ ಬೆದರಿಕೆ ಪತ್ರದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದು, ರವಿ ಆಪ್ತಸಹಾಯಕ ಚೇತನ್ ನನ್ನು ವಿಚಾರಣೆ ನಡೆಸಿದ್ದಾರೆ. ಪತ್ರ ಬಂದಿರುವ ಕುರಿತು ಚೇತನ್ ಕಡೆಯಿಂದ ಮಾಹಿತಿ […]

ರಾಜಕೀಯ ಸುದ್ದಿ

ಬಂಡಾಯ ಬಣಕ್ಕೆ ಟಾಂಗ್ ನೀಡಲು ಬಿಎಸ್‌ವೈ ಪ್ಲ್ಯಾನ್ : ಪರಾತಿತರು, ಮಾಜಿಗಳ ಸಭೆ ಕರೆದ ವಿಜಯೇಂದ್ರ

ಬೆಂಗಳೂರು: ಬಿಜೆಪಿಯ ಬಂಡಾಯ ಬಡಿದಾಟ ತಣಿಸಲು ಬಿ.ಎಸ್.ಯಡಿಯೂರಪ್ಪ ಎಂಟ್ರಿಯಾಗಿದ್ದು, ಬಂಡಾಯಗಾರರಿಗೆ ಟಾಂಗ್ ನೀಡಲು ಮಾಜಿಗಳು ಮತ್ತು ಪರಾಜಿತ ಅಭ್ಯರ್ಥಿಗಳ ಮನವೊಲಿಸಲು ಮುಂದಾಗಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಸೇರಿ ಕೆಲ ಅತೃಪ್ತರು ವಿಜಯೇಂದ್ರ […]

ಅಪರಾಧ ರಾಜಕೀಯ ಸುದ್ದಿ

ಹಿಂದೂ ಜಾಗರಣಾ ವೇದಿಕೆ ಅಧ್ಯಕ್ಷನ ಮೇಲೆ ಹಲ್ಲೆ: ಬಿಜೆಪಿ ಮಾಜಿ ಶಾಸಕ ಚರಂತಿಮಠ ವಿರುದ್ಧ ಎಫ್‌ಐಆರ್

ಬಾಗಲಕೋಟೆ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾಧ್ಯಕ್ಷನ ಮೇಲೆ ಹಲ್ಲೆ ಆರೋಪಕ್ಕೆ ಸಂಬAಧಿಸಿದAತೆ ಬಿಜೆಪಿಯ ಮಾಜಿ ಶಾಸಕ ವೀರಣ್ಣ ಚರಂತಿಮಠ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಹಿಂದೂ ಜಾಗರಣಾ ವೇದಿಕೆ ಜಿಲ್ಲಾಧ್ಯಕ್ಷ ಆನಂದ ಮತ್ತರಗಿ ಮೇಲೆ ಹಲ್ಲೆ […]

ರಾಜಕೀಯ ಸುದ್ದಿ

ರಾಜ್ಯ ರಾಜಕಾರಣದಲ್ಲಿ ಶುರುವಾಯ್ತು “ದಲಿತ” ಅಸ್ತ್ರ ಪ್ರಯೋಗ

ದಲಿತ ಸಿಎಂ ಚರ್ಚೆಗೆ ವೇದಿಕೆಯಾಗುತ್ತಿದೆ ರಾಜಕೀಯ ಬೆಳವಣಿಗೆರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಒಂದಾಗುತ್ತಿದ್ದಾರೆ ದಲಿತ ನಾಯಕರು ಬೆಂಗಳೂರು: ಡಾ. ಜಿ ಪರಮೇಶ್ವರ್ ಆಯೋಜನೆ ಮಾಡಿದ್ದ ದಲಿತ ನಾಯಕ ಡಿನ್ನರ್ ಮೀಟ್ ಕ್ಯಾನ್ಸಲ್ ಆದ ಬೆನ್ನಲ್ಲೇ […]

ರಾಜಕೀಯ ಸುದ್ದಿ

ತಿರುಪತಿಯಲ್ಲಿ ಕಾಲ್ತುಳಿತ : ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರು. ಪರಿಹಾರ

