ರಾಜಕೀಯ ಸುದ್ದಿ

‘ಮಾತ್ ಕಡಿಮೆ, ಕೆಲಸ ಜಾಸ್ತಿ’ ಯಾವುದೇ ಖಾತೆ ಕೊಟ್ರು ಪರಿಣಾಮಕಾರಿ ಕೆಲಸ ಮಾಡ್ತಾರೆ : ಸಚಿವ ರಾಮಲಿಂಗಾ ರೆಡ್ಡಿ ಕೊಂಡಾಡಿದ ಸಿಎಂ

ಬೆಂಗಳೂರು: ‘ಅವ್ರು ಮಾತಾಡೋದ್ ಕಡಿಮೆ, ಆದ್ರೆ ಕೆಲಸ ಮಾಡೋದ್ ಜಾಸ್ತಿ, ಯಾವುದೇ ಕೆಲಸ ಮಾಡಿದ್ರೂ ಅಚ್ಚುಕಟ್ಟಾಗಿ ನಿಭಾಯಿಸ್ತಾರೆ’ ಇದು ಸಿಎಂ ಸಿದ್ದರಾಮಯ್ಯ ಅವರು ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಕೊಂಡಾಡಿದ ಪರಿ. ಹಾಸನಾಂಬೆ ದೇವಸ್ಥಾನದ […]

ರಾಜಕೀಯ ಸುದ್ದಿ

ಕಲಬುರಗಿಗೂ ಕಾಲಿಟ್ಟ ವಕ್ಫ್ ಬೊಡ್೯ ಆಸ್ತಿ ವಿವಾದ: 45ಕ್ಕೂ ಹೆಚ್ಚು ರೈತರಿಗೆ ನೋಟಿಸ್

ಕಲಬುರಗಿ: ವಿಜಯಪುರ, ಧಾರವಾಡದಲ್ಲಿ ಸದ್ದು ಮಾಡಿದ್ದ ವಕ್ಫ್ ಬೊಡ್೯ ಆಸ್ತಿ ವಿವಾದ ಇದೀಗ ಕಲಬುರಗಿಯಲ್ಲೂ ಸಮಸ್ಯೆ ಎದುರಾಗಿದೆ. ಜಿಲ್ಲೆಯ ಚಿಂಚೋಳಿ ತಾಲೂಕಿನ 45ಕ್ಕೂ ಹೆಚ್ಚು ರೈತರಿಗೆ ವಕ್ಫ್ ಮಂಡಳಿಯಿಂದ ನೋಟಿಸ್ ಬಂದಿದೆ. ಚಿಂಚೋಳಿ ತಾಲೂಕಿನ […]

ರಾಜಕೀಯ ಸುದ್ದಿ

ಒಳಮೀಸಲಾತಿ ಜಾರಿಗೆ ಸರಕಾರ ಬದ್ಧ, ಮೂರು ತಿಂಗಳಲ್ಲಿ ವರದಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ಒಳ ಮೀಸಲಾತಿ ಜಾರಿಗೆ ಬದ್ಧವಾಗಿದ್ದು, ಈ ಸಂಬಂಧ ನಿನ್ನೆ ಸಚಿವ ಸಂಪುಟ ಸಭೆಯಲ್ಲಿ, ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದ ಸಮಿತಿ ರಚಿಸಿ ಮೂರು ತಿಂಗಳಲ್ಲಿ ವರದಿ ನೀಡುವಂತೆ […]

ರಾಜಕೀಯ ಸುದ್ದಿ

ಸಿಜೆ ಮನೆ ಪೂಜೆಗೆ ಪ್ರಧಾನಿ ಮೋದಿ ಭೇಟಿ: ನ್ಯಾಯಾಂಗದ ಘಟನೆಗೆ ದಕ್ಕೆಯಲ್ಲ: ನ್ಯಾ. ಚಂದ್ರಚೂಡ್

ಹೊಸದಿಲ್ಲಿ: ಸರಕಾರದ ಮುಖ್ಯಸ್ಥರು ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ನ್ಯಾಯಮೂರ್ತಿಗಳ ಮನೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿದಾಕ್ಷಣ ನ್ಯಾಯಾಂಗ ವ್ಯವಸ್ಥೆ ಹಾಳಾಗುವುದಿಲ್ಲ ಎಂದು ಸುಪ್ರೀಂ ಕೊರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು […]

