ರಾಜಕೀಯ ಸುದ್ದಿ

ಸಂಡೂರು ಉಪಚುನಾವಣೆ: ಸಂಸದ ಇ ತುಕಾರಾಂ ಅವರ ಪತ್ನಿ ಅನ್ನಪೂರ್ಣಗೆ ಟಿಕೆಟ್

ಮೈಸೂರು: ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಟಿಕೆಟ್ ಸಂಸದ ಇ ತುಕಾರಾಂ ಅವರ ಪತ್ನಿ ಅನ್ನಪೂರ್ಣ ಅವರಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ತಿಳಿಸಿದ್ದಾರೆ. ನ.13ರಂದು ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ […]

ರಾಜಕೀಯ ಸುದ್ದಿ

ಎಚ್‌ಡಿ ಕುಮಾರಸ್ವಾಮಿ ಅವರ ಜಾಮೀನು ರದ್ದತಿ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಎಸ್ಐಟಿ

ಬೆಂಗಳೂರು: ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್‌ಗೆ ಸಂಬಂಧಿಸಿದ ಪ್ರಕರಣದ ತನಿಖೆಯಲ್ಲಿ ಮಧ್ಯ ಪ್ರವೇಶ ಮತ್ತು ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರಿಗೆ ನೀಡಿರುವ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಅಕ್ರಮ […]

ರಾಜಕೀಯ ಸುದ್ದಿ

ಪರಿಷತ್ ಸದಸ್ಯ ಸ್ಥಾನಕ್ಕೆ ಸಿ.ಪಿ.ಯೋಗೇಶ್ವರ್ ರಾಜೀನಾಮೆ ಸಲ್ಲಿಕೆ

ಹುಬ್ಬಳ್ಳಿ: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ಚುನಾವಣೆ ಯಲ್ಲಿ ಸ್ಪರ್ದೆಗೆ ರೆಡಿಯಾಗುತ್ತಿರುವ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ತಮ್ಮ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ ವಿಮಾನದ ಮೂಲಕ ಆಗಮಿಸಿದ ಸಿ.ಪಿ. ಯೋಗೇಶ್ವರ್ ಸಭಾಪತಿ ಬಸವರಾಜ ಹೊರಟ್ಟಿ […]

ರಾಜಕೀಯ ಸುದ್ದಿ

ದೇಶದ ಸರಾಸರಿ ಜಿಎಸ್‌ಡಿಪಿಗಿಂತ ಏರುಗತಿಯಲ್ಲಿ ಕರ್ನಾಟಕದ ಆರ್ಥಿಕ ಪ್ರಗತಿ

ಬೆಂಗಳೂರು : ಕರ್ನಾಟಕ ರಾಜ್ಯ ಆರ್ಥಿಕ ಪ್ರಗತಿಯಲ್ಲಿ ದೇಶದಲ್ಲೇ ಉತ್ತಮ ಸಾಧನೆ ಮಾಡಿದ್ದು, 2023-24 ನೇ ಹಣಕಾಸು ಸಾಲಿನಲ್ಲಿ ಶೇ.10.2ರಷ್ಟು ಜಿಎಸ್‌ಡಿಪಿ ಪ್ರಗತಿ ಸಾಧಿಸಿದೆ. ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯದ ಅಂಕಿ […]

ಉಪಯುಕ್ತ ರಾಜಕೀಯ ಸುದ್ದಿ

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯ್ದೆಗೆ ಮೂಗುದಾರ: ಯಾವುದೇ ನಿರ್ಧಾರ ತೆಗೆದುಕೊಳ್ಳದಿರಲು ಹೈಕೋರ್ಟ್ ಸೂಚನೆ

ಬೆಂಗಳೂರು: ನ್ಯಾಯಾಲಯದ ಅನುಮತಿಯಿಲ್ಲದೆ ಕರ್ನಾಟಕ ಸರ್ಕಾರವು ‘ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ 2024’ರ ಸೆಕ್ಷನ್ 16 ಮತ್ತು 17 ರ ಅಡಿಯಲ್ಲಿ ಯಾವುದೇ ಕ್ರಮ ಅಥವಾ ನಿರ್ಧಾರವನ್ನು ತೆಗೆದುಕೊಳ್ಳಬಾರದು ಎಂದು ಕರ್ನಾಟಕ […]

