ಕೊನೇ ಕ್ಷಣದಲ್ಲಿ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ: ಸಿಎಂ, ಡಿಸಿಎಂ ಒತ್ತಡಕ್ಕೂ ಮಣಿಯದ ಮಾಜಿ ಶಾಸಕ
ಶಿಗ್ಗಾಂವಿ: “ಕಾಂಗ್ರೆಸ್ ನಲ್ಲಿ ಬಂಡಾಯ ಭುಗಿಲೆದ್ದಿದ್ದು, ಬಂಡಾಯ ಅಭ್ಯರ್ಥಿಯಾಗಿ ಮಾಜಿ ಶಾಸಕ ಖಾದ್ರಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಶಿಗ್ಗಾವ್ ಉಪಚುನಾವಣೆ ನಾಮಪತ್ರ ಸಲ್ಲಿಸುವುದು ಕೊನೆಯ ದಿನವಾದ ಇಂದು ಖಾದ್ರಿ ನಾಮಪತ್ರ ಸಲ್ಲಿಕೆ ಮಾಡಿದರು. ನೆನ್ನೆ […]