ತಿರುಪತಿ: ತಿರುಮಲದಲ್ಲಿ ವೈಕುಂಠ ದರ್ಶನದ ಟಿಕೆಟ್ ಪಡೆಯುವ ವೇಳೆ ಸಂಭವಿಸಿದ ಕಾಲ್ತುಳಿತದಿಂದ ಮೃತಪಟ್ಟವರ ಕುಟುಂಬಕ್ಕೆ ಆಂಧ್ರಪ್ರದೇಶ ಸರಕಾರ ತಲಾ ೨೫ ಲಕ್ಷ ರು.ಗಳ ಪರಿಹಾರ ಘೋಷಣೆ ಮಾಡಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಸಿಎಂ ಚಂದ್ರಬಾಬು […]

ಅಪರಾಧ ರಾಜಕೀಯ ಸುದ್ದಿ

ಶರಣಾಗಿದ್ದ ನಕ್ಸಲರು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್

ಬೆಂಗಳೂರು: ನೆನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗಿದ್ದ ನಕ್ಸಲರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದ ಪೊಲೀಸರು, ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಿದ್ದಾರೆ. ಇಂದು ಪೊಲೀಸರು ಆರು ಜನ ನಕ್ಸಲರನ್ನು ನ್ಯಾಯಾಲಯದ […]

ರಾಜಕೀಯ ಸುದ್ದಿ

ಶೀರ್ಘವೇ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಪತನ”ರೇಣುಕಾಚಾರ್ಯ

ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಶೀರ್ಘವೇ ಪತನವಾಗಲಿದೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಬಾಂಬ್ ಸಿಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿರುವ ಅವರು, ರಾಜಣ್ಣ, ಪರಮೇಶ್ವರ್ ಅವರ ಹೇಳಿಕೆ ಒಂದೊAದು ರೀತಿಯಲ್ಲಿದೆ. ಡಿ.ಕೆ.ಶಿವಕುಮಾರ್ ಪೂಜೆ, ಪುನಸ್ಕಾರದಲ್ಲಿ ತೊಡಗಿಸಿಕೊಂಡಿದ್ದಾರೆ. […]

ರಾಜಕೀಯ ಸುದ್ದಿ

ನಾನೂ ಸಹ ಔತಣಕೂಟ ಕರೆಯುತ್ತಿರುತ್ತೇನೆ; ಊಟದಲ್ಲಿ ರಾಜಕೀಯ ಬೆರೆಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ದೆಹಲಿ : “ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ […]

ರಾಜಕೀಯ ಸುದ್ದಿ

ಕರಾಟೆ ಆತ್ಮರಕ್ಷಣೆಗೆ ಉತ್ತಮವಾದ ಕ್ರೀಡೆ: ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು: ಅಂತಾರಷ್ಟ್ರೀಯ ಕ್ರೀಡೆಯಾಗಿರುವ ಕರಾಟೆಯು ಅತ್ಯಂತ ಧೈರ್ಯ ಮತ್ತು ಚಾಕಚಕ್ಯತೆಯ ಅತ್ಯುತ್ತಮ ಕ್ರೀಡೆಯಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು. ನಾಗ ಮಾರ್ಷಲ್ ಆರ್ಟ್ಸ್ ಅಕಾಡೆಮಿ […]

ರಾಜಕೀಯ ಸುದ್ದಿ

ಕೆ.ಎಸ್.ಆರ್.ಟಿ.ಸಿ ಆರೋಗ್ಯ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಗದುರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ಅಡಿಯಲ್ಲಿ ಒಡಬಂಡಿಕೆ ಮಾಡಿಕೊಂಡಿರುವ ಎಲ್ಲಾ ಆಸ್ಪತ್ರೆಗಳು ಕೆ.ಎಸ್.ಆರ್.ಟಿ.ಸಿ ನೌಕರರು ಮತ್ತು ಕುಟುಂಬದವರು ಚಿಕಿತ್ಸೆಗೆ ಬಂದ ಸಂದರ್ಭದಲ್ಲಿ ಅವರನ್ನು ಗೌರವಿತವಾಗಿ ಹಾಗೂ ಮಾನವೀಯತೆಯಿಂದ ಚಿಕಿತ್ಸೆಯನ್ನು ನೀಡಲು ಮುಂದಾಗಬೇಕು ಎಂದು […]

ರಾಜಕೀಯ ಸುದ್ದಿ

ವಿರೋಧಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು, ಆರೋಪ ಮಾಡಿದರೆ ಸಾಬೀತು ಮಾಡಬೇಕು: ಸಿಎಂ ಸಿದ್ದರಾಮಯ್ಯ

ದಾವಣಗೆರೆ : ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಎಂ. […]