ರಾಜಕೀಯ ಸುದ್ದಿ

ಮಹಾರಾಷ್ಟ್ರ ಚುನಾವಣೆ: 99 ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ-ದೇವೇಂದ್ರ ಫಡ್ನವಿಸ್, ಅಶೋಕ್ ಚವಾಣ್ ಪುತ್ರಿ ಹೆಸರು ಘೋಷಣೆ

ಮುಂಬೈ : ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) 99 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ನಾಗ್ಪುರ ನೈಋತ್ಯ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಮೊದಲ ಪಟ್ಟಿಯಲ್ಲಿ […]

ರಾಜಕೀಯ ಸುದ್ದಿ

ಶಿಗ್ಗಾವಿಗೆ ಭರತ್ ಬೊಮ್ಮಾಯಿ, ಸಂಡೂರಿಗೆ ಬಂಗಾರು ಹನುಮಂತು: ಉಪಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ

ದೆಹಲಿ : ರಾಜ್ಯದ ಶಿಗ್ಗಾವಿ ಮತ್ತು ಸಂಡೂರು ವಿಧಾನಸಭಾ ಮತಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಗಳ ಘೋಷಣೆಯಾಗಿದೆ. ಶಿಗ್ಗಾವಿಯಲ್ಲಿ ಭರತ್ ಬಸವರಾಜ ಬೊಮ್ಮಾಯಿ ಮತ್ತು ಸಂಡೂರಿನಲ್ಲಿ ಬಂಗಾರು ಹನುಮಂತು ಅವರಿಗೆ ಬಿಜೆಪಿ ಉಪಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಘೋಷಣೆ […]

ಅಪರಾಧ ರಾಜಕೀಯ ಸುದ್ದಿ

ಪ್ರಹ್ಲಾದ ಜೋಶಿ ಅಣ್ಣ, ಅಣ್ಣನ ಮಗನ ಬಂಧನ

ಬೆಳಗಾವಿ: ಲೋಕಸಭೆ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ₹2 ಕೋಟಿ ಸುಲಿಗೆ ನಡೆಸಿದ್ದ ಆರೋಪದ ಅಡಿ ದಾಖಲಾಗಿದ್ದ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಲ್ಲಾದ ಜೋಶಿ ಅವರ ಅಣ್ಣ ಹಾಗೂ ಅಣ್ಣನ ಪುತ್ರನನ್ನು ಬಸವೇಶ್ವರನಗರ ಠಾಣೆ ಪೊಲೀಸರು […]

ಅಪರಾಧ ರಾಜಕೀಯ ಸುದ್ದಿ

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸಹೋದರನ ಬಂಧನ: ಟಿಕೆಟ್ ಕೊಡಿಸಲು ಹಣ ಪಡೆದ ಆರೋಪ

ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಸಹೋದರ ಗೋಪಾಲ್ ಜೋಷಿ ಅವರನ್ನು ಬೆಂಗಳೂರು ಪೋಲೀಸರು ಬಂಧಿಸಿದ್ದಾರೆ. ವಿಜಯಪುರದ ನಾಗಾಠಾಣ ಕ್ಷೇತ್ರದ ಜೆಡಿಎಸ್ ನ ಮಾಜಿ ಶಾಸಕರಿಂದ 2 ಕೋಟಿ ಹಣ ಪಡೆದು, ಲೋಕಸಭೆ […]

ರಾಜಕೀಯ ಸುದ್ದಿ

ಮಾಜಿ ಸಿಎಂ ಎಸ್.ಎಂ.ಕೃಷ್ಣ ಆರೋಗ್ಯದಲ್ಲಿ ಏರುಪೇರು: ಮಣಿಪಾಲ್ ಆಸ್ಪತ್ರೆಗೆ ದಾಖಲು

ಬೆಂಗಳೂರು : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಮ್. ಕೃಷ್ಣ ವಯೋಸಹಜ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಮಣಿಪಾಲ್ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ಎಸ್‌ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿದರು. […]

