ರಾಜಕೀಯ ಸುದ್ದಿ

ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರವಧಿ ವಿಸ್ತರಣೆ ಮಾಡಿ ಸರಕಾರದ ಆದೇಶ

ಬೆಂಗಳೂರು: ವಿವಿಧ ನಿಗಮ, ಮಂಡಳಿಗಳಿಗೆ ನೇಮಕಗೊಂಡಿದ್ದ ಅಧ್ಯಕ್ಷರ ಅಧಿಕಾರವಧಿಯನ್ನು ಮುಂದುವರೆಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆ ಮೂಲಕ ನಿಗಮ, ಮಂಡಳಿಗಳ ಕನಸು ಕಂಡಿದ್ದ ಕೈ ನಾಯಕರಿಗೆ ನಿರಾಸೆಯಾಗಿದೆ. 29.01.2024 ರ ಅನ್ವಯ ವಿಧಾನಸಭಾ […]

ರಾಜಕೀಯ ಸುದ್ದಿ

36 ಸಾವಿರ ಕೋಟಿ ಬಾಕಿ: ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ಘೋಷಿಸಿದ ಮಹತ್ವದ ಹೋರಾಟ, ಇಂದು ಸುದ್ದಿಗೋಷ್ಠಿ

ರಾಜ್ಯ ಸರ್ಕಾರವು ಮೂರು ವರ್ಷಗಳಿಂದ ಪೂರ್ಣಗೊಂಡ ಕಾಮಗಾರಿಗಳ ₹36,000 ಕೋಟಿ ಮೊತ್ತವನ್ನು ಪಾವತಿಸದೆ ಇದ್ದುದಕ್ಕೆ ರಾಜ್ಯ ಗುತ್ತಿಗೆದಾರರ ಸಂಘವು ದೊಡ್ಡ ಹೋರಾಟಕ್ಕೆ ಸಿದ್ಧವಾಗಿದೆ. ಬಜೆಟ್ ನಂತರವೂ ಸರ್ಕಾರ ಸ್ಪಂದಿಸದಿದ್ದರೆ, ರಾಜ್ಯಾದ್ಯಾಂತ ಎಲ್ಲಾ ಕಾಮಗಾರಿಗಳನ್ನು ತಾತ್ಕಾಲಿಕವಾಗಿ […]

ರಾಜಕೀಯ ಸುದ್ದಿ

21 ಗಂಟೆ ಮೊದಲೇ ಅಜಿತ್ ಪವಾರ್ ಸಾವು ದಾಖಲಿಸಿತ್ತಾ ವಿಕಿಪೀಡಿಯಾ?

ಬೆಂಗಳೂರು:ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಅವರು ವಿಮಾನ ಅಪಘಾತದಲ್ಲಿ ಬುಧವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಸಾವನ್ನಪ್ಪಿದ್ದು, ಅದಕ್ಕೆ ಮೊದಲೇ ವಿಕಿಪೀಡಿಯಾ ಅವರ ಸಾವನ್ನು ಪ್ರಕಟಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ […]

ಅಪರಾಧ ರಾಜಕೀಯ ಸುದ್ದಿ

ವಿಮಾನ ದುರಂತ: ಅಜಿತ್ ಜತೆಗಿದ್ದ ಐವರು ಸಾವು

ಬೆಂಗಳೂರು: ವಿಮಾನ ದುರಂತದಲ್ಲಿ ಅಜಿತ್ ಪವಾರ್ ಜತೆಗಿದ್ದ ಐವರು ಸಿಬ್ಬಂದಿಯೂ ಮೃತಪಟ್ಟಿದ್ದು, ಅವರ ಮೃತದೇಹಗಳನ್ನು ಪತ್ತೆಹಚ್ಚಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಮಹಾರಾಷ್ಟç ಡಿಸಿಎಂ ಅಜಿತ್ ಪವಾರ್ ಜತೆಗೆ ಅವರ ಭದ್ರತಾ ಸಹಾಯಕ ವಿಂದೀಪ್ ಜಾಧವ್, […]

