ರಾಜಕೀಯ ಸುದ್ದಿ

ಪಂಚಮಸಾಲಿ ಮೀಸಲಾತಿ ಸಂಬಂಧ ನಾಳೆ ಸಿಎಂ ನೇತೃತ್ವದಲ್ಲಿ ಸಭೆ

ಬೆಂಗಳೂರು: ಪಂಚಮಸಾಲಿ ಮೀಸಲಾತಿ ಸಂಬಂಧ ಸಿಎಂ ನೇತೃತ್ವದಲ್ಲಿ ಶುಕ್ರವಾರ ಸಮುದಾಯದ ಮುಖಂಡರ ಸಭೆ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಮಡೆಯುವ ಸಭೆಯಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟ ಸಮಿತಿಯ ಮುಖಂಡರು ಭಾಗಿಯಾಗಲಿದ್ದಾರೆ. […]

ರಾಜಕೀಯ ಸುದ್ದಿ

ಸೌಮ್ಯರೆಡ್ಡಿ ರಚನಾತ್ಮಕವಾಗಿ ಪಕ್ಷ ಸಂಘಟಿಸಬಲ್ಲರು: ಸಿ.ಎಂ.ಸಿದ್ದರಾಮಯ್ಯ

ಬಿಜೆಪಿ ಮಹಿಳಾ ಸ್ವಾತಂತ್ರ್ಯದ ವಿರೋಧಿ: ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡಿದ್ದನ್ನು ಬಿಜೆಪಿ ಸಹಿಸುತ್ತಿಲ್ಲ: ಸಿ.ಎಂ 2028 ರಲ್ಲೂ ನಾವೇ ಅಧಿಕಾರಕ್ಕೆ ಬಂದು ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮ ಮುಂದುವರೆಸುತ್ತೇವೆ: ಸಿ.ಎಂ.ಸಿದ್ದರಾಮಯ್ಯ ಬೆಂಗಳೂರು: 2028 […]

ರಾಜಕೀಯ ಸುದ್ದಿ

ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಸಿದ್ಧವಾಗಿದೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

ಬೆಂಗಳೂರು : ನವೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಮರ್ಥವಾಗಿ ಎದುರಿಸಲಿದ್ದು, ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು. ಅವರು ವಿಧಾನಸೌಧ ದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೇಂದ್ರ […]

ರಾಜಕೀಯ ಸುದ್ದಿ

KSRTC ಬಸ್ ವ್ಯವಸ್ಥೆ ಟೀಕಿಸಲು ಬಿಜೆಪಿಗೆ ಯಾವ ನೈತಿಕತೆ ಇದೆ? ಬಿಜೆಪಿ ಟ್ವೀಟ್ ಗೆ ಕಾಂಗ್ರೆಸ್ ಕೌಂಟರ್

ಟ್ವೀಟ್ ಮಾಡುವುದರಲ್ಲಿ ತಮ್ಮ ಎದೆಗಾರಿಕೆ ತೋರಿಸುವುದನ್ನು ಬಿಟ್ಟು, ಸಾರಿಗೆ ಸಂಸ್ಥೆಗಳಿಗೆ ಕಳೆದ‌ 5 ವರ್ಷದ ತಮ್ಮ ಅಧಿಕಾರಾವಧಿಯಲ್ಲಿ ಯಾವ ಮಹೋನ್ನತ ಸಾಧನೆ ಮಾಡಿದ್ದೀರ ಎಂದು ತಿಳಿಸಿ ಎಂದು ಕಾಂಗ್ರೆಸ್ ಬಿಜೆಪಿ ಕಾಲೆಳೆದಿದೆ ತಮ್ಮ‌ ಒಂದೊಂದು […]

ರಾಜಕೀಯ ಸುದ್ದಿ

“ರಾಜ್ಯ ಮಹಿಳಾ ಕಾಂಗ್ರೆಸ್ ಗೆ ಸೌಮ್ಯಾ ಸಾರಥಿ”