ಅಪರಾಧ ರಾಜಕೀಯ ಸುದ್ದಿ

ಗುತ್ತಿಗೆದಾರ ಸಚ್ಚಿನ್ ಪಾಂಚಾಳ ಆತ್ಮಹತ್ಯೆ ಕೇಸ್: ಕುಟುಂಬಸ್ಥರ ವಿಚಾರಣೆ ನಡೆಸಿದ ಸಿಐಡಿ

ಬೀದರ್: ಗುತ್ತಿಗೆದಾರ ಸಚ್ಚಿನ್ ಪಾಂಚಾಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಸಿಐಡಿ ತನಿಖೆ ಆರಂಭಿಸಿದ್ದು, ಕುಟುಂಬಸ್ಥರ ವಿಚಾರಣೆ ನಡೆಸಿದೆ. ೨ ದಿನದಿಂದ ಬೀದರ್‌ನಲ್ಲಿ ಬೀಡುಬಿಟ್ಟಿರುವ ಸಿಐಡಿ ತಂಡ, ಸಚ್ಚಿನ್ ಕುಟುಂಬಸ್ಥರ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ. ಇಂದು ಕಲುಬುರಗಿಗೆ […]

ರಾಜಕೀಯ ಸುದ್ದಿ

ಆರ್.ಎಸ್‌ಎಸ್ ಪಥಸಂಚಲನ: ಕೋಲಾರದಲ್ಲಿ ನಿಷೇದಾಜ್ಞೆ ಜಾರಿ

ಕೋಲಾರ : ನಗರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ನಡೆಸಲು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ನಗರದಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ ಎಂದು ಜಿಲ್ಲಾ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ. Updating…

ರಾಜಕೀಯ ಸುದ್ದಿ

ಬಸ್ ಟಿಕೆಟ್ ದರ ಏರಿಕೆ ಸಮರ: ಹೆಚ್ಚು ದರ ಹೆಚ್ಚಿಸಿದ್ದು ಯಾವ ವರ್ಷ, ಯಾವ ಸರಕಾರ?

ಬೆಂಗಳೂರು: ಕಾಂಗ್ರೆಸ್ ಸರಕಾರ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರವನ್ನು ಶೇ.೧೫ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಇದು ಇದೀಗ ವಿಪಕ್ಷಗಳ ವಿರೋಧಕ್ಕೆ ಕಾರಣವಾಗಿದೆ. ಆದರೆ, 2004 ರಿಂದ 2024 ರವರೆಗೆ ಅಂದರೆ […]

ಉಪಯುಕ್ತ ರಾಜಕೀಯ ಸುದ್ದಿ

ಬೇಸಿಗೆಯಲ್ಲೂ ಬರಲ್ಲ ವಿದ್ಯುತ್ ಕೊರತೆ: ಹಾಗಾದ್ರೆ ಸರಕಾರ ಮಾಡಿಕೊಂಡಿರೋ ಸಿದ್ಧತೆಗಳೇನು?

ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ: ಬೇಡಿಕೆ ಮತ್ತು ಪೂರೈಕೆ ಮಧ್ಯೆ ಅಂತರವಿಲ್ಲದಂತೆ ನೋಡಿಕೊಳ್ಳಲು ನಿರ್ದೇಶನ ಬೆಂಗಳೂರು : ರಾಜ್ಯದಲ್ಲಿ ಬೇಸಿಗೆ ವೇಳೆ ಸಮರ್ಪಕ ವಿದ್ಯುತ್ ಪೂರೈಕೆಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು […]

ರಾಜಕೀಯ ಸುದ್ದಿ

ಶಕ್ತಿ ಯೋಜನೆಗೆ ಆಂಧ್ರಪ್ರದೇಶ ಸಚಿವರ ಮೆಚ್ಚುಗೆ: ಸಾರಿಗೆ ಸಚಿವರು, ಸಿಎಂ ಜತೆಗೆ ಮೀಟಿಂಗ್

ಬೆಂಗಳೂರು: ಆಂಧ್ರ ಸರ್ಕಾರದ ಸಾರಿಗೆ ಸಚಿವ ಮಂಡಿಪಲ್ಲಿ ರಾಮಪ್ರಸಾದ್ ರೆಡ್ಡಿ, ಗೃಹ ಮತ್ತು ವಿಪತ್ತು ನಿರ್ವಹಣೆ ಸಚಿವೆ ವಂಗಲಪುಡಿ ಅನಿತಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಗುಮ್ಮಟ್ಟಿ ಸಂಧ್ಯಾರಾಣಿ ಹಾಗೂ ಈ ಇಲಾಖೆಗಳ […]