ರಾಜಕೀಯ ಸುದ್ದಿ

ಅಜಿತ್ ಪವಾರ್ ಸಾವು ಆಘಾತಕಾರಿ; ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು:”ಅಜಿತ್ ಪವಾರ್ ಅವರ ಸಾವು ಆಘಾತಕಾರಿ. ಅವರ ಸಾವಿನ ಸುದ್ದಿ ಕೇಳಿ ನನಗೂ ಗಾಬರಿಯಾಯಿತು. ರಾಜಕಾರಣಿಗಳಾದ ನಾವುಗಳು ಅತ್ಯಂತ ಎಚ್ಚರಿಕೆಯಿಂದ ಇರಬೇಕು. ಆಚೀಚೆ ಪ್ರಯಾಣ ಮಾಡುವಾಗ ಹುಷಾರಾಗಿ ಇರಬೇಕು. ಹೀಗೆ ಅನೇಕ ನಾಯಕರನ್ನು ನಾವು […]

ಅಪರಾಧ ರಾಜಕೀಯ ಸುದ್ದಿ

Breaking News: ವಿಮಾನ ದುರಂತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ದುರ್ಮರಣ

ಮುಂಬೈ: ವಿಮಾನ ದುರಂತವೊAದರಲ್ಲಿ ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ದುರ್ಮರಣವೊಂದಿರುವ ಘಟನೆ ನಡೆದಿದೆ. ಚುನಾವಣಾ ಪ್ರಚಾರಕ್ಕೆ ದೆಹಲಯಿಂದ ತೆರಳುತ್ತಿದ್ದ ವೇಳೆ ಬಾರಾಮತಿ ಬಳಿ ನಡೆದ ಅವಘಡದಲ್ಲಿ ಅಜಿತ್ ಪವಾರ್ ಮೃತಪಟ್ಟಿದ್ದಾರೆ. ಅಜಿತ್ ಪವಾರ್ ಅವರು […]

ರಾಜಕೀಯ ಸುದ್ದಿ

ವಸತಿ ರಹಿತರಿಗೆ ಮನೆ ಒದಗಿಸುವುದು ಸರ್ಕಾರದ ಆರನೇ ಭರವಸೆ: ಸಚಿವ ಜಮೀರ್ ಅಹ್ಮದ್ ಖಾನ್

ಹೊಸಪೇಟೆ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಅಧಿಕಾರ ಸ್ವೀಕರಿಸಿದ ಒಂದೇ ತಿಂಗಳಲ್ಲಿ ಜಾರಿಗೆ ತರಲಾಗಿದೆ ಎಂದು ವಕ್ಫ್, ವಸತಿ, ಅಲ್ಪಸಂಖ್ಯಾತ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ […]

ಅಪರಾಧ ರಾಜಕೀಯ ಸುದ್ದಿ

ಮಹಿಳಾ ಅಧಿಕಾರಿಗೆ ನಿಂದನೆ: ರಾಜೀವ್ ಗೌಡಗೆ ನ್ಯಾಯಾಂಗ ಬಂಧನ

ಬೆಂಗಳೂರು: ಮಹಿಳಾ ಅಧಿಕಾರಿಗೆ ನಿಂದನೆ ಮಾಡಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಶಿಡ್ಲಘಟ್ಟ ಜೆಎಂಎಫ್‌ಸಿ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಧಮ್ಕಿ ಹಾಕಿದ ಸಂಬಂಧ ದೂರಿನ […]