ತಂದೆಯ ಹಾದಿಯಲ್ಲಿ ನಡೆಯುತ್ತಿತುವ ಸಂಘಟನಾಗಾರ್ತಿ ಮಹಿಳಾ ಘಟಕಕ್ಕೆ ಹೊಸ ರೂಪ ಕೊಡುವ ಪಣತೊಟ್ಟ ದಿಟ್ಟೆ ಬೆಂಗಳೂರು: ಕಾಂಗ್ರೆಸ್ ನಲ್ಲಿ ಮಹಿಳಾ ಘಟಕ ಇದೆ ಎಂಬುದು ಅರಿವಿಗೆ ಬಂದಿದ್ದೇ ಇತ್ತೀಚೆಗೆ, ಲಕ್ಷ್ಮೀ ಹೆಬ್ಬಾಳ್ಕರ್, ಪುಷ್ಪಾ ಅಮರ್ […]

ರಾಜಕೀಯ ಸುದ್ದಿ

ಮಹತ್ವಾಕಾಂಕ್ಷಿ “ಕಾವೇರಿ ಐದನೇ ಹಂತದ ಯೋಜನೆ” ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : BBMP ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು […]

ಅಪರಾಧ ರಾಜಕೀಯ ಸುದ್ದಿ

ಮೂಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ

ಮೈಸೂರು: ಮೂಡಾ ಹಗರಣದ ಬೆನ್ನಲ್ಲೇ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಮೂಡಾ ಹಗರಣ ಆರೋಪ ಸರಕಾರಕ್ಕೆ ಮತ್ತು ಸಿಎಂ ಸಿದ್ದರಾಮಯ್ಯ ಅವರಿಗೆ ಮುಜುಗರ ತರುವಂತಾಗಿದೆ. ಈ ಹಿನ್ನೆಲೆಯಲ್ಲಿ ಮೂಡಾ ಅಧ್ಯಕ್ಷರಾಗಿ ದ್ದ […]

ರಾಜಕೀಯ ಸುದ್ದಿ

ರಾಹುಲ್ ಗಾಂಧಿ ರಾಜೀನಾಮೆ ಹಿನ್ನೆಲೆ: ವಯ್ನಾಡ್ ಉಪಚುನಾವಣೆಗೆ ಪ್ರಿಯಾಂಕಾಗಾಂಧಿ‌ ಅಭ್ಯರ್ಥಿ!

ನವದೆಹಲಿ: ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕೊನೆಗೂ ಸಕ್ರಿಯ ಚುನಾವಣಾ ರಾಜಕಾರಕ್ಕೆ ಧುಮುಕಿದ್ದಾರೆ. ಸಹೋದರ ರಾಹುಲ್‌ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರದಿಂದ ಇದೀಗ ಪ್ರಿಯಾಂಕಾ ಗಾಂಧಿ […]

ಅಪರಾಧ ರಾಜಕೀಯ ಸುದ್ದಿ

ಮುನಿರತ್ನಗೆ ಬಿಡುಗಡೆಯ ಭಾಗ್ಯ: ಜಾಮೀನು ನೀಡಿದ ಜನಪ್ರತಿನಿಧಿಗಳ ನ್ಯಾಯಾಲಯ

ಬೆಂಗಳೂರು: ಅತ್ಯಾಚಾರ ಆರೋಪದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರ್.ಆರ್.ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ. ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಪ್ರಕರಣದಡಿ ಸೆ.೨೧ರಂದು ಕಗ್ಗಲಿಪುರ […]

ರಾಜಕೀಯ ಸುದ್ದಿ

ನ.13 ರಂದು ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಕ್ಷೇತ್ರಗಳಿಗೆ ಉಪಚುನಾವಣೆ

ಬೆಂಗಳೂರು: ಕರ್ನಾಟಕ ಮೂರು ವಿಧಾನಸಭ ಕ್ಷೇತ್ರಗಳ ಉಪಚುನಾವಣೆಯ ದಿನಾಂಕ ಘೋಷಣೆಯಾಗಿದ್ದು, ನವೆಂಬರ್ 13ರಂದು ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ […]