ರಾಜಕೀಯ ಸುದ್ದಿ

ನಂದಿ ಗಿರಿಧಾಮಯದಲ್ಲಿ ಸಂಪುಟ ಸಭೆ ನಡೆಯಲಿ: ಡಾ.ಎಂ.ಸಿ.ಸುಧಾಕರ್

ಬೆಂಗಳೂರು: ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ ನಡೆಸಲು ಸರಕಾರ ಮುಂದಾಗಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಒತ್ತಾಯಿಸಿದ್ದಾರೆ. ಈ ಕರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಡಾ. ಎಂ.ಸಿ.ಸುಧಾಕರ್, ಗಾಂಧಿಜಿ […]

ರಾಜಕೀಯ ಸುದ್ದಿ

ಒಕ್ಕಲಿಗ ಉದ್ಯಮಿ ಎಕ್ಸ್ ಫೋ ಉದ್ಘಾಟಿಸಿದ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ

ಬೆಂಗಳೂರು: ನಗರದ ಅರಮನೆ ಗಾಯತ್ರಿ ವಿಹಾರ ದಲ್ಲಿ ಹಮ್ಮಿಕೊಂಡಿದ್ದ ಫಸ್ಟ್ ಸರ್ಕಲ್ ಉದ್ಯಮಿ ಒಕ್ಕಲಿಗ ಎಕ್ಸ್ ಪೋ 2025 ನ ಉದ್ಘಾಟನೆಯನ್ನು ಆದಿಚುಂಚನಗಿರಿ ಮಠದ ಶ್ರೀ ಪರಮಪೂಜ್ಯ ಜಗದ್ಗುರು ನಿರ್ಮಲಾನಂದನಾಥ ಸ್ವಾಮೀಜಿ ನೆರವೇರಿಸಿದರು. ಕಾರ್ಯಕ್ರಮದಲ್ಲಿ […]

ರಾಜಕೀಯ ಸುದ್ದಿ

ಜಾರಕಿಹೊಳಿ ಮನೆಯಲ್ಲಿ ಬೆಳ್ಳಂಬೆಳಗ್ಗೆ ಮೀಟಿಂಗ್: ‘ವಾಟ್ ಇಸ್ ದ ಮ್ಯಾಟರ್’

ಬೆಂಗಳೂರು: ತಣ್ಣಗಿದ್ದ ರಾಜಕೀಯ ಅಂಗಳ ಇದ್ದಕ್ಕಿದ್ದಂತೆ ಕಾವೇರತೊಡಗಿದೆ. ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಕಾಂಗ್ರೆಸ್ ನಾಯಕರ ಮೀಟಿಂಗ್ ನಡೆದಿದ್ದು, ಇದು ಯಾವ ಮ್ಯಾಟರ್ ಗೆ ನಡೆದ ಮೀಟಿಂಗ್ ಎಂಬುದೀಗ ಕುತೂಹಲ ಮೂಡಿಸಿದೆ. ಬೆಳಗಾವಿ ಅಧಿವೇಶನ, ಮನಮೋಹನ್ […]

ರಾಜಕೀಯ ಸುದ್ದಿ

ಬಿಜೆಪಿ ಬೌದ್ಧಿಕ ದಿವಾಳಿತನದ ಪ್ರತೀಕ ಛಲವಾದಿ ನಾರಾಯಣಸ್ವಾಮಿ ನಡವಳಿಕೆ: ರಮೇಶ್ ಬಾಬು

ಬೆಂಗಳೂರು: ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಬೌದ್ಧಿಕವಾಗಿ ದಿವಾಳಿಯಾಗಿದೆ ಎಂಬುದು ಛಲವಾದಿ ನಾರಾಯಣಸ್ವಾಮಿ ಅವರು, ಪ್ರಿಯಾಂಕ ಖರ್ಗೆ ರವರ ರಾಜೀನಾಮೆ ಕೇಳುತ್ತಿರುವ ರೀತಿಯಲ್ಲಿ ತಿಳಿಯುತ್ತದೆ ಎಂದು ಕಾಂಗ್ರೆಸ್ ಮುಖಂಡ ರಮೇಶ್ ಬಾಬು ಆರೋಪಿಸಿದ್ದಾರೆ. ಕರ್ನಾಟಕದ […]

You cannot copy content of this page