ಉಪಯುಕ್ತ ರಾಜಕೀಯ ಸುದ್ದಿ

ದಕ್ಷಿಣ ಕನ್ನಡದ ಅಭಿವೃದ್ಧಿಗೆ ₹457 ಕೋಟಿ ಬಿಡುಗಡೆ: ಸ್ಥಳೀಯ ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸಿ, ಯುವಜನರು ಬೇರೆ ರಾಜ್ಯ ಅಥವಾ ದೇಶಗಳಿಗೆ ವಲಸೆ ಹೋಗುವ ಪರಿಸ್ಥಿತಿಯನ್ನು ತಡೆಯುವ ಉದ್ದೇಶದಿಂದ ಸರ್ಕಾರ ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ […]

ರಾಜಕೀಯ ಸುದ್ದಿ

ಸರ್ಕಾರದ ಯೋಜನೆಗಳಿಗೆ ರಾಜ್ಯಪಾಲರಿಂದ ಶ್ಲಾಘನೆ: ಅಭಿವೃದ್ಧಿ ಪಥದಲ್ಲಿ ಕರ್ನಾಟಕ

ಬೆಂಗಳೂರು: ರಾಜ್ಯವನ್ನು ನವೋದ್ಯಮಗಳ ಕೇಂದ್ರವಾಗಿ ರೂಪಿಸುವ ಉದ್ದೇಶದಿಂದ ಜಾರಿಗೆ ತಂದಿರುವ ನೀತಿಗಳು, ಹಿಂದುಳಿದ ವರ್ಗಗಳಿಗೆ ಆರ್ಥಿಕ ಬಲ ನೀಡುವ ಕಾರ್ಯಕ್ರಮಗಳು, ಪಂಚ ಗ್ಯಾರಂಟಿ ಯೋಜನೆಗಳ ಸಮರ್ಥ ಅನುಷ್ಠಾನ ಹಾಗೂ ಉತ್ತಮ ಕಾನೂನು–ಸುವ್ಯವಸ್ಥೆ ಹಿನ್ನೆಲೆಯಲ್ಲಿ ರಾಜ್ಯ […]

ಅಪರಾಧ ರಾಜಕೀಯ ಸುದ್ದಿ

ಶಿಡ್ಲಘಟ್ಟ ಪೌರಾಯುಕ್ತೆಗೆ ಧಮ್ಕಿ : ಕೇರಳ ಗಡಿಯಲ್ಲಿ ರಾಜೀವ್ ಗೌಡ ಬಂಧನ

ಬೆAಗಳೂರು: ಶಿಡ್ಲಘಟ್ಟದ ಪೌರಾಯುಕ್ತೆಗೆ ಧಮ್ಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಪೊಲೀಸರು ಕೇರಳ ಗಡಿಯಲ್ಲಿ ಬಂಧಿಸಿದ್ದಾರೆ. ಬ್ಯಾನರ್ ಕಟ್ಟುವ ವಿಚಾರಕ್ಕೆ ಶಿಡ್ಲಘಟ್ಟ ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ರಾಜೀವ್ […]

ರಾಜಕೀಯ ಸುದ್ದಿ

ಮನರೇಗಾ ಉಳಿಸಲು ರಾಜಭವನ ಚಲೋ: ಡಿಸಿಎಂ ಡಿ.ಕೆ. ಶಿವಕುಮಾರ್

ಕರಾಳ ಕೃಷಿ ಕಾಯ್ದೆ ಹಿಂಪಡೆದಂತೆ ಗ್ರಾಮ್ ಜಿ ಕಾಯ್ದೆ ಹಿಂಪಡೆಯುವವರೆಗೂ ಹೋರಾಟ ಬೆಂಗಳೂರು : “ಮನರೇಗಾ ಉಳಿಸುವ ಸಲುವಾಗಿ ಮಂಗಳವಾರ ರಾಜಭವನ ಚಲೋ ನಡೆಸಲಾಗುವುದು. ಪ್ರತಿ ತಾಲ್ಲೂಕಿನಲ್ಲೂ ಕನಿಷ್ಠ ಐದು ಕಿಲೋಮೀಟರ್ ಪಾದಯಾತ್ರೆ ನಡೆಸಲಾಗುವುದು. […]