ರಾಜಕೀಯ ಸುದ್ದಿ

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಪೂರ್ಣ ಅನುದಾನ:ಮುಖ್ಯಮಂತ್ರಿ ಸಿದ್ದರಾಮಯ್ಯ

ಜಾತಿ ಪ್ರಮಾಣ ಪತ್ರದ ಬಗೆಗಿನ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಸೂಚನೆ ಬೆಂಗಳೂರು : ಜಾತಿ ಪ್ರಮಾಣ ಪತ್ರದ ಬಗ್ಗೆ ಇರುವ ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು […]

ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು!

ಬೆಂಗಳೂರು: ಮುಡಾ ಸೈಟ್ ಹಗರಣದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅರ್ಕಾವತಿ ಲೇಔಟ್ ನಿವೇಶನದಾರರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಅರ್ಕಾವತಿ ಲೇಔಟ್​ನಲ್ಲಿ ನಿವೇಶನ ಪಡೆದಿದ್ದ […]

ರಾಜಕೀಯ ಸುದ್ದಿ

ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಆರ್​ಟಿಐ ಕಾರ್ಯಕರ್ತ ಗಂಗರಾಜು

ಮೈಸೂರು: ಮುಡಾ ಅಕ್ರಮ ಆರೋಪ ಕೇಸ್​ ಸಂಬಂಧ ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಆರ್​ಟಿಐ ಕಾರ್ಯಕರ್ತ ಗಂಗರಾಜು ಇ-ಮೇಲ್ ಮೂಲಕ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಲೋಕಾಯುಕ್ತ ಹಿರಿಯ ಅಧಿಕಾರಿಗಳು, ಸಚಿವ ಭೈರತಿ ಸುರೇಶ್, ವಿಶೇಷ ಕರ್ತವ್ಯಧಿಕಾರಿ […]

ರಾಜಕೀಯ ಸುದ್ದಿ

ದಕ್ಷಿಣ ಏಷ್ಯಾದಲ್ಲಿ ಭಾರತ ಬೇಹುಗಾರಿಗೆ ನಡೆಸುತ್ತಿದೆ : ಕೆನಡಾ ಆರೋಪ

ನವದೆಹಲಿ: ಕೆನಡಾದಲ್ಲಿ ನೆಲೆಸಿರುವ ಭಾರತೀಯ ರಾಜತಾಂತ್ರಿಕರು ಮತ್ತು ಇತರ ಅಧಿಕಾರಿಗಳು ಗೌಪ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ದಕ್ಷಿಣ ಏಷ್ಯಾದ ಸಮುದಾಯದ ಸದಸ್ಯರನ್ನು ಗುರಿಯಾಗಿಸಲು ಭಾರತೀಯ ಸರ್ಕಾರಕ್ಕೆ ಮಾಹಿತಿಯನ್ನು ರವಾನಿಸುತ್ತಿದ್ದಾರೆ ಎಂದು ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸ್ […]

ರಾಜಕೀಯ ಸುದ್ದಿ

ಸಿಎಂ ರಾಜಿನಾಮೆ ನೀಡಿ ತನಿಖೆ ಎದುರಿಸಲಿ: ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಒತ್ತಾಯ

ಮೈಸೂರು: ನಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಾಗ ನಾವೂ ರಾಜೀನಾಮೆ ನೀಡಿ ತನಿಖೆ ಎದುರಿಸಿದ್ದೆವು. ಇದೀಗ ನೀವೂ ರಾಜೀನಾಮೆ ನೀಡಿ, ತನಿಖೆ ಎದುರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಾಜಿ ಸಚಿವ ಕೆ ಎಸ್ […]