ರಾಜಕೀಯ ಸುದ್ದಿ

‘ವಕ್ಫ್ ಆಸ್ತಿ ಸೌದಿಯ ಮುಲ್ಲಾಗಳು ಕೊಟ್ಟ ಆಸ್ತಿಯೇ’? : ಪ್ರತಾಪ್ ಸಿಂಹ ಪ್ರಶ್ನೆ

ಮೈಸೂರು: ಮುಸ್ಲಿಮರು ವಕ್ಫ್ ಆಸ್ತಿ ಎನ್ನುತ್ತಾರಲ್ಲ, ಅದು ಅವರಿಗೆ ಯಾರಿಂದ ಬಂತು? ಅಕ್ಬರ್, ಔರಂಗಜೇಬ್, ಜಿನ್ನಾ ಅಥವಾ ಯಾರಾದರೂ ಸೌದಿಯ ಮುಲ್ಲಾಗಳು ಕೊಟ್ಟ ಆಸ್ತಿಯೇ ಇದು? ಪ್ರತ್ಯೇಕ ಆಸ್ತಿ ಮುಸ್ಲಿಮರಿಗೆ ಎಲ್ಲಿಂದ ಬಂತು? ಯಾರಿಂದ […]

ರಾಜಕೀಯ ಸುದ್ದಿ

ಬಸವರಾಜ ಬೊಮ್ಮಾಯಿಯವರಿಗಿಂತ ಹೆಚ್ಚು ಮತಗಳ ಅಂತರದಿಂದ ಭರತ ಬೊಮ್ಮಾಯಿ ಗೆಲ್ಲುತ್ತಾರೆ: ಚನ್ನಮ್ಮ ಬಸವರಾಜ ಬೊಮ್ಮಾಯಿ

ಹಾವೇರಿ( ಸವಣೂರು): ಶಿಗ್ಗಾವಿ‌ ಸವಣೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರ ತಂದೆ ಬಸವರಾಜ ಬೊಮ್ಮಾಯಿ ಅವರಿಗಿಂತ ಹೆಚ್ಚಿನ ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ ಎಂದು ಚನ್ನಮ್ಮ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. […]

ರಾಜಕೀಯ ಸುದ್ದಿ

ಹಾಸನ ನಗರಸಭೆಯನ್ನು ನಗರಪಾಲಿಕೆಯಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ನಿರ್ಣಯ

ಹಾಸನ : ಹಾಸನ ನಗರಸಭೆಯನ್ನು ನಗರಪಾಲಿಕೆಯನ್ನಾಗಿ ಮೇಲ್ದರ್ಜೆಗೆ ಏರಿಸಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹಾಸನಾಂಬ ದೇವರ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೇಮಾವತಿ ಜಲಾಶಯದ […]

ರಾಜಕೀಯ ಸುದ್ದಿ

ಸವಣೂರಿನಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರಿಂದ ಭರ್ಜರಿ ಪ್ರಚಾರ

ಸವಣೂರು: ಶಿಗ್ಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರು ಸವಣೂರು ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಪ್ರಚಾರ ನಡೆಸಿದರು. ತಾಲೂಕಿನ ವಿವಿಧ ಗ್ರಾಮಗಳಿಗೆ ತೆರಳಿ ತಮ್ಮ ತಂದೆ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಿಗೆ […]

ರಾಜಕೀಯ ಸುದ್ದಿ

ಮೈಸೂರು ರಾಜಮನೆತನಕ್ಕೆ ರಾಜ್ಯ ಕಾಂಗ್ರೆಸ್ ಸರಕಾರದಿಂದ ಕಿರುಕುಳ

ಮನೆತನದಿಂದ ತಾಯಿಯನ್ನು ದೂರ ಮಾಡುವ ಕೇಡಿನ ಕೆಲಸ ಮಾಡುತ್ತಿದೆ: ಎಚ್ ಡಿಕೆ ಆಕ್ರೋಶ ಚನ್ನಪಟ್ಟಣ: ಮೈಸೂರು ರಾಜ ಮನೆತನದ ಬಗ್ಗೆ ಈ ಸರ್ಕಾರ ದ್ವೇಷ ಸಾಧನೆ ಮಾಡುತ್ತಿದೆ. ರಾಜ್ಯದ ರಾಜ್ಯದ ಅಭಿವೃದ್ಧಿಗೆ ಮಹೋನ್ನತ ಕೊಡುಗೆ […]