ರಾಜಕೀಯ ಸುದ್ದಿ

ಬಿಡದಿ ಟೌನ್ ಶಿಪ್ ಯೋಜನೆ ಬಗ್ಗೆ ಚರ್ಚೆಗೆ ಬರಲಿ: ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿ ಸವಾಲು

ಕನಕಪುರ: “ಬಿಡದಿ ಟೌನ್ ಶಿಪ್ ಯೋಜನೆ ಬಗ್ಗೆ ಕುಮಾರಸ್ವಾಮಿ ಜತೆ ಚರ್ಚೆಗೆ ಸಿದ್ಧನಿದ್ದೇನೆ. ಈ ವಿಚಾರವನ್ನು ಎಲ್ಲಾ ಮಾಧ್ಯಮಗಳು ಕುಮಾರಸ್ವಾಮಿ ಅವರಿಗೆ ತಿಳಿಸಿ. ಅವರು ಮುಖ್ಯಮಂತ್ರಿಯಾಗಿದ್ದಾಲೇ ಅವರ ಸವಾಲನ್ನು ಸ್ವೀಕಾರ ಮಾಡಿದ್ದೇನೆ. ಈಗಲೂ ಸಹ […]

ರಾಜಕೀಯ ಸುದ್ದಿ

ನಿಮ್ಮ ಟ್ಟೀಟ್ ಚಾಳಿಗೆ ಕೊನೆಯೇ ಇಲ್ಲವೇ: ನಿಖರ ಜ್ಞಾನವಿಲ್ಲದೆ ಮಾತನಾಡುವುದೇ ನಿಮ್ಮ ಛಾಳಿ ಎಂದು ಬಿಜೆಪಿ ನಾಯಕರಿಗೆ ತಿವಿದ ಸಚಿವ ರಾಮಲಿಂಗಾ ರೆಡ್ಡಿ ಪ್ರಶ್ನೆ

ಬೆಂಗಳೂರು: ನಿಮ್ಮ ಟ್ಟೀಟ್ ಚಾಳಿಗೆ ಕೊನೆಯೇ ಇಲ್ಲವೇ? ನಿಖರ ಮಾಹಿತಿ ಇಲ್ಲದೆ ಟ್ವೀಟ್ ಮಾಡುವ ಬಿಜೆಪಿಯವರಿಗೆ ಸಾಮಾನ್ಯ ಪರಿಜ್ಞಾನ ಇಲ್ಲವೆಂಬುದು ಸಾಬೀತಾಗುತ್ತದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಕಿಡಿಕಾರಿದ್ದಾರೆ. ಬಿಜೆಪಿ […]

ಅಪರಾಧ ರಾಜಕೀಯ ಸುದ್ದಿ

ವಿಧಾನಸೌಧದ ಎದುರು ವಿಷ ಸೇವನೆಗೆ ಯತ್ನ: ಪೊಲೀಸ್ ಕಿರುಕುಳ ಆರೋಪಕ್ಕೆ ರಾಜಕೀಯ ತಿರುವು

ಬೆಂಗಳೂರು: ರಾಜ್ಯದ ಆಡಳಿತ ಕೇಂದ್ರವಾದ ವಿಧಾನಸೌಧದ ಮುಂಭಾಗ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ, ಕರ್ನಾಟಕದ ಕಾಂಗ್ರೆಸ್ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ […]

ಅಪರಾಧ ರಾಜಕೀಯ ಸುದ್ದಿ

ಶಿಡ್ಲಘಟ್ಟ ಮಹಿಳಾ ಅಧಿಕಾರಿಗೆ ಧಮ್ಕಿ: ರಾಜೀವ್ ಗೌಡ ಜಾಮೀನು ಅರ್ಜಿ ವಜಾ

ಬೆಂಗಳೂರು: ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಜಾಮೀನು ನೀಡುವಂತೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಚಿಂತಾಮಣಿ ಕೋರ್ಟ್ನಲ್ಲಿ ಸಲ್ಲಿಸಿದ್ದ ಅರ್ಜಿ ವಿಚರಣೆ ನಡೆಸಿದ ನ್ಯಾಯಾಧೀಶರು ಜಾಮೀನು ಅರ್ಜಿಯನ್ನು ವಜಾಗೊಳಿಸಿದರು. […]