ರಾಜಕೀಯ ಸುದ್ದಿ

ಮಾಜಿ ಶಾಸಕ ಸುಭಾಷ್ ಗುತ್ತೇದಾರ ಹೇಳಿಕೆಗೆ ತಿರುಗೇಟು: ಸೋಲಿನ ಹತಾಶೆಯ ಹೇಳಿಕೆ

ಅಳಂದ: ಬಿ.ಆರ್. ಪಾಟೀಲ್ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿರುವ ಮಾಜಿ ಶಾಸಕ ಸುಭಾಷ್ ಗುತ್ತಿಗೆದಾರ್ ಅವರದ್ದು ಸೋಲಿನ ಹತಾಶೆ ಎಂದು ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ ಅಧ್ಯಕ್ಷ ಶರಣಬಸಪ್ಪ ವಾಗೆ […]

ರಾಜಕೀಯ ಸುದ್ದಿ

ಶಿಕ್ಷಕರ ಸಶಕ್ತೀಕರಣಗೊಳಿಸುವ “ಟೀಚರ್ಸ್ 360 ಲರ್ನಿಂಗ್ ಸ್ಪೇಸಸ್’ ಅನಾವರಣ

ಬೆಂಗಳೂರು: ಶಿಕ್ಷಕರ ಸಶಕ್ತೀಕರಣದಿಂದ ಅವರನ್ನು ಭವಿಷ್ಯದ ಚಿಂತಕರು, ನಾಯಕರು ಹಾಗೂ ಅನ್ವೇಷಣಾಕಾರರನ್ನಾಗಿ ಮಾಡುವ “ಟೀಚರ್ಸ್360 ಲರ್ನಿಂಗ್ ಸ್ಪೇಸಸ್” ಅನ್ನು ಶುಕ್ರವಾರ ಅಧಿಕೃತವಾಗಿ ಅನಾವರಣಗೊಳಿಸಲಾಯಿತು. ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಿಐಎಸ್ […]

ರಾಜಕೀಯ ಸುದ್ದಿ

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಸಹೋದರಿ ಇದ್ದಾರಾ ?

ಹುಬ್ಬಳ್ಳಿ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಸಹೋದರ ಹಾಗೂ ಸಹೋದರಿ ಮೇಲೆ ಜೆಡಿಎಸ್ ಮಾಜಿ ಶಾಸಕ ದೇವಾನಂದ ಸಿಂಗ್ ಚವಾಣ ಮಾಡಿರುವ ಆರೋಪಕ್ಕೆ ಕೊನೆಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟನೆ […]

ರಾಜಕೀಯ ಸುದ್ದಿ

ಯಾವುದೇ ಸಮುದಾಯಕ್ಕೆ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಯಾವುದೇ ಸಮುದಾಯಕ್ಕೆ ಅನ್ಯಾಯವಾಗಬಾರದು ಎಂಬುದು ನಮ್ಮ ಸರ್ಕಾರದ ಉದ್ದೇಶ. ಮೀಸಲಾತಿ ವಿಚಾರ ನ್ಯಾಯಾಲಯದಲ್ಲಿದ್ದು ನಾವು ಹಸ್ತಕ್ಷೇಪ ಮಾಡಲು ಆಗುವುದಿಲ್ಲ. ಮುಂದಿನ ದಿನಗಳಲ್ಲಿ ಪಂಚಮಸಾಲಿ ಸಮುದಾಯದ ಜತೆ ಮತ್ತೆ ಚರ್ಚೆ ಮಾಡುತ್ತೇವೆ” ಎಂದು ಡಿಸಿಎಂ […]

ರಾಜಕೀಯ ಸುದ್ದಿ

ಸಿಎಂ ಜತೆಗಿನ ಸಭೆಯಲ್ಲಿ ಸಿಗದ ಭರವಸೆ: ಸುವರ್ಣಸೌಧದಲ್ಲಿ ಮೀಸಲಾತಿ ಹೋರಾಟಕ್ಕೆ ಚಿಂತನೆ

ಬೆಂಗಳೂರು: ಪಂಚಮಸಾಲಿ ಮೀಸಲಾತಿ ಸಂಬಂಧ ಕರೆದಿದ್ದ ಸಭೆಯಲ್ಲಿ ಸರಕಾರ ಯಾವುದೇ ಅಧಿಕೃತ ಭರವಸೆ ನೀಡದ ಹಿನ್ನೆಲೆಯಲ್ಲಿ ಡಿ.9 ರಂದು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಲು ಹೋರಾಟ ಸಮಿತಿ ತೀರ್ಮಾನಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗೃಹ ಕಚೇರಿ […]