ರಾಜಕೀಯ ಸುದ್ದಿ

ಮಾಜಿ ಉಪಮೇಯರ್ ಎಲ್. ಎಲ್ ಶ್ರೀನಿವಾಸ್ ಹುಟ್ಟುಹಬ್ಬದ ಅಂಗವಾಗಿ ಪದ್ಮನಾಭ ನಗರ ಕ್ಷೇತ್ರದ ಮಹಿಳೆಯರಿಗೆ ಹಬ್ಬದ ಉಡುಗೊರೆ ವಿತರಣೆ

ಬೆಂಗಳೂರು: ಮಾಜಿ ಉಪಮೇಯರ್ ಎಲ್. ಶ್ರೀನಿವಾಸ್ ಅವರ ಜನ್ಮದಿನದ ಅಂಗವಾಗಿ ಪದ್ಮನಾಭ ನಗರ ಕ್ಷೇತ್ರದಲ್ಲಿ ಭೋಜನಕೂಟ ಹಾಗೂ ಮಹಿಳೆಯರಿಗೆ ಉಡುಗೊರೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಳಾಗಿತ್ತು. ಹೊಸಕೆರೆಹಳ್ಳಿ ವಾರ್ಡ್ ವ್ಯಾಪ್ತಿಯ ಮಹಿಳೆಯರಿಗೆ ದೀಪಾವಳಿ ಹಬ್ಬದ ಉಡುಗೊರೆ […]

ರಾಜಕೀಯ ಸುದ್ದಿ

ಕುಮಾರಸ್ವಾಮಿಯವರು ಹಿಂದೆ ಚುನಾವಣೆಯಲ್ಲಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ?: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕುಮಾರಸ್ವಾಮಿಯವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ, ಮಂಡ್ಯದಲ್ಲಿ ಹಾಗೂ ನಂತರ ರಾಮನಗರದಲ್ಲಿ ಸೋತಿದ್ದರು. ಆಗ ಅವರು ಅಭಿಮನ್ಯು ಆಗಿರಲಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮರುಪ್ರಶ್ನಿಸಿದರು. ನಿಖಿಲ್ ಕುಮಾರಸ್ವಾಮಿ ಉಪಚುನಾವಣೆಯಲ್ಲಿ ಅಭಿಮನ್ಯುವಲ್ಲ, ಅರ್ಜುನನಾಗಿ ಹೊರಹೊಮ್ಮಮಲಿದ್ದಾರೆ ಎಂದು […]

ರಾಜಕೀಯ ಸುದ್ದಿ

ಸಿಎಂ ಶಿಂಧೆ ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕೆ

ಮುಂಬೈ : ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಪಕ್ಷವು ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಠಾಕ್ರೆ ಗುಂಪು ಮೊದಲ ಪಟ್ಟಿಯಲ್ಲಿ 65 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಇದರಲ್ಲಿ ಮುಖ್ಯಮಂತ್ರಿ ಏಕನಾಥ್ […]

ರಾಜಕೀಯ ಸುದ್ದಿ

ನಾನೇ ಅಭ್ಯರ್ಥಿ ಎಂದು ತಿಳಿದು ಭರತ್ ನನ್ನು ಗೆಲ್ಲಿಸಿ: ಬಸವರಾಜ ಬೊಮ್ಮಾಯಿ

ಹಾವೇರಿ( ಶಿಗ್ಗಾವಿ): ಈ ಚುನಾವಣೆಯಲ್ಲಿ ನಾನೇ ಸ್ಪರ್ಧಿಸಿದ್ದೇನೆ ಎಂದು ತಿಳಿದು ಭರತ ಬೊಮ್ಮಾಯಿಯನ್ನು ಬೆಂಬಲಿಸಿ ಗೆಲ್ಲಿಸಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಮನವಿ ಮಾಡಿದರು. ಅವರು ಭಾನುವಾರ ತಾಲೂಕಿನ ಹೊಸೂರು, ದುಂಡಸಿ, ಜಕನಕಟ್ಟಿ, […]