ರಾಜಕೀಯ ಸುದ್ದಿ

ರುಚಿಕರ ಉಪಹಾರ, ಮಧ್ಯಾಹ್ನದ ಊಟ, ವ್ಯವಸ್ಥಿತ ವಿತರಣೆ; ತೃಪ್ತರಾದ 1.35 ಲಕ್ಷಕ್ಕೂ ಅಧಿಕ ಜನಸಾಗರ

ಹುಬ್ಬಳ್ಳಿ: ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಐತಿಹಾಸಿಕ ಕಾರ್ಯಕ್ರಮಕ್ಕೆ ಎರಡು ಲಕ್ಷಕ್ಕೂ ಅಧಿಕ ಜನ ಭಾಗವಹಿಸಿದ್ದು ಸಾರ್ವಜನಿಕರಿಗೆ ರುಚಿ, ಶುಚಿಯಾದ ಊಟ, ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. ಕಾರ್ಯಕ್ರಮಕ್ಜೆ ಆಗಮಿಸಿದ್ದವರಿಗೆ ಶಿಸ್ತುಬದ್ದವಾಗಿ ಆಹಾರ ವಿತರಣೆಗೆ ವ್ಯವಸ್ಥೆಗೆ […]

ರಾಜಕೀಯ ಸುದ್ದಿ

ಸಾರ್ವತ್ರಿಕ ಬಜೆಟ್ 2026-27: ತೆರಿಗೆದಾರರಿಗೆ ರಿಲೀಫ್ ಸಿಗುತ್ತದೆಯೇ? ಹೊಸ ತೆರಿಗೆ ವ್ಯವಸ್ಥೆ, ಗಿಗ್ ವರ್ಕರ್ಸ್‌ ಯೋಜನೆಗಳ ಮೇಲೆ ನಿರೀಕ್ಷೆ

ಕೇಂದ್ರ ಸರ್ಕಾರ ಮಂಡಿಸಲಿರುವ 2026–27ರ ಸಾರ್ವತ್ರಿಕ ಬಜೆಟ್‌ಗೆ ದಿನಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ವಿವಿಧ ವಲಯಗಳ ತಜ್ಞರು, ಉದ್ಯೋಗಸ್ಥರು ಮತ್ತು ಸಾಮಾನ್ಯ ನಾಗರಿಕರು ಬಜೆಟ್‌ ಕುರಿತು ತಮ್ಮ ನಿರೀಕ್ಷೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ಬಾರಿ ಬಜೆಟ್ […]

ಅಪರಾಧ ರಾಜಕೀಯ ಸುದ್ದಿ

ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದ್ದ ರಾಜೀವ್ ಗೌಡ ಅರ್ಜಿ ವಜಾ: ಬಂಧನದ ಭೀತಿ

ಬೆಂಗಳೂರು: ಶಿಡ್ಲಘಟ್ಟದ ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಎಫ್‌ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠದ ಮುಂದೆ ರಾಜೀವ್ […]

ರಾಜಕೀಯ ಸುದ್ದಿ

ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಂತೆ ನಡೆದುಕೊಂಡು, ಕಾನೂನುಬಾಹಿರವಾಗಿ ಅವರೇ ಬರೆದುಕೊಂಡು ಬಂದ ಭಾಷಣವನ್ನು ಓದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಅಧಿವೇಶನದಲ್ಲಿ ಮೂರೇ ಲೈನ್ ನಲ್ಲಿ ಭಾಷಣ ಮುಗಿಸಿ ತೆರಳಿದ ರಾಜ್ಯಪಾಲರ ನಡೆಯ […]

You cannot copy content of this page