ರಾಜಕೀಯ ಸುದ್ದಿ

ಜಾತಿ ಗಣತಿ ವರದಿ ಮಂಡನೆಯಾಗಬೇಕಿದ್ದ ಸಂಪುಟ ಸಭೆ ಒಂದು ವಾರ ಮುಂದೂಡಿಕೆ

ಬೆಂಗಳೂರು : ಜಾತಿಗಣತಿ ವರದಿ ಮಂಡನೆ ಆಗಲಿರುವ ಕಾರಣಕ್ಕೆ ನಿರೀಕ್ಷೆ ಹುಟ್ಟು ಹಾಕಿದ್ದ ಸಚಿವ ಸಂಪುಟ ಸಭೆಯು ಅ.18ರ ಬದಲಿಗೆ ಅ.25ರ ಶುಕ್ರವಾರಕ್ಕೆ ಮುಂದೂಡಿಕೆಯಾಗಿದೆ. ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ವರದಿ ಅನುಷ್ಠಾನದ ಕುರಿತು […]

ರಾಜಕೀಯ ಸುದ್ದಿ

ಅ.17ಕ್ಕೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಪದಗ್ರಹಣ ಕಾರ್ಯಕ್ರಮ

ಬೆಂಗಳೂರು: ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ನೇಮಕವಾಗಿರುವ ಸೌಮ್ಯಾ ರೆಡ್ಡಿ ಅವರು, ಅಕ್ಟೋಬರ್ 17 ರಂದು ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಕಚೇರಿಯಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಸಿಎಂ ಸಿದ್ದರಾಮಯ್ಯ, […]

ಅಪರಾಧ ರಾಜಕೀಯ ಸುದ್ದಿ

CA ನಿವೇಶನ ವಾಪಸ್ಸು ನೀಡಿದ ಮಾತ್ರಕ್ಕೆ ಕಾನೂನು ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ

ಬೆಂಗಳೂರು: CA ನಿವೇಶನ ವಾಪಸ್ ಕೊಟ್ಟರೆ ಕಾನೂನು ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಎಂದು ಬಿಜೆಪಿ ಮುಖಂಡ ಎನ್.ಆರ್. ರಮೇಶ್ ತಿಳಿಸಿದ್ದಾರೆ. ಲೋಕಾಯುಕ್ತದಲ್ಲಿ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ನಿವೇಶನ ವಾಪಸ್ […]

ರಾಜಕೀಯ ಸುದ್ದಿ

ಕಡಲೆಕಾಯಿ ಬೆಳೆಯುವ ಸಾಮಾನ್ಯ ರೈತನಿಗೆ ಇರುವ ಕನಿಷ್ಠ ಜ್ಞಾನ ವಿಪಕ್ಷ ನಾಯಕನಿಗೆ ಇಲ್ಲ: ಆರ್. ಅಶೋಕ್ ಹೇಳಿಕೆಗೆ ಕೃಷ್ಣ ಬೈರೇಗೌಡ‌ ಕಿಡಿ

ಬೆಂಗಳೂರು: ಜಿಎಸ್ ಟಿ ಸಭೆಗೆ ಹೋಗುವ ರಾಜ್ಯದ ಪ್ರತಿನಿಧಿ ಕಡ್ಲೇ ಕಾಯಿ ತಿನ್ನುತಿರುತ್ತಾರಾ? ಎಂಬ ಆರ್. ಅಶೋಕ್ ಅವರ ಪ್ರಶ್ನೆಗೆ ಸಚಿವ ಕೃಷ್ಣ ಬೈರೇಗೌಡ ಕೆಂಡಾಮಂಡಲವಾಗಿದ್ದಾರೆ. ವಿಪಕ್ಷ ನಾಯಕ ಆರ್ ಅಶೋಕ್ ಅವರ ಇತ್ತೀಚಿನ […]

ಅಪರಾಧ ರಾಜಕೀಯ ಸುದ್ದಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ: ಮಾಜಿ ಸಚಿವ ಬಿ.ನಾಗೇಂದ್ರಗೆ ಷರತ್ತುಬದ್ಧ ಜಾಮೀನು

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಬಂಧಿತರಾಗಿದ್ದ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. 82 ನಾಎ ಸಿಟಿ ಸಿವಿಲ್ ಕೋರ್ಟ್ ನ […]

You cannot copy content of this page