ರಾಜಕೀಯ ಸುದ್ದಿ

ನಾನು, ಸಿದ್ದರಾಮಯ್ಯ ಹಳ್ಳಿಕಾರ ಸಮಾಜದವರು; ನಿಮ್ಮ ಬೇಡಿಕೆ ಈಡೇರಿಕೆಗೆ ಶೀಘ್ರ ಕ್ರಮ : ಡಿಸಿಎಂ ಡಿ. ಕೆ. ಶಿವಕುಮಾರ್

ಬೆಂಗಳೂರು:”ನಾನು ಮತ್ತು ಸಿದ್ದರಾಮಯ್ಯ ಇಬ್ಬರೂ ಹಳ್ಳಿಕಾರ ಸಮಾಜದವರು. ನಮ್ಮ ಸರ್ಕಾರ ನಿಮ್ಮ ಜೊತೆಗಿದೆ. ನಿಮ್ಮ ಎಲ್ಲಾ ಬೇಡಿಕೆಗಳ ಬಗ್ಗೆ ಸೂಕ್ತ ಕಾಲದಲ್ಲಿ ಚರ್ಚೆ ನಡೆಸಿ, ಶೀಘ್ರವಾಗಿ ಈಡೇರಿಸಲಾಗುವುದು” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ […]

ರಾಜಕೀಯ ಸುದ್ದಿ

ಅಕ್ರಮದ ಆರೋಪ: ದಾಖಲೆ ಬಿಡಗಡೆ ಮಾಡುವಂತೆ ಶೋಭಾ ಕರಂದ್ಲಾಜೆ ಸವಾಲು

ಬೆಳಗಾವಿ : ನಾನು ಮಾಡಿರುವ ಅಕ್ರಮ ಇದ್ದರೆ ದಾಖಲೆ ಸಹಿತ ಬಿಡುಗಡೆಗೊಳಿಸಿ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ರಾಜ್ಯದ ಸಚಿವ ಬೈರತಿ ಸುರೇಶ ಅವರಿಗೆ […]

ರಾಜಕೀಯ ಸುದ್ದಿ

ನನಗೆ ಹಿಂದಿ ಗೊತ್ತಿಲ್ಲ, ಇಂಗ್ಲೀಷ್ ನಲ್ಲಿ ಮಾಹಿತಿ ಕೊಡಿ: ರೈಲ್ವೆ ಇಲಾಖೆಗೆ ಡಿಎಂಕೆ ಎಂಪಿ ಟಾಂಗ್ !

ಹೊಸದಿಲ್ಲಿ : ಹಿಂದೆ ಹೇರಿಕೆ ವಿರುದ್ಧ ಸೈದ್ಧಾಂತಿಕ ಹೋರಾಟ ಮುಂದುವರಿಸಿರುವ ತಮಿಳುನಾಡು ಡಿಎಂಕೆ ಸಂಸದ ಎಂ.ಎಂ. ಅಬ್ದುಲ್ಲಾ ರೈಲ್ವೆ ಇಲಾಖೆಯ ಮಾಹಿತಿಗಳನ್ನು ಇಂಗ್ಲೀಷ್ ನಲ್ಲಿಯೇ ನೀಡುವಂತೆ ಒತ್ತಾಯ ಮಾಡಿದ್ದಾರೆ. ಕೇಂದ್ರ ಸರಕಾರದ ಹಿಂದೆ ಹೇರಿಕೆಗೆ […]