ರಾಜಕೀಯ ಸುದ್ದಿ

ಚನ್ನಪಟ್ಟಣಕ್ಕೆ ಗೆಲ್ಲುವ ಅಚ್ಚರಿ ಅಭ್ಯರ್ಥಿಯನ್ನು ಪಕ್ಷ ಕಣಕ್ಕಿಳಿಸಲಿದೆ: ಡಿ.ಕೆ. ಸುರೇಶ್

ಚನ್ನಪಟ್ಟಣ: “ಕಾಂಗ್ರೆಸ್ ಪಕ್ಷ ಚನ್ನಪಟ್ಟಣದಲ್ಲಿ ಗೆಲ್ಲುವ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು. ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ […]

ರಾಜಕೀಯ ಸುದ್ದಿ

ಮೂಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳ ದಾಳಿ:ದಾಖಲೆಗಳ ಹುಡುಕಾಟ

ಮೈಸೂರು:ಮೂಡಾ ಅಕ್ರಮ ತನಿಖೆಗೆ ಇಡಿ ಎಂಟ್ರಿ ಕೊಟ್ಟಿದ್ದು, ಮೈಸೂರಿನ ಕಚೇರಿ ಮತ್ತು ಕೆಲವು ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದೆ. ಮೈಸೂರಿನ ಮೂಡಾ ಕಚೇರಿಗೆ ದಾಳಿ ನಡೆಸಿದ ಇಡಿ ಅಧಿಕಾರಿಗಳ ತಂಡ ದಾಖಲೆಗಳನ್ನು ಜಾಲಾಡಿದೆ. […]

ರಾಜಕೀಯ ಸುದ್ದಿ

ವಾಲ್ಮೀಕಿ ಸಮುದಾಯದ ಯುವಕರು ವಿದ್ಯಾಭ್ಯಾಸದ ಕಡೆಗೆ ಗಮನ ಕೊಡಿ: ಆರ್.ಕೆ.ಪಾಟೀಲ್ ಸಲಹೆ

ಆಳಂದ: ತಾಲೂಕಿನ ಆಡಳಿತ ಸೌಧದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಕಲಬುರಗಿ ಹಾಲು ಒಕ್ಕೂಟದ ಅಧ್ಯಕ್ಷ ಆರ್ ಕೆ ಪಾಟೀಲ ಉದ್ಘಾಟಿಸಿದರು. ವಾಲ್ಮೀಕಿ ಜಯಂತಿ ಪ್ರಖ್ಯಾತ ಋಷಿ […]

ಅಪರಾಧ ರಾಜಕೀಯ ಸುದ್ದಿ

ಚುನಾವಣೆಯಲ್ಲಿ ಟಿಕೆಟ್ ಕೊಡಿಸುವ ನೆಪದಲ್ಲಿ ಮೋಸ: ಪ್ರಹ್ಲಾದ್ ಜೋಷಿ ಸಹೋದರನ ವಿರುದ್ಧ ಎಫ್‌ಐಆರ್

ಬೆಂಗಳೂರು: ಮೂಡಾ ಇಟ್ಟುಕೊಂಡು ಸರಕಾರ ಬೀಳಿಸುವ ಪ್ರಯತ್ನ ನಡೆಸುತ್ತಿರುವ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದೆ. ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ, ವಂಚಿಸಿದ ಆರೋಪದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸಹೋದರನ ವಿರುದ್ಧವೇ ಎಫ್‌ಐಆರ್ […]

ಅಪರಾಧ ರಾಜಕೀಯ ಸುದ್ದಿ

ಭವಾನಿ ರೇವಣ್ಣಗೆ ಬಿಗ್ ರಿಲೀಫ್:ಎಸ್ಐಟಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಬೆಂಗಳೂರು: ಭವಾನಿ ರೇವಣ್ಣಗೆ ಜಾಮೀನು ನೀಡಿದ್ದ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಎಸ್ಐಟಿ ಸಲ್ಲಿಸಿದ್ದ ಅರ್ಜಿಯನ್ನು ಇತ್ಯರ್ಥಗೊಳಿಸಿದೆ. ಕೆ.ಆರ್.ನಗರದ ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದ್ದು, […]

You cannot copy content of this page