ರಾಜಕೀಯ ಸುದ್ದಿ

ಶಿಗ್ಗಾವಿ ಬಂಡಾಯ ಅಭ್ಯರ್ಥಿಯ ಮನವೊಲಿಸಿದ ಸಿಎಂ ಸಿದ್ದರಾಮಯ್ಯ

ಶಿಗ್ಗಾಂವ್: ಕ್ಷೇತ್ರದಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸಲ್ಲಿಸಿರುವ ನಾಮಪತ್ರ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಜ್ಜಂಪೀರ್ ಖಾದ್ರಿ ಅವರ ಮನವೊಲಿಸಿದರು. ಮುಖ್ಯಮಂತ್ರಿಗಳ ಅಧಿಕೃತ ನಿವಾಸಕ್ಕೆ ಶಿಗ್ಗಾವಿ ಬಂಡಾಯ ಕಾಂಗ್ರೆಸ್ ಅಭ್ಯರ್ಥಿಯಾದ ಖಾದ್ರಿ ಅವರನ್ನು […]

ರಾಜಕೀಯ ಸುದ್ದಿ

ನಾನು ಸಂಗೊಳ್ಳಿ ರಾಯಣ್ಣ-ಕಿತ್ತೂರು ಚನ್ನಮ್ಮನ ಅಭಿಮಾನಿ: ಸಿ.ಎಂ.ಸಿದ್ದರಾಮಯ್ಯ

ದೇಶ ಅಂದರೆ, ದೇಶದೊಳಗಿರುವ ಜನ: ಸಿಎಂ ಯಾವುದೇ ಧರ್ಮದವರಿರಲಿ, ಜಾತಿಯವರಿರಲಿ ಅವರನ್ನು ಪ್ರೀತಿಬೇಕು ಎನ್ನುವುದನ್ನು ಚನ್ನಮ್ಮ-ರಾಯಣ್ಣ ಕಲಿಸಿಕೊಟ್ಟಿದ್ದಾರೆ: ಸಿಎಂ ಕಿತ್ತೂರು: ದೇಶ ಅಂದರೆ, ದೇಶದೊಳಗಿರುವ ಜನ. ಯಾವುದೇ ಧರ್ಮದವರಿರಲಿ, ಜಾತಿಯವರಿರಲಿ ಅವರನ್ನು ಪ್ರೀತಿಬೇಕು ಎನ್ನುವುದನ್ನು […]

ರಾಜಕೀಯ ಸುದ್ದಿ

ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಯಾಸೀರ್ ಖಾನ್ ಪಠಾಣ್ ನಾಮಪತ್ರ ಸಲ್ಲಿಕೆ

ಶಿಗ್ಗಾವಿ: ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಯಾಸೀರ್ ಖಾನ್ ಪಠಾಣ್ ನಾಮಪತ್ರವನ್ನು ಸಲ್ಲಿಸಿದರು. ಶಿಗ್ಗಾವಿ ಕಾಂಗ್ರೆಸ್ ನಲ್ಲಿ ಮಾಜಿ ಶಾಸಕ ಖಾದ್ರಿ ಬಂಡಾಯದ ನಡುವೆಯೂ ಗೆಲುವಿನ […]

ರಾಜಕೀಯ ಸುದ್ದಿ

ಕೊನೇ ಕ್ಷಣದಲ್ಲಿ ನಾಮಪತ್ರ‌ ಸಲ್ಲಿಸಿದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ: ಸಿಎಂ, ಡಿಸಿಎಂ ಒತ್ತಡಕ್ಕೂ ಮಣಿಯದ ಮಾಜಿ ಶಾಸಕ

ಶಿಗ್ಗಾಂವಿ: “ಕಾಂಗ್ರೆಸ್ ನಲ್ಲಿ ಬಂಡಾಯ ಭುಗಿಲೆದ್ದಿದ್ದು, ಬಂಡಾಯ ಅಭ್ಯರ್ಥಿಯಾಗಿ ಮಾಜಿ ಶಾಸಕ ಖಾದ್ರಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಶಿಗ್ಗಾವ್ ಉಪಚುನಾವಣೆ ನಾಮಪತ್ರ ಸಲ್ಲಿಸುವುದು ಕೊನೆಯ ದಿನವಾದ ಇಂದು ಖಾದ್ರಿ ನಾಮಪತ್ರ ಸಲ್ಲಿಕೆ ಮಾಡಿದರು. ನೆನ್ನೆ […]

You cannot copy